ದೇಶಾದ್ಯಂತ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತಗಳ್ಳತನದ ವಿರುದ್ಧ ಅಭಿಯಾನ ನಡೆಸುತ್ತಿರುವ ಬೆನ್ನಲ್ಲೇ, ಜಿಲ್ಲೆಯ ಹುನಗುಂದ ವಿಧಾನಸಭಾ ಕ್ಷೇತ್ರದ ಇಳಕಲ್ಲ ತಾಲೂಕಿನ ಮುರಡಿ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ಸ್ಥಳೀಯ ನಾಯಕರಿಂದಲೇ ಗಂಭೀರ ಅಕ್ರಮಗಳು ನಡೆದಿವೆ ಎಂಬ ಆರೋಪ ಕೇಳಿಬಂದಿದೆ.
ಹುನಗುಂದ ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಹಾಗೂ ಬಿಜೆಪಿ ಮುಖಂಡ ಮಂಜುನಾಥ ಗೌಡ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,...
ರಾಜ್ಯದ ನಾಯಕತ್ವದ ಕುರಿತ ರಾಜಕೀಯ ಆತಂಕದ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2026-27ನೇ ಸಾಲಿನ ರಾಜ್ಯ ಬಜೆಟ್ ಸಿದ್ಧತೆಯನ್ನು ಹೊಸ ವರ್ಷದ ಮೊದಲ ವಾರದಿಂದ ಪ್ರಾರಂಭಿಸಲು ಸಜ್ಜಾಗಿದ್ದಾರೆ. ಹೊಸ ವರ್ಷದ ಮೊದಲ ವಾರದಿಂದಲೇ ಬಜೆಟ್ ಪ್ರಕ್ರಿಯೆ ಆರಂಭವಾಗಲಿದ್ದು, ಫೆಬ್ರವರಿ ಎರಡನೇ ವಾರದೊಳಗೆ ಆಯವ್ಯಯ ಮಂಡನೆ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಆದ್ರೆ ದಿನಾಂಕವನ್ನ ಅಂತಿಮಗೊಳಿಸಿಲ್ಲ. ಕಳೆದ...
ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಕುರ್ಚಿ ಕುರಿತ ರಾಜಕೀಯ ಕಸರತ್ತು ತಾರಕಕ್ಕೆ ಏರಿರುವ ವೇಳೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಸೆಂಬರ್ 27ರಂದು ದೆಹಲಿಯಲ್ಲಿ ನಡೆಯಲಿರುವ ಎಐಸಿಸಿ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳಲು ಶುಕ್ರವಾರ ಸಂಜೆ ದೆಹಲಿಗೆ ತೆರಳಲಿದ್ದಾರೆ.
CWC ಸದಸ್ಯರಲ್ಲದಿದ್ದರೂ ತೆಲಂಗಾಣದ ರೇವಂತ್ ರೆಡ್ಡಿ, ಹಿಮಾಚಲ ಪ್ರದೇಶದ ಸುಖ್ವಿಂದರ್ ಸಿಂಗ್ ಸುಖು ಸೇರಿದಂತೆ ಮೂವರು ಕಾಂಗ್ರೆಸ್ ಮುಖ್ಯಮಂತ್ರಿಗಳಿಗೆ...
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತು ಕಾಂಗ್ರೆಸ್ನಲ್ಲಿ ತೀವ್ರ ಚರ್ಚೆ ನಡೆಯುತ್ತಿರುವ ಮಧ್ಯೆ, ಮಾಜಿ ಸಂಸದ ಡಿ.ಕೆ. ಸುರೇಶ್ ಮಾಡಿರುವ ಟ್ವೀಟ್ ಭಾರೀ ವೈರಲ್ ಆಗಿದೆ.
ಬುಧವಾರ ದೆಹಲಿಗೆ ತೆರಳಿದ್ದ ಡಿಕೆ ಶಿವಕುಮಾರ್ ರಾಹುಲ್ ಗಾಂಧಿ ಭೇಟಿಗೆ ಯತ್ನಿಸಿದ್ದಾರೆ. ಅದು ಆಗದಿದ್ದಕ್ಕೆ ಬರಿಗೈನಲ್ಲೇ ವಾಪಸ್ ಆಗಿದ್ದಾರೆ. ಇತ್ತ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಗೆ ಡಿಕೆಶಿಗೆ ಆಹ್ವಾನ ಬಂದಿಲ್ಲ....
Davanagere: ದಾವಣಗೆರೆಯಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ ಅವರು ರೈಲ್ವೇ ಪ್ರಯಾಣ ದರ ಏರಿಕೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬಿಜೆಪಿಯವರು ಈ ಬಗ್ಗೆ ಎಲ್ಲ ಮಾತನಾಡುವುದಿಲ್ಲ. ಅದೇ ನಾವು ಯಾವುದಾದರೂ ವಸ್ತುವಿನ ಬೆಲೆ ಹೆಚ್ಚಿಸಿದರೆ, ಎಲ್ಲ ಲೀಡರ್ಗಳು ಕೂಡ ಮಾತನಾಡಲು ಶುರು ಮಾಡುತ್ತಾರೆ. ಕೇಂದ್ರ ಸರ್ಕಾರ ರೈಲ್ವೆ ಪ್ರಯಾಣ ದರ ಏರಿಕೆ ಮಾಡಿದೆ. ಜನಸಾಮಾನ್ಯರ...
Political News: ನಗರಸಭಾ ಜೆಡಿಎಸ್ ಕೌನ್ಸಲರ್ ಗ್ಯಾಬ್ರಿಯಲ್ ರವರು ಸ್ಥಳೀಯರ ಸಮಸ್ಯೆಯನ್ನು ಕೇಂದ್ರ ಸಚಿವರ ಬಳಿ ಹೇಳಿಕೊಳ್ಳುತ್ತಿದ್ದರು . ಈ ವೇಳೆ ಎಂಎಲ್ಎ ಇಕ್ಬಾಲ್ ಹುಸೇನ್ ಅವರು ಕೌನ್ಸಿಲರ್ ಬಳಿ ಏಕವಚನದಲ್ಲಿ ಮಾತನಾಡಿರುವ ಘಟನೆ ನಡೆದಿದೆ.
ಈ ವೇಳೆ ಅಲ್ಲೇ ಇದ್ದ ನಗರಸಭಾ ಅಧ್ಯಕ್ಷರಾದ ಶಶಿ ರವರು ಕೌನ್ಸಿಲರ್ ಪರ ಬ್ಯಾಟಿಂಗ್ ಮಾಡಿದ್ದಾರೆ. ಅಲ್ಲದೇ ಸಾರ್ವಜನಿಕರ ಪರ...
Political News: ದಾವಣಗೆರೆಯಲ್ಲಿ ಇಂದು ನಡೆದ ಮಾಜಿ ಸಚಿವರಾದ ಶಾಮನೂರು ಶಿವಶಂಕರಪ್ಪ ಅವರ ನುಡಿನಮನ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿ ಹಲವು ರಾಜಕೀಯ ಗಣ್ಯರು ಭಾಗವಹಿಸಿದ್ದರು.
ಈ ವೇಳೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಶಾಮನೂರು ಶಿವಶಂಕರಪ್ಪ ಅವರು ದೇಶ ಕಂಡ ಹಿರಿಯ ಶಾಸಕ, ಮಾಜಿ ಮಂತ್ರಿ ಹಾಗೂ ದಾವಣಗೆರೆಯ ನಗರಸಭೆ ಅಧ್ಯಕ್ಷರಾಗಿದ್ದರು. ಕಾಂಗ್ರೆಸ್...
Tumakuru: ತುಮಕೂರು: ತುಮಕೂರಿನಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಕೇಂದ್ರ ಸಚಿವ ವಿ.ಸೋಮಣ್ಣ,ರಾಹುಲ್ ಗಾಂಧಿ ವಿದೇಶದಲ್ಲಿ ಸರ್ಕಾರ ಟೀಕೆ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ.
ರಾಹುಲ್ ಗಾಂಧಿಗೆ ಬೇರೆ ಇನ್ನೇನು ಕೆಲಸ ಇದೆ..? ದೇಶನೇ ಗೊತ್ತಿಲ್ಲದೆ ಇರೋ ವ್ತಕ್ತಿ ಎಲ್ಲೋ ಹೋಗಿ, ದೇಶಕ್ಕೆ ಇರತಕ್ಕಂತಹ ಗಾಂಭೀರ್ಯವನ್ನು ಅರ್ಥಮಾಡಿಕೊಳ್ಳದೆ ಮಾತನಾಡುವಂತಹ ಅಂತಹ ವ್ಯಕ್ತಿ. ಪಾರ್ಲಿಮೆಂಟ್ ನಡಿಬೇಕಾದ್ರೆ ಒಂದು ಗಂಟೆ ಇರುವುದಿಲ್ಲ. ಇವರಿಗೆಲ್ಲಾ...
Sandalwood: ನಿರ್ದೇಶಕಿಯಾಗಿರುವ ರೂಪಾ ಅಯ್ಯರ್ ಅವರು ಚಂದ್ರ ಅನ್ನೋ ಸಿನಿಮಾ ನಿರ್ದೇಶಿಸಿದ್ದರು. ಈ ಸಿನಿಮಾದಲ್ಲಿ ಲವ್ಲಿ ಸ್ಟಾರ್ ಪ್ರೇಮ್, ತ್ರಿಶಾ, ವಿವೇಕ್ ಸೇರಿ ಹಲವು ಪ್ರಸಿದ್ಧ ತಾರೆಯರು ಅಭಿನಯಿಸಿದ್ದರು. ಈ ಸಿನಿಮಾದಿಂದ ರೂಪಾ ಅಯ್ಯರ್ ಅವರಿಗೆ ಉತ್ತಮ ಲಾಭ ಬಂದಿತ್ತು.
https://youtu.be/mVs2d4XzQIQ
ಆದರೆ ಈ ಸಿನಿಮಾ ವಿಶೇಷ ಅಂದ್ರೆ, ರೂಪಾ ಮೇಡಂ ಅವರು ಸಿನಿಮಾ ನಿರ್ದೇಶಿಸುತ್ತಿದ್ದಾರೆಂಬ ಗೌರವದಿಂದ...
ಕೇರಳ ರಾಜಧಾನಿ ತಿರುವನಂತಪುರ ಮಹಾನಗರ ಪಾಲಿಕೆಯಲ್ಲಿ ಭರ್ಜರಿ ಜಯ ದಾಖಲಿಸಿದ್ದ ಬಿಜೆಪಿ, ಇದೀಗ ಮಹಾರಾಷ್ಟ್ರದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ವಿಜಯದ ನಗೆ ಬೀರಿದೆ. 10 ವರ್ಷಗಳ ಬಳಿಕ ನಡೆದ ಮಹಾರಾಷ್ಟ್ರ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಫಲಿತಾಂಶಗಳು ಭಾನುವಾರ ಪ್ರಕಟವಾಗಿದ್ದು, ಬಿಜೆಪಿ ನೇತೃತ್ವದ ಮಹಾಯುತಿ ಭರ್ಜರಿ ಸಾಧನೆ ಮಾಡಿದೆ.
288 ನಗರ ಪರಿಷತ್ತುಗಳು ಮತ್ತು...