Political News: ಈ ಬಾರಿ ಮೈಸೂರು ದಸರಾವನ್ನು ಬುಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರು ಉದ್ಘಾಟಿಸಲಿದ್ದಾರೆಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದರು. ಆದರೆ ಇದರ ವಿರುದ್ಧ ಹಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದೀಗ ಮೈಸೂರು ಸಂಸದ ಯದುವೀರ್ ಕೂಡ ಈ ಬಗ್ಗೆ ಬರೆದಿದ್ದು, ತಾಯಿ ಭುವನೇಶ್ವರಿ, ಚಾಮುಂಡೇಶ್ವರಿಯ ಬಗ್ಗೆ ಬಾನು ಮುಷ್ತಾಕ್ ಗೌರವ ವ್ಯಕ್ತಪಡಿಸುವುದು ಅತ್ಯಗತ್ಯ...
ಧರ್ಮಸ್ಥಳ ಪ್ರಕರಣದ ತನಿಖೆಯನ್ನು ಎನ್‌ಐಎಗೆ ಕೊಡುವಂತೆ, ರಾಜ್ಯ ಬಿಜೆಪಿಗರು ಆಗ್ರಹಿಸುತ್ತಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಸಿಎಂ, ಡಿಸಿಎಂಗೆ ಆರ್‌ಸಿಬಿ ಗೆಲುವಿನಲ್ಲೂ ಪುಕ್ಕಟ್ಟೆ ಪ್ರಚಾರ ತೆಗೆದುಕೊಂಡು, ಜನಪ್ರಿಯತೆ ಹೆಚ್ಚಿಸಿಕೊಳ್ಳೋ ದುರದ್ದೇಶ ಇತ್ತು. ಈ ಹುನ್ನಾರದ ಪರಿಣಾಮ 11 ಜನ ಪ್ರಾಣ ಕಳೆದುಕೊಂಡ್ರು. ಅದೇ ರೀತಿ, ಧರ್ಮಸ್ಥಳದ ವಿಚಾರದಲ್ಲೂ ಆತುರದ ನಿರ್ಧಾರ ಕೈಗೊಂಡಿದ್ದಾರೆ. ದೂರುದಾರನ...
ಸಚಿವ ಸ್ಥಾನದಿಂದ ಕೆ.ಎನ್ ರಾಜಣ್ಣ ಅವರನ್ನು ವಜಾ ಮಾಡಿದ ಬಳಿಕ ಕಾಂಗ್ರೆಸ್ ಹೈಕಮಾಂಡ್ ಮತ್ತೊಂದು ಬಿಗ್ ಡಿಸಿಷನ್ ಕೈಗೊಂಡಿದೆ. ಕಾಂಗ್ರೆಸ್ ಪಾಲಕ್ಕಾಡ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ.
ಮಲಯಾಳಂನ ಖ್ಯಾತ ನಟಿ ಮತ್ತು ಮಾಜಿ ಪತ್ರಕರ್ತೆಯು ಆಗಿದ್ದ ರಿನಿ ಜಾರ್ಜ್ ಅವರಿಗೆ, ಪಾಲಕ್ಕಾಡ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅಶ್ಲೀಲ ಮೇಸೆಜ್ ಕಳುಹಿಸಿದ್ರು...
ಧರ್ಮಸ್ಥಳ ಕ್ಷೇತ್ರಕ್ಕೆ ಜೆಡಿಎಸ್ ಮುಖಂಡರು ನೂರಾರು ಕಾರುಗಳಲ್ಲಿ ದಂಡಾಗಿ ಯಾತ್ರೆಗೆ ಹೋಗಿದ್ದಾರೆ. ಧರ್ಮಸ್ಥಳ ಕ್ಷೇತ್ರಕ್ಕೆ ಅಪಚಾರ ಬಯಸಿದವರಿಗೆ ಶಿಕ್ಷೆಯಾಗಬೇಕು ಎಂದು ಸರ್ಕಾರವನ್ನು ಆಗ್ರಹಿಸಲಿದ್ದೇವೆ ಎಂದು ಜೆಡಿಎಸ್ ಕಾರ್ಯಾಧ್ಯಕ್ಷ ಸಾ.ರಾ. ಮಹೇಶ್ ತಿಳಿಸಿದರು.
ದೇಶದಲ್ಲಿ ವ್ಯವಸ್ಥಿತವಾಗಿ ಧಾರ್ಮಿಕ ಕಾರ್ಯಕ್ರಮ, ದಾಸೋಹ, ಶಿಕ್ಷಣ, ಮಹಿಳೆಯರು ಸ್ವಾವಲಂಬಿಗಳಾಗಲು ಉತ್ತೇಜಿಸುವ ಕಾರ್ಯಕ್ರಮ, ದೇವಸ್ಥಾನಗಳ ಜೀರ್ಣೋದ್ದಾರಕ್ಕೆ ಸಹಕಾರ ನೋಡಿರುವ ಧರ್ಮಸ್ಥಳ ಹೆಸರನ್ನು ಹಾಳುಗೆಡವಲು...
Hubli News: ಹುಬ್ಬಳ್ಳಿ: ಮೈಸೂರಿನ ದಸರಾ ಹಬ್ಬದ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ಪುರಸ್ಕೃತರಾದ ಬಾನು ಮುಸ್ತಕಾ ಅವರನ್ನು ಆಯ್ಕೆ ಮಾಡಿರುವುದು ರಾಜ್ಯ ಸರ್ಕಾರದ ತುಷ್ಟಿಕರಣ ಹಾಗೂ ವೋಟ್ ಬ್ಯಾಂಕ್ ರಾಜಕಾರಣ. ಇದನ್ನು ಶ್ರೀರಾಮಸೇನಾ ಸೇನೆ ಖಂಡಿಸುತ್ತದೆ ಎಂದು ಶ್ರೀರಾಮಸೇನಾ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದರು..
ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಅವರು, ಚಾಮುಂಡೇಶ್ವರಿ ಹಿಂದೂಗಳ ಆರಾಧ್ಯ...
News: ಈ ಬಾರಿ ಮೈಸೂರು ದಸರಾವನ್ನು ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರು ಉದ್ಘಾಟಿಸಲಿದ್ದಾರೆಂದು ನಿರ್ಧಾರವಾಗಿದೆ. ಆದರೆ ಈ ನಿರ್ಧಾರವನ್ನು ಬಿಜೆಪಿ ನಾಯಕರು ಸೇರಿ ಹಲವರು ಆಕ್ಷೇಪಿಸಿದ್ದಾರೆ.
ಬಸನಗೌಡ ಪಾಟೀಲ್ ಯತ್ನಾಳ್, ಪ್ರತಾಪ್ ಸಿಂಹ ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಇದೀಗ ಸಾಮಾಜಿಕ ಹೋರಾಟಗಾರ ಚಕ್ರವರ್ತಿ ಸೂಲಿಬೆಲೆ ಕೂಡ ಈ ಪ್ರಸ್ತಾಪವನ್ನು ಆಕ್ಷೇಪಿಸಿದ್ದಾರೆ.
ಈ ಬಗ್ಗೆ...
Political News: ಈ ಬಾರಿ ಮೈಸೂರು ದಸರಾವನ್ನು ಲೇಖಕಿ ಬಾನು ಮುಷ್ತಾಕ್ ಅವರು ಉದ್ಘಾಟಿಸಲಿದ್ದಾರೆ. ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಘೋಷಣೆ ಮಾಡಿದ್ದರು. ಆದರೆ ಬಿಜೆಪಿ ಕೆಲ ನಾಯಕರು ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಯತ್ನಾಳ್, ಪ್ರತಾಪ್ ಸಿಂಹ ಸೇರಿ ಕೆಲವು ನಾಯಕರು ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿರುವ ಮಾಜಿ...
ನಮಸ್ತೇ ಸದಾ ವತ್ಸಲೇ.. ವಿಧಾನಸಭೆಯಲ್ಲಿ RSS ಗೀತೆ ಹಾಡಿದ್ದ ಡಿಸಿಎಂ ಡಿಕೆಶಿ ವಿರುದ್ಧ, ಸ್ವಪಕ್ಷದವರೇ ಆದ ಸತೀಶ್ ಜಾರಕಿಹೊಳಿ ಪರೋಕ್ಷವಾಗಿ ಟೀಕಿಸಿದ್ದಾರೆ. ಡಿ.ಕೆ ಶಿವಕುಮಾರ್ ಸಂಸ್ಕೃತ ಬಲ್ಲವರು. ಹೀಗಾಗಿ ಅಧಿವೇಶನದಲ್ಲಿ ಸಮಯಕ್ಕೆ ತಕ್ಕಂತೆ ಉತ್ತರಿಸುವ ಬದಲು, RSS ಗೀತೆ ಹಾಡಿದ್ದಾರೆ.
RSS ಗೀತೆ ಹಾಡಿದ್ರೆ ಮುಖ್ಯಮಂತ್ರಿ ಸ್ಥಾನ ಸಿಗುವುದಾದ್ರೆ, ನಾನು ಮತ್ತು ಶಾಸಕ ಚನ್ನಾರೆಡ್ಡಿ ಪಾಟೀಲ್...
ತುಂಬಿದ ಸದನದಲ್ಲಿ RSS ಗೀತೆಯನ್ನು ಡಿಸಿಎಂ ಡಿಕೆ ಶಿವಕುಮಾರ್ ಹಾಡಿದ್ರು. ಇದಾದ ಬಳಿಕ, ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಅತಿ ದೊಡ್ಡ ಸಂಚಲನ ಸೃಷ್ಟಿಯಾಗಿದೆ. ಪಕ್ಕಾ ಕಾಂಗ್ರೆಸ್‌ವಾದಿಗಳು, ಇದನ್ನ ಒಪ್ಪಿಕೊಳ್ಳುವ ಮನಸ್ಥಿತಿಯಲ್ಲಿಲ್ಲ. ಖರ್ಗೆ, ಸಿದ್ದರಾಮಯ್ಯರಂತ ಹಿರಿಯ ರಾಜಕಾರಣಿಗಳು ಕೂಡ, ಆರ್‌ಎಸ್‌ಎಸ್‌ಗೆ ತದ್ವಿರುದ್ಧ.
ಹೀಗಿರುವಾಗ, ಸೋನಿಯಾ ಗಾಂಧಿ ನನ್ನ ತಾಯಿ ಇದ್ದಂತೆ ಎಂದಿದ್ದ ಬಾಯಲ್ಲೇ, ಆರ್‌ಎಸ್‌ಎಸ್ ಗೀತೆಯನ್ನು ಡಿಕೆಶಿ...
ಬಿಜೆಪಿ ಪಕ್ಷದಿಂದ ಉಚ್ಚಾಟನೆ ಬಳಿಕ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಹೊಸ ಪಕ್ಷ ಕಟ್ಟುವ ಸುಳಿವು ಕೊಡುತ್ತಲೇ ಬಂದಿದ್ರು. ಇದೀಗ ಹಿಂದುತ್ವಕ್ಕೆ ಹೊಸ ವೇದಿಕೆ ಕಲ್ಪಿಸುವ ದೃಷ್ಟಿಯಿಂದ ಸೃಷ್ಟಿಯಾಗುತ್ತಿರುವ, ಹೊಸ ಪಕ್ಷದ ಹೆಸರು, ಫೋಟೋ ವೈರಲ್ ಆಗಿದೆ.
ಭಾರತ ರಾಷ್ಟ್ರ ಹಿತ ಪಾರ್ಟಿ ಹೆಸರಿನ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗ್ತಿದೆ. ಆದರೆ...
Special Story: ಇತ್ತೀಚೆಗೆ ಜನ ಪ್ಯಾಕೇಜ್ ಪ್ರವಾಸ ಎಂದು ಹೆಚ್ಚು ವಿದೇಶಗಳಿಗೆ ಹೋಗುತ್ತಿದ್ದಾರೆ. ಭಾರತದ ಹಲವು ಪ್ರವಾಸಿ ತಾಣಗಳಲ್ಲೂ ಸ್ಕ್ಯಾಮ್ ನಡೆಯುತ್ತದೆ. ಆದರೆ ಇಲ್ಲಿನ ಭಾಷೆ,...