Hubli News: ಹುಬ್ಬಳ್ಳಿ: ಬೆಳಗಾವಿ ಗಾಂಧಿ ಸಮಾವೇಶನದ ಹಿನ್ನೆಲೆಯಲ್ಲಿ, ಇಂದು ಹುಬ್ಬಳ್ಳಿಯ ಖಾಸಗಿ ಹೊಟೇಲ್‌ನಲ್ಲಿ ಪೂರ್ವಭಾವಿ ಸಭೆಯನ್ನು ಹಮ್ಮಿಕೊಂಡಿದ್ದು, ನಾಲ್ಕು ಜಿಲ್ಲೆಗಳ ಕಾಂಗ್ರೆಸ್ ಮುಖಂಡರನ್ನು ಕರೆಯಿಸಿ ಸಭೆ ಮಾಡಿದ್ದು, ಬೆಳಗಾವಿ ಗಾಂಧಿ ಸಮಾವೇಶಕ್ಕೆ ಹೆಚ್ಚಿನ ಜನ ಭಾಗವಹಿಸಬೇಕೆಂದು ಸಚಿವ ಸಂತೋಷ ಲಾಡ್ ಹೇಳಿದರು.
ಮಾಧ್ಯಮದವರ ಜೊತೆ ಮಾತನಾಡಿದ ಅವರು, ಬಾಬಾ ಸಾಹೇಬ ಅಂಬೇಡ್ಕರ್, ಮಹಾತ್ಮಗಾಂಧಿ, ಸಂವಿಧಾನದ...
Political News: ಜನವರಿ21 ರಂದು ಬೆಳಗಾವಿಯಲ್ಲಿ, ಜೈ ಬಾಪು, ಜೈಭೀಮ, ಜೈ ಸಂವಿಧಾನ ಸಮಾವೇಶ ಹಿನ್ನೆಲೆ ಹುಬ್ಬಳ್ಳಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೆವಾಲಾ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ, ಪೂರ್ವ ಸಿದ್ಧತಾ ಸಭೆ ನಡೆಯಿತು.
ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ನಡೆದ ಸಭೆಯಲ್ಲಿ,ಧಾರವಾಡ, ಗದಗ, ಹಾವೇರಿ, ಕಾರವಾರ ಮುಖಂಡರ ಮತ್ತು ಜನಪ್ರತಿನಿಧಿಗಳ ಸಭೆ...
Political News: ಗೋಡ್ಸೆ ವಿಚಾರಧಾರೆ ಹೊಂದಿರುವ ಜನರು ಗಾಂಧಿ ತತ್ವ ಒಪ್ಪಲು ಸಾದ್ಯವಿಲ್ಲ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಹೇಳಿದರು.
ನಗರದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಜೆಪಿ ಯಾವತ್ತಿಗೂ ಸಂವಿಧಾನದ ವಿರೋಧಿ ನೀತಿ ಅನ್ನುಸರಿತ್ತಾ ಬಂದಿದೆ. ಬಿಜೆಪಿ ಸಮಾಜಿಕ ನ್ಯಾಯದ ವಿರುದ್ಧ ಕೆಲಸ ಮಾಡುತ್ತದೆ. ಮೋದಿ ಮತ್ತು ಬಿಜೆಪಿ ಕಾಂಗ್ರೆಸ್...
Belagavi News: ಬೆಳಗಾವಿ: ಬೆಳಗಾವಿಯಲ್ಲಿ ಸದ್ಯದಲ್ಲೇ ನಡೆಯಲಿರುವ 1924ರ ಎಐಸಿಸಿ ಅಧಿವೇಶನದ ನೂರು ವರ್ಷಗಳ ನೆನಪಿನ ಅಂಗವಾಗಿ, ‘ಜೈ ಬಾಪು, ಜೈ ಭೀಮ್, ಜೈ ಸಂವಿಧಾನ್’ ಎಂಬ ಸಮ್ಮೇಳನ ನಡೆಯಲಿದೆ. ಜ. 17ರಂದು ಅದರ ಪೂರ್ವಭಾವಿ ಸಭೆ ನಡೆಯಿತು. ಆ ಸಭೆಯಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರು ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಉಸ್ತುವಾರಿ ಹೊತ್ತಿರುವ ರಣದೀಪ್...
National News: ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್, ಉತ್ತರಪ್ರದೇಶದಲ್ಲಿ ನಡೆಯುತ್ತಿರುವ ಮಹಾ ಪುಣ್ಯ ಕುಂಭ ಮೇಳದಲ್ಲಿ, ಅಮೃತ ಸ್ನಾನ ಮಾಡಿದ್ದಾರೆಂದು ಫೋಟೋ ವೈರಲ್ ಆಗುತ್ತಿದೆ.
ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ 144 ವರ್ಷಕ್ಕೊಮ್ಮೆ ಬರುವ ಮಹಾಪುಣ್ಯ ಕುಂಭಮೇಳ ನಡೆಯುತ್ತದೆ. ಈ ಕುಂಭ ಮೇಳದಲ್ಲಿ ಈ ಬಾರಿ 40ರಿಂದ 45 ಕೋಟಿ ಭಕ್ತರು ಅಮೃತ ಸ್ನಾನಕ್ಕಾಗಿ ಬರುತ್ತಿದ್ದಾರೆ. ತ್ರಿವೇಣಿ...
Hubli News: ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿದ್ದು, ಬೆಳಗಾವಿಯಿಂದಲ್ಲೇ ಕಸಗೂಡಿಸಿ, ಕೊಳೆಯಲ್ಲಾ ತೆಗೆದು ಸ್ವಚ್ಛ ಆಗಬೇಕು ಅಂತ ಗಾಂಧಿ ಬಾವಿ ನಿರೇ ಚೆಲ್ಲಿದ್ದೆವೆ ಎಂದು ಪರೋಕ್ಷವಾಗಿ ಸತೀಶ್ ಜಾರಕಿಹೊಳಿಗೆ ಟಾಂಗ್ ಕೊಡುವಂತೆ ಡಿಸಿಎಂ ಹೇಳಿಕೆ ಕೊಟ್ಟ ಹಾಗಿತ್ತು.
ನನ್ನ ಬಾಯಿ ಸೇರಿ ಎಲ್ಲರ ಬಾಯಿಗೂ ಬೀಗ ಹಾಕಬೇಕು ಅಂತ ಡೆಲ್ಲಿಯವರು ಹೇಳಿದ್ದಾರೆ. ನೀವು ಏನೆನೋ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಶಾಸಕ ಮಹೇಶ ಟೆಂಗಿನಕಾಯಿ ಮಾಧ್ಯಮದವರ ಜೊತೆ ಮಾತನಾಡಿದ್ದು, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು ಒಂದೂವರೆ ವರ್ಷವಾಗಿದೆ. ರಾಜ್ಯದಲ್ಲಿಅಭಿವೃದ್ಧಿ ಶೂನ್ಯವಾಗಿದೆ. ಸರ್ಕಾರ ಕೇವಲ ಬಣ ರಾಜಕೀಯದಲ್ಲಿ ಮುಳುಗಿ ಹೋಗಿದೆ. ಸರ್ಕಾರಕ್ಕೆ ಆಡಳಿತ ನಡೆಸೋದಕ್ಕೆ ಸಮಯವೇ ಇಲ್ಲದಂತಾಗಿದೆ ಎಂದು ಮಹೇಶ್ ಬೇಸರ ವ್ಯಕ್ತಪಡಿಸಿದ್ದಾರೆ.
ಔತಣಕೂಟ, ಅಧ್ಯಕ್ಷ ಗಾದಿ , ಅಧಿಕಾರ ಹೀಗೆ ಅನೇಕ ವಿಷಯಗಳಲ್ಲೇ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಮಾತನಾಡಿದ್ದು, ಅಧಿಕಾರ ಹಂಚಿಕೆ ವಿಚಾರ ಹೈಕಮಾಂಡ್ ತೀರ್ಮಾನಿಸುತ್ತೆ. ಯಾರು ಸಿಎಂ ಆಗಬೇಕು ಯಾರು ಸಿಎಂ ಆಗಬಾರದು ಅನ್ನೋ ವಿಚಾರ ಹೈಕಮಾಂಡ್ ಗೆ ಬಿಟ್ಟದ್ದು. ದಲಿತ ಸಿಎಂ ಆಗಬೇಕೋ, ದಲಿತ ಸಿಎಂ ಆಗಬಾರದು ಅನ್ನೋದಕ್ಕೆ ನಾನು ಉತ್ತರ ಕೊಡಲ್ಲ. ಸಿಎಲ್‌ಪಿ ಸಭೆಯಲ್ಲಿ ಯಾರ ಪರವಾಗಿ ಕೈ...
Political News: ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಎಸ್.ಈ.ಸುಧೀಂದ್ರ ಅವರು ಭಾರತ ಸರ್ಕಾರದ ಕೌಶಲಾಭಿವೃದ್ಧಿ ಮತ್ತು ಉದ್ಯಮಶೀಲ ಅಭಿವೃದ್ಧಿ ಮತ್ತು ಶಿಕ್ಷಣ ಖಾತೆಯ ಸಚಿವರಾದ ಜಯಂತ್ ಚೌದರಿ ಅವರನ್ನು ನವದೆಹಲಿಯಲ್ಲಿ ಭೇಟಿಯಾಗಿ, ರಾಜ್ಯದಲ್ಲಿ ಕರ್ನಾಟಕ ರಾಜ್ಯ ಜೈವಿಕ ಇಂಧನ, ಅಭಿವೃದ್ಧಿ ಮಂಡಳಿಯು ಕೈಗೊಂಡಿರುವ ಜೈವಿಕ ಇಂಧನ ಕಾರ್ಯಯೋಜನೆಗಳ ಉನ್ನತೀಕರಣ, ಮತ್ತು...
Political News: ಬೀದರ್‌ನಲ್ಲಿ ಎಸ್‌ಬಿಐ ಸಿಬ್ಬಂದಿ, ಎಟಿಎಂಗೆ ಹಣ ಹಾಕುವ ವೇಳೆ ಗುಂಡಿನ ದಾಳಿಗೆ ಒಳಗಾಗಿದ್ದು, ಓರ್ವ ಮೃತಪಟ್ಟಿದ್ದಾನೆ ಮತ್ತೊರ್ವ ಗಂಭೀರ ಸ್ಥಿತಿಯಲ್ಲಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಬಗ್ಗೆ ಆಕ್ರೋಶ ಹೊರಹಾಕಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಬೀದರ್ ನ ಎಟಿಎಂ ಸಿಬ್ಬಂದಿಯ ಮೇಲಿನ ಮಾರಣಾಂತಿಕ ಗುಂಡಿನ ದಾಳಿ ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದ್ದು ಹಾಡು ಹಗಲಲ್ಲೇ...
ದೆಹಲಿಯಲ್ಲಿ ಯುವಕರು ಮತ್ತು ವಿದ್ಯಾರ್ಥಿಗಳ ಮೇಲೆ ನಡೆದಿರುವ ದೌರ್ಜನ್ಯದ ವಿರುದ್ಧ ಈಗ ರಾಜ್ಯದಲ್ಲೂ ಆಕ್ರೋಶದ ಬೆಂಕಿ ಹೊತ್ತಿ ಉರಿಯುತ್ತಿದೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಸಚಿವ...