Political News: ಮುಂದಿನ ತಿಂಗಳು ಫೆಬ್ರವರಿ 5ರಂದು ದೆಹಲಿಯ ವಿಧಾನಸಭೆ ಚುನಾವಣೆಯಾಗಲಿದ್ದು, ಅದೇ ದಿನ ಪ್ರಧಾನಿ ಮೋದಿ ಅಲಹಾಬಾದ್‌ನ ದೇವಭೂಮಿ ಪ್ರಯಾಗ್ ರಾಜ್‌ನಲ್ಲಿ ನಡೆಯುತ್ತಿರುವ ಕುಂಭ ಮೇಳದಲ್ಲಿ ಭಾಗವಹಿಸಿ, ಅಮೃತ ಸ್ನಾನ ಮಾಡಲಿದ್ದಾರೆ.
ಇನ್ನು ಗೃಹ ಸಚಿವ ಅಮಿತ್ ಶಾ ಜನವರಿ 27ರಂದು, ಉಪರಾಷ್ಟ್ರಪತಿ ಜಗದೀಪ್ ಧನಕರ್ ಫೆಬ್ರವರಿ 1ರಂದು, ರಾಷ್ಟ್ರಪತಿ ದ್ರೌಪದಿ ಮುರ್ಮು ಫೆಬ್ರವರಿ...
Chikkodi News: ಚಿಕ್ಕೋಡಿ: ಇಂದು ಅಥಣಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿರುವ ಸಚಿವ ಸತೀಶ್ ಜಾಾರಕಿಹೊಳಿ, ಹೈಕಮಾಂಡ್ ನಾಯಕರ ಆದೇಶ ಪಾಲನೆ ನನ್ನ ಕರ್ತವ್ಯ. ಅವರ ಆದೇಶದ ಮುಂದೆ ನಾವು ಕುಣಿದಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಹೈಕಮಾಂಡ್ ಎಚ್ಚರಿಕೆಗೆ ಥಂಡಾ ಹೊಡೆದಿರುವ ಸತೀಶ್ ಜಾರಕಿಹೊಳಿ, ಪಕ್ಷ ಸಂಘಟನೆಯಷ್ಟೇ ನನ್ನ ಕೆಲಸವಾಗಿದೆ. ಸಿಎಂ ಆಗಲು ಕಾಲಾವಕಾಶ ಇದೆ ನಾವು ಕಾಯಬೇಕು...
Political News: ತರಕಾರಿ ಕೊಂಡೊಯ್ಯುತ್ತಿದ್ದ ಲಾರಿ ಪಲ್ಟಿಯಾಗಿ 10 ಜನ ಸಾವನ್ನಪ್ಪಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ನಡೆದಿದೆ. ಯಲ್ಲಾಪುರದ ಗುಳ್ಳಾಪುರ ಗ್ರಾಮದ ಬಳಿಕ ರಾಷ್ಟ್ರೀಯ ಹೆದ್ದಾರಿಯ ಘಟ್ಟದ ಬಳಿ ಈ ಘಟನೆ ನಡೆದಿದ್ದು, ಗಾಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ, 10 ಜನ ಸಾವನ್ನಪ್ಪಿದ್ದಾರೆ.
ಈ ಬಗ್ಗೆ...
Political News: 2025ರ ಪುರುಷರ ಹಾಗೂ ಮಹಿಳಾ ಖೋಖೋ ವಿಶ್ವಕಪ್‌ನಲ್ಲಿ ಅತ್ಯುತ್ತಮ ಆಟವಾಡಿ ಭಾರತ ತಂಡವು ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮುವಲ್ಲಿ ಪ್ರಮುಖ ಪಾತ್ರ ವಹಿಸಿದ ಕರ್ನಾಟಕದ ಎಂ.ಕೆ.ಗೌತಮ್ ಹಾಗೂ ಚೈತ್ರಾ ಅವರನ್ನು ನಿನ್ನೆ ತಾನೇ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಶ್ಲಾಘಿಸಿ ಅಭಿನಂದನೆ ಕೋರಿದ್ದರು. ಇಂದು ಕುಮಾರಸ್ವಾಮಿ ಈ ಇಬ್ಬರು ಕ್ರೀಡಾಪಟುಗಳನ್ನು ಮತ್ತು ಅವರ...
Political News: ಮಹಾತ್ಮ ಗಾಂಧೀಜಿ ಅವರ ನೇತೃತ್ವದಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಅಂಗವಾಗಿ ಬೆಳಗಾವಿಯ ಸಿಪಿಇಡಿ ಮೈದಾನದಲ್ಲಿ ಹಮ್ಮಿಕೊಂಡಿದ್ದ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ, ಖರ್ಗೆ, ಪ್ರಿಯಾಂಕಾ ಗಾಂಧಿ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿ ಹಲವು ಕಾಂಗ್ರೆಸ್ಸಿಗರು ಭಾಗವಹಿಸಿದ್ದರು.
ಈ ವೇಳೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಮಹಾತ್ಮ ಗಾಂಧೀಜಿ...
Political News: ಬೆಳಗಾವಿಯಲ್ಲಿ ನಡೆದ ಐತಿಹಾಸಿಕ ಜೈ ಬಾಪು-ಜೈ ಭೀಮ್- ಜೈ ಸಂವಿಧಾನ ಅಭಿಯಾನದ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಸಿಎಂ ಸಿದ್ದರಾಮಯ್ಯ ಸಮಾರಂಭವನ್ನು ಉದ್ಘಾಟಿಸಿದರು.
ಈ ವೇಳೆ ಮಾತನಾಾಡಿದ ಸಿಎಂ, ಸಂವಿಧಾನ ದ್ವೇಷಿಯಾಗಿರುವ ಆರ್.ಎಸ್.ಎಸ್ ಸಿದ್ಧಾಂತವನ್ನು ಬಿಜೆಪಿ ಭಾರತೀಯರ ಮೇಲೆ ಹೇರುತ್ತಿದ್ದು, ಇದನ್ನು ಹಿಮ್ಮೆಟ್ಟಿಸೋಣ. ಬಿಜೆಪಿ ಪರಿವಾರ ಭಾರತದಲ್ಲಿ ಬಹಳ ವ್ಯವಸ್ಥಿತವಾಗಿ ಒಡಕು ತರುತ್ತಿದೆ. ಭಾರತೀಯರ...
Bellary News; ಸಂಡೂರು (ಬಳ್ಳಾರಿ ಜಿಲ್ಲೆ) ಜನವರಿ ̈19: ಇಲ್ಲಿನ ಎಪಿಎಂಸಿ ಸರ್ಕಾರಿ ಪ್ರಾಥಮಿಕ ಶಾಲೆ ಆವರಣದಲ್ಲಿ ಸಂತೋಷ್ ಲಾಡ್ ಫೌಂಡೇಶನ್ ವತಿಯಿಂದ ಹಮ್ಮಿಕೊಂಡಿದ್ದ ಬೃಹತ್ ಉದ್ಯೋಗ ಮೇಳಕ್ಕೆ ಭಾರಿ ಸ್ಪಂದನೆ ವ್ಯಕ್ತವಾಯಿತು.
ಒಟ್ಟು 1541 ಅಭ್ಯರ್ಥಿಗಳು ಈ ಮೇಳದಲ್ಲಿ ಉದ್ಯೋಗ ಕೋರಿ ನೋಂದಣಿ ಮಾಡಿಕೊಂಡಿದ್ದರು. ಇವರಲ್ಲಿ ಅಂತಿಮ ಹಂತಕ್ಕೆ 885 ಮಂದಿ ಆಯ್ಕೆಗೊಂಡಿದ್ದಾರೆ....
Dharwad News: ಧಾರವಾಡ, ಜ. 18: ಅನೇಕ ಗ್ರಾಮವಾಸಿಗಳು ಎಷ್ಟೊ ವರ್ಷದಿಂದ ಇದೇ ಜಾಗದಲ್ಲಿದ್ದರೂ ಅವರಲ್ಲಿ ಸರಿಯಾದ ಅಳತೆ ಇಲ್ಲ. ಇದರಿಂದ ವ್ಯಾಜ್ಯ, ಆರ್ಥಿಕ ನಷ್ಟಗಳು ಆಗುತ್ತಿದೆ. ಜಿಲ್ಲೆಯಲ್ಲಿ ಸ್ವಾಮಿತ್ವ ಯೋಜನೆ ಮೂಲಕ ಎಲ್ಲ 375 ಗ್ರಾಮಗಳನ್ನು ಡ್ರೋನ್ ಮೂಲಕ ಸರ್ವೆ ಮಾಡಿ, ಮಾಲೀಕರಿಗೆ ಅವರ ಆಸ್ತಿಯನ್ನು ನಿಖರವಾಗಿ ಗುರುತಿಸಲಾಗುತ್ತದೆ. ಇದಕ್ಕೆ ಗ್ರಾಮಸ್ಥರ, ಗ್ರಾಮ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು, ರಾಜ್ಯದ ಜನರಿಗೆ ಹತ್ತು ಕೆಜಿ ಅಕ್ಕಿ ರಾಜ್ಯ ಸರ್ಕಾರ ನೀಡುತ್ತಿಲ್ಲ. ಪ್ರತಿ ಕೆಜಿ 22.50 ಪೈಸೆ ಒಂದು ಕೆಜಿ ಅಕ್ಕಿ ನೀಡುವ ಕಾರ್ಯಕ್ಕೆ ಕೇಂದ್ರ ಸರ್ಕಾರ ಈಗ ಮುಂದಾಗಿದೆ. ದರ ಕಡಿಮೆ ಮಾಡಿ ಅಕ್ಕಿ ನೀಡಲು ಕೇಂದ್ರ ಸರ್ಕಾರ ಸಿದ್ಧವಿದೆ ಆದರೆ...
Dharwad News: ಧಾರವಾಡ: ಧಾರವಾಡದಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕಾಂಗ್ರೆಸ್ ಪಕ್ಷದ ಸಿಎಂ ಸೇರಿ ಹಲವರು ನಮ್ಮ ಪಕ್ಷದ ಬಗ್ಗೆ ಸಾಕಷ್ಟು ಮಾತಾಡಿದ್ದಾರೆ. ರಾಜ್ಯದಲ್ಲಿ ಅಧಿಕಾರಿದಲದಲಿ ಅವರೇ ಇದಾರೆ. ಅವರ ಬಡಿಡಾಟದಿಂದ ರಾಜ್ಯದ ಆಡಳಿತದ ಮೇಲೆ ಪರಿಣಾಮ ಬಿರುತ್ತಿದೆ. ಇದು ಅವರ ಮನೆ ಕೆಲಸ ಅಲ್ಲಾ, ಅವರು ತಮ್ಮ ಪಕ್ಷದ ಬಗ್ಗೆ ಏಕೆ...
ದೆಹಲಿಯಲ್ಲಿ ಯುವಕರು ಮತ್ತು ವಿದ್ಯಾರ್ಥಿಗಳ ಮೇಲೆ ನಡೆದಿರುವ ದೌರ್ಜನ್ಯದ ವಿರುದ್ಧ ಈಗ ರಾಜ್ಯದಲ್ಲೂ ಆಕ್ರೋಶದ ಬೆಂಕಿ ಹೊತ್ತಿ ಉರಿಯುತ್ತಿದೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಸಚಿವ...