ಜಿಡಿಎಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವರಾದ ಜಿ.ಟಿ ದೇವೇಗೌಡ ಅವರು ಇತ್ತೀಚೆಗೆ ಪಕ್ಷದ ಚಟುವಟಿಕೆಯಿಂದ ದೂರವಿದ್ದಾರೆ. ಜಿಟಿಡಿ ಅವರ ಈ ನಡೆಗೆ ಪುತ್ರ ಶಾಸಕ ಜಿ.ಡಿ ಹರೀಶ್ ಗೌಡ ಅವರು ಮುಕ್ತವಾಗಿ ಮಾತನಾಡಿದ್ದಾರೆ.
ನಮ್ಮ ತಂದೆಗೆ ಜೆಡಿಎಸ್ ಪಕ್ಷದ ನಿರ್ಧಾರಗಳ ಬಗ್ಗೆ ಕೆಲವು ಅಸಮಾಧಾನಗಳಿವೆ. ಈ ಕಾರಣದಿಂದ ಅವರು ಕೆಲವು ಕಾಲದಿಂದ ದೂರ ಉಳಿದಿದ್ದಾರೆ....
ಎಂಸಿಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಜಿಟಿಡಿ ಕುಟುಂಬದ ವಿರುದ್ಧ ಹಳೆ ಸೇಡು ತೀರಿಸಿಕೊಳ್ಳಲು ಸಿಎಂ ವಾಮ ಮಾರ್ಗ ಬಳಸಿದ್ದಾರೆ ಎನ್ನುವ ಅನುಮಾನ ವ್ಯಕ್ತವಾಗಿದೆ. ಇದಕ್ಕೆ ಕಾರಣವಾಗಿರುವುದು ಸಹಕಾರ ಸಚಿವ ಕೆಎನ್ ರಾಜಣ್ಣ ಆಡಿರುವ ಮಾತುಗಳು. ಸಹಕಾರ ಕ್ಷೇತ್ರ ಚುನಾವಣೆಯಲ್ಲಿ ಕೈ ಅಭ್ಯರ್ಥಿಗಳ ಗೆಲುವಿನ ರಹಸ್ಯವನ್ನು ರಾಜಣ್ಣ ಬಹಿರಂಗಪಡಿಸಿದ್ದಾರೆ.
ಸಿಎಂ ಆಪ್ತರಾಗಿರುವ ಸಹಕಾರ ಸಚಿವ ಕೆ ಎನ್ ರಾಜಣ್ಣ,...
ಮೈಸೂರು : ಯುವ ಜನತಾದಳದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ಕಾಣುವುದು ನನ್ನ ಕನಸಾಗಿದೆ ಎಂದು ಜೆಡಿಎಸ್ ಶಾಸಕ ಜಿ.ಡಿ.ಹರೀಶ್ ಗೌಡ ಹೇಳಿದ್ದಾರೆ. ಮೈಸೂರಲ್ಲಿ ಮಾತನಾಡಿದ ಅವರು ಜೆಡಿಎಸ್ ಪಕ್ಷದ ಭವಿಷ್ಯಕ್ಕಾಗಿ ನಿಖಿಲ್ ಅವರನ್ನು ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಬೇಕು ಎಂದು ಡಿಮ್ಯಾಂಡ್ ಇಟ್ಟಿದ್ದಾರೆ. ನಿಖಿಲ್ ಈಗಾಗಲೇ ಪಕ್ಷ ಸಂಘಟನೆಯಲ್ಲಿ ತೊಡಗಿದ್ದಾರೆ....
ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಕೂಗು ತಾತ್ಕಾಲಿಕವಾಗಿ ಸ್ವಲ್ಪ ತಣ್ಣಗಾಗಿದ್ದರೂ ಕೂಡ ಮುಂದಿನ ಯಾವುದೇ ಕ್ಷಣದಲ್ಲಾದರೂ ಹೆಚ್ಚಾಗುವ ಸಾಧ್ಯತೆ ಇದೆ. ಈಗಾಗಲೇ ಮೊದಲ ಹಂತದಲ್ಲಿ ಕಾಂಗ್ರೆಸ್ ಪಕ್ಷದಲ್ಲಿನ ಆಂತರಿಕ ಬೆಳವಣಿಗೆಗಳ ಬಗ್ಗೆ ಹೈಕಮಾಂಡ್ ಮಾಹಿತಿ ಸಂಗ್ರಹಿಸಿದೆ. ಕಳೆದ ವಾರವಷ್ಟೇ ರಾಜ್ಯ ಎಐಸಿಸಿ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಪಕ್ಷದ ಶಾಸಕರ ಅಸಮಾಧಾನ, ಸಚಿವರ...
Political News: ಪ್ರಿಯಾಂಕ್ ಖರ್ಗೆ ಆರ್‌ಎಸ್‌ಎಸ್ ಬ್ಯಾನ್ ಮಾಡುತ್ತೇವೆ ಎಂಬ ಹೇಳಿಕೆ ಸಖತ್ ಸದ್ದು ಮಾಡಿದ್ದು, ವಿಪಕ್ಷ ನಾಯಕರು ಈ ಬಗ್ಗೆ ತರಹೇವಾರಿ ಹೇಳಿಕೆ ನೀಡುತ್ತಿದ್ದಾರೆ.
ಇದೀಗ ಮಾಜಿ ಸಂಸದ ಪ್ರತಾಪ್ ಸಿಂಹ ಕೂಡ ಈ ಬಗ್ಗೆ ಮಾತನಾಡಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 2 ವರ್ಷವಾದ್ರೂ ಪ್ರಿಯಾಂಕ್ ಖರ್ಗೆಯವರು ತಮ್ಮ ಇಲಾಖೆ ಬಗ್ಗೆ...
ಮೈಸೂರು : ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ನೇಮಕಕ್ಕೆ ದಿನಗಣನೆ ಆರಂಭವಾಗಿರುವ ಹೊತ್ತಿನಲ್ಲೇ ಕರ್ನಾಟಕದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವ ಸಂಕಲ್ಪವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೊತ್ತಿದ್ದಾರೆ. ಈ ಮೂಲಕ ಡಬಲ್ ಎಂಜಿನ್ ಆಡಳಿತದ ಕನಸು ಕಂಡಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಕೇಂದ್ರ ಎನ್ಡಿಎ ಸರ್ಕಾರಕ್ಕೆ 11 ವರ್ಷ ತುಂಬಿರುವ ಹಿನ್ನೆಲೆಯಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಮಾತನಾಡಿರುವ...
Shimogga News: ಶಿವಮೊಗ್ಗದಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯ ಸರ್ಕಾರದ ಬಗ್ಗೆ ಜನ ಸಂಪೂರ್ಣ ವಿಶ್ವಾಸ ಕಳೆದುಕ``ಂಡಿದ್ದಾರೆ. ನಾಡಿನ ಜನತೆಯ ಪಾಲಿಗೆ ಸರ್ಕಾರ ಬದುಕಿದ್ದು ಸತ್ತಂತಾಗಿದೆ. ಸಿಎಂ ಅಸಹಾಯಕರಾಗಿದ್ದಾರೆ. ಗ್ಯಾರಂಟಿಗಳಿಗೆ ಹಣ ಕ್ರೂಢೀಕರಿಸಲು ಸಾಧ್ಯವಾಗದೇ, ಜನಸಾಮಾನ್ಯರ ಮೇಲೆ ಬೆಲೆ ಏರಿಕೆ ಮುಖೇಣ ಬರೆ ಎಳೆಯುತ್ತಿದ್ದಾರೆ...
Hubli News: ಹುಬ್ಬಳ್ಳಿ: ನಗರದ ಕುಮಾರ್ ಪಾರ್ಕ್ ಬಳಿ ನಿನ್ನೆ ರಾತ್ರಿ ಬೈಕ್ ಸವಾರನೊಬ್ಬ ನಿಯಂತ್ರಣ ತಪ್ಪಿ ರಸ್ತೆ ಮಧ್ಯದಲ್ಲೇ ಬಿದ್ದು ಗಾಯಗೊಂಡು ನರಳಾಡುತ್ತಿದ್ದ ದೃಶ್ಯವನ್ನು ದೆಹಲಿಗೆ ತೆರಳಲು ವಿಮಾನ ನಿಲ್ದಾಣಕ್ಕೆ ಹೊರಟಿದ್ದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಗಮನಿಸಿ ತಕ್ಷಣ ತಮ್ಮ ವಾಹನದಿಂದ ಕೆಳಗಿಳಿದು ಗಾಯಾಳುವನ್ನು ತಮ್ಮ ಬೆಂಗಾವಲು ವಾಹನದಲ್ಲೇ ಕಿಮ್ಸ್...
ಬೆಂಗಳೂರು : ಕಳೆದವಾರವಷ್ಟೇ ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವದ ಬದಲಾವಣೆಯ ಕುರಿತ ಚರ್ಚೆಗಳಿಗೆ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಫುಲ್ ಸ್ಟಾಪ್ ನೀಡುವ ಪ್ರಯತ್ನ ಮಾಡಿದ್ದಾರೆ. ಐದು ವರ್ಷ ನಾನೇ ಸಿಎಂ ಎಂದು ಹೇಳುವ ಮೂಲಕ ಇಷ್ಟು ದಿನಗಳ ಕಾಲ ಕೈ ಪಾಳಯದಲ್ಲಿ ಜೋರಾಗಿದ್ದ ಹಲವು ರೀತಿಯ ಬಣ ಬಡಿದಾಟಕ್ಕೆ ತಾತ್ಕಾಲಿಕವಾಗಿ ಬ್ರೇಕ್ ಹಾಕಿದ್ದರು. ಇನ್ನೂ...
ಬೆಂಗಳೂರು : ಕೆಐಎಡಿಬಿ ವತಿಯಿಂದ ರೈತರ ಭೂಸ್ವಾಧೀನ ವಿರೋಧಿಸಿ ಬಹುಭಾಷಾ ನಟ ಪ್ರಕಾಶ್ ರಾಜ್ ಪ್ರತಿಭಟನೆ ನಡೆಸಿದ್ದರು. ಈ ವೇಳೆ ರಾಜ್ಯ ಸರ್ಕಾರದ ನಡೆಯನ್ನು ಟೀಕಿಸಿದ್ದ ನಟನ ವಿರುದ್ಧ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್, ಪ್ರಕಾಶ್ ರಾಜ್ ಬೇರೆ ಕಡೆಗೆ ಹೋಗಿ ಹೋರಾಡಲಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.
ಬಹುಭಾಷಾ ನಟ ಪ್ರಕಾಶ್ ರಾಜ್ ಕೇವಲ ಕರ್ನಾಟಕದಲ್ಲಿ...
ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...