ಬೆಂಗಳೂರು : ಕಾಂಗ್ರೆಸ್ ಶಾಸಕರಿಂದ ದೂರನ್ನು ಆಲಿಸಿದ್ದ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ರಾಜ್ಯಕ್ಕೆ ಆಗಮಿಸಿದ್ದಾರೆ. ಶಾಸಕರ ಜೊತೆ ಒನ್ ಟು ಒನ್ ಸಭೆ ನಡೆಸಿದ್ದ ಅವರು ಸಚಿವರ ವಿರುದ್ಧ ಮಾಹಿತಿ ಪಡೆದುಕೊಂಡಿದ್ದರು. ಆದರೆ ಇದೀಗ ಕೆಲ ಸಚಿವರೊಂದಿಗೆ ಪ್ರತ್ಯೇಕ ಸಭೆ ನಡೆಸಿ ಕ್ಲಾಸ್ ತೆಗೆದುಕೊಂಡಿದ್ದಾರೆ.
ಇನ್ನೂ ಈ ನಡುವೆಯೇ ವಸತಿ ಸಚಿವ ಜಮೀರ್...
Hubli News: ಬಿಜೆಪಿಯವರಿಗೆ ಕೇಂದ್ರ ಸರ್ಕಾರದ ವಿರುದ್ಧ ಒಂದೇ ಒಂದು ಪ್ರಶ್ನೆ ಕೇಳಬಾರದು. ಇವರಿಗೆ ಕೇವಲ ರಾಜ್ಯದ ವಿಷಯ ಮಾತನಾಡಬೇಕು. ಇವರು ಮಾತ್ರ ಪ್ರಪಂಚದ ಯಾವುದೇ ವಿಷಯದ ಬಗ್ಗೆ, ಯಾರ ಬಗ್ಗೆ ಬೇಕಾದರೂ ಮಾತನಾಡಬಹುದೇ ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು ಪ್ರಶ್ನಿಸಿದರು.
ಧಾರವಾಡದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,...
Hubli News: ಹುಬ್ಬಳ್ಳಿಯಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಸಚಿವ ಸಂತೋಷ್ ಲಾಡ್, ಬಿಜೆಪಿ ನಾಯಕರಿಗೆ ಪ್ರಶ್ನಿಸಿದ್ದಾರೆ. ರಾಜ್ಯ ಸರ್ಕಾರದಲ್ಲಿ ಸಿಎಂ ಖುರ್ಚಿಗಾಗಿ ದೊಂಬರಾಟ ನಡೆಯುತ್ತಿದೆ ಎಂಬ ಹೇಳಿಕೆಗೆ ಗರಂ ಆಗಿ ಉತ್ತರಿಸಿರುವ ಲಾಡ್, ನಾವೇನಾದ್ರೂ ಮಾಡ್ಕೋತೀವಿ, ಇವರಿಗೇನು? ಎಂದು ಪ್ರಶ್ನಿಸಿದ್ದಾರೆ.
ಶಶಿ ತರೂರ್ ಗೆ ಕಳ್ಸಿದ್ದು ಯಾವ ಆಟ.? ಪ್ರಧಾನ ಮಂತ್ರಿ 90 ದೇಶಕ್ಕೆ ಹೋದಾಗ ಅವರೊಂದಿಗೆ...
Political News: ಇಂದು ಸಿಎಂ ಸಿದ್ದರಾಮಯ್ಯ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯನ್ನು ನೆರವೇರಿಸಿದರು.
ಈ ವೇಳೆ ಮಾತನಾಡಿದ ಅವರು, ನಮ್ಮದು ಅಭಿವೃದ್ಧಿ ಪರವಾದ ಸರ್ಕಾರ ಎನ್ನುವುದಕ್ಕೆ ಇಂದು ಒಂದೇ ದಿನ ಇಂಡಿಯಲ್ಲಿ 4,559 ಕೋಟಿ ರೂಪಾಯಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆಯನ್ನು ನಾನು ನೆರವೇರಿಸಿದ ಈ...
ಮಂಡ್ಯ : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರಕ್ಕೆ ಈಗಾಗಲೇ ಖುದ್ದು ಸಿಎಂ ಸಿದ್ದರಾಮಯ್ಯ ಅವರೇ ಅಂತಿಮ ತೆರೆ ಎಳೆದಿದ್ದಾರೆ. ಅಲ್ಲದೆ ಅವರು ನಾನೇ ಐದು ವರ್ಷ ಸಿಎಂ ಎಂದು ಘೋಷಿಸಿಕೊಂಡಿದ್ದಾರೆ. ಸದ್ಯದಲ್ಲಿ ನಾಯಕತ್ವದ ಬದಲಾವಣೆಯ ಸರ್ಕಸ್ಗೆ ತಾತ್ಕಾಲಿಕ ಬ್ರೇಕ್ ಬಿದ್ದಂತಾಗಿದೆ. ಈ ನಡುವೆ ಮಂಡ್ಯದ ಕಾಂಗ್ರೆಸ್ ಶಾಸಕ ರವಿ ಗಣಿಗ ಡಿಕೆ ಶಿವಕುಮಾರ್ ಪರ...
Political News: ಇಂದು ಸಿಗಂದೂರು, ಸಾಗರ ಸೇತುವೆ ಉದ್ಘಾಟನೆಯಾಗಿದ್ದು, ಕೇಂದ್ರ ಸಚಿವ ನಿತೀನ್ ಗಡ್ಕರಿ ಸೇತು ಉದ್ಘಾಟನೆ ಮಾಡಿದ್ದಾರೆ. ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಸಿಎಂ ಯಡಿಯೂರಪ್ಪ, ಸಂಸದ ಬಿ.ವೈ.ರಾಘವೇಂದ್ರ ಸೇರಿ ಹಲವು ಬಿಜೆಪಿ ನಾಯಕರು, ಸಾರ್ವಜನಿಕರು ಉಪಸ್ಥಿತರಿದ್ದರು.
ಈ ವೇಳೆ ಮಾತನಾಡಿರುವ ಸಂಸದ ಬಿ.ವೈ.ರಾಘವೇಂದ್ರ, ಕರ್ನಾಟಕದ ಮಲೆನಾಡ ರಾಜಧಾನಿಯ ಕಲಶಕ್ಕೆ ಮುಕುಟದ ಮಣಿಯಾಗಿ...
Political News: ಇಂದು ಸಿಗಂದೂರು ಸಾಗರ ಸೇತುವೆ ಉದ್ಘಾಟನೆಯಾಗಿದ್ದು, ಕೇಂದ್ರ ಸಚಿವ ನಿತಿನ್ ಗಡ್ಕರಿ ಸೇುವೆ ಉದ್ಘಾಟಿಸಿದ್ದಾರೆ. ಇದೇ ವೇಳೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಬಿ.ವೈ.ವಿಜಯೇಂದ್ರ, ಬಿ.ವೈ.ರಾಘವೇಂದ್ರ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿ ಹಲವು ಬಿಜೆಪಿ ನಾಯಕರು ಉಪಸ್ಥಿತರಿದ್ದರು.
ಈ ಬಗ್ಗೆ ಬರೆದಿರುವ ವಿಜಯೇಂದ್ರ, ಹೆಮ್ಮೆಯ ಪ್ರಧಾನಿ ಶ್ರೀನರೇಂದ್ರ ಮೋದಿಜೀ ಅವರ ಅಭಿವೃದ್ಧಿಯ ಪರವಾದ ದ್ಯೋತಕವಾಗಿ...
ಕನ್ನಡದ ಲೇಡಿ ಸೂಪರ್ ಸ್ಟಾರ್ ಬಿ.ಸರೋಜಾ ದೇವಿ ಅವರು ಫೀಕ್ ಟೈಮ್ ಅಲ್ಲಿ ಸಾಕಷ್ಟು ಬ್ಯುಸಿ ಇರ್ತಾ ಇದ್ದರು. ತಮಿಳು ಚಿತ್ರರಂಗದಲ್ಲಿಯೇ ಹೆಚ್ಚಾಗಿಯೇ ಬ್ಯುಸಿ ಇರ್ತಾ ಇದ್ದರು. ಒಂದಲ್ಲ...ಎರಡಲ್ಲ. ನಾಲ್ಕು ನಾಲ್ಕು ಶಿಫ್ಟ್ ಅಲ್ಲಿಯೇ ಕೆಲಸ ಮಾಡ್ತಿದ್ದರು. ತಮಿಳು ಭಾಷೆ ಅಲ್ಲದೆ ತೆಲುಗು ಭಾಷೆಯ ಸಿನಿಮಾಗಳಲ್ಲೂ ಹೆಸರಾಗಿದ್ದರು. ತಮಿಳಿನಲ್ಲಿ ಇವರನ್ನ 'ಕನ್ನಡದ ಗಿಳಿ' ಅಂತಲೇ...
ಬೆಂಗಳೂರು : ರಾಜ್ಯದಲ್ಲಿ ಕಳೆದ 2023 ಜೂನ್ 11 ರಂದು ಜಾರಿಗೆ ಬಂದಿರುವ ಶಕ್ತಿ ಯೋಜನೆಯು ಕಳೆದ 25 ತಿಂಗಳುಗಳಿಂದ ನಿರಂತರವಾಗಿ ಚಾಲ್ತಿಯಲ್ಲಿದೆ. ಯಾವುದೇ ಅಡೆತಡೆಗಳಿಲ್ಲದೆ ಸುಗಮವಾಗಿ ನಡೆಯುತ್ತಿರುವ ಗ್ಯಾರಂಟಿ ಯೋಜನೆ ಇದಾಗಿದೆ. ಆದರೆ ಇದೀಗ ಈ ಶಕ್ತಿ ಯೋಜನೆಯಡಿ ಮಹಿಳಾ ಪ್ರಯಾಣಿಕರ ಸಂಖ್ಯೆ 500 ಕೋಟಿ ದಾಟಿದ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಅವರು...
Hubli News: ಕುಂದಗೋಳ ತಾಲೂಕಿನ ಭರದ್ವಾಡ ಗ್ರಾಮದಲ್ಲಿ ಸಾಲಬಾಧೆಯಿಂದ ಇಬ್ಬರೂ ರೈತರು ಆತ್ಮಹತ್ಯೆ ಮಾಡಿಕೊಂಡಿರುವುದು ತುಂಬಾ ದುಃಖದ ಸಂಗತಿ. ಈ ರೀತಿಯ ಘಟನೆ ನಡೆಯಬಾರದಿತ್ತು. ರೈತರ ಕುಟುಂಬಗಳಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಲಾಗುವುದು. ರೂ.ಐದು ಲಕ್ಷ ಪರಿಹಾರ ಮತ್ತು ರಾಜ್ಯ ಸರ್ಕಾರದಿಂದ ಅಗತ್ಯ ನೆರವು ಒದಗಿಸಲು ಕ್ರಮ ವಹಿಸಲಾ ಗುವುದು ಎಂದು...
ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...