ಮುಂದಿನ ನವೆಂಬರ್ 20ಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಪಕ್ಷದ ಜಾಗದಲ್ಲಿ, ಹೈಬ್ರಿಡ್ ಸ್ವರೂಪದ ಬೃಹತ್ ಕಚೇರಿ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಇದೇ ವೇಳೆ ಗಾಂಧಿ ಭಾರತ-100 ಹೆಸರಿನಲ್ಲಿ, ರಾಜ್ಯಾದ್ಯಂತ 100 ಕಾಂಗ್ರೆಸ್ ಕಚೇರಿಗಳ ನಿರ್ಮಾಣಕ್ಕೂ, ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ನವೆಂಬರ್ ಕ್ರಾಂತಿ ಭಾಗವಾಗಿ ಸಚಿವ...
ಇನ್ನೊಂದು ತಿಂಗಳಲ್ಲಿ ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಏನಾಗಲಿದೆ ಅನ್ನೋ ಬಗ್ಗೆ, ರಾಜ್ಯ ಬಿಜೆಪಿಗರು ಭಾರೀ ಭವಿಷ್ಯ ನುಡಿದಿದ್ದಾರೆ. ಇದೇ ರೀತಿ ಆಂತರಿಕ ಕಲಹ ಮುಂದುವರೆದ್ರೆ ಈ ಸರ್ಕಾರವೂ ಇರುವುದಿಲ್ಲ. 5 ವರ್ಷ ಸಿಎಂ ಆಗಿ ಸಿದ್ದರಾಮಯ್ಯ ಕೂಡ ಇರಲ್ಲ ಎಂದು, ಮಾಜಿ ಸಿಎಂ, ಬಿಜೆಪಿ ಸಂಸದ ಜಗದೀಶ್ ಶೆಟ್ಟರ್ ವ್ಯಂಗ್ಯವಾಡಿದ್ದಾರೆ.
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್...
ಮುಖ್ಯಮಂತ್ರಿ ಸಿದ್ದರಾಮಯ್ಯ ಬೆನ್ನಿಗೆ ಅಹಿಂದ ಸಂಘಟನೆಗಳು ನಿಂತಿದ್ದು, ಪತ್ರ ಚಳವಳಿಯನ್ನು ಆರಂಭಿಸಿವೆ. 5 ವರ್ಷ ಸಿದ್ದರಾಮಯ್ಯನವರೇ ಸಿಎಂ ಎಂದು, ದಲಿತ ಸಂಘಟನೆಗಳು ಪತ್ರ ಚಳವಳಿ ಆರಂಭಿಸಿದ್ದಾರೆ.
ಹೈಕಮಾಂಡ್ ಮತ್ತು ರಾಹುಲ್ ಗಾಂಧಿಗೆ ಪತ್ರ ಬರೆಯಲು, ಅಹಿಂದ ಸಂಘಟನೆಗಳು ಮುಂದಾಗಿವೆ. ಪವರ್ ಶೇರಿಂಗ್ ವಿಚಾರವಾಗಿ ಭಾರೀ ಗೊಂದಲ ಎದ್ದಿವೆ. ಹೀಗಾಗಿ ಎಲ್ಲಾ ಗೊಂದಲಗಳಿಗೂ ಶೀಘ್ರವೇ ತೆರೆ ಎಳೆಯಿರಿ...
ರಾಜ್ಯ ರಾಜಕೀಯದಲ್ಲಿ ಸದ್ಯ ನಾಯಕತ್ವ ಬದಲಾವಣೆಯ ಚರ್ಚೆ ತೀವ್ರಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ನವೆಂಬರ್‌ನಲ್ಲಿ ಎರಡು ವರ್ಷಗಳ ಅವಧಿ ಪೂರೈಸಲಿದೆ. ಇದೇ ಸಂದರ್ಭದಲ್ಲಿ ನಾಯಕತ್ವ ಬದಲಾವಣೆಯ ಸಾಧ್ಯತೆಗಳ ಕುರಿತು ರಾಜಕೀಯ ವಲಯದಲ್ಲಿ ಮಾತುಕತೆಗಳು ಸಕ್ರಿಯವಾಗಿವೆ.
ಒಂದು ಕಡೆ ಸಿಎಂ ಸ್ಥಾನ ಬದಲಾವಣೆ ಆಗಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಮತ್ತೊಂದು ಕಡೆಯಲ್ಲಿ ಯತೀಂದ್ರ ಸಿದ್ದರಾಮಯ್ಯ ನೀಡಿರುವ...
ಬಿಹಾರ ವಿಧಾನಸಭಾ ಚುನಾವಣೆಗೆ ಮುನ್ನ ಇಂಡಿಯಾ ಬ್ಲಾಕ್ ಅಥವಾ ಮಹಾಘಟಬಂಧನ್ ತನ್ನ ಚುನಾವಣಾ ಪ್ರಣಾಳಿಕೆಯನ್ನು ಮಂಗಳವಾರ ಭರ್ಜರಿಯಾಗಿ ಬಿಡುಗಡೆ ಮಾಡಿದೆ. ‘ಬಿಹಾರ್ ಕಾ ತೇಜಸ್ವಿ ಪ್ರಾಣ್’ ಎಂಬ ಶೀರ್ಷಿಕೆಯೊಂದಿಗೆ ಪ್ರಕಟವಾದ ಈ ಪ್ರಣಾಳಿಕೆಯಲ್ಲಿ ಉದ್ಯೋಗ, ಪಿಂಚಣಿ ಮತ್ತು ಸಾಮಾಜಿಕ ಭದ್ರತೆಗೆ ವಿಶೇಷ ಆದ್ಯತೆ ನೀಡಲಾಗಿದೆ.
ಮಹಾಘಟಬಂಧನ್‌ನ ಮುಖ್ಯಮಂತ್ರಿಯಾಗಿ ಸ್ಪರ್ಧಿಸುತ್ತಿರುವ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್, ಪ್ರಣಾಳಿಕೆಯ...
ನವೆಂಬರ್ ಕ್ರಾಂತಿಯ ಚರ್ಚೆ ಮಧ್ಯೆ ಈಗ ಹೊಸ ರಾಜಕೀಯ ಸದ್ದು – ಸಚಿವರ ಸೀಕ್ರೆಟ್ ಸಭೆ. ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹಾದೇವಪ್ಪ ಅವರ ನಿವಾಸದಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಒಂಭತ್ತು ಗಂಟೆಗೂ ಹೆಚ್ಚು ಕಾಲ ಮುಚ್ಚಿದ ಬಾಗಿಲ ಸಭೆ ನಡೆಸಿದ್ದಾರೆ. ಇಬ್ಬರೂ ಕಾಂಗ್ರೆಸ್‌ನ ಹಿರಿಯ ಮುಖಗಳು, ದಲಿತ ಸಮುದಾಯದ ಪ್ರಬಲ...
ರಾಜ್ಯ ರಾಜಕೀಯದಲ್ಲಿ ಸದ್ಯ ನಾಯಕತ್ವ ಬದಲಾವಣೆಯದ್ದೇ ಚರ್ಚೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ನವೆಂಬರ್ ತಿಂಗಳಲ್ಲಿ ಎರಡುವರೆ ವರ್ಷ ತುಂಬಲಿದೆ. ಇದೇ ಸಂದರ್ಭದಲ್ಲಿ ಸಿಎಂ ಸ್ಥಾನ ಬದಲಾವಣೆ ಆಗಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಮತ್ತೊಂದು ಕಡೆ ಯಾತಿಂದ್ರ ಸಿದ್ದರಾಮಯ್ಯ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಭುಗಿಲೆದ್ದಿದೆ.
ಯತೀಂದ್ರ ಅವರ ಈ ಹೇಳಿಕೆ ಕೇವಲ ವೈಯಕ್ತಿಕ ಅಭಿಪ್ರಾಯವಲ್ಲ, ಅದು...
ಕಾಂಗ್ರೆಸ್ ಪಕ್ಷದಲ್ಲಿ ಬೇರೆ ಘಟಾನುಘಟಿಗಳಿಲ್ಲವಾ? ಜಾರಕಿಹೊಳಿನೇ ಉತ್ತರಾಧಿಕಾರಿ ಯಾಕೆ? ಅನ್ನೋ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಇದೀಗ ಗರಿಷ್ಠ ಮಟ್ಟಕ್ಕೆ ಚರ್ಚೆಯಾಗುತ್ತಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ನವೆಂಬರ್‌ನಲ್ಲಿ ಎರಡುವರೆ ವರ್ಷ ಪೂರೈಸಲಿದೆ. ಇದೇ ವೇಳೆಗೆ ಸಿಎಂ ಸ್ಥಾನ ಬದಲಾವಣೆಯ ಸಾಧ್ಯತೆಗಳ ಕುರಿತ ಮಾತುಗಳು ವೇಗ ಪಡೆದಿವೆ.
ಇದಕ್ಕೆ ತೀವ್ರತೆ ನೀಡಿದಂತಾಗಿದೆ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ...
ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಸಭೆ, ಸಮಾರಂಭಗಳಿಗೆ ಅನುಮತಿ ಕಡ್ಡಾಯಗೊಳಿಸುವ ಸರ್ಕಾರದ ಆದೇಶಕ್ಕೆ ದೊಡ್ಡ ಹಿನ್ನಡೆ ಉಂಟಾಗಿದೆ. ಆರ್‌ಎಸ್‌ಎಸ್ ಪಥಸಂಚಲನಕ್ಕೆ ಅನುಮತಿ ನಿರಾಕರಿಸಿದ್ದ ಸರ್ಕಾರದ ಕ್ರಮದ ವಿರುದ್ಧ ಸಂಸ್ಥೆ ಸಲ್ಲಿಸಿದ್ದ ಮನವಿಯ ವಿಚಾರಣೆ ವೇಳೆ, ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಸರ್ಕಾರ 10...
ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ನಡುವಿನ ಕುರ್ಚಿ ಕಾಳಗ, ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಡಿಸಿಎಂ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಹುದ್ದೆ ಪಡೆಯುವ ಮಹಾತ್ವಕಾಂಕ್ಷೆಗೆ ಪೆಟ್ಟು ನೀಡಲು, ಹೈಕಮಾಂಡ್ ಭೇಟಿ ವೇಳೆ 2 ಡಿಸಿಎಂ ಹುದ್ದೆಗಳ ರಚನೆಯ ಬಗ್ಗೆ ಪ್ರಸ್ತಾಪಿಸಲು, ಸಿದ್ದರಾಮಯ್ಯ ತಂತ್ರ ರೂಪಿಸಿದ್ದಾರೆಂದು ವರದಿಯಾಗಿದೆ.
ಬಿಹಾರ ಚುನಾವಣಾ ಫಲಿತಾಂಶ ಹೊರಬಂದ ನಂತರ, ನವೆಂಬರ್ 14ರಿಂದ...
Amaravati: ಸಾರ್ವಜನಿಕ ಗಣೇಶೋತ್ಸವದಲ್ಲಿ ಅನ್ನ ಪ್ರಸಾದ ವಿತರಣೆ ನಿಮಿತ್ತ ತಯಾರಿಸಲಾಗಿದ್ದ ಸಾಂಬಾರ್ ಪಾತ್ರೆಗೆ ಬಿದ್ದು ಓರ್ವ ಮಹಿಳೆ ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆದಿದೆ.
46 ವರ್ಷದ...