Wednesday, May 13, 2026

ರಾಜಕೀಯ

ಸದನದಲ್ಲಿ ಡಿಕೆಶಿ ಕೆಮ್ಮಿದ ವಿಶೇಷ ಪ್ರಸಂಗ!

ಕೆ.ಎನ್ ರಾಜಣ್ಣ ವಜಾಗೊಂಡ ಬಳಿಕ ರಾಜ್ಯ ರಾಜಕೀಯದಲ್ಲಿ ಅಚ್ಚರಿಯ ಬೆಳವಣಿಗೆಗಳು ನಡೆಯುತ್ತಿದೆ. ಕಾಂಗ್ರೆಸ್ ಹೈಕಮಾಂಡ್ ತೆಗೆದುಕೊಂಡ ದಿಢೀರ್ ನಿರ್ಧಾರ ಹಲವು ಸಚಿವರಿಗೆ ಶಾಕ್ ಕೊಟ್ಟಿದೆ. ರಾಜಣ್ಣ ಅವರ ರಾಜೀನಾಮೆ ಪ್ರಹಸನದ ಮಧ್ಯೆ ಬಿಜೆಪಿ ನಾಯಕರು ಡಿಸಿಎಂ ಡಿ.ಕೆ ಶಿವಕುಮಾರ್‌ಗೆ ಸಖತ್ ಟಾಂಗ್ ಕೊಟ್ಟಿದ್ದಾರೆ. ಸದನದಲ್ಲಿ ಡಿಕೆಶಿ ಕೆಮ್ಮಿದ್ದಕ್ಕೆ ವಿಶೇಷವಾದ ಅರ್ಥ ಕಲ್ಪಿಸಿದ್ದಾರೆ. ವಿಧಾನಸಭಾ ಅಧಿವೇಶನದಲ್ಲಿ ಇವತ್ತು...

CM ಸಿದ್ದರಾಮಯ್ಯಗೆ ಜೆಡಿಎಸ್ ತರಾಟೆ!

ವಿಧಾನಸಭಾ ಅಧಿವೇಶನ ನಡೆಯುತ್ತಿರುವಾಗಲೇ ಕಾಂಗ್ರೆಸ್ ಪಕ್ಷ ಸಚಿವರ ತಲೆದಂಡ ಪಡೆದಿದೆ. ರಾಜಣ್ಣ ಅವರ ಕಿಕ್‌ ಔಟ್, ಸರ್ಕಾರವನ್ನು ಕಟ್ಟಿ ಹಾಕಲು ಪ್ರಯತ್ನಿಸುತ್ತಿದ್ದ ವಿರೋಧ ಪಕ್ಷಗಳಿಗೆ ಹೊಸ ಅಸ್ತ್ರವಾಗಿದೆ. ಸದನದ ಒಳಗೂ-ಹೊರಗೂ ಹೋರಾಡುತ್ತಿದ್ದ ಜೆಡಿಎಸ್ ನಾಯಕರು ಸಿಎಂ ಸಿದ್ದರಾಮಯ್ಯ ಮೇಲೆ ವಾಗ್ಬಾಣಗಳನ್ನ ಬಿಟ್ಟಿದ್ದಾರೆ. ಕಾಂಗ್ರೆಸ್ ವಿರುದ್ಧ ಕಿಡಿಕಾರಿರುವ ಜೆಡಿಎಸ್, ಟ್ವೀಟ್ ಮಾಡೋ ಮೂಲಕ ಸಿಎಂ ಸಿದ್ದರಾಮಯ್ಯರನ್ನ ತರಾಟೆಗೆ...

ರಾಜಣ್ಣ ತಲೆದಂಡಕ್ಕೆ ಮಧುಗಿರಿ ಧಗಧಗ

ಸಿದ್ದರಾಮಯ್ಯ ಸಂಪುಟದಿಂದ ಕೆ.ಎನ್‌ ರಾಜಣ್ಣ ಅವರನ್ನ ಕಿತ್ತು ಹಾಕಿದ್ದಕ್ಕೆ ಬೆಂಬಲಿಗರು ಕೆರಳಿ ಕೆಂಡವಾಗಿದ್ದಾರೆ. ಹೈಕಮಾಂಡ್‌ ದಿಢೀರ್‌ ಕ್ರಮ, ಕಾಂಗ್ರೆಸ್‌ ಪಾಳಯದಲ್ಲಿ ಅಲ್ಲೋಲ, ಕಲ್ಲೋಲ ಸೃಷ್ಟಿಸಿದೆ. ಮಧುಗಿರಿಯಲ್ಲಿ ಕಾಂಗ್ರೆಸ್‌ ಮುಖಂಡರು, ಕಾರ್ಯಕರ್ತರು, ಬೆಂಬಲಿಗರು ಬೀದಿಗಿಳಿದು, ಹೋರಾಟಕ್ಕೆ ಮುಂದಾಗಿದ್ದಾರೆ. ಮಧುಗಿರಿ ನಗರದಲ್ಲಿ ರಾಜಣ್ಣ ಬೆಂಬಲಿಗರು, ಪ್ರತಿಭಟನೆಯ ಹಾದಿ ಹಿಡಿದಿದ್ದಾರೆ. ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ಅಭಿಮಾನಿಗಳು, ಅನ್ಯಾಯ ಅಂತಾ ಘೋಷಣೆ...

ಸಿಎಂ ಬಗ್ಗೆ ಕೋಡಿ ಶ್ರೀಗಳ ಭವಿಷ್ಯವಾಣಿ!

ರಾಜ್ಯ ರಾಜಕಾರಣದ ಸ್ಫೋಟಕ ಬೆಳವಣಿಗೆಗಳು, ಧರ್ಮಸ್ಥಳದಲ್ಲಿನ ನಿಗೂಢ ಸಾವುಗಳ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೋಡಿ ಮಠದ ಶ್ರೀಗಳು ಸ್ಫೋಟಕ ಭವಿಷ್ಯ ನುಡಿದಿದ್ದಾರೆ. 2 ತಿಂಗಳ ಹಿಂದೆ ಅರಸರ ಅರಮನೆಗೆ ಕಾರ್ಮೋಡ ಕವಿದೀತು ಅಂತಾ, ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ಭವಿಷ್ಯ ನುಡಿದ್ರು. ಅದೀಗ ನಿಜವಾಗಿದೆ. ರಾಜಣ್ಣ ತಲೆದಂಡದಿಂದ ಸಿದ್ದು ಅಕ್ಷರಶಃ ಚಿಂತಿತರಾಗಿದ್ದಾರೆ. ಇದೇ ವಿಚಾರವಾಗಿ ಗದಗ್‌ನಲ್ಲಿ...

ಕೆ.ಎನ್. ರಾಜಣ್ಣ ವಜಾಕ್ಕೆ ಇವರೇ ಕಾರಣ!!

ಆಗಸ್ಟ್ 11ರಂದು ನಡೆದ ದಿಢೀರ್ ರಾಜಕೀಯ ಬೆಳವಣಿಗೆಯಿಂದ ಕೆ.ಎನ್ ರಾಜಣ್ಣ ಅವರ ತಲೆದಂಡವಾಗಿದೆ. ಸಿಎಂ ಆಪ್ತರೂ ಎನ್ನುವುದನ್ನು ನೋಡದೇ ಹೈಕಮಾಂಡ್ ಅವರನ್ನು ಸಚಿವ ಸ್ಥಾನದಿಂದ ತೆಗೆದು ಹಾಕಿದೆ. ಇದಕ್ಕೆ ರಾಹುಲ್ ಗಾಂಧಿಗೆ ದೂರು ಕೊಟ್ಟಿರುವುದೇ ಕಾರಣ ಅನ್ನೋದು ಎಲ್ಲರಿಗೂ ಗೊತ್ತಿದೆ. ಆದರೆ ದೂರು ಕೊಟ್ಟಿದ್ದು ಯಾರು ಅನ್ನೋ ಸತ್ಯ ಇದೀಗ ಬಯಲಾಗಿದೆ. ಪರಿಶಿಷ್ಟ ಪಂಗಡಕ್ಕೆ ಸೇರಿದ,...

ತಲೆದಂಡ ಬಳಿಕ ಕೆ.ಎನ್. ರಾಜಣ್ಣ ಪಶ್ಚಾತ್ತಾಪದ ಮಾತು

ಸಿದ್ದರಾಮಯ್ಯ ಸಂಪುಟದಿಂದ ವಜಾ ಆಗಿರುವ ಕೆ.ಎನ್ ರಾಜಣ್ಣ ಅವರು ಈಗ ಬೇಸರಗೊಂಡಿದ್ದಾರೆ. ಅಷ್ಟೇ ಅಲ್ಲ ಗೃಹ ಸಚಿವ ಪರಮೇಶ್ವರ್ ಜೊತೆ ರಾಜಣ್ಣ ಪಶ್ಚಾತ್ತಾಪದ ಮಾತುಗಳನ್ನಾಡಿದ್ದಾರೆ ಎನ್ನಲಾಗಿದೆ. ರಾಜೀನಾಮೆ ಕೊಟ್ಟ ಬಳಿಕ ರಾಜಣ್ಣ ಅವರು ಇದೊಂದು ಷಡ್ಯಂತ್ರ, ಪಿತೂರಿ ಎಂಬ ಹೇಳಿಕೆ ನೀಡಿದ್ದರು. ಇದೀಗ ಆಗಿರೋ ದೊಡ್ಡ ಅನಾಹುತವನ್ನ ಸರಿಪಡಿಸೋ ದಾರಿ ಹುಡುಕುತ್ತಿದ್ದಾರೆ. ಪರಮೇಶ್ವರ್ ಜೊತೆ ಒಂದು...

ಸಂಪುಟದಿಂದ ಕೆ.ಎನ್. ರಾಜಣ್ಣ ವಜಾ ಆಗಿದ್ದು ಏಕೆ?

ಕೆ.ಎನ್‌ ರಾಜಣ್ಣ ಅವರನ್ನು ಸಿದ್ದರಾಮಯ್ಯ ಸಂಪುಟದಿಂದ ಕೈ ಬಿಡಲಾಗಿದೆ. ರಾಜಣ್ಣ ಅವರ ವಜಾ ಕೇವಲ ಒಂದೇ ಒಂದು ದಿನದಲ್ಲಿ ನಡೆದಿರೋ ಬೆಳವಣಿಗೆಯಲ್ಲ. ರಾಜಣ್ಣ ಕಿಕ್ ಔಟ್ ಆದ ಬಳಿಕ ಡಿಸಿಎಂ ಡಿ.ಕೆ ಶಿವಕುಮಾರ್‌ಗೆ ಮುನ್ನಡೆಯಾದ್ರೆ, ಸಿದ್ದರಾಮಯಯ್ಯ ಬಣಕ್ಕೆ ಆದ ದೊಡ್ಡ ಹಿನ್ನಡೆ ಎಂದೇ ವಿಶ್ಲೇಷಿಸಲಾಗುತ್ತಿದೆ. ರಾಜಣ್ಣ ಸಂಪುಟದಿಂದ ವಜಾಗೊಂಡಿದ್ದಕ್ಕೆ 4 ಪ್ರಮುಖ ಬೆಳವಣಿಗೆಗಳು ಕಾರಣವಾಗಿವೆ. ನಂಬರ್...

Gadag News: ಸತ್ಯವಾಯ್ತು ಕೋಡಿಶ್ರೀ ಭವಿಷ್ಯ.. ಮತ್ತೊಂದು ಸ್ಪೋಟಕ ಹೇಳಿಕೆ ನೀಡಿದ ಸ್ವಾಮೀಜಿ..

Gadag News: ಗದಗ: ಗದುಗಿನಲ್ಲಿ ಮಾತನಾಡಿರುವ ಕೋಡಿಮಠ ಸ್ವಾಮೀಜಿ ಸ್ಫೋಟಕ ಹೇಳಿಕೆ ನೀಡಿದ್ದಾರೆ.  ಸಚಿವ ಕೆ ಎನ್ ರಾಜಣ್ಣ ರಾಜೀನಾಮೆ ವಿಚಾರದ ಬಗ್ಗೆ ಮಾತನಾಡಿರುವ ಸ್ವಾಮೀಜಿ, ಅರಸನ ಅರಮನೆಗೆ ಕಾರ್ಮೋಡ ಕವಿದಿತು, ಎರಡು ತಿಂಗಳ ಹಿಂದೆ ಈ ಮಾತು ಹೇಳಿದ್ದೆ. ಕೇಂದ್ರ ಹಾಗೂ ರಾಜ್ಯಕ್ಕೆ ಅಪಾಯ ಆಗುತ್ತೆ. ಕೇಂದ್ರದಲ್ಲಿ ಉಪ ರಾಷ್ಟ್ರಪತಿ ರಾಜೀನಾಮೆ ನೀಡಿದ್ರು....

‘ನಾನೀಗ ಮಾಜಿ ಸಚಿವ’ ಪಿತೂರಿ ಮಾಡಿದವರು ಗೊತ್ತು – ನನ್ನ ರಾಜೀನಾಮೆ ಹಿಂದೆ ಷಡ್ಯಂತ್ರ ಇದೆ!

ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಬೆಳವಣಿಗೆ, ರಾಜ್ಯ ರಾಜಕೀಯದಲ್ಲಿ ಹೊಸ ಗದ್ದಲವನ್ನುಂಟುಮಾಡಿದೆ. ಇತ್ತೀಚೆಗೆ ದೇಶಾದ್ಯಂತ ರಾಹುಲ್ ಗಾಂಧಿ ಅವರು ನಡೆಸುತ್ತಿರುವ ಬಿಜೆಪಿ ಮತ್ತು ಚುನಾವಣಾ ಆಯೋಗದ ಮತ ಕಳ್ಳತನ ಅಭಿಯಾನದ ವಿರುದ್ಧದ ಹೋರಾಟಕ್ಕೆ, ಸಚಿವ ಕೆಎನ್ ರಾಜಣ್ಣ ಕೂಡ ಮುಕ್ತವಾಗಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದರು. ಆದರೆ, ಇತ್ತೀಚೆಗೆ ಸರ್ಕಾರದ ಸಂಪುಟದಿಂದ ಕೆಎನ್ ರಾಜಣ್ಣ ಅವರನ್ನು ವಜಾ ಮಾಡಲಾಗಿದೆ....

ಫರ್ಸ್ಟ್ ಡೇ, ಫರ್ಸ್ಟ್ ಶೋ ನಿಂದಲೇ ಹೌಸ್ ಫುಲ್!: ಸಂಸದ ತೇಜಸ್ವಿ ಸೂರ್ಯ ಫುಲ್ ಖುಷ್

Political News: ಸಂಸದ ತೇಜಸ್ವಿ ಸೂರ್ಯ ಹಳದಿ ಲೈನ್ ಮೆಟ್ರೋದಲ್ಲಿಂದು ಪ್ರಯಾಣಿಸಿದ್ದು, ಪ್ರಯಾಣಿಕರ ಖುಷ ನೋಡಿ ಸಂಭ್ರಮಿಸಿದ್ದಾರೆ. ಫರ್ಸ್ಟ್ ಡೇ, ಫರ್ಸ್ಟ್ ಶೋ ನಿಂದಲೇ ಹೌಸ್ ಫುಲ್! ನಮ್ಮ ಮೆಟ್ರೋ ಹಳದಿ ಮಾರ್ಗ ಸಂಚಾರದ ಮೊದಲ ದಿನದಂದು, ಸಾವಿರಾರು ಪ್ರಯಾಣಿಕರೊಂದಿಗೆ ನಾನೂ ಪ್ರಯಾಣಿಸಿದೆ. ವಿದ್ಯಾರ್ಥಿಗಳು, ಐಟಿ ವೃತ್ತಿಪರರು, ಬೊಮ್ಮಸಂದ್ರದ ಕಾರ್ಖಾನೆಯ ಕಾರ್ಮಿಕರು, ಗಾರ್ಮೆಂಟ್ಸ್ ಕಾರ್ಮಿಕರು ಮತ್ತು...
- Advertisement -spot_img

Latest News

Special Story: ಯೂರೋಪ್ ಪ್ರವಾಸಕ್ಕೆ ಹೋದಾಗ ಇಂಥ ಸ್ಕ್ಯಾಮ್‌ಗಳಿಗೆ ಬಲಿಯಾಗಬೇಡಿ..

Special Story: ಇತ್ತೀಚೆಗೆ ಜನ ಪ್ಯಾಕೇಜ್ ಪ್ರವಾಸ ಎಂದು ಹೆಚ್ಚು ವಿದೇಶಗಳಿಗೆ ಹೋಗುತ್ತಿದ್ದಾರೆ. ಭಾರತದ ಹಲವು ಪ್ರವಾಸಿ ತಾಣಗಳಲ್ಲೂ ಸ್ಕ್ಯಾಮ್ ನಡೆಯುತ್ತದೆ. ಆದರೆ ಇಲ್ಲಿನ ಭಾಷೆ,...
- Advertisement -spot_img