Hubli News: ಹುಬ್ಬಳ್ಳಿಯ ಮಯೂರ ಎಸ್ಟೇಟ್ನಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಾರ್ವಜನಿಕರ ಅಹವಾಲು ಸ್ವೀಕರಿಸಿದ್ದು, ಶಾಲಾ ಕಾಲೇಜು ನೇಮಕ, ಮನೆ ಜಮೀನು ವ್ಯಾಜ್ಯ ಸೇರಿದಂತೆ ವಿವಿಧ ಬೇಡಿಕೆ ಹೊತ್ತುಕೊಂಡ ಬಂದಿದ್ದ ಸಾರ್ವಜನಿಕರಿಗೆ ಸ್ಪಂದಿಸಿದ್ದಾರೆ.
ಬಳಿಕ ಮಾತನಾಡಿರುವ ಅವರು, ಇತ್ತೀಚೆಗೆ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವ ಪ್ರಕರಣಗಳು ನಿಜಕ್ಕೂ ಬೇಸರದ ಸಂಗತಿ. ಇದು ಕೋವಿಡ್ ಲಸಿಕೆಯಿಂದ ಆಗುತ್ತಿದೆ ಎನ್ನುತ್ತಿರುವುದು...
Hubli News: ಹುಬ್ಬಳ್ಳಿಯಲ್ಲಿ ಮಾತನಾಡಿರುವ ವಿಪಕ್ಷ ಉಪನಾಯಕ ಅರವಿಂದ್ ಬೆಲ್ಲದ್, ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ ಅನ್ಯಾಯ ಆಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ ಅನ್ಯಾಯ ಆಗ್ತಿದೆ. ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಪ್ರತಿಭಟನೆ ಸಹ ಆಗಿದೆ. ಅದಕ್ಕೆ ಆಗಿನ ಬಿಜೆಪಿ ಸರ್ಕಾರ ಸ್ಪಂದಿಸಿ, ಒಳ ಪಂಗಡಗಳಿಗೂ ಅನುಕೂಲ ಮಾಡಿತ್ತು. ಆದರೆ ಕಾಂಗ್ರೆಸ್ ಸರ್ಕಾರ ಕಾರ್ಯ...
ಬೆಂಗಳೂರು : ಕಾಂಗ್ರೆಸ್ ಪಕ್ಷದ ಒಬಿಸಿ ಸಲಹಾ ಮಂಡಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿರುವ ಕುರಿತು ಹಲವು ಊಹಾಪೋಹಗಳು ಸೃಷ್ಟಿಯಾಗಿದ್ದವು. ರಾಜ್ಯಾದ್ಯಂತ ಇದೇ ವಿಚಾರ ಬೆಳಿಗ್ಗೆಯಿಂದಲೂ ಸಾಕಷ್ಟು ಚರ್ಚೆಯಾಗಿತ್ತು. ಆದರೆ ಇದಕ್ಕೆಲ್ಲ ಇದೀಗ ಖುದ್ದು ಸಿಎಂ ಸಿದ್ದರಾಮಯ್ಯ ಅವರೇ ಸ್ಪಷ್ಟನೆ ನೀಡಿದ್ದು, ಯಾವುದೇ ರೀತಿಯ ನೇಮಕವಾಗಿಲ್ಲ ಎಂದು ತಿಳಿಸಿದ್ದಾರೆ.
ಈ ಕುರಿತು ಟ್ವೀಟ್...
ಬೆಂಗಳೂರು : ರಾಜ್ಯದ ಕಾಂಗ್ರೆಸ್ ಸರ್ಕಾರದಲ್ಲಿ ನಾಯತ್ವ ಬದಲಾವಣೆಯ ಚರ್ಚೆಗಳಿಗೆ ತಾತ್ಕಾಲಿಕವಾಗಿ ಬ್ರೇಕ್ ಹಾಕುವ ಪ್ರಯತ್ನವನ್ನು ಹೈಕಮಾಂಡ್ ಮಾಡಿದೆ. ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುತ್ತಾರೆ. ಆ ಸ್ಥಾನಕ್ಕೆ ಡಿಕೆ ಶಿವಕುಮಾರ್ ಬಂದು ಕೂರುತ್ತಾರೆ ಎಂಬೆಲ್ಲ ಚರ್ಚೆಗಳಿಗೆ ಕೆಲ ಶಾಸಕರು ಮುಂದಾಗಿದ್ದರು.
ಇದಕ್ಕೆ ಪೂರಕವಾಗಿಯೇ ತಮ್ಮ ಹೇಳಿಕೆಗಳನ್ನೂ ಸಹ ನೀಡುತ್ತಿದ್ದರು. ಆದರೆ ಇದಕ್ಕೆಲ್ಲಾ ಖುದ್ದು ಎಐಸಿಸಿ...
ಬೆಂಗಳೂರು : ಕಳೆದ ವಾರವಷ್ಟೇ ರಾಜ್ಯದಲ್ಲಿನ ಕೆಲ ಕಾಂಗ್ರೆಸ್ ಪಕ್ಷದ ಶಾಸಕರ ಅಸಮಾಧಾನ ತಿಳಿಗೊಳಿಸುವ ನಿಟ್ಟಿನಲ್ಲಿ ರಾಜ್ಯಕ್ಕೆ ಆಗಮಿಸಿದ್ದ ಎಐಸಿಸಿ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಮತ್ತೆ ನಾಳೆಯಿಂದ ಇನ್ನುಳಿದ ಶಾಸಕರ ಅಹವಾಲು, ದೂರುಗಳನ್ನು ಆಲಿಸಲು ರಾಜ್ಯಕ್ಕೆ ಆಗಮಿಸಲಿದ್ದಾರೆ.
ರಾಜ್ಯದಲ್ಲಿ ಅಭಿವೃದ್ದಿ ಕಾರ್ಯಗಳು ಆಗುತ್ತಿಲ್ಲ, ಸಚಿವರು ಸರಿಯಾಗಿ ಸ್ಪಂದಿಸುತ್ತಿಲ್ಲ. ಅಲ್ಲದೆ ವಸತಿ ಇಲಾಖೆಯಲ್ಲಿ ಆಶ್ರಯ...
ಕೊಪ್ಪಳ : ರಾಜ್ಯ ಸರ್ಕಾರದ ಕುರಿತು ತಮ್ಮದೇ ಆದ ಶೈಲಿಯಲ್ಲಿ ಅಸಮಾಧಾನ ವ್ಯಕ್ತಪಡಿಸುತ್ತ, ವಿಪಕ್ಷಗಳ ಎದುರು ಕೈ ನಾಯಕರಿಗೆ ಮುಜುಗರ ತಂದೊಡ್ಡುತ್ತಿರು ಶಾಸಕ ಹಾಗೂ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಬಸವರಾಜ ರಾಯರೆಡ್ಡಿ ಸದಾ ಒಂದಿಲ್ಲೊಂದು ಹೇಳಿಕೆಗಳ ಮೂಲಕ ಸುದ್ದಿಯಲ್ಲಿರುತ್ತಾರೆ. ಈ ಹಿಂದೆ ರಾಜ್ಯ ಭ್ರಷ್ಟಾಚಾರದಲ್ಲಿ ನಂಬರ್ 1 ಆಗಿದೆ ಎಂದು ಹೇಳುವ ಮೂಲಕ ಸರ್ಕಾರವನ್ನು...
Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ.
ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಜನಪ್ರಿಯ ಸಂಸದ ಅಭಿವೃದ್ಧಿ ಅಧಿಕಾರ ಶ್ರೀ ಬಿ.ವೈ.ರಾಘವೇಂದ್ರ ರವರು ಇದೇ ಜು.14ರಂದು ಸೇತುವೆ ಲೋಕಾರ್ಪಣೆಯನ್ನು ಕೇಂದ್ರ ಸಚಿವ ಶ್ರೀ ನಿತಿನ್ ಗಡ್ಕರಿಯವರು...
Mangaluru: ಲವ್ ಸೆಕ್ಸ್ ಧೋಕಾ ಪ್ರಕರಣದಲ್ಲಿ ಬಿಜೆಪಿ ಮುಖಂಡನ ಪುತ್ರನನ್ನು ಮಹಿಳಾ ಪೋಲೀಸರು ಬಂಧಿಸಿದ್ದಾರೆ. ಪುತ್ತೂರು ಬಿಜೆಪಿ ಘಟಕದ ಮುಖಂಡರ ಮಗ ಕೃಷ್ಣ.ಜೆ.ರಾವ್(21) ಬಂಧಿತ ಆರೋಪಿಯಾಗಿದ್ದು, ಈತನ ಆರೋಗ್ಯ ತಪಾಸಣೆ ಮಾಡಿಸಲಾಗಿದೆ.
ಕೃತ್ಯ ಬೆಳಕಿಗೆ ಬಂದ ಬಳಿಕ, ಈತ ತಲೆಮರೆಸಿಕ``ಂಡಿದ್ದ. ಆದರೆ ಮೈಸೂರಿನ ಟಿ. ನರಸೀಪುರದಲ್ಲಿ ಕೃಷ್ಣನನ್ನು ಪೋಲೀಸರು ಬಂಧಿಸಿದ್ದಾರೆ. ಇನ್ನು ಈಗಾಗಲೇ ಸಂತ್ರಸ್ತ ಯುವತಿ...
ಸಹೋದರರು ಬೆಳೆಯುತ್ತಾ ದಾಯಾದಿಗಳಾಗುತ್ತಾರೆ. ದಾಯಾದಿ ಸಹೋದರರ ಮಧ್ಯೆ ದ್ವೇಷ ಹೊಸದೇನು ಅಲ್ಲ. ಆದರೆ ಮಹಾರಾಷ್ಟ್ರದಲ್ಲಿ 20 ವರ್ಷಗಳ ಬಳಿಕ ಠಾಕ್ರೆ ಕುಟುಂಬದ ವೈಮನಸ್ಸು ಕೊನೆಗೊಂಡಿದೆ. ಸೋದರ ಸಂಬಂಧಿಗಳು ಒಗ್ಗಟ್ಟಾಗಿ ಬಿಜೆಪಿ ವಿರುದ್ಧ ತೊಡೆ ತಟ್ಟಿದ್ದಾರೆ. ಉದ್ಧವ್ ಠಾಕ್ರೆ ಹಾಗೂ ರಾಜ್ ಠಾಕ್ರೆ ಸಹೋದರರು ಮತ್ತೆ ಒಂದಾಗಿದ್ದಾರೆ.
ಉದ್ಧವ್ ಹಾಗೂ ರಾಜ್ ಠಾಕ್ರೆ 2005ರಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದೇ...
Shivamogga News: ಸಿಂಗಂದೂರು ಚೌಡೇಶ್ವರಿ ದೇವಿಯನ್ನು ನೋಡಲು ಇಷ್ಟು ದಿನ ಬಾರ್ಜ್ ಏರಿ ಹೋಗಬೇಕಿತ್ತು. ಆದರೆ ಇದೀಗ ಸೇತುವೆ ನಿರ್ಮಾಣವಾಗಿದ್ದು, ಈ ಸೇತುವೆ ಇದೇ ಜುಲೈ 14ರಂದು ಲೋಕಾರ್ಪಣೆಯಾಗಲಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಸಂಸದ ಬಿ.ವೈ.ರಾಘವೇಂದ್ರ, ಮಾಜಿ ಮುಖ್ಯಮಂತ್ರಿ ಸನ್ಮಾನ್ಯ ಶ್ರೀ ಯಡಿಯೂರಪ್ಪ ಅವರು ಹಾಗೂ ಕೇಂದ್ರ ಸಾರಿಗೆ ಸಚಿವ ಸನ್ಮಾನ್ಯ ಶ್ರೀ ನಿತಿನ್ ಗಡ್ಕರಿ...
ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...