Dharwad News: ಧಾರವಾಡ: ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಲಾಠಿ ಚಾರ್ಜ್ ನಡೆದಿದ್ದು, ಈ ವೇಳೆ ಗಾಯಗೊಂಡಿದ್ದ ನಾಗಪ್ಪ ಮುಮ್ಮಿಗಟ್ಟಿ ಎಂಬುವವರು ಮಾಧ್ಯಮಕ್ಕೆ ಹೇಳಿಕೆ ಕೊಟ್ಟಿದ್ದಾರೆ.
ಪಂಚಮಸಾಲಿ ಮೀಸಲಾತಿಗಾಗಿ ಸುವರ್ಣಸೌಧದ ಎದುರು ಶಾಂತಿಯುತ ಹೋರಾಟ ಮಾಡುತ್ತಿದ್ದೆವು. ಸ್ಥಳಕ್ಕೆ ಸಿಎಂ ಬರುವಂತೆ ಪಟ್ಟು ಹಿಡಿದ ಸ್ವಾಮೀಜಿಯಿಂದ ರಸ್ತೆ ತಡೆ ಮಾಡಲಾಯಿತು. ಸ್ವಾಮೀಜಿಗಳು, ಬೆಳಗಾವಿಯ ಸುವರ್ಣ ಸೌಧ ಎದುರಿನ ರಸ್ತೆ...
Political News: ಮಾಜಿ ಸಿಎಂ, ಮಾಜಿ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ಇಂದು ನಿಧನರಾಗಿದ್ದು, ಬೆಳಗಾವಿ ಅಧಿವೇಶನದಲ್ಲಿ ಕೃಷ್ಣ ಅವರ ನಿಧನಕ್ಕೆ ಸಂತಾಪ ಸೂಚಿಸಲಾಯಿತು. ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕೃಷ್ಣ ಅವರು ಸಿಎಂ ಆಗಿದ್ದಾಗ, ಯಾವ್ಯಾಯ ಯೋಜನೆ ತಂದಿದ್ದರು. ಅವರ ಉದ್ದೇಶ ಏನೇನಾಗಿತ್ತು ಎಂಬ ಬಗ್ಗೆ ಮಾತನಾಡಿದ್ದಾರೆ.
ಎಸ್.ಎಂ.ಕೃಷ್ಣ ಅವರು, ಮುತ್ಸದ್ದಿತನ, ದೂರದೃಷ್ಟಿ ಉಳ್ಳವರಾಗಿದ್ದರು....
Political News: ಬೆಳಗಾವಿಯಲ್ಲಿ ಪಂಚಮಸಾಲಿ ಸಮುದಾಯದವರು ಮೀಸಲಾತಿ ಬೇಕು ಎಂದು ಪ್ರತಿಭಟನೆ ನಡೆಸಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡು, ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಇದಕ್ಕೆ ವಿರುದ್ಧವಾಗಿ ಪ್ರತಿಭಟನಾಕಾರರು ಪೊಲೀಸರ ವಾಹನದ ಮೇಲೆ ಕಲ್ಲು, ಚಪ್ಪಲಿ ತೂರಾಟ ನಡೆಸಿದ್ದಾರೆ. ಇನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಈ ಬಗ್ಗೆ ಆಕ್ರೋಶ ಹೊರಹಾಕಿದ್ದು, ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಮಾಡಿದ್ದು,...
Political News: ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಪಂಚಮಸಾಲಿ ಸಮುದಾಯದವರು ತಮಗೆ ಮೀಸಲಾತಿ ಬೇಕು ಎಂದು ಹೋರಾಟ ನಡೆಸಿದ್ದಾರೆ. ಈ ಹೋರಾಟ ಹತ್ತಿಕ್ಕಲು ಪೊಲೀಸರು ಲಾಠಿಚಾರ್ಜ್ ನಡೆಸಿದ್ದು, ಹಲವರು ಗಾಯಗೊಂಡಿದ್ದಾರೆ. ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಈ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ.
ಪಂಚಮಸಾಲಿ ಬಂಧುಗಳ ಹೋರಾಟವನ್ನು ಹತ್ತಿಕ್ಕಲು ರಾಜ್ಯ ಕಾಂಗ್ರೆಸ್ ಸರಕಾರ...
Political News: ಕಳೆದ ಹಲವಾರು ವರ್ಷಗಳಿಂದ ಬಸವ ಜಯ ಮೃತ್ಯುಂಜಯ ಮಾಹಾಸ್ವಾಮಿಗಳ ನೇತೃತ್ವದಲ್ಲಿ ನಡೆಯುತ್ತಿದ್ದ ಪಂಚಮಸಾಲಿ ಸಮಾಜದ 2 A ಮೀಸಲಾತಿ ಹೋರಾಟ ಇಂದು ಬೆಳಗಾವಿಯ ಸುವರ್ಣ ಸೌಧ ಹೊರವಲಯದ ಕೊಂಡಸಕೊಪ್ಪದ ಪ್ರತಿಭಟನಾ ಆವರಣದಲ್ಲಿ ನಡೆಯಿತು.
ಹತ್ತು ಸಾವಿರಕ್ಕೂ ಅಧಿಕ ಪಂಚಮಸಾಲಿ 2A ಮೀಸಲಾತಿ ಹೋರಾಟಗಾರರು ಒಂದೆಡೆ ಸೇರಿ ಸಮಾವೇಶ ನಡೆಸುವ ಮೂಲಕ ಸರ್ಕಾರಕ್ಕೆ ಮೀಸಲಾತಿ...
Political News: ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಪಂಚಮಸಾಲಿ ಸಮುದಾಯದವರು ತಮಗೆ ಮೀಸಲಾತಿ ಬೇಕು ಎಂದು ಹೋರಾಟ ನಡೆಸಿದ್ದಾರೆ. ಈ ಹೋರಾಟ ಹತ್ತಿಕ್ಕಲು ಪೊಲೀಸರು ಲಾಠಿಚಾರ್ಜ್ ನಡೆಸಿದ್ದು, ಹಲವರು ಗಾಯಗೊಂಡಿದ್ದಾರೆ. ಪರಿಸ್ಥಿತಿ ಉದ್ವಿಗ್ನಗೊಂಡಿದೆ.
ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಈ ಹೋರಾಟ ನಡೆದಿದ್ದು, ಹೋರಾಟಗಾರರು ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಮತ್ತು...
Political News: ಬೆಳಗಾವಿ ಕೇಂದ್ರಾಡಳಿತ ಪ್ರದೇಶವಾಗಬೇಕು ಎಂದು ಮಹಾರಾಷ್ಟ್ರ ಮಾಜಿ ಸಿಎಂ ಉದ್ಧವ್ ಠಾಕ್ರೆ ಪುತ್ರ ಆದಿತ್ಯ ಠಾಕ್ರೆ ನಿನ್ನೆ ಹೇಳಿಕೆ ನೀಡಿದ್ದರು. ಈ ಬಗ್ಗೆ ಇಂದಿನ ಚಳಿಗಾಲದ ಅದಿವೇಶನದಲ್ಲಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿಸಬೇಕು ಎನ್ನುವ ವಿಚಾರವೇ ಅಪ್ರಸ್ತುತ. ಬೆಳಗಾವಿಯ ಕುರಿತು ಮಹಾಜನ್ ಆಯೋಗದ ವರದಿಯೇ ಅಂತಿಮವಾಗಿದ್ದು, ಪದೇ ಪದೇ...
Hubli News: ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ನಿಧನದಿಂದ ರಾಜ್ಯವೂ ಓರ್ವ ಮಹಾನ ವ್ಯಕ್ತಿಯನ್ನ ಕಳೆದುಕೊಂಡತಾಗಿದೆ ಎಂದು ಮಾಜಿ ಸಚಿವ ಶಂಕರಪಾಟೀಲ ಮುನೇನಕೊಪ್ಪ ಸಂತಾಪ ಸೂಚಿಸಿದರು.
ಈ ಕುರಿತು ಮಾಧ್ಯಮದ ಜೊತೆಗೆ ಮಾತನಾಡಿದ ಅವರು,ಮುಖ್ಯಮಂತ್ರಿಯಾಗಿ, ರಾಜ್ಯಪಾಲರಾಗಿ, ಕೇಂದ್ರ ಸಚಿವರಾಗಿ ಅತ್ಯುತ್ತಮ ಕಾರ್ಯವನ್ನ ಮಾಡಿದ್ದ ಎಸ್.ಎಂ.ಕೃಷ್ಣ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬಕ್ಕೆ ಈ...
Political News: ಮಾಜಿ ಸಿಎಂ, ಮಾಜಿ ಕೇಂದ್ರ ಸಚಿವ ಎಸ್.ಎಂ.ಕೃಷ್ಣ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದು, ಸ್ಯಾಂಡಲ್ವುಡ್ ತಾರೆಯರು ಕೃಷ್ಣ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ನಟಿ, ಮಾಜಿ ಸಂಸದೆ ಸುಮಲತಾ ಅಂಬರೀಷ್ ಕೂಡ ಎಸ್.ಎಂ.ಕೃಷ್ಣ ನಿಧನಕ್ಕೆ ಸಂತಾಪ ಸೂಚಿಸಿದ್ದು, ನಮ್ಮ ಮಂಡ್ಯದ ಹೆಮ್ಮೆ, ಮಾದರಿ ನಾಯಕರು, ರಾಜ್ಯದ ಮಾಜಿ ಮುಖ್ಯಮಂತ್ರಿಗಳು, ಕೇಂದ್ರದ ಮಾಜಿ ವಿದೇಶಾಂಗ ಸಚಿವರು ಹಾಗೂ...
Political News: ಮಾಜಿ ಸಿಎಂ ಎಸ್.ಎಂ.ಕೃಷ್ಣ ನಿಧನರಾಗಿದ್ದು, ಹಲವು ಗಣ್ಯರು ಅಂತಿಮ ದರ್ಶನ ಪಡೆದು ಸಂತಾಪ ಸೂಚಿಸಿದ್ದಾರೆ. ತಮ್ಮ ಕಾಲದಲ್ಲಿ ಅತ್ಯುತ್ತಮ ಮುಖ್ಯಮಂತ್ರಿ ಮತ್ತು ಕೇಂದ್ರ ವಿದೇಶಾಂಗ ಸಚಿವರಾಗಿದ್ದ ಎಸ್.ಎಂ.ಕೃಷ್ಣ ಮಾದರಿ ರಾಜಕಾರಣಿಯಾಗಿ ಬದುಕ್ಕಿದ್ದವರು. ಅವರು ರಾಜಕಾರಣದಿಂದ ರಿಟೈರ್ಮೆಂಟ್ ತೆಗೆದುಕೊಂಡಿದ್ದರ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ್ದರು. ಅವರೇನು ಹೇಳಿದ್ದರು ಎಂಬ ಬಗ್ಗೆ ಪುಟ್ಟ ಮಾಹಿತಿ ಇಲ್ಲಿದೆ...
Political News: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ದೇವೇಗೌಡ (85) ಅವರು ಉಸಿರಾಟದ ಸಮಸ್ಯೆಯಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ...