Friday, July 24, 2026

ರಾಜಕೀಯ

ರಾಜ್ಯದಲ್ಲಿ ಎಫ್.ಪಿ.ಒ ಗಳಿಂದ ರೂ.1073 ಕೋಟಿಗಳ ವಹಿವಾಟು: ಎನ್.ಚಲುವರಾಯಸ್ವಾಮಿ

Bengaluru Political News: ರಾಜ್ಯದ ವಿವಿಧ ಯೋಜನೆಗಳಲ್ಲಿ ವಿವಿಧ ಅನುಷ್ಠಾನ ಇಲಾಖೆ, ಸಂಸ್ಥೆಗಳಿಂದ 1472 ಕೃಷಿ ಉತ್ಪಾದಕ ಸಂಸ್ಥೆಗಳನ್ನು ರಚಿಸಲಾಗಿದ್ದು, ಒಟ್ಟು 8.26 ಲಕ್ಷ ರೈತ ಷೇರುದಾರರನ್ನು ಸಂಘಟಿಸಲಾಗಿದೆ. ಆ ಮೂಲಕ ಒಟ್ಟಾರೆ 1073 ಕೋಟಿ ರೂಪಾಯಿಗಳ ವ್ಯವಹಾರ ವಹಿವಾಟು ನಡೆಸಲಾಗಿದೆ ಎಂದು ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ. ಬೆಂಗಳೂರು ತೋಟಗಾರಿಕಾ ಮಹಾವಿದ್ಯಾಲಯದ ಆವರಣದಲ್ಲಿ ಜಲಾನಯನ ಇಲಾಖೆ...

ಪೋಕ್ಸೋ ಪ್ರಕರಣದಲ್ಲಿ ಬಿ.ಎಸ್.ಯಡಿಯೂರಪ್ಪಗೆ ಮತ್ತೆ ಸಂಕಷ್ಟ: ವಿಚಾರಣೆಗೆ ಹಾಜರಾಗಲು ಸಮನ್ಸ್

Political News: ಪೋಕ್ಸೋ ಕೇಸ್ ಅಡಿಯಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್‌ಪ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಕೇಸ್ ಸಂಬಂಧ ಸಲ್ಲಿಕೆಯಾಗಿರುವ ಆರೋಪಪಟ್ಟಿಯ ವಿಚಾರಣೆಗಾಗಿ ಸಮನ್ಸ್ ಜಾರಿ ಮಾಡಲಾಗಿದೆ. ಕೆಲ ದಿನಗಳ ಹಿಂದಷ್ಟೇ ಈ ಕೇಸ್‌ ಬಗ್ಗೆ ವಿಚಾರಣೆಯಾಗಿ, ಕರ್ನಾಟಕ ಹೈ ಕೋರ್ಟ್ ರಿಲೀಫ್ ನೀಡಿತ್ತು. ಪ್ರಕರಣ ರದ್ದತಿಗಾಗಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಹೈ ಕೋರ್ಟ್,...

ವಿಶೇಷಚೇತನ ಮಕ್ಕಳೊಂದಿಗೆ ವಿಶೇಷವಾಗಿ ಜನ್ಮದಿನ ಆಚರಿಸಿಕೊಂಡ ಉಸ್ತುವಾರಿ ಸಚಿವ ಸಂತೋಷ್‌ ಲಾಡ್

Political News: ಧಾರವಾಡ, ಫೆ. 27: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು, ಧಾರವಾಡದ ಶಿಕ್ಷಕಿಯರ ತರಬೇತಿ ಕೇಂದ್ರದಲ್ಲಿ ವಿಶೇಷಚೇತನ ಮಕ್ಕಳು ಹಾಗೂ ಅವರ ಪಾಲಕರೊಂದಿಗೆ ಸಂವಾದ ನಡೆಸುವ ಮೂಲಕ ತಮ್ಮ ಜನ್ಮದಿನವನ್ನು ವಿಶೇಷವಾಗಿ ಆಚರಿಸಿಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಿಶೇಷಚೇತನ ಮಕ್ಕಳು ಅತ್ಯಂತ ದೃಢನಿಶ್ಚಯದ ಮಕ್ಕಳು. ತುಂಬಾ...

ಚಲಿಸುತ್ತಿದ್ದ ಸಾರಿಗೆ ಬಸ್ ಪಲ್ಟಿ: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ, ಆಸ್ಪತ್ರೆಗೆ ದಾಖಲು

Hubli: ಹುಬ್ಬಳ್ಳಿ: ಚಲಿಸುತ್ತಿದ್ದ ಸಾರಿಗೆ ಬಸ್ ನ ಪಾಟಾ ಕಟ್ ಆಗಿ ಬಸ್ ಪಲ್ಟಿ ಹೊಡೆದ ಪರಿಣಾಮ‌ ಬಸ್ ನಲ್ಲಿದ್ದ 15 ಕ್ಕೂ ಹೆಚ್ಚು ಜನ‌ ಪ್ರಯಾಣಿಕರು ಗಾಯಗೊಂಡ ಘಟನೆ ಹುಬ್ಬಳ್ಳಿ‌ ತಾಲೂಕಿನ ಬ್ಯಾಹಟ್ಟಿ ಗ್ರಾಮದ ಬಳಿ ನಡೆದಿದೆ. ಬ್ಯಾಹಟ್ಟಿ ಗ್ರಾಮದ‌ ಬಳಿ ಏಕಾಏಕಿ ಬಸ್ ನ‌ ಪಾಟಾ ಕಟ್ ಆಗಿದೆ.‌ ಇದರಿಂದಾಗಿ ನಿಯಂತ್ರಣ ಕಳೆದುಕೊಂಡು...

ನಮ್ಮ ದೇಶದಲ್ಲಿ ವೈಚಾರಿಕತೆಯನ್ನ ಪ್ರಮೋಟ್ ಮಾಡುವ ಕೆಲಸ ನಡಿತಾ ಇದೆ: ಸಚಿವ ಸಂತೋಷ್ ಲಾಡ್

Hubli News: ಹುಬ್ಬಳ್ಳಿ: ಇಂದು ಹುಬ್ಬಳ್ಳಿಯಲ್ಲಿ ಮಾತನಾಡಿರುವ ಸಚಿವ ಸಂತೋಷ್ ಲಾಡ್, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಯಾವ ರಾಜಕೀಯ ಪಕ್ಷ, ನಾಯಕರೂ ಶಾಶ್ವತ ಇಲ್ಲಾ. ಶಾಶ್ವತ ಇರೋದು ದೇಶದ ಜನ ಹಾಗೂ ಸಂವಿಧಾನ ಅಷ್ಟೇ. ಅದಕ್ಕೆ ಧಕ್ಕೆ ತರುವಂತ ಕೆಲಸ ಬಿಜೆಪಿ ಅವರು ಮಾಡ್ತಾ ಇದ್ದಾರೆ ಎಂದು ಸಂತೋಷ್ ಲಾಡ್ ಹೇಳಿದ್ದಾರೆ. ಅಮಿತ್ ಶಾ ಜೊತೆ...

ಡಿ.ಕೆ.ಶಿವಕುಮಾರ್ ನಿಮ್ಮ ತತ್ವದ ವಿರುದ್ದ ಇದ್ರೆ ಅವರನ್ನು ಸಸ್ಪೆಂಡ್ ಮಾಡಿಬಿಡಿ: ಜಗದೀಶ್ ಶೆಟ್ಟರ್

Hubli News: ಹುಬ್ಬಳ್ಳಿ: ಡಿ.ಕೆ.ಶಿವಕುಮಾರ್ ನಿಮ್ಮ ತತ್ವದ ವಿರುದ್ದ ಇದ್ರೆ ಅವರನ್ನು ಸಸ್ಪೆಂಡ್ ಮಾಡಿಬಿಡಿ ಎಂದು ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್ ಹೇಳಿಕೆ ನೀಡಿದರು. ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದ ಅವರು,  ಅವರು ಕುಂಭಮೇಳಕ್ಕೆ ಹೋಗಿರೋದು, ಕೊಯಮತ್ತೂರಗೆ ಹೋಗಿರೋದು ಸಹಜ. ಇದರಲ್ಲಿ ದೊಡ್ಡಸ್ಥಿಕೆ ಏನಿಲ್ಲ. ಇದು ಸರಿ ಆಗಲ್ಲ ಅಂದ್ರೆ,ಡಿಕೆ ಶಿವಕುಮಾರ್ ಸಸ್ಪೆಂಡ್ ಮಾಡಿ....

Political News: ಡಿಸಿಎಂ ಶಿವಕುಮಾರ್ ಗೆ ಸಿಎಂ ಆಗುವ ಯೋಗ ಇದೆ- ಅಮ್ಮ ಭೈರವಿ

Political News: ಹುಬ್ಬಳ್ಳಿ; ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಆಗುವ ಯೋಗ ಇದೆ ಎಂದು ಧಕ್ಷಿಣ ಭಾರತದ ಏಕೈಕ ಮಹಾಮಂಡಳೇಶ್ವರಿ ಅಮ್ಮ ಬೈರವಿ ಭವಿಷ್ಯ ನುಡಿದರು. ನಗರದಲ್ಲಿಂದು ಶ್ರೀ ಸಿದ್ಧಾರೂಢ ಮಠದ ಗದ್ದುಗೆಗೆ ಭೇಟಿ ನೀಡಿ ನಂತರ ಅವರು ಸುದ್ದಿಗಾರರ ಜೊತ ಅವರು ಮಾತನಾಡಿದರು ಡಿ ಕೆ ಶಿವಕುಮಾರ್ ರಾಜಕೀಯ ಭವಿಷ್ಯ...

ಸಿದ್ದರಾಮಯ್ಯರಿಗೊಂದು ನ್ಯಾಯ.. ಕುಮಾರಸ್ವಾಮಿಯವರಿಗೊಂದು ನ್ಯಾಯವೇ.?: ಸಚಿವ ದಿನೇಶ್ ಗುಂಡೂರಾವ್

Political News: ನಿಯಮ ಉಲ್ಲಂಘಿಸಿ SSVM ಕಂಪನಿಗೆ ಗಣಿ ಗುತ್ತಿಗೆ ಮಂಜೂರು ಮಾಡಿದ್ದ ಪ್ರಕರಣದಲ್ಲಿ ಆರೋಪ ಪಟ್ಟಿ ಸಲ್ಲಿಸಲು ಲೋಕಾಯುಕ್ತ ಪೊಲೀಸರು ರಾಜ್ಯಪಾಲರ ಬಳಿ ಅನುಮತಿ ಕೇಳಿದ ವಿಚಾರಕ್ಕೆ ಸಂಬಂಧಿಸಿದಂತೆ ದಿನೇಶ್ ಗುಂಡೂರಾವ್ ಆಕ್ರೋಶ ಹೊರಹಾಕಿದ್ದಾರೆ. ರಾಾಜ್ಯಪಾಲರೂ ಇನ್ನೂವರೆಗೂ ಈ ಬಗ್ಗೆ ಅನುಮತಿ ನೀಡಿಲ್‌ಲವೆಂದು ಅಸಮಾಧಾನ ಹೊರಹಾಕಿದ್ದಾರೆ. ನಿಯಮ ಉಲ್ಲಂಘಿಸಿ SSVM ಕಂಪನಿಗೆ ಗಣಿ ಗುತ್ತಿಗೆ...

50ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಂಡು ನಾನು ಲಕ್ಕಿ ರಾಸ್ಕಲ್ ಎಂದ ಸಚಿವ ಸಂತೋಷ್ ಲಾಡ್

Dharwad News: ಧಾರವಾಡ: ಧಾರವಾಡದಲ್ಲಿ ಸಚಿವ ಸಂತೋಷ್ ಲಾಡ್ ತಮ್ಮ 50ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ವೇಳೆ ಮಾಧ್ಯಮದವರ ಜೊತೆ ಮಾತನಾಡಿರುವ ಲಾಡ್, ನನಗೆ ಈಗ 50 ವರ್ಷ. ನಾನು ಲಕ್ಕಿ ರಾಸ್ಕಲ್. ಸಾಕಷ್ಟು ಕಾಲ ರಾಜಕೀಯ ಜೀವನ ಕಳೆದಿದ್ದೇನೆ. ನಾನು ಆಶೀರ್ವಾದದಿಂದ ಬೆಳೆದಿದ್ದೇನೆ. ನಾನು ಸಣ್ಣ ವಯಸ್ಸಿನಲ್ಲಿ ತಂದೆಯನ್ನ ಕಳೆದುಕೊಂಡಿದ್ದೇನೆ. ನಮ್ಮ...

ಸಚಿವ ಸಂತೋಷ್ ಲಾಡ್ 50ನೇ ವರ್ಷದ ಹುಟ್ಟುಹಬ್ಬ: ಇವು ಅದ್ಭುತ ರಾಜಕಾರಣಿಯ ಮೆಚ್ಚುಗೆಯ ಕೆಲಸಗಳು

Political News: ಸಚಿವ ಸಂತೋಷ್ ಲಾಡ್ 50ನೇ ವರ್ಷದ ಹುಟ್ಟುಹಬ್ಬದ ಆಚರಣೆ ನಿರುದ್ಯೋಗ ಸಮಸ್ಯೆ ಕಿತ್ತೊಗೆಯಲು ಪಣತೊಟ್ಟ ಕಾರ್ಮಿಕ ಸಚಿವ ಇಂದಿನ ಯುವ ಪೀಳಿಗೆಗೆ ಮಾದರಿ ರಾಜಕಾರಣಿ ಈ ಸಚಿವರು ನೀವೇನಾದ್ರೂ ಕಾಂಗ್ರೆಸ್‌ನಲ್ಲಿ ಅತ್ಯುತ್ತಮ ಸಚಿವರು ಯಾರು ಅಂತಾ ಕೇಳಿದ್ರೆ, ಇಂದಿನ ಯುವ ಪೀಳಿಗೆಯಲ್ಲಿ, ಅದರಲ್ಲೂ ಉತ್ತರಕರ್ನಾಟಕದ ಹಲವು ಯುವಕ ಯುವತಿಯರು ಹೇಳೋದು, ಸಚಿವ ಸಂತೋಷ್ ಲಾಡ್ ಹೆಸರು. ಹೌದು, ಕಾರ್ಮಿಕ...
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img