Political News: ಹುಬ್ಬಳ್ಳಿ: ಕಾವೇರಿಗಾಗಿ ಬೆಂಗಳೂರು ಬಂದ್ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ನೆಲ, ಜಲ ಅನ್ಯಾಯ ಆದಾಗ ಬಂದ್ ಮಾಡೋದು ಸಹಜ. ಕರ್ನಾಟಕ ದಲ್ಲಿ ನೆಲ ಜಲ ಭಾಷೆ ವಿಷಯದಲ್ಲಿ ಅನ್ಯಾಯ ಆದಾಗ ಬಂದ್ ಮಾಡೋದು ಸಹಜ. ಆದ್ರೆ ಆಸ್ತಿ ಪಾಸ್ತಿ ನಷ್ಟ ಆಗದೆ ಇರೋ ಹಾಗೆ ಬಂದ್ ಮಾಡಿ...
Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಸಚಿವ ಸಂತೋಷ್ ಲಾಡ್, ನೂತನ ಸಂಸತ್ ನಲ್ಲಿ ರಾಷ್ಟ್ರಪತಿ ಕರೆದುಕೊಂಡು ಯಾಕೆ ವಾಕ್ ಮಾಡಲಿಲ್ಲ..? ಎಂದು ಪ್ರಶ್ನಿಸಿದ್ದಾರೆ. ಅಲ್ಲದೇ, ಸೆಲೆಬ್ರಿಟಿ ಕರೆದುಕೊಂಡು ಬಂದು ಮಹಿಳಾ ಮೀಸಲಾತಿ ಪಾಸ್ ಮಾಡಿದ್ರು. ಅವತ್ತು ರಾಷ್ಟ್ರಪತಿ ಎಲ್ಲಿದ್ರು..? ಅವರು ಆದಿವಾಸಿ ಅಲ್ವಾ..? ಎಂದು ಕಾಂಗ್ರೆಸ್‌ನ DNA ನಲ್ಲಿ ಚಿಲ್ಲರೆ ರಾಜಕಾರಣ ಎಂದ...
Political News: ಧಾರವಾಡ : ಕಾವೇರಿ ನೀರು ತಮಿಳುನಾಡಿಗೆ ಬಿಟ್ಟ ವಿಚಾರದ ಬಗ್ಗೆ ಸಚಿವ ಸಂತೋಷ್ ಲಾಡ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಸಿಎಂ ಅವರಿಗೆ ಎಲ್ಲವೂ ಮಾಹಿತಿ ಇದೆ. ನಾವು ಈ ವಿಚರಾವಾಗಿ ಸಾಕಷ್ಟು ಪ್ರಯತ್ನ ಮಾಡಿದ್ದೇವೆ. ಆದರೆ ಸುಪ್ರೀಂ ಕೋರ್ಟ್ ಆದೇಶವನ್ನು ಪಾಲನೆ ಮಾಡಬೇಕು. ಎಷ್ಟು ನೀರು ಬಿಡಬೇಕು ಎಂಬುದರ ಬಗ್ಗೆ...
Political News: ಚಿಕ್ಕೋಡಿ: ಲೋಕಸಭೆ ಚುನಾವಣೆ ಹಿನ್ನೆಲೆ ಸವದಿ ಮತ್ತು ಡಿಸಿಎಂ ಡಿಕೆಶಿ ಭೇಟಿಯಾಗಿದ್ದು, ಪ್ರಸಕ್ತ ರಾಜಕೀಯ ಬೆಳವಣಿಗೆ ಬಗ್ಗೆ ಚರ್ಚಿಸಿದ್ದಾರೆ.
ಬೆಂಗಳೂರಿನ ಡಿಕೆಶಿ ನಿವಾಸದಲ್ಲಿ ಭೇಟಿ ಮಾಡಿದ್ದು, ಲಕ್ಷ್ಮಣ್ ಸವದಿ ಆಪ್ತ ವಲಯದಲ್ಲಿ ಹೊಸ ನೀರಿಕ್ಷೆ ಗರಿಗೆದರಿದೆ. ಇದರೊಂದಿಗೆ ಬೆಳಗಾವಿ ಜಿಲ್ಲೆ ಸೇರಿ ಉತ್ತರ ಕರ್ನಾಟಕದ ಲೋಕಸಭೆ ಬಗ್ಗೆ ಚರ್ಚೆ ನಡೆಸಿದ್ದಾರೆ.
ಬೆಳಗಾವಿ, ಚಿಕ್ಕೋಡಿ ಲೋಕಸಭೆ...
Political News: ಧಾರವಾಡ : ನೂತನ ಸಂಸತ್ ಭವನಕ್ಕೆ ಮೋದಿ ಮಲ್ಟಿಕಾಂಪ್ಲೆಕ್ಸ್ ಅಂತ ಕರೆದಿರುವ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಕ್ಷುಲ್ಲಕ ಹೇಳಿಕೆ ಕೊಟ್ಟಿದ್ದಾರೆ. ಇದು ಅವರ ಮಾನಸಿಕತೆ ತೋರಿಸುತ್ತದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ ಮಾಡಿದ್ದಾರೆ. ಜಿಲ್ಲೆಯ ಕಲಘಟಗಿ ತಾಲೂಕಿನ ಗಂಜಿಗಟ್ಟಿ ಗ್ರಾಮದಲ್ಲಿ ಮಾತನಾಡಿದ ಅವರು, ಯಾವುದೇ ಒಳ್ಳೆಯ ಕೆಲಸವನ್ನು...
Political News: ಧಾರವಾಡ : ಮುಂಬರುವ ಲೋಕಸಭಾ ಚುನಾವಣೆಗೆ ನಾನು ಧಾರವಾಡ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ ಎಂದು ವಿನಯ ಕುಲಕರ್ಣಿ ಸಹೋದರ ವಿಜಯ ಕುಲಕರ್ಣಿ ಹೇಳಿದರು.
ಇಂದು ಧಾರವಾಡದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ನಾನು ಕಳೆದ ಮೂವತ್ತು ವರ್ಷಗಳಿಂದ ಕಾಂಗ್ರೆಸ್ ಪಕ್ಷಕ್ಕೆ ದುಡಿದಿದ್ದೇನೆ. ಹಿಂದೆ ವಿದ್ಯಾರ್ಥಿ ಕಾಂಗ್ರೆಸ್ ನಿಂದ ರಾಜ್ಯ ಉಪಾದ್ಯಕ್ಷನಾಗಿದ್ದೆ, ಯೂಥ್ ಕಾಂಗ್ರೆಸ್ ನ...
Political News: ಹುಬ್ಬಳ್ಳಿ: ರಾಜ್ಯ ಬಿಜೆಪಿ ನಾಯಕರು ಮತ್ತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಗುಡುಗಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಎಂಎಲ್ಸಿ ಪ್ರದೀಪ್ ಶೆಟ್ಟರ್ ಫುಲ್ ಸೈಲೆಂಟ್ ಆಗಿದ್ದಾರೆ.
ಕೆಲ ದಿನಗಳ ಹಿಂದೆ ಸುದ್ದಿಗೋಷ್ಠಿ ನಡೆಸಿದ್ದ ಪ್ರದೀಪ್ ಶೆಟ್ಟರ್, ರಾಜ್ಯ ಬಿಜೆಪಿಯಲ್ಲಿ ಲಿಂಗಾಯತ ನಾಯಕರನ್ನು ಕಡೆಗಣನೆ ಮಾಡಲಾಗಿದೆ ಎಂದು ತಮ್ಮ ಅಸಮಾಧಾನವನ್ನು ಹೊರಗೆ...
ಹುಬ್ಬಳ್ಳಿ : ಇಂದು ಹೊಸುರು ಬಸ್ ನಿಲ್ದಾಣದಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹೊಸ ಬಸ್ ಗಳಿಗೆ ಮುಜರಾಯಿ ಹಾಗೂ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ತಿನ ಸರ್ಕಾರದ ಮುಖ್ಯ ಸಚೇತಕರಾದ ಸಲೀಂ ಅಹ್ಮದ್, ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್, ಶಾಸಕರಾದ ಪ್ರಸಾದ...
Political News : ಕಾಂಗ್ರೆಸ್ನಲ್ಲಿ ಸಮುದಾಯವಾರು ಉಪ ಮುಖ್ಯಮಂತ್ರಿ ಬೇಡಿಕೆ ಮುನ್ನೆಲೆಗೆ ಬಂದಿದೆ. ಅದ್ರ ಬಗ್ಗೆ ಪ್ರತಿಕ್ರಿಯೆ ನೀಡಿರುವ ಡಿಸಿಎಂ ಡಿಕೆ ಶಿವಕುಮಾರ್ ಸ್ವಪಕ್ಷೀಯರಿಗೇ ತಿರುಗೇಟು ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬೇಕಾದಷ್ಟು ಜನ ಆಸೆಪಡುತ್ತಾರೆ. ಅಂಥವರಿಗೆ ಏನೂ ಹೇಳಲಾಗದು. ನಮ್ಮ ಪಾರ್ಟಿಗೆ ಹೈಕಮಾಂಡ್ ಇದೆ. ನನ್ನನ್ನು ಡಿಸಿಎಂ ಮಾಡಿದ್ದಾರೆ. ಶಿವಕುಮಾರ್ ಮೆತ್ತಗಾಗ್ತಾರೋ ಇಲ್ವೋ ಎಂಬುದು...
Political News : ವಿಧಾನಸಭಾ ಚುನಾವಣೆಗೂ ಮುನ್ನ ವರುಣಾ ಕ್ಷೇತ್ರದ ಮಡಿವಾಳ ಸಮುದಾಯದವರಿಗೆ ಐರನ್ ಬಾಕ್ಸ್ ಮತ್ತು ಕುಕ್ಕರ್‌ಗಳನ್ನು ಹಂಚಿದ್ವಿ ಅಂತ ಯತೀಂದ್ರ ಸಿದ್ದರಾಮಯ್ಯ ಹೇಳಿರುವ ವಿಡಿಯೋ ವೈರಲ್ ಆಗಿದ್ದು, ವಿವಾದಕ್ಕೆ ಕಾರಣವಾಗಿದೆ.
ಈ ಬಗ್ಗೆ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಲು ಸಿದ್ಧತೆ ನಡೆಸಿದ್ದಾರೆ. ಇದೀಗ ಈ ವಿವಾದ ಮೈಮೇಲೆ ಬರುತ್ತಿದ್ದಂತೆಯೇ ಸಿದ್ದರಾಮಯ್ಯನವರ...