ಬಿಹಾರ ರಾಜಕೀಯದಲ್ಲಿ ಹೊಸ ವಿವಾದ ಸೃಷ್ಟಿಯಾಗುವ ರೀತಿಯಲ್ಲಿ, RJD ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಪುತ್ರಿ ರೋಹಿಣಿ ಆಚಾರ್ಯ ತಾನೀಗ ರಾಜಕೀಯವನ್ನು ತ್ಯಜಿಸುತ್ತೇನೆ ಮತ್ತು ಕುಟುಂಬವನ್ನೂ ಬಿಡುತ್ತಿದ್ದೇನೆ ಎಂದು ಘೋಷಣೆ ಮಾಡಿದ್ದಾರೆ. ಬಿಹಾರ ವಿಧಾನಸಭಾ ಚುನಾವಣೆಯಲ್ಲಿ RJD ಪಕ್ಷ ಭಾರೀ ಸೋಲು ಕಂಡ ಹಿನ್ನೆಲೆಯಲ್ಲಿ, ಕುಟುಂಬದೊಳಗೇ ತೀವ್ರ ವಾಗ್ವಾದ ನಡೆದಿರುವ ಮಾಹಿತಿ ಸದ್ಯ...
ಸ್ವಾತಂತ್ರ್ಯ ಕಾಲದಲ್ಲಿ ಅವಿಭಜಿತ ಬಿಹಾರದಲ್ಲಿ ಏಕಮೇವ ಪ್ರಭಾವಶಾಲಿ ಪಕ್ಷವಾಗಿದ್ದ ಕಾಂಗ್ರೆಸ್, 2025ರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಕೇವಲ 6 ಸ್ಥಾನಗಳಿಗೆ ತೃಪ್ತಿಪಟ್ಟು ತನ್ನ ಸೋಲಿನ ಸರಣಿಯನ್ನು ಮತ್ತೊಮ್ಮೆ ಮುಂದುವರಿಸಿದೆ. ಪಕ್ಷದ ನಿರಂತರ ಕುಸಿತ ನಾಯಕತ್ವ, ಸಂಘಟನೆ ಮತ್ತು ನೆಲಮಟ್ಟದ ಬಲದ ಕೊರತೆಯ ಪ್ರಶ್ನೆಗಳನ್ನು ಹೆಚ್ಚಿಸಿದೆ.
ಬಿಹಾರದಲ್ಲಿ ಕಾಂಗ್ರೆಸ್ನ ಹೀನಾಯ ಸೋಲು ಮತ್ತೊಮ್ಮೆ ಪಕ್ಷದ ಅಸ್ತಿತ್ವವನ್ನು ಪ್ರಶ್ನಿಸುವಂತೆ...
Political News: ಬೆಂಗಳೂರಿನ ವಿಧಾನಸೌಧದ ಬ್ಲಾಂಕೇಟ್ ಹಾಲ್ನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ರಚಿಸಿದ ನೀರಿನ ಹೆಜ್ಜೆ ಕೃತಿ ಪುಸ್ತಕ ಬಿಡುಗಡೆ ಸಮಾರಂಭ ನಡೆಯಿತು. ಸಿಎಂ ಸಿದ್ದರಾಮಯ್ಯ ಕೃತಿ ಬಿಡುಗಡೆ ಮಾಡಿದ್ದು, ಡಿಕೆಶಿ ಸೇರಿ ಹಲವು ರಾಜಕೀಯ ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಈ ವೇಳೆ ಮಾತನಾಡಿರುವ ಡಿಸಿಎಂ ಡಿಕೆಶಿ, ನಾನು ರಚಿಸಿದ "ನೀರಿನ ಹೆಜ್ಜೆ" ಕೃತಿಯಲ್ಲಿ ಬಹಳಷ್ಟು ವಿಚಾರಗಳನ್ನು...
ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್ಡಿಎ ಭರ್ಜರಿ ಗೆಲುವು ಸಾಧಿಸಿದ ನಂತರ ಅದರ ರಾಜಕೀಯ ಕಂಪನಗಳು ಈಗ ಕರ್ನಾಟಕಕ್ಕೂ ತಲುಪಿವೆ. ಬಿಹಾರ ರಿಸಲ್ಟ್ ಪ್ರಾದೇಶಿಕ ಪಕ್ಷಗಳಿಗೆ ಬೂಸ್ಟ್ ನೀಡಿರುವುದರಿಂದ, ಜೆಡಿಎಸ್ಗೆ ಹೊಸ ಉತ್ಸಾಹ ಸಿಕ್ಕಿದಂತಾಗಿದೆ. ಇದೇ ಕಾರಣಕ್ಕೆ ಬಿಹಾರ ಎಫೆಕ್ಟ್ ಕರ್ನಾಟಕದಲ್ಲೂ ಗೋಚರಿಸುತ್ತಿದೆ.
ಬಿಹಾರದಲ್ಲಿ ನಿತೀಶ್ ಕುಮಾರ್ರ ಜೆಡಿಯು ಹೇಗೆ ಮೈತ್ರಿಯಲ್ಲಿ ಪ್ರಭಾವ ಬೀರಿತು ಎಂಬುದೇ ಈಗ...
ಜೆಡಿಎಸ್ನ ಹಿರಿಯ ಶಾಸಕ ಜಿ.ಟಿ. ದೇವೇಗೌಡ ಅವರು ಪಕ್ಷದ ಒಳಗಿನ ‘ಚಾಡಿಕೋರರು’ ನಾಯಕತ್ವವನ್ನು ತಪ್ಪು ದಾರಿಯಲ್ಲಿ ನಡೆಸುತ್ತಿದ್ದಾರೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಯಾವುದೇ ಪಕ್ಷದಲ್ಲಿ ಚಾಡಿಕೋರರು ಇರುತ್ತಾರೆ. ಅದೇ ರೀತಿ ನಮ್ಮ ಜೆಡಿಎಸ್ನಲ್ಲೂ ಕೆಲವರು ಇದ್ದಾರೆ. ಅವರ ಸುಳ್ಳು ಚಾಡಿ ಮಾತುಗಳಿಂದ ಪಕ್ಷ ಕಟ್ಟಿದವರಿಗೆ ಸ್ಥಾನಮಾನ ಸಿಗುತ್ತಿಲ್ಲ ಎಂದು ಟೀಕಿಸಿದರು.
ಕರ್ನಾಟಕ ರಾಜ್ಯ ಸಹಕಾರ...
ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶವು ಕಾಂಗ್ರೆಸ್ ನಾಯಕರ ಮತಕಳ್ಳತನ ಆರೋಪಗಳಿಗೆ ಯಾವುದೇ ತೂಕ ಇಲ್ಲವೆಂಬುದನ್ನು ಸಾಬೀತುಪಡಿಸಿದೆ ಎಂದು ಬಿಜೆಪಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಮತಕಳ್ಳತನಕ್ಕೆ ಸಂಬಂಧಿಸಿದಂತೆ ಸಾಕ್ಷಿ ಇದ್ದರೆ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸುವಂತೆ ನಾವು ಹಲವು ಬಾರಿ ಹೇಳಿದ್ದೇವೆ. ಆದರೆ ಕಾಂಗ್ರೆಸ್ ನಾಯಕರು ದೂರು...
ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಜನ ಸುರಾಜ್ ಪಕ್ಷ ಕಟ್ಟಿ ಬಂದ ಯಶಸ್ವಿ ತಂತ್ರಗಾರ ಪ್ರಶಾಂತ್ ಕಿಶೋರ್ ತೀವ್ರ ಹಿನ್ನಡೆ ಅನುಭವಿಸಿದ್ದಾರೆ. ರಾಜ್ಯದ 243 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಸ್ಪರ್ಧೆಗೆ ತರುತ್ತಿದ್ದರೂ, ಪಕ್ಷ ಒಂದೇ ಒಂದು ಸ್ಥಾನವನ್ನು ಗೆಲ್ಲಲಿಲ್ಲ.
ಆರಂಭದಲ್ಲಿ ತೇಜಸ್ವಿ ಯಾದವ್ ವಿರುದ್ಧ ರಾಘೋಪುರ ಅಥವಾ ಕಾರ್ಗಹರ್ನಿಂದ ಸ್ಪರ್ಧಿಸುತ್ತೇನೆ ಎಂದಿದ್ದ ಪ್ರಶಾಂತ್ ಕೊನೆ ಹಂತದಲ್ಲಿ ಸ್ಪರ್ಧೆಯಿಂದ ಹಿಂದೆ...
ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಮುಂದುವರಿಸಬೇಕೇ ಅಥವಾ ಬೇಡವೇ ಎಂಬ ಚರ್ಚೆ ಮತ್ತೆ ಚುರುಕಾಗಿದೆ. ಚುನಾವಣೆಗೂ ಮುನ್ನ ಈ ವಿಷಯಕ್ಕೆ ತಾತ್ಕಾಲಿಕ ವಿರಾಮ ನೀಡಲಾಗಿತ್ತು. ವಿಜಯೇಂದ್ರ ವಿರುದ್ಧ ಕೆಲವು ಪಕ್ಷದ ನಾಯಕರು ತಮ್ಮ ಅಭಿಪ್ರಾಯವನ್ನು ತಟ್ಟಿಕೊಂಡಿದ್ದರೂ, ಬಿಹಾರ ಫಲಿತಾಂಶ ಬಿಡುಗಡೆಗೊಳ್ಳುತ್ತಿದ್ದಂತೆಯೇ ಅವರು...
ಬಿಹಾರ ವಿಧಾನಸಭೆ ಚುನಾವಣೆ ಫಲಿತಾಂಶ ಕಾಂಗ್ರೆಸ್ ಪಕ್ಷಕ್ಕೆ ಭಾರೀ ಮುಖಭಂಗವನ್ನುಂಟು ಮಾಡಿದೆ. ಇದರ ಪರಿಣಾಮ ‘ನವೆಂಬರ್ ಕ್ರಾಂತಿ’ ಅನ್ನೋ ನಿರೀಕ್ಷೆಗಳು ಸಂಪೂರ್ಣ ಹುಸಿ ಆಗಿದೆ. ಪಕ್ಷದ ಉತ್ಸಾಹಕ್ಕೆ ಗಟ್ಟಿಯಾದ ತಗ್ಗು ಉಂಟಾಗಿದೆ. ರಾಜ್ಯದಲ್ಲಿ ಸಂಪುಟ ಪುನಾರಚನೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಹಾಗೂ ನಾಯಕತ್ವ ಬದಲಾವಣೆ ಕುರಿತು ನಿರೀಕ್ಷೆ ಇತ್ತು. ಬಿಹಾರದ ಫಲಿತಾಂಶಗಳು ಈ ಎಲ್ಲಾ...
ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್ಡಿಎ ಭರ್ಜರಿ ಗೆಲುವು ಸಾಧಿಸಿದೆ. ವಿಪಕ್ಷಗಳು ಸಂಪೂರ್ಣ ಧೂಳಿಪಟವಾಗಿರುವ ಚಿತ್ರಣ ಸ್ಪಷ್ಟವಾಗಿದೆ. ಪ್ರಶಾಂತ್ ಕಿಶೋರ್ ನೇತೃತ್ವದ ಜನ ಸುರಾಜ್ ಪಕ್ಷವು ಈ ಬಾರಿ ಸಂಪೂರ್ಣ ಹೀನಾಯ ಸೋಲನ್ನು ಕಂಡಿದ್ದು, ಯಾವುದೇ ಕ್ಷೇತ್ರದಲ್ಲೂ ಗೆಲುವು ಸಾಧಿಸಲು ವಿಫಲವಾಗಿದೆ.
ಫಲಿತಾಂಶದ ದಿನವೇ ಜನ ಸುರಾಜ್ ಪಕ್ಷದ ತರಾರಿ ಕ್ಷೇತ್ರದ ಅಭ್ಯರ್ಥಿ ಚಂದ್ರಶೇಖರ್ ಸಿಂಗ್ ಹೃದಯಾಘಾತದಿಂದ...
Political News: ತಮ್ಮ ಕ್ಷೇತ್ರವನ್ನು ಬರಪೀಡಿತ ಕ್ಷೇತ್ರವೆಂದು ಘೋಷಣೆ ಮಾಡದಿದ್ದರೆ, ತಾವು ರಾಜೀನಾಮೆ ನೀಡುವುದಾಗಿ ಗದಗ ಶಾಸಕ ಹೆಚ್.ಕೆ.ಪಾಟೀಲ್ ಸಿಎಂ ಡಿ.ಕೆ.ಶಿವಕುಮಾರ್ಗೆ ಬಹಿರಂಗ ಪತ್ರ ಬರೆದಿದ್ದಾರೆ.
ಈ...