Political News: ಮಹಾರಾಷ್ಟ್ರದ ಜಲಗಾಂವ್‌ನಲ್ಲಿ ನಡೆದ ಜಾತ್ರೆಯೊಂದರಲ್ಲಿ ತಮ್ಮ ಮಗಳು ಹಾಗೂ ಅವಳ ಸ್ನೇಹಿತೆಯ ಜೊತೆಗೆ ಗೂಂಡಾಗಳು ಅಸಭ್ಯವಾಗಿ ವರ್ತಿಸಿರುವುದನ್ನು ಖಂಡಿಸಿ ಕೇಂದ್ರ ಸಚಿವೆ ಯುವ ವ್ಯವಹಾರ ಮತ್ತು ಕ್ರೀಡಾ ಖಾತೆ ರಾಜ್ಯ ಸಚಿವೆ ರಕ್ಷಾ ಖಡ್ಸೆ ಖುದ್ದಾಗಿ ಪೊಲೀಸರಿಗೆ ದೂರು ನೀಡಿದ್ದಾರೆ.
ಸಚಿವೆ ರಕ್ಷಾ ಖಡ್ಸೆ ಅವರೇ ಮುಕ್ತೈ ನಗರ ಠಾಣೆಗೆ ತಮ್ಮ ಬೆಂಬಲಿಗರೊಂದಿಗೆ...
Political News: ರಾಜಕೀಯದಲ್ಲಿ ಸೋಲು ಗೆಲುವುಗಳು ಸಾಮಾನ್ಯ ಅನ್ನೋದನ್ನ ನಾವು ಮುಕ್ತ ಮನಸ್ಸಿನಿಂದ ಒಪ್ಪಿಕೊಳ್ಳಲೇಬೇಕು. ಅದರಲ್ಲಿ ಕೆಲವೊಂದು ಬಾರಿ ಈ ಎರಡೂ ಸಹ ಅನಿರೀಕ್ಷಿತವಾಗಿಯೂ ಹಾಗೂ ಇನ್ನು ಕೆಲ ಸಂದರ್ಭಗಳಲ್ಲಿ ಈ ಸೋಲುಗಳೇ ನಿರೀಕ್ಷಿತವಾಗಿ ಎದುರಾಗಿ ಬಿಡುತ್ತವೆ. ಇದೇ ರೀತಿಯ ಸನ್ನಿವೇಶವನ್ನ ನಾವು ದೆಹಲಿ ರಾಜಕೀಯ ವ್ಯವಸ್ಥೆ ಹಾಗೂ ಇತ್ತೀಚಿಗೆ ಹೊರಬಿದ್ದ ಫಲಿತಾಂಶವನ್ನ ಗಮನಿಸಿದಾಗ...
Political News: ತಮಿಳುನಾಡಿನ ರಾಜಕೀಯದಲ್ಲಿ ಇದ್ದಕ್ಕಿದ್ದಂತೆ ಸಿನಿಮಾ ಸ್ಟಾರ್‌ಗಳು ಫಳ ಫಳ ಹೊಳೆಯಲು ಶುರುವಿಟ್ಟುಕೊಂಡಿದ್ದಾರೆ. ಎಂಜಿಆರ್ ಮತ್ತು ಜಯಲಲಿತಾ ಒಟ್ಟೊಟ್ಟಿಗೆ ರಾಜಕೀಯ ಆರಂಭಿಸಿದ ಬಳಿಕ ಬಹುಶಃ ಇದೇ ಮೊದಲ ಬಾರಿಗೆ ಆ ರಾಜ್ಯವು ಹೆಚ್ಚು ತಾರೆಗಳನ್ನು ನೋಡುತ್ತಿದೆ. ಜಯಲಲಿತಾ ಸಾವಿನ ಬಳಿಕ ತಮಿಳುನಾಡಿನ ರಾಜಕೀಯವು ಸ್ಟಾರ್‌ಗಳ ಹೊಳಪು ಕಳೆದುಕೊಂಡಿತ್ತು. ಈಗ ಅದೇ ಸಿನಿಮಾ ನಟರು...
Political News: ಕಾಗವಾಡದ ಕಾಂಗ್ರೆಸ್ ಶಾಸಕ ರಾಜು ಕಾಗೆ ಅವರ ಪುತ್ರಿ ಕೃತಿಕಾ ಇಂದು ವಿಧಿವಶರಾಗಿದ್ದಾರೆ.
ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಕೃತಿಕಾ ಅವರು ಚಿಕಿತ್ಸೆ ಫಲಿಸದೇ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಹಲವು ವರ್ಷಗಳಿಂದ ಹೃದಯ ಸಂಬಂಧಿತ ಖಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತಿತ್ತು. ಆದರೆ ಚಿಕಿತ್ಸೆ ಫಲಿಸದೇ ಇಂದು ಕೊನೆಯುಸಿರೆಳೆದಿದ್ದಾರೆ....
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ. ಫೆ04 ರಂದು ಬಸವನ ಬಾಗೇವಾಡಿಯಲ್ಲಿ ಕ್ರಾಂತಿ ವೀರ ರಾಯಣ್ಣ ಬ್ರಿಗೇಡ್ ಉದ್ಘಾಟನೆಗೊಂಡಿದೆ. 1008 ಸಂತರ ಪಾದ ಪೂಜೆ ಮಾಡಿ ಬ್ರಿಗೇಡ್ ಉದ್ಘಾಟನೆ ಮಾಡುವ ಉದ್ದೇಶ ಇತ್ತು. ಆದರೆ ಅಂದು ಕಾರ್ಯಕ್ರಮದಲ್ಲಿ 1200 ಸಾಧು ಸಂತರು ಭಾಗವಹಿಸಿದ್ದರು. ಬ್ರಿಗೇಡ್ ದೊಡ್ಡ ಸಂಘಟನೆ...
ಅಮಿತ್ ಶಾ ಜೊತೆ ಡಿಕೆ ಶಿವಕುಮಾರ್ ವೇದಿಕೆ ಹಂಚಿಕೆ...
ಈಶಾ ಕಾರ್ಯಕ್ರಮದಲ್ಲಿ ಭಾಗಿ, ಕೈ ಸಿದ್ದಾಂತಗಳ ದುರ್ಬಲಕ್ಕೆ ಕಾರಣ..
ಕೈನಲ್ಲಿ ಆಕ್ಷೇಪ.. ಡಿಕೆ ಡೋಂಟ್ ಕೇರ್..!
ಡಿಕೆಶಿ ಹಿಂದುತ್ವ ಜಪ ಯಾರಿಗೆ ಸಂದೇಶ..?
ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿದ್ದೇಕೆ ಡಿಸಿಎಂ ನಡೆ..?
ಹಿಂದೂವಾಗಿ ಹುಟ್ಟಿದ್ದೇನೆ, ಹಿಂದೂವಾಗಿಯೇ ಸಾಯುತ್ತೇನೆ..
ಡಿಕೆಶಿ ಹೇಳಿಕೆ ಹಿಂದೆ ಅಡಗಿದ್ಯಾ ರಾಜಕೀಯ ಲೆಕ್ಕಾಚಾರ..?
ಸಂದೇಶ ರವಾನೆಗೆಂದೇ ವೇದಿಕೆ ಹಂಚಿಕೊಂಡ್ರಾ ಬಂಡೆ..?
ಸಿದ್ದು ಅಹಿಂದ ಅಸ್ತ್ರಕ್ಕೆ...
ಮಾರ್ಚ್ 22 ರಂದು ಕರ್ನಾಟಕ ಬಂದ್..
ವಾಟಾಳ್ ನೇತೃತ್ವದಲ್ಲಿ ಸ್ಥಬ್ಧವಾಗಲಿರುವ ಕರುನಾಡು..
ಎಂಇಎಸ್ ಗೂಂಡಾಗಿರಿ ಖಂಡಿಸಿ ಕನ್ನಡಿಗರ ಹೋರಾಟ..
ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ತೀರ್ಮಾನ..
ಎಂಇಎಸ್ ನಿಷೇಧಕ್ಕೆ ಕನ್ನಡಪರ ಹೋರಾಟಗಾರರ ಅಗ್ರಹ..
Belagavi News: ಬೆಳಗಾವಿಯಲ್ಲಿ ನಿರಂತರವಾಗಿ ಕನ್ನಡಿಗರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ ಹಾಗೂ ದೌರ್ಜನ್ಯವನ್ನು ಖಂಡಿಸಿ ಮಾರ್ಚ್ 22 ರಂದು ಕರ್ನಾಟಕ ಬಂದ್‌ಗೆ ಕನ್ನಡಪರ ಸಂಘಟನಗೆಳು ತೀರ್ಮಾನಿಸಿವೆ. ಬೆಂಗಳೂರಿನಲ್ಲಿ ನಡೆದ...
Bengaluru Political News: ರಾಜ್ಯದ ವಿವಿಧ ಯೋಜನೆಗಳಲ್ಲಿ ವಿವಿಧ ಅನುಷ್ಠಾನ ಇಲಾಖೆ, ಸಂಸ್ಥೆಗಳಿಂದ 1472 ಕೃಷಿ ಉತ್ಪಾದಕ ಸಂಸ್ಥೆಗಳನ್ನು ರಚಿಸಲಾಗಿದ್ದು, ಒಟ್ಟು 8.26 ಲಕ್ಷ ರೈತ ಷೇರುದಾರರನ್ನು ಸಂಘಟಿಸಲಾಗಿದೆ. ಆ ಮೂಲಕ ಒಟ್ಟಾರೆ 1073 ಕೋಟಿ ರೂಪಾಯಿಗಳ ವ್ಯವಹಾರ ವಹಿವಾಟು ನಡೆಸಲಾಗಿದೆ ಎಂದು ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ.
ಬೆಂಗಳೂರು ತೋಟಗಾರಿಕಾ ಮಹಾವಿದ್ಯಾಲಯದ ಆವರಣದಲ್ಲಿ ಜಲಾನಯನ ಇಲಾಖೆ...
Political News: ಪೋಕ್ಸೋ ಕೇಸ್ ಅಡಿಯಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್‌ಪ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಕೇಸ್ ಸಂಬಂಧ ಸಲ್ಲಿಕೆಯಾಗಿರುವ ಆರೋಪಪಟ್ಟಿಯ ವಿಚಾರಣೆಗಾಗಿ ಸಮನ್ಸ್ ಜಾರಿ ಮಾಡಲಾಗಿದೆ.
ಕೆಲ ದಿನಗಳ ಹಿಂದಷ್ಟೇ ಈ ಕೇಸ್ ಬಗ್ಗೆ ವಿಚಾರಣೆಯಾಗಿ, ಕರ್ನಾಟಕ ಹೈ ಕೋರ್ಟ್ ರಿಲೀಫ್ ನೀಡಿತ್ತು. ಪ್ರಕರಣ ರದ್ದತಿಗಾಗಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಹೈ ಕೋರ್ಟ್,...
Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ.
ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...