Saturday, July 25, 2026

ರಾಜಕೀಯ

ತಳಮಟ್ಟದಿಂದ ಕೆಲಸ ಮಾಡಿ, ನೀವು ನಾಯಕರಾಗಿ ಬೆಳೀಬೇಕು : ರಾಜ್ಯದ ಜನತೆಗೆ ಡಿಕೆಶಿ ಗುಡ್‌ ನ್ಯೂಸ್‌ ಏನು..?

ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಎರಡು ವರ್ಷಗಳು ತುಂಬಿದ ಹಿನ್ನೆಲೆಯಲ್ಲಿ ಸರ್ಕಾರ ರಾಜ್ಯದ ಜನರಿಗೆ ಸಿಹಿ ಸುದ್ದಿ ನೀಡಲು ಮುಂದಾಗಿದೆ. ಗ್ಯಾರಂಟಿ ಯೋಜನೆಗಳ ಹೊರಾತಾಗಿಯೂ ಸಿದ್ದರಾಮಯ್ಯ ನೇತೃತ್ಚದ ಕಾಂಗ್ರೆಸ್‌ ಸರ್ಕಾರವು ಇನ್ನಷ್ಟು ಜನರಿಗೆ ಹತ್ತಿರವಾಗಲು ಸಿದ್ಧತೆ ನಡೆಸಿದೆ. ಈ ಕುರಿತು ಮಾಹಿತಿ ನೀಡಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಕಾಂಗ್ರೆಸ್ ‌ಸರ್ಕಾರಕ್ಕೆ ಎರಡು...

Bengaluru News: ಐಪಿಎಲ್‌ ಪಂದ್ಯ ನಿಷೇಧಕ್ಕೆ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಆಗ್ರಹ

Bengaluru News: ಬೆಂಗಳೂರು, ಮೇ 8: ಭಾರತ ನಡೆಸಿದ ಆಪರೇಷನ್‌ ಸಿಂಧೂರ ಕಾರ್ಯಾಚರಣೆಯ ನಂತರ ಪಾಕಿಸ್ತಾನವು ಭಾರತದ ನಾಗರಿಕರನ್ನು ಗುರಿಯಾಗಿರಿಸಿ ದಾಳಿ ನಡೆಸುವ ಸಾಧ್ಯತೆಗಳಿರುವುದರಿಂದ ಆಟಗಾರರು ಮತ್ತು ನಾಗರಿಕರ ಸುರಕ್ಷತೆ ದೃಷ್ಟಿಯಿಂದ ಐಪಿಎಲ್ ಪಂದ್ಯಗಳನ್ನು ‌ತಕ್ಷಣದಿಂದಲೇ ನಿಷೇಧಿಸಬೇಕು ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರು ಆಗ್ರಹಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ಗುರಿಯಾಗಿರಿಸಿ...

ಪಾಕ್ ಭಯೋತ್ಪಾದಕರ ಹುಟ್ಟಡಗಿಸುತ್ತಿವೆ ಬೆಂಗಳೂರು ಡ್ರೋನ್ ಗಳು: ಬಿ.ವೈ.ವಿಜಯೇಂದ್ರ

Political news: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪಾಕ್ ಮತ್ತು ಭಾರತ ಗಡಿಯಲ್ಲಿ ನಡೆಯುತ್ತಿರುವ ದಾಳಿಗಳ ಬಗ್ಗೆ Tweet ಮಾಡಿದ್ದು, ನಮ್ಮ ಸೈನ್ಯದ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಸದ್ಯ ಭಾರತ ಸೈನ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಡ್ರೋನ್‌ಗಳು ತಯಾರಾಗಿದ್ದು ನಮ್ಮ ಬೆಂಗಳೂರಿನಲ್ಲಿ ಎಂಬ ಮಾಹಿತಿ ಹಂಚಿಕ``ಂಡಿದ್ದಾರೆ. ಭಾರತೀಯ ಸೇನೆಯು ನಡೆಸುತ್ತಿರುವ “ಆಪರೇಷನ್ ಸಿಂಧೂರ್" ಕಾರ್ಯಾಚರಣೆಯಲ್ಲಿ ಪಾಕಿಸ್ತಾನದ ಭಯೋತ್ಪಾದಕ...

Political News: ಅಲ್ಪತನ ಪ್ರದರ್ಶನ ಬೇಕಿರಲಿಲ್ಲ: ಶಾಂತಿಮಂತ್ರ ಜಪಿಸಿದ್ದ ಕಾಂಗ್ರೆಸ್‌ಗೆ ಯತ್ನಾಳ್ ಕ್ಲಾಸ್

Political News: ಭಾರತೀಯ ಸೇನೆ ಪಾಕ್ ಗಡಿಯಲ್ಲಿ ಆಪರೇಷನ್ ಸಿಂಧೂರ ಹೆಸರಿನಲ್ಲಿ ದಾಳಿ ನಡೆಸಿ, ನೂರಕ್ಕೂ ಹೆಚ್ಚು ಉಗ್ರರನ್ನು ಸದೆಬಡೆದಿದೆ. ಈ ಮೂಲಕ ಪಹಲ್ಗಾಮ್ ದಾಳಿಗೆ ಪ್ರತೀಕಾರ ತೀರಿಸಿಕ``ಂಡಿದೆ. ಈ ದಾಳಿಯಿಂದಾಗಿ ಇಡೀ ಭಾರತ ಸಂಭ್ರಮ ಆಚರಿಸುತ್ತಿದೆ. ದಾಳಿ ನಡೆಸಿದ್ದಕ್ಕೆ, ನಮ್ಮ ಭಾರತೀಯ ಸೇನೆಯ ಬಗ್ಗೆ ಹೆಮ್ಮೆ ಪಡುತ್ತಿದೆ. ಆದರೆ ಕಾಂಗ್ರೆಸ್ ಮಾತ್ರ ಶಾಂತಿ...

KPSC ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ: ರಾಜ್ಯ ಸರ್ಕಾರದ ವಿರುದ್ಧ ವಿಜಯೇಂದ್ರ ಗುಡುಗು

Bengaluru News: KPSC ಪರೀಕ್ಷೆಯಲ್ಲಿ ಗೋಲ್ಮಾಲ್ ನಡೆದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದು, ಸೀಲ್ ತೆಗೆದಿದ್ದ ಪ್ರಶ್ನೆಪತ್ರಿಕೆ ಬಂಡಲ್ ಪತ್ತೆಯಾಗಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಾರದರ್ಶಕವಾಗಿ ಪರೀಕ್ಷೆ ನಡೆಸಬೇಕಿದ್ದ KPSCಯು ಕಾಂಗ್ರೆಸ್ ಸರ್ಕಾರದ ದುರಾಡಳಿತದಲ್ಲಿ ಲೋಪದೋಷಗಳು ಹಾಗೂ ಅವ್ಯವಸ್ಥೆಯ ಭ್ರಷ್ಟಕೂಪವಾಗಿ ಮಾರ್ಪಟ್ಟಿರುವುದು ಬಯಲಾಗಿದೆ. KPSC ಪೂರ್ವಭಾವಿ ಪರೀಕ್ಷೆ, ಮರುಪರೀಕ್ಷೆ, ಮುಖ್ಯ ಪರೀಕ್ಷೆ, ಈ ಮೂರು ಪರೀಕ್ಷೆಗಳಲ್ಲೂ...

ಹುಟ್ಟಿದ್ರು, ಸತ್ತರೂ ಟ್ಯಾಕ್ಸ್ ಹೆಚ್ಚಿಗೆ ಮಾಡಿದೆ: ರಾಜ್ಯ ಸರ್ಕಾರದ ವಿರುದ್ಧ ಎನ್.ರವಿಕುಮಾರ್ ಆಕ್ರೋಶ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಮಾತನಾಡಿದ್ದು, ಇದೇ 11 ರಂದು ಹುಬ್ಬಳ್ಳಿಯಲ್ಲಿ ಜನಾಕ್ರೋಶ ಯಾತ್ರೆ ಸಮಾರೋಪ ಕಾರ್ಯಕ್ರಮ ನಡೆಯುತ್ತದೆ. ಧಾರವಾಡ ಜಿಲ್ಲೆಯ ಕಾರ್ಯಕರ್ತರು ಸೇರಿದಂತೆ ರಾಜ್ಯದ ಅನೇಕ ನಾಯಕರು ಸಮಾರೋಪ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ನಮ್ಮ ನಿರೀಕ್ಷೆಗು ಮೀರಿ ಜನರು ಭಾಗಿಯಾಗುತ್ತಾರೆ. ಜನಾಕ್ರೋಶ ಯಾತ್ರೆ ಇದು ಪ್ರಾರಂಭ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ...

Ramanagara News: ಶಾಸಕ ಇಕ್ಬಾಲ್ ಹುಸೇನ್ ಬೆಂಬಲಿಗರಿಂದ ದಲಿತರ ಮೇಲೆ ಗೂಂಡಾಗಿರಿ ಆರೋಪ

Ramanagara News: ಶಾಸಕ ಇಕ್ಬಾಲ್ ಹುಸೇನ್ ಬೆಂಬಲಿಗರಿಂದ ದಲಿತರ ಮೇಲೆ ಗೂಂಡಾಗಿರಿ ನಡೆದಿದೆ ಎಂದು ಜೆಡಿಎಸ್ ಆರೋಪಿಸಿದೆ. ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಬೆಂಬಲಿಗರು, ದಲಿತರ ಮೇಲೆ ಹಲ್ಲೆ ನಡೆಸಿ, ಗೂಂಡಾಗಿರಿ ಮಾಡಿದೆ ಎಂದು ಜೆಡಿಎಸ್ ಆರೋಪಿಸಿದ್ದಾರೆ. ಈ ಬಗ್ಗೆ ಇಕ್ಬಾಲ್ ವಿರುದ್ಧ ವಾಗ್ದಾಳಿ ನಡೆಸಿರುವ ಜೆಡಿಎಸ್, ಇಕ್ಬಾಲ್ ಹುಸೇನ್, ನೀವು ಜನಪ್ರತಿನಿಧಿಯೋ..? ರೌಡಿಯೋ..? ಕಾಾಂಗ್ರೆಸ್...

Hubli News: ಕರಾವಳಿ ಪರಿಹಾರ ಪಡೆ ರಚನೆ ಬಗ್ಗೆ ಗೃಹಸಚಿವ ಜಿ.ಪರಮೇಶ್ವರ್ ಹೇಳಿದ್ದಿಷ್ಟು

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಗೃಹ ಸಚಿವ ಜಿ.ಪರಮೇಶ್ವರ್ ಮಾತನಾಡಿದ್ದು, ರಾಜ್ಯದಲ್ಲಿ ಪೊಲೀಸರಿಗೆ ಪ್ರೀ ಹ್ಯಾಂಡ್ ನೀಡಬೇಕು ಅನ್ನೋ ಸಚಿವ ಸೋಮಣ್ಣ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ್ದಾರೆ. ಅವರ ಅಭಿಪ್ರಾಯದಲ್ಲಿ ಅವರು ಹೇಳಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಗೆ ಬೇಕಾದ ಎಲ್ಲಾ ಕ್ರಮ ಕೈಕೊಂಡಿದ್ದೇವೆ. ಸಮಯ ಬಂದಾಗ ಅಂಕಿ ಸಂಖ್ಯೆ ಸಮೇತ ಸೋಮಣ್ಣ ಅವರಿಗೆ ಮಾಹಿತಿ ನೀಡುತ್ತೇವೆ ಎಂದು ಪರಮೇಶ್ವರ್...

ಗೋವಾಕ್ಕೆ ಹೆದರಿ ಮೋದಿಯವರು ಮಹದಾಯಿಗೆ ಅನುಮತಿ ಕೊಡಿಸುತ್ತಿಲ್ಲ: ಸಿಎಂ ಸಿದ್ಧರಾಮಯ್ಯ ಕಿಡಿ

Hubli News: ಹುಬ್ಬಳ್ಳಿ: ಗೋವಾ ರಾಜ್ಯಕ್ಕೆ ಹೆದರಿಕೊಂಡು ಪ್ರಧಾನಮಂತ್ರಿ ನರೇಂದ್ರ ಮೋದಿ ಮಹದಾಯಿಗೆ ಅನುಮತಿ ಕೊಡಿಸುತ್ತಿಲ್ಲ ಎಂದು ಸಿಎಂ ಸಿದ್ಧರಾಮಯ್ಯನವರ ಗಂಭೀರ ಆರೋಪ ಮಾಡಿದರು. ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಕೆ.ಪಿ.ಎಸ್.ಸಿ ಯಲ್ಲಿ ಅವ್ಯವಸ್ಥೆ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆಗೆ ಸಿಡಿಮಿಡಿಗೊಂಡ ಸಿಎಂ, ಪ್ರಹ್ಲಾದ್ ಜೋಶಿ ಮೊದಲು ಮಹದಾಯಿ...

 ಸುಹಾಸ್‌ ಶೆಟ್ಟಿ ಮರ್ಡರ್‌ ಆರೋಪಿಗಳು ಅಂದರ್‌ : ಕೋಮು ಗಲಭೆ ಮಾಡಿದ್ರೆ ಹುಷಾರ್..!‌ : ಪರಮೇಶ್ವರ್‌ ಖಡಕ್‌ ವಾರ್ನಿಂಗ್..!

ಮಂಗಳೂರು : ಇಲ್ಲಿನ ಬಜ್ಪೆಯ ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆಗೆ ಪ್ರತೀಕಾರವೇ ಕಾರಣವಾಗಿದೆ ಎಂಬ ವಿಚಾರ ಪೊಲೀಸರ ತನಿಖೆಯಲ್ಲಿ ಬಯಲಾಗಿದೆ. ಸುಹಾಸ್‌ ಶೆಟ್ಟಿಯ ಕೊಲೆಯ ಬಳಿಕ ಉದ್ವಿಗ್ನವಾಗಿದ್ದ ಮಂಗಳೂರಿಗೆ ಇಂದು ಭೇಟಿ ನೀಡಿದ್ದ ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ಅವರು ಪೊಲೀಸ್‌ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದರು. ಪದೇ ಪದೇ ಮಂಗಳೂರಲ್ಲಿ...
- Advertisement -spot_img

Latest News

ಸಚಿವರ ರಾಜೀನಾಮೆ ಬೆನ್ನಲ್ಲೇ ಕಾಂಗ್ರೆಸ್ ಆಕ್ರೋಶ – ಮೋದಿಗೆ ಖರ್ಗೆ ಒತ್ತಾಯ!!

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಬೆನ್ನಲ್ಲೇ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಪ್ರಮುಖ ನಾಯಕರು ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ...
- Advertisement -spot_img