ಕರ್ನಾಟಕ ಸಚಿವ ಸಂಪುಟ ವಿಸ್ತರಣೆಯ ನಂತರ ಕಾಂಗ್ರೆಸ್ನಲ್ಲಿ ಅಸಮಾಧಾನ ಭುಗಿಲೆದ್ದಿರುವ ಬೆನ್ನಲ್ಲೇ, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅಸಮಾಧಾನಗೊಂಡ ಶಾಸಕರು ಮತ್ತು ಕಾರ್ಯಕರ್ತರಿಗೆ ಸಮಾಧಾನದ ಸಂದೇಶ ನೀಡಿದ್ದಾರೆ. ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ಪ್ರತಿಭಟನೆಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಸಾಮಾಜಿಕ ನ್ಯಾಯದ ಆಧಾರದ ಮೇಲೆ ಸಚಿವ ಸಂಪುಟ...
ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆಗೊಂಡ ಬಳಿಕ ಕಾಂಗ್ರೆಸ್ ಪಾಳಯದಲ್ಲಿ ಆಂತರಿಕ ಅಸಮಾಧಾನ ಸ್ಫೋಟಗೊಂಡಿದೆ. ಅದರಲ್ಲೂ ಕಾಂಗ್ರೆಸ್ನ ಸಾಂಪ್ರದಾಯಿಕ ಭದ್ರಕೋಟೆಯಾಗಿರುವ ಅವಿಭಜಿತ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಸಚಿವ ಸ್ಥಾನ ವಂಚಿತವಾಗಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಎರಡೂ ಜಿಲ್ಲೆಗಳ ಅಸಮಾಧಾನಿತ ಶಾಸಕರು ಬೆಂಗಳೂರಿನ ಇಂದಿರಾನಗರದಲ್ಲಿ ಪ್ರತ್ಯೇಕ ಸಭೆ ನಡೆಸಿ ಮುಂದಿನ ರಾಜಕೀಯ ನಡೆ...
ರಾಜಧಾನಿ ಬೆಂಗಳೂರಿನಲ್ಲಿ ರಾಜಕೀಯ ಸಮೀಕರಣಗಳು ದಿನದಿಂದ ದಿನಕ್ಕೆ ಅತ್ಯಂತ ರೋಚಕವಾಗುತ್ತಿವೆ. ಮುಂಬರಲಿರುವ GBA ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರ್ಜರಿ ಮಾಸ್ಟರ್ಪ್ಲಾನ್ ರೂಪಿಸಿದ್ದಾರೆ. ಬೆಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷವನ್ನು ಬೇರುಮಟ್ಟದಿಂದ ಗಟ್ಟಿಗೊಳಿಸಲು ಮತ್ತು ಜಿಬಿಎ ಚುನಾವಣೆಯಲ್ಲಿ ಗೆಲುವು ಸಾಧಿಸಲು ತಮ್ಮ ಸಂಪುಟದಲ್ಲಿ ರಾಜಧಾನಿಯಿಂದ ಬರೋಬ್ಬರಿ ಆರು ಮಂದಿ ಶಾಸಕರಿಗೆ ಸಚಿವ ಸ್ಥಾನ...
Karwar News: ರಾಜ್ಯ ಸರ್ಕಾರದ ಆಡಳಿತ ವೈಫಲ್ಯ ಖಂಡಿಸಿ ಇಂದು ಕಾರವಾರದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಮಾಜಿ ಶಾಸಕಿ ರೂಪಾಲಿ ನಾಯ್ಕ ನೇತ್ರತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಪಾಲ್ಗೊಂಡಿದ್ದರು.
ರಾಜ್ಯ ಕಾಂಗ್ರೆಸ್ ಸರ್ಕಾರ ಜಿಲ್ಲೆಯಲ್ಲಿ ರಸ್ತೆ, ವಿದ್ಯುತ್, ಆರೋಗ್ಯ ಹಾಗೂ ಸಾರಿಗೆ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು...
Hubli : ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿರುವ ಬೆನ್ನಲ್ಲೇ, ಧಾರವಾಡದಲ್ಲಿ ಅವರ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು.
ಹೈಕೋರ್ಟ್ ವಿನಯ್ ಕುಲಕರ್ಣಿಗೆ ಜಾಮೀನು ಮಂಜೂರು ಮಾಡಿ, ಜೀವಾವಧಿ ಶಿಕ್ಷೆಯ ಆದೇಶವನ್ನು ಅಮಾನತಿನಲ್ಲಿಟ್ಟ ಬೆನ್ನಲ್ಲೇ ಧಾರವಾಡದಲ್ಲಿ ಅವರ ಬೆಂಬಲಿಗರು ಸಂಭ್ರಮಾಚರಣೆ ನಡೆಸಿದರು.
ಧಾರವಾಡದ ಜುಬ್ಲಿ...
Hubli News: ಕೇಂದ್ರ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಕುರಿತು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ನೀಡಿದ ಹೇಳಿಕೆಯನ್ನು ಖಂಡಿಸಿ, ಹುಬ್ಬಳ್ಳಿಯಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು.
ಕೇಂದ್ರ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಕಾಂಗ್ರೆಸ್ ನಾಯಕಿ...
ಕರ್ನಾಟಕ ಮತ್ತು ತಮಿಳುನಾಡು ನಡುವಿನ ಕಾವೇರಿ ನೀರು ಹಂಚಿಕೆ ವಿವಾದ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ಈಗ ರಾಜ್ಯದ ರಾಜಕೀಯ ವಲಯದಲ್ಲೂ ಭಾರಿ ಸಂಚಲನ ಮೂಡಿಸಿದೆ. ತಮಿಳುನಾಡಿಗೆ ನೀರು ಹರಿಸುವುದನ್ನು ವಿರೋಧಿಸಿ ಮಂಡ್ಯದ ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್.ಎಸ್ ಜಲಾಶಯಕ್ಕೆ ಮುತ್ತಿಗೆ ಹಾಕಲು ಮುಂದಾದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಪ್ರಮುಖ ಬಿಜೆಪಿ ನಾಯಕರನ್ನು ಪೊಲೀಸರು...
Hubli Political News: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ರಾಜೀನಾಮೆ ಕುರಿತು ರಾಜಕೀಯ ವಲಯದಲ್ಲಿ ಹರಿದಾಡುತ್ತಿರುವ ಊಹಾಪೋಹಗಳಿಗೆ ಸ್ವತಃ ಹೊರಟ್ಟಿ ಸ್ಪಷ್ಟನೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಕೇಳಿಲ್ಲ, ಈ ಕುರಿತು ಹರಿದಾಡುತ್ತಿರುವ ಸುದ್ದಿ ಕೇವಲ ಗಾಳಿ ಸುದ್ದಿ ಎಂದು ಹುಬ್ಬಳ್ಳಿಯಲ್ಲಿ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನ ಪರಿಷತ್ ಸಭಾಪತಿ...
Political News: ಬಿಜೆಪಿಯ ಉಚ್ಛಾಟಿತ ಶಾಸಕ ಬಸನ್ ಗೌಡ ಪಾಟೀಲ್ ಯತ್ನಾಳ್ ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಮತ್ತು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮತ್ತು ಬಿ.ವೈ.ವಿಜೇಂದ್ರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಅಲ್ಲದೇ ಮಾಜಿ ಸಿಎಂ ಸಿದ್ದರಾಮಯ್ಯ ಬಗ್ಗೆಯೂ ಯತ್ನಾಳ್ ಅಸಮಾಧಾನ ವ್ಯಕ್ತಪಡಿಸಿದ್ದರು.
ವಿಜಯೇಂದ್ರ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿರುವ ಯತ್ನಾಳ್ ಹೇಳಿಕೆ ಬಗ್ಗೆ, ಗೃಹಸಚಿವರಾದ ಪ್ರಿಯಾಂಕ್...
Political News: ಸಿದ್ದರಾಮಯ್ಯ ಪಾಪ ಬಹಳ ಅತ್ಯಂತ ಸ್ವಚ್ಛ ರಾಜಕಾರಣಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಮೊದಲು ಮುಖ್ಯಮಂತ್ರಿಯಾಗಿದ್ದಾಗ ಒಳ್ಳೆಯವರಾಗಿದ್ದರು. ಆದರೆ ಈಗ ಕಲುಷಿತರಾಗಿದ್ದಾರೆ, ಅವರ ಮಗ ಮಾಡಿದ ಕರ್ಮಕಾಂಡದಿಂದ ಅವರು ಕಲುಷಿತರಾಗಿದ್ದಾರೆ ಎಂದರು.
ಸಿದ್ದರಾಮಯ್ಯ ಕಲುಷಿತಗೊಳ್ಳಲು ಅವರ ಮಗ ಮತ್ತು ಭೈರತಿ ಸುರೇಶ್ ಕಾರಣ...