Tuesday, May 12, 2026

ರಾಜಕೀಯ

ಸಿದ್ದುಗೂ ಮುನ್ನ ಬಿಹಾರಕ್ಕೆ ಡಿಕೆಶಿ!

ಸ್ವಾತಂತ್ರ್ಯ ಭಾರತದ ನಂತರ ಇದೇ ಮೊದಲ ಬಾರಿಗೆ ಬಿಹಾರದಲ್ಲಿ ಇಂದು ಕಾಂಗ್ರೆಸ್ CWC ಸಭೆ ನಡೆಯುತ್ತಿದೆ. ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆ ನಿಮಿತ್ತ, ಸಿಎಂ ಸಿದ್ದರಾಮಯ್ಯಗೂ ಮುನ್ನವೇ ಡಿಸಿಎಂ ಡಿಕೆ ಶಿವಕುಮಾರ್ ಅವರು ಬಿಹಾರಕ್ಕೆ ಹೋಗಿದ್ದಾರೆ. ಈ ವೇಳೆ ಗಯಾದಲ್ಲಿರುವ ಪುರಾಣ ಪ್ರಸಿದ್ಧ ವಿಷ್ಣುಪಾದ ದೇಗುಲಕ್ಕೆ ಭೇಟಿ ಕೊಟ್ಟಿದ್ದಾರೆ. ತಮ್ಮ ಇಷ್ಟಾರ್ಥ ಸಿದ್ಧಿಗೆ, ಭಗವಾನ್‌...

1990ರ ಬಳಿಕ ಬಿಹಾರ ಗೆಲ್ಲಲು ‘ಕೈ’ ರಣತಂತ್ರ

ಬಿಹಾರದಲ್ಲಿ ಎಲೆಕ್ಷನ್ ಹತ್ತಿರವಾಗುತ್ತಿದೆ. ಚುನಾವಣಾ ಕಾರ್ಯತಂತ್ರದ ಕುರಿತು, ಕಾಂಗ್ರೆಸ್‌ ನಾಯಕರು ಮಹತ್ವದ ಕಾರ್ಯಕಾರಿ ಸಭೆ ನಡೆಸುತ್ತಿದ್ದಾರೆ. ಮತಗಳ್ಳತನ ವಿರುದ್ಧ ಹೋರಾಟದ ಬಳಿಕ ಮೊದಲ ಸಭೆ ಇದಾಗಿದೆ. ಬಿಹಾರದಲ್ಲಿ ನಡೆಯುತ್ತಿರುವ ಮೊದಲ ಸಿಡಬ್ಲ್ಯುಸಿ ಸಭೆ, ರಾಷ್ಟ್ರ ರಾಜಕಾರಣದ ಕೇಂದ್ರ ಬಿಂದುವಾಗಿದೆ. ರಾಹುಲ್ ಗಾಂಧಿ, ತೇಜಸ್ವಿ ಯಾದವ್ ಮತ ಅಧಿಕಾರ ಯಾತ್ರೆ ಬೆನ್ನಲ್ಲೇ ಸದಾಖತ್‌ ಆಶ್ರಮದಲ್ಲಿ ಈ ಸಭೆ...

ಜೀವನ ಕೊಟ್ಟ ಗೃಹಲಕ್ಷ್ಮೀ ಯೋಜನೆ

ರಾಜ್ಯದಲ್ಲಿರುವ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳು, ಈಗ ಸ್ವಯಂ ಉದ್ಯೋಗಿಗಳಾಗಿದ್ದಾರೆ. ಪ್ರತಿ ತಿಂಗಳು ಗೃಹಲಕ್ಷ್ಮೀಯಿಂದ ಬಂದ ಹಣವನ್ನು ಕೂಡಿಟ್ಟು, ಬಂಡವಾಳ ಮಾಡಿಕೊಂಡು ವ್ಯಾಪಾರ ಶುರು ಮಾಡಿದ್ದಾರೆ. ಮಹಿಳಾ ದಸರಾದಲ್ಲಿ ಗೃಹಲಕ್ಷ್ಮೀ ಫಲಾನುಭವಿಗಳ ಮಳಿಗೆಗಳು, ಎಲ್ಲರ ಗಮನ ಸೆಳೆದಿವೆ. ತಿಂಡಿ ತಿನಿಸುಗಳ ಮಳಿಗೆ, ಬ್ಯಾಂಗಲ್ಸ್‌ ಸ್ಟೋರ್‌ ಹಾಗೂ ಬಟ್ಟೆ ಮಳಿಗೆ ತೆರೆದಿದ್ದು, ಸ್ವಯಂ ಉದ್ಯೋಗಿಗಳಾಗಿ ಫಲಾನುಭವಿಗಳು ಬದಲಾಗಿದ್ದಾರೆ. ವರಲಕ್ಷ್ಮಿ...

35ರಿಂದ 37 ‘ಕೈ’ ನಾಯಕರಿಗೆ ನಿಗಮ ಮಂಡಳಿ ಅಧ್ಯಕ್ಷಗಿರಿ!

ರಾಜ್ಯ ಕಾಂಗ್ರೆಸ್‌ ಪಾಳಯದಲ್ಲಿ, ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ನವೆಂಬರ್‌ನಲ್ಲಿ ಸಂಪುಟ ಪುನಾರಚನೆ ಫಿಕ್ಸ್‌ ಅಂತ್ಲೇ ಹೇಳಲಾಗ್ತಿದೆ. ಈ ಮಧ್ಯೆ ನಿಗಮ ಮಂಡಳಿ ಆಕಾಂಕ್ಷಿಗಳಿಗೆ, ದಸರಾ ಗಿಫ್ಟ್‌ ನೀಡಲು ಹೈಕಮಾಂಡ್‌ ನಿರ್ಧರಿಸಿದೆ. 35ರಿಂದ 37 ಕಾಂಗ್ರೆಸ್‌ ನಾಯಕರಿಗೆ, ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡಲು ಸಿದ್ಧತೆ ನಡೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಸಿದ್ಧಪಡಿಸಿದ ಪಟ್ಟಿ,...

Tumakuru:ಚಾಮುಂಡೇಶ್ವರಿ ತಾಯಿ ಎಲ್ಲರಿಗೂ ಸನ್ಮಂಗಳ ಕೊಡಲಿ ಎಂದು ಪ್ರಾರ್ಥನೆ ಮಾಡಿದ್ದೇನೆ: ಜಿ.ಪರಮೇಶ್ವರ್

Tumakuru: ತುಮಕೂರು: ತುಮಕೂರಿನಲ್ಲೂ ದಸರಾ ಧಾರ್ಮಿಕ ಮಂಟಪ ಉದ್ಘಾಟನೆ ಮಾಡಿರುವ ಗೃಹಸಚಿವ ಡಾ.ಜಿ.ಪರಮೇಶ್ವರ್, ಇಂದು ಕೂಡ ಪೂಜೆಯಲ್ಲಿ ಭಾಗಿಯಾಗಿದ್ದಾರೆ. ಈ ವೇಳೆ ಮಾಧ್ಯಮದ ಜತೆ ಮಾತನಾಡಿರುವ ಪರಮೇಶ್ವರ್, ಇವತ್ತು ಎರಡನೇ ದಿವಸದ ಪೂಜೆಯಲ್ಲಿ ನಾನು ಮತ್ತು ನನ್ನ ಶ್ರೀಮತಿಯವರು ಭಾಗವಹಿಸಿದ್ದೇವೆ. ಬಹಳ ಯಶಸ್ವಿಯಾಗಿ ಪೂಜಾ ಕಾರ್ಯಗಳು ನಡೆದಿವೆ. ಇವತ್ತು ಎರಡನೇ ದಿನದ ಅಲಂಕಾರ ಚಾಮುಂಡೇಶ್ವರಿಗೆ ಮಾಡಲಾಗಿದೆ. ನಮ್ಮ...

ಕೋಲಾರದಲ್ಲೂ ಸರ್ವರ್‌ ಪ್ರಾಬ್ಲಂ

ಕೋಲಾರ ಜಿಲ್ಲೆಯಲ್ಲೂ ಜಾತಿಗಣತಿಗೆ ಚಾಲನೆ ನೀಡಲಾಗಿದೆ. ಪ್ರಮುಖ ನಾಯಕರ ಮನೆಗಳಲ್ಲಿ ಸಮೀಕ್ಷೆ ನಡೆಸುವ ಮೂಲಕ, ಚಾಲನೆ ನೀಡಲಾಗಿದೆ. ಆದ್ರೆ ತಾಂತ್ರಿಕ ಸಮಸ್ಯೆ ಹಿನ್ನೆಲೆ, ಕೆಲ ಹೊತ್ತು ತೊಡಕುಂಟಾಗಿ ಆತಂಕ ಮೂಡಿಸಿತ್ತು. ಕೈಪಿಡಿ, ಬ್ಯಾಗ್‌ ಒಳಗೊಂಡ ಕಿಟ್‌ಗಳೊಂದಿಗೆ, 15 ತಾಲೂಕುಗಳಲ್ಲಿ ಮನೆ ಮನೆಗೆ ತೆರಳಿ ಗಣತಿದಾರರು ಸಮೀಕ್ಷೆ ಕೈಗೊಂಡಿದ್ದಾರೆ. ಕೋಲಾರ ಜಿಲ್ಲೆಯಲ್ಲಿ 4 ಲಕ್ಷದ 17 ಸಾವಿರದ...

‘ಅಡ್ಡಗೋಡೆ ಮೇಲೆ ದೀಪ ಇಟ್ಟರೆ ಪ್ರಯೋಜನವಿಲ್ಲ’: ಕೃಷಿ ಇಲಾಖೆಗೆ ಕೃಷ್ಣ ಬೈರೇಗೌಡರ ಖಡಕ್ ಕ್ಲಾಸ್

Political News: ಹಾಸನದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡರು ಕೃಷಿ ಇಲಾಖೆಯ ಅಧಿಕಾರಿಯೊಬ್ಬರಿಗೆ ತೀವ್ರ ತರಾಟೆ ತೆಗೆದುಕೊಂಡಿದ್ದು, ಅವರ ಆಳವಾದ ಕೃಷಿ ಜ್ಞಾನ ಮತ್ತು ಕಾರ್ಯಕ್ಷಮತೆಯ ಮೇಲಿನ ಬದ್ಧತೆ ಮತ್ತೊಮ್ಮೆ ಸಾಬೀತಾಗಿದೆ. ಕೇವಲ ಲೆಕ್ಕಾಚಾರಗಳು ಮತ್ತು ಅಂಕಿ-ಅಂಶಗಳ ವರದಿಯನ್ನು ಮಂಡಿಸಿದ ಅಧಿಕಾರಿಯ ವಿರುದ್ಧ, 'ಅಡ್ಡಗೋಡೆ ಮೇಲೆ ದೀಪ ಇಟ್ಟಂತೆ' ವರದಿ...

Political News: ಪ್ರತಿಯೊಬ್ಬರೂ ಸ್ವಚ್ಛತೆಗೆ ಆದ್ಯತೆ ನೀಡಿ: ಎನ್. ಚಲುವರಾಯಸ್ವಾಮಿ

Political News: ಗ್ರಾಮ, ಜಿಲ್ಲೆ ಮತ್ತು ರಾಜ್ಯವನ್ನು ಸ್ವಚ್ಛವಾಗಿರಿಸುವುದು ಪ್ರತಿಯೊಬ್ಬ ನಾಗರೀಕರ ಕರ್ತವ್ಯವಾಗಿದ್ದು, ಪ್ರತಿಯೊಬ್ಬರೂ ಸ್ವಚ್ಛತೆಗೆ ಆದ್ಯತೆ ನೀಡಿ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಚಲುವರಾಯ ಸ್ವಾಮಿ ಅವರು ಅಭಿಪ್ರಾಯಪಟ್ಟರು. ಅವರು ಇಂದು ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸ್ವಚ್ಛೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಈಗಾಗಲೇ ಜಿಲ್ಲೆಯಲ್ಲಿ ಸ್ವಚ್ಛತೆಯ ಸೇವೆಯನ್ನು...

ಜಾತಿಗಣತಿಗೆ ನೂರೆಂಟು ವಿಘ್ನ

ರಾಜ್ಯದ್ಯಂತ ಸೆಪ್ಟೆಂಬರ್‌ 22ರಿಂದ ಜಾತಿಗಣತಿ ಸಮೀಕ್ಷೆ ಆರಂಭವಾಗಿದ್ದು, ಮೊದಲ ದಿನವೇ ಸರ್ವರ್ ಸಮಸ್ಯೆ, ತಾಂತ್ರಿಕ ದೋಷ ಹಾಗೂ ಕಿಟ್‌ಗಳ ಕೊರತೆ ಎದುರಾಗಿದೆ. ಗಣತಿದಾರರು ಅಪ್ಲಿಕೇಶನ್‌ ಡೌನ್‌ಲೋಡ್‌ ಮಾಡುವುದು ಮತ್ತು ವಿವರಗಳನ್ನು ತೆಗೆದುಕೊಳ್ಳುವ ಬಗ್ಗೆ ಗೊಂದಲಕ್ಕೀಡಾಗಿದ್ರು. ಶಿವಮೊಗ್ಗ, ಹಾವೇರಿ, ಬಳ್ಳಾರಿ, ಚಿತ್ರದುರ್ಗ, ಕೊಡಗು ಜಿಲ್ಲೆಗಳು ಸೇರಿ ಹಲವು ಜಿಲ್ಲೆಗಳಲ್ಲಿ ಸಮಸ್ಯೆ ಕಾಣಿಸಿಕೊಂಡಿದೆ. ಬಿಇಒ ಕಚೇರಿ ಬಳಿ ಬಂದ್ರೂ...

ಹೈಕೋರ್ಟ್‌ನಲ್ಲಿ ಜಾತಿಗಣತಿ ಭವಿಷ್ಯ

ಜಾತಿಗಣತಿಗೆ ಹೈಕೋರ್ಟ್‌ ಟೆನ್ಷನ್‌ ಶುರುವಾಗಿದ್ದು, ತಡೆ ಕೋರಿದ್ದ ಅರ್ಜಿಯ ವಿಚಾರಣೆ ಇಂದು ನಡೆಯಿದೆ. ರಾಜ್ಯಾದ್ಯಂತ ಆರಂಭವಾಗಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿ ಸಮೀಕ್ಷೆಯನ್ನು, ಮುಂದೂಡಲು ಸಾಧ್ಯವೇ ಅಂತಾ ಹಿಂದಿನ ವಿಚಾರಣೆಯಲ್ಲಿ, ರಾಜ್ಯ ಸರ್ಕಾರವನ್ನು ಹೈಕೋರ್ಟ್‌ ಪ್ರಶ್ನಿಸಿತ್ತು. ಜೊತೆಗೆ ತಡೆಯಾಜ್ಞೆ ನೀಡಬೇಕೆಂಬ ಮನವಿ ಬಗ್ಗೆ, ಸೆಪ್ಟೆಂಬರ್‌ 23ರಂದು ಮಂಗಳವಾರ ವಿಚಾರಣೆ ನಡೆಸೋದಾಗಿ ಹೇಳಿತ್ತು. ರಾಜ್ಯ ಒಕ್ಕಲಿಗರ ಸಂಘ,...
- Advertisement -spot_img

Latest News

ನಮ್ಮೂರ ಐಪಿಎಲ್ ಸೀಸನ್ 2 ಚಾಂಪಿಯನ್ಸ್: ಇ-3 ಪ್ಯಾಂಥರ್ಸ್ ವಿಜಯೋತ್ಸವ!

ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮೂರು ದಿನಗಳ ಕಾಲ ನಡೆದ ‘ನಮ್ಮೂರ ಐಪಿಎಲ್’ ಸೀಸನ್–2 ಕ್ರಿಕೆಟ್ ಲೀಗ್ ಭರ್ಜರಿ ಯಶಸ್ಸಿನೊಂದಿಗೆ ಅಂತ್ಯಗೊಂಡಿತು. ರಾಜರಾಜೇಶ್ವರಿ ನಗರ ಕ್ರೀಡೆ ಮತ್ತು...
- Advertisement -spot_img