Tumakuru: ತಿಪಟೂರು ತಾಲ್ಲೂಕಿನ ಮತ್ತಿಹಳ್ಳಿ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ತುಮಕೂರು -1 ಜಿಲ್ಲಾ ನಿರ್ದೇಶಕರಾದ ಸತೀಷ್ ಸುವರ್ಣ ರವರ ನೇತೃತ್ವದಲ್ಲಿ ಕೆರೆಯಂಗಳದಲ್ಲಿ ಗಿಡನಾಟಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಸತೀಶ್ ಸುವರ್ಣ ಪೂಜ್ಯ ವೀರೇಂದ್ರ ಹೆಗ್ಗಡೆಯವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರಾಜ್ಯದ ರೈತರಿಗೆ ಉಪಯೋಗವಾಗಲೆಂದು ಕೆರೆಗಳನ್ನು...
ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಲಿಂಗಾಯತ ಧರ್ಮ, ಜಾತಿಗಣತಿ, ಮತ್ತು ಮೀಸಲಾತಿ ಕುರಿತಾಗಿ ನೀಡಿರುವ ವಾಗ್ದಾಳಿ ಹೊಸ ರಾಜಕೀಯ ಚರ್ಚೆಗೊಂದು ದಾರಿ ತೆರೆದಿದೆ. ಬಸವಣ್ಣನವರು ಲಿಂಗಾಯತ ಧರ್ಮ ಸ್ಥಾಪಕರಲ್ಲ ಎಂಬ ಅವರ ಹೇಳಿಕೆ, ರಾಜ್ಯದ ಧಾರ್ಮಿಕ ಮತ್ತು ರಾಜಕೀಯ ವಲಯದಲ್ಲಿ ಭಾರಿ ವಿವಾದವನ್ನು ಉಂಟುಮಾಡಿದೆ.
ಬಸವಣ್ಣ ಮಹಾನ್ ಕ್ರಾಂತಿಕಾರಿ. ಅವರು ಹಿಂದೂ ಧರ್ಮದ...
ರಾಜ್ಯ ಮತ್ತು ದೇಶದ ರಾಜಕೀಯದಲ್ಲಿ ಕುಟುಂಬ ರಾಜಕಾರಣ ಹೊಸದೇನಲ್ಲ. ನರೇಂದ್ರ ಮೋದಿ ಅವರಂತಹ ಅಪವಾದಗಳನ್ನು ಹೊರತುಪಡಿಸಿದರೆ, ಬಹುತೇಕ ಎಲ್ಲ ರಾಜಕೀಯ ಕುಟುಂಬಗಳಲ್ಲಿ ಕುಟುಂಬ ರಾಜಕಾರಣ ಕಂಡುಬರುತ್ತದೆ. ಹಳೆಯ ಕಾಲದಲ್ಲಿ, ವಿಶೇಷವಾಗಿ ದೇವೇಗೌಡರ ಕುಟುಂಬಕ್ಕೆ ಈ 'ಕುಟುಂಬ ರಾಜಕಾರಣ' ಪದವನ್ನು ಹೆಚ್ಚಾಗಿ ಬಳಸಲಾಗುತ್ತಿತ್ತು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ರಾಕೇಶ್ ನಿಧನರಾದ ನಂತರ, ಇನ್ನೊಬ್ಬ ಪುತ್ರ ಡಾ....
ರಾಜ್ಯದಲ್ಲಿ ಇಂದಿನಿಂದ ಹೊಸ ಜಿಎಸ್ಟಿ ದರ ಜಾರಿಗೆ ಬರುತ್ತಿದೆ. ಜಿಎಸ್ಟಿ ಸರಳೀಕರಣದ ಹೆಸರಿನಲ್ಲಿ ಬಿಜೆಪಿ ನಾಯಕರು ಉಳಿತಾಯ ಉತ್ಸವ ಮಾಡುವುದಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. 8 ವರ್ಷಗಳಿಂದ ಜಿಎಸ್ಟಿ ಲೂಟಿ ಉತ್ಸವ ಮಾಡುತ್ತಿದ್ದವ್ರು, ಈಗ ಉಳಿತಾಯ ಉತ್ಸವ ಮಾಡೋದರ ನಾಟಕ ಬೇಕಾ? ಎಂದು ಪ್ರಶ್ನಿಸಿದ್ದಾರೆ.
ಈ ಕುರಿತಾಗಿ ಟ್ವೀಟ್ ಮಾಡಿರುವ ಅವರು,...
ನವರಾತ್ರಿ ಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಡಬಲ್ ಬೋನಸ್ ಘೋಷಿಸಿದ್ದಾರೆ. ಸೆಪ್ಟೆಂಬರ್ 22ರಿಂದ ನವರಾತ್ರಿ ಆರಂಭವಾಗುತ್ತಿರುವ ಬೆನ್ನಲ್ಲೇ ದೇಶದ ಜನತೆಗೆ ಸಂದೇಶ ನೀಡಿದ ಅವರು, ನಾಳೆಯಿಂದಲೇ ಪರಿಷ್ಕೃತ ಜಿಎಸ್ಟಿ ನೀತಿ ಜಾರಿಯಾಗಲಿದೆ ಎಂದು ತಿಳಿಸಿದ್ದಾರೆ. ಮನೆ ಕಟ್ಟುವುದು, ಬೈಕ್, ಸ್ಕೂಟರ್, ಕಾರು ಖರೀದಿ, ದಿನನಿತ್ಯ ಬಳಕೆಯ ವಸ್ತುಗಳು, ಔಷಧಿ ಇನ್ನು ಕೈಗೆಟುಕುವ ಬೆಲೆಯಲ್ಲಿ ದೊರೆಯಲಿದೆ...
ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾಂಗ್ರೆಸ್ ವಿರುದ್ದ ಗುಡುಗಿದ್ದಾರೆ. ರಾಜ್ಯದಲ್ಲಿ ಜಾತಿ ಗಣತಿ ವಿಚಾರ ಇಟ್ಟುಕೊಂಡು, ಹಿಂದೂ ಧರ್ಮ ಒಡೆಯುವ ಷಡ್ಯಂತ್ರ ಕಾಂಗ್ರೆಸ್ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.
ಕಾಂಗ್ರೆಸ್ ನವರು ಮಹಾನ್ ಕಳ್ಳರು ದುಷ್ಟರು ಇದ್ದೀರಿ, ರಾಜ್ಯದ ಸಿಎಂ ಓರ್ವ ಅಲ್ಟಾ ಲೆಪ್ಟಿಸ್ಟ್ ಇದ್ದಾರೆ. ಕಾಣದ ಮತಾಂದ ಶಕ್ತಿಗಳಿಗೆ ಪ್ರೇರಣೆ ನೀಡ್ತಿರೋರೆ ಅವರೇ ಎಂದು...
ಸಿಎಂ ಸಿದ್ದರಾಮಯ್ಯ ಜಾತಿಗಣತಿ ವಿಚಾರದಲ್ಲಿ ಪೋಪ್ ಆಗಲು ಹೊರಟಿದ್ದಾರೆ. ಮೊದಲು ಮುಲ್ಲಾ ಆಗಿದ್ದರು, ಈಗ ಫಾದರ್ ಆಗಲು ಹೊರಟಿದ್ದಾರೆ. ಕರ್ನಾಟಕದ ಪೋಪ್ ಆಗಲು ಸಿದ್ಧರಾಗಿದ್ದಾರೆ ಎಂದು ಬಿಜೆಪಿ ಶಾಸಕ ಸುನಿಲ್ ಕುಮಾರ್ ಟೀಕಿಸಿದ್ದಾರೆ. ಸಿಎಂ ಕಚೇರಿ ಕ್ರಿಶ್ಚಿಯನ್ ಮಿಷನರಿಗಳ ನೆರಳಲ್ಲಿ ಕೆಲಸ ಮಾಡುತ್ತಿದೆ. 47 ಉಪಜಾತಿ ಪಟ್ಟಿ ಕೈಬಿಡದೆ ಬಂದರೆ ಆಯೋಗಕ್ಕೆ ಜನ ಮುತ್ತಿಗೆ...
Political News: ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರ ಮತ್ತು ಬೆಂಗಳೂರಿನ ಮಹದೇವಪುರ ಕ್ಷೇತ್ರ ಸೇರಿ, ರಾಜ್ಯದ ಎಲ್ಲಾ ಮತಗಳ್ಳತನ ಪ್ರಕರಣಗಳನ್ನು ಎಸ್ಐಟಿಗೆ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಇಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿರುವ ಅವರು, ಆಳಂದ ಕ್ಷೇತ್ರದಲ್ಲಿ ಸುಮಾರು 6,000 ಮತದಾರರ ಹೆಸರನ್ನು ಕೈಬಿಟ್ಟಿರುವ ಮತಗಳ್ಳತನದ ವಿಚಾರವನ್ನು ಲೋಕಸಭೆಯ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿಯವರು ಉಲ್ಲೇಖಿಸಿದ್ದಾರೆ....
Political News: ಸದ್ಯ ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸುದ್ದಿ ಅಂದ್ರೆ ಅದು, ಜಾತಿ ಗಣತಿ ಸಮೀಕ್ಷೆ. ಈ ಬಗ್ಗೆ ಪರ ವಿರೋಧ ಚರ್ಚೆಗಳು ನಡೆಯುತ್ತಲೇ ಇದೆ. ಈ ಮಧ್ಯ ಕೇಂದ್ರ ಸಚಿವ ಹೆಚ್.ಡಿ.,ಕುಮಾರಸ್ವಾಮಿಯವರ ಕೂಡ ಈ ಬಗ್ಗೆ ಮಾತನಾಡಿದ್ದಾರೆ.
ಶೈಕ್ಷಣಿಕ-ಸಾಮಾಜಿಕ ಸಮೀಕ್ಷೆ ಬಗ್ಗೆ ನಮಗೇನೂ ತಕರಾರಿಲ್ಲ. ಸುಪ್ರೀಂ ಕೋರ್ಟ್ ಆದೇಶದಂತೆ ಕಾಲ ಕಾಲಕ್ಕೆ ಸಮೀಕ್ಷೆ ನಡೆಯಬೇಕು,...
Gadag News: ಗದಗ: ಗದಗ ತಾಲೂಕಿನಲ್ಲಿಂದು ಕುರುಬರ ಸಂಘದ ರಜತ ಮಹೋತ್ಸವ ಮತ್ತು ರಾಜ್ಯ ಮಟ್ಟದ ಕನಕೋತ್ಸವ ನಡೆದಿದ್ದು, ಸಿಎಂ ಸಿದ್ದರಾಮಯ್ಯನವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಈ ವೇಳೆ ಮಾತನಾಡಿರುವ ಸಿಎಂ, ಕರಾವಳಿ ಮತ್ತು ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದ ಜಾತಿಯವರೇ ಆಗಿದ್ದಾರೆ. ಹಿಂದುಳಿದ ಜಾತಿಯವರ ಮಕ್ಕಳೇ ಧರ್ಮದ ಹೆಸರಿನಲ್ಲಿ ಇನ್ನೂ...
ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮೂರು ದಿನಗಳ ಕಾಲ ನಡೆದ ‘ನಮ್ಮೂರ ಐಪಿಎಲ್’ ಸೀಸನ್–2 ಕ್ರಿಕೆಟ್ ಲೀಗ್ ಭರ್ಜರಿ ಯಶಸ್ಸಿನೊಂದಿಗೆ ಅಂತ್ಯಗೊಂಡಿತು. ರಾಜರಾಜೇಶ್ವರಿ ನಗರ ಕ್ರೀಡೆ ಮತ್ತು...