Monday, September 14, 2026

ರಾಜಕೀಯ

ಸ್ವಾತಂತ್ರ್ಯೋತ್ಸವದ ಸಂಭ್ರಮದ ಬಳಿಕ ವಿಧಾನಸೌಧ ಸುತ್ತ 20 ಟನ್ ಕಸ!

ಬೆಂಗಳೂರು:ಸ್ವಾತಂತ್ರ್ಯೋತ್ಸವದ ಸಂಭ್ರಮಕ್ಕೆ ಸಾಕ್ಷಿಯಾಗಿದ್ದ ಬೆಂಗಳೂರಿನ ವಿಧಾನಸೌಧ ಇದೀಗ ಮತ್ತೊಂದು ಕಾರಣಕ್ಕೆ ಸುದ್ದಿಯಾಗಿದೆ. ಆಗಸ್ಟ್ 15ರಂದು ವಿಧಾನಸೌಧದ ಆವರಣದಲ್ಲಿ ನಡೆದ ಅದ್ಧೂರಿ ಸ್ವಾತಂತ್ರ್ಯೋತ್ಸವ ಹಾಗೂ ‘Freedom Habba’ ಕಾರ್ಯಕ್ರಮಕ್ಕೆ ಸಾವಿರಾರು ಜನರು ಆಗಮಿಸಿದ್ದರು. ಸಾಂಸ್ಕೃತಿಕ ಕಾರ್ಯಕ್ರಮಗಳು, ಆಹಾರ ಮಳಿಗೆಗಳು, ವಿವಿಧ ಚಟುವಟಿಕೆಗಳ ನಡುವೆ ಸಾರ್ವಜನಿಕರು ಸಂಭ್ರಮದಿಂದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಆದರೆ ಕಾರ್ಯಕ್ರಮ ಮುಗಿದ ಬಳಿಕ ವಿಧಾನಸೌಧದ ಸುತ್ತಮುತ್ತ ಭಾರೀ...

ಕೇಂದ್ರದ ಹೊಸ ಮಸೂದೆಗೆ ಬ್ರೇಕ್ – ಪರಮೇಶ್ವರ್‌’ರಿಂದ ವಾಪಸ್‌ಗೆ ಒತ್ತಾಯ!

ರಾಜ್ಯ ರಾಜಕಾರಣದಿಂದ ದಿಲ್ಲಿ ರಾಜಕಾರಣದವರೆಗೆ ಮತ್ತೊಂದು ಹೊಸ ಸಂಘರ್ಷ ಶುರುವಾಗಿದೆ. ರಾಜ್ಯಗಳ ಖನಿಜ ಹಕ್ಕುಗಳಿಗೆ ಕುತ್ತು ತರಲಿದೆ ಎಂದು ಆರೋಪಿಸಿರುವ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಕೇಂದ್ರ ಸರ್ಕಾರದ ಗಣಿಗಾರಿಕೆ ಮತ್ತು ಖನಿಜಗಳ ತಿದ್ದುಪಡಿ ಮಸೂದೆ-2026ನ್ನು ಕೂಡಲೇ ಹಿಂಪಡೆಯಬೇಕು ಎಂದು ಬಲವಾಗಿ ಆಗ್ರಹಿಸಿದ್ದಾರೆ. ಈ ಕುರಿತು ಅವರು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ...

ನಾಗೇಂದ್ರ ವಿರುದ್ಧ ಸಮರ – BJP ’40 ಕಾರ್ಯಕರ್ತರ’ ವಿರುದ್ಧ FIR;

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಹೊತ್ತಿರುವ ಬಿ. ನಾಗೇಂದ್ರ ಅವರಿಗೆ ಮತ್ತೆ ಸಚಿವ ಸ್ಥಾನ ನೀಡಿರುವುದರ ವಿರುದ್ಧ ರಾಜ್ಯಾದ್ಯಂತ ವಿಪಕ್ಷ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದೆ. ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಿಲ್ಲೆಗಳಲ್ಲಿ ಪ್ರತಿಭಟನೆಗಳು ಜೋರಾಗಿದ್ದು, ಚಿಕ್ಕಮಗಳೂರಿನಲ್ಲಿ ಡಿಸಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರ ಮೇಲೆ ಈಗ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ...

ಯತೀಂದ್ರ ಬಾಯಲ್ಲಿ ಮತ್ತೆ ‘ಸರ್ಪ’ – RSS ವಿರುದ್ಧ ಸಿಡಿದ ಸಚಿವ!

ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ RSS ಕುರಿತಾದ ಚರ್ಚೆ ಜೋರಾಗಿದೆ. RSS ಸಂಘಟನೆಯನ್ನು 'ಸಾವಿರ ಹೆಡೆಗಳ ಸರ್ಪ' ಎಂದು ಈ ಹಿಂದೆ ನೀಡಿದ್ದ ವಿವಾದಾತ್ಮಕ ಹೇಳಿಕೆಗೆ ತಾವೀಗಲೂ ಬದ್ಧವಾಗಿದ್ದೇನೆ ಎಂದು ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಅವರು ನೀಡಿರುವ ಹೇಳಿಕೆ ಈಗ ರಾಜ್ಯದಲ್ಲಿ ಭಾರೀ ರಾಜಕೀಯ ಸದ್ದು ಮಾಡುತ್ತಿದೆ. ಮಾಧ್ಯಮಗಳೊಂದಿಗೆ ಮಾತನಾಡಿದ ಡಾ....

ಕಾವೇರಿ ನೀರು ಹರಿಸುವ ತೀರ್ಪು – ಸುಪ್ರೀಂಕೋರ್ಟ್ ಮುಂದೆ ರಾಜ್ಯದ ಬರ ಪರಿಸ್ಥಿತಿ ತಿಳಿಸುತ್ತೇವೆ ಎಂದ ಶಾಸಕ ರಂಗನಾಥ್

ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ನೀರಿನ ಪರಿಸ್ಥಿತಿ ಹಾಗೂ ಬರದ ಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದು ಕುಣಿಗಲ್ ಶಾಸಕ ರಂಗನಾಥ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಶಾಸಕ ರಂಗನಾಥ್, ರಾಜ್ಯದಲ್ಲಿ ಸದ್ಯ ಮಳೆ ಪರಿಸ್ಥಿತಿ ನಿರೀಕ್ಷಿತ ಮಟ್ಟದಲ್ಲಿಲ್ಲ. ಜಲಾಶಯಗಳಿಗೆ ಬರುತ್ತಿರುವ ಒಳಹರಿವು ಕೂಡ ಕಡಿಮೆಯಾಗಿದೆ. ಇಂತಹ ಪರಿಸ್ಥಿತಿಯಲ್ಲಿ...

ನಾಗೇಂದ್ರ ರಾಜೀನಾಮೆ ವಿಚಾರ – ತನಿಖೆ ಪೂರ್ಣಗೊಳ್ಳುವ ಮುನ್ನ ರಾಜೀನಾಮೆ ಕೇಳುವುದು ಸೂಕ್ತವಲ್ಲ ಎಂದ ಸಚಿವ ಬಾಲಕೃಷ್ಣ

ಬೆಂಗಳೂರು: ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ವಿಧಾನಸಭೆ ಒಳಗೆ ವಿಪಕ್ಷಗಳು ನಡೆಸುತ್ತಿರುವ ಪ್ರತಿಭಟನೆ ಕುರಿತು ಸಚಿವ ಬಾಲಕೃಷ್ಣ ಪ್ರತಿಕ್ರಿಯಿಸಿದ್ದು, ಪ್ರಕರಣ ಇನ್ನೂ ತನಿಖಾ ಹಂತದಲ್ಲಿರುವುದರಿಂದ ಈಗಲೇ ರಾಜೀನಾಮೆ ಕೇಳುವುದು ಸೂಕ್ತವಲ್ಲ ಎಂಬುದು ತಮ್ಮ ಅಭಿಪ್ರಾಯ ಎಂದು ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಸಚಿವ ಬಾಲಕೃಷ್ಣ, ನಾಗೇಂದ್ರ ಅವರ ವಿರುದ್ಧದ ಪ್ರಕರಣದಲ್ಲಿ ಶಿಕ್ಷೆ ಇನ್ನೂ ಖಚಿತವಾಗಿಲ್ಲ. ಪ್ರಕರಣ...

ಚಾಮರಾಜನಗರ ಶೂಟೌಟ್ ಪ್ರಕರಣ – ತನಿಖೆ ಬಳಿಕ ಸರ್ಕಾರ ನಿರ್ಧಾರ ಎಂದ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಚಾಮರಾಜನಗರ ಶೂಟೌಟ್ ಪ್ರಕರಣದ ತನಿಖೆಯನ್ನು ಈಗಾಗಲೇ ನಿಯಮಾನುಸಾರವಾಗಿ ಕೈಗೆತ್ತಿಕೊಳ್ಳಲಾಗಿದೆ. ತನಿಖಾ ವರದಿ ಬಂದ ಬಳಿಕ ಮುಂದಿನ ಕ್ರಮದ ಬಗ್ಗೆ ಸರ್ಕಾರ ತೀರ್ಮಾನ ಕೈಗೊಳ್ಳಲಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಪ್ರಿಯಾಂಕ್ ಖರ್ಗೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಒಪಿ ಪ್ರಕಾರ ನಿಯಮಾನುಸಾರ ತನಿಖೆಗೆ ಆದೇಶಿಸಲಾಗಿದೆ. ಎಸಿ ನೇತೃತ್ವದಲ್ಲಿ ತನಿಖೆ ನಡೆಯಲಿದೆ. ತನಿಖೆ...

ವಂದೇ ಮಾತರಂ ವಿಚಾರ – ಬಿಜೆಪಿಯಿಂದ ಕಾಂಗ್ರೆಸ್‌ಗೆ ದೇಶಭಕ್ತಿಯ ಸರ್ಟಿಫಿಕೇಟ್ ಬೇಕಿಲ್ಲ ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ವಂದೇ ಮಾತರಂ ಹಾಡದವರನ್ನು ತಾಯಿಯೇ ಗೊತ್ತಿಲ್ಲದವರು ಎಂದು ಕೇರಳದ ಕುಲಪತಿ ನೀಡಿರುವ ಹೇಳಿಕೆ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯಿಸಿದ್ದು, ಇದರಲ್ಲಿ ಯಾವುದೇ ವಿವಾದವಿಲ್ಲ. ಕುಲಪತಿಗಳು ನೀಡಿರುವ ಉತ್ತರ ಸರಿಯಾಗಿದೆ ಎಂದು ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಬಿ.ಕೆ. ಹರಿಪ್ರಸಾದ್, ವಂದೇ ಮಾತರಂ ವಿಚಾರದಲ್ಲಿ ಕುಲಪತಿಗಳು ಆರ್‌ಎಸ್‌ಎಸ್‌ಗೆ ಸರಿಯಾದ ಉತ್ತರ ನೀಡಿದ್ದಾರೆ. ಆರ್‌ಎಸ್‌ಎಸ್ ತನ್ನ...

ಖರ್ಗೆ ವಿರುದ್ಧದ ಹೇಳಿಕೆಗೆ ಶಾಸಕ ಪ್ರದೀಪ್ ಈಶ್ವರ್ ಆಕ್ರೋಶ – ಬಿ.ಎಲ್. ಸಂತೋಷ್ ಕ್ಷಮೆ ಕೇಳಬೇಕು

ಬೆಂಗಳೂರು: ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಕುರಿತು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರು ನೀಡಿರುವ ಹೇಳಿಕೆಗಳಿಗೆ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಹಿರಿಯ ನಾಯಕರ ಬಗ್ಗೆ ಮಾತನಾಡುವಾಗ ಕನಿಷ್ಠ ಗೌರವವನ್ನು ಕಾಪಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ. ವಿಧಾನಸೌಧದಲ್ಲಿ...

13 ರಾಷ್ಟ್ರೀಯ ಉಪಾಧ್ಯಕ್ಷರ ನೇಮಕ – 2029ಕ್ಕೆ ಸಜ್ಜಾದ ಬಿಜೆಪಿ ಪಡೆ!

2029ರ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಭಾರತೀಯ ಜನತಾ ಪಾರ್ಟಿ ದೊಡ್ಡ ಮಟ್ಟದ ತಂತ್ರ ಹೆಣೆದಿದೆ. ಎಸ್ ' ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾದ 'ನಿತಿನ್ ನಬಿನ್' ಅವರು ತಮ್ಮ ನೂತನ ಕೇಂದ್ರೀಯ ತಂಡವನ್ನು ಅಧಿಕೃತವಾಗಿ ಘೋಷಿಸಿದ್ದು, ಪಕ್ಷದ ಸಂಘಟನೆಯಲ್ಲಿ ಭಾರಿ ಬದಲಾವಣೆಗಳನ್ನು ತಂದಿದ್ದಾರೆ! ಅನುಭವಿ ನಾಯಕರು ಹಾಗೂ ಜನಪ್ರಿಯ ಮುಖಗಳ ಸಮತೋಲನದೊಂದಿಗೆ ರಚನೆಯಾಗಿರುವ ಈ ಹೊಸ ತಂಡದಲ್ಲಿ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img