ಕಾಂಗ್ರೆಸ್ ಪಾಳಯದಲ್ಲಿ ಪವರ್–ಶೇರಿಂಗ್ ಚರ್ಚೆಗಳು ಜೋರಾಗಿರುವ ಸಂದರ್ಭದಲ್ಲೇ, ಮಾಜಿ ಸಂಸದ ಡಿ.ಕೆ. ಸುರೇಶ್ ಅವರ ಮಾರ್ಮಿಕ ಮಾತು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
ಕುಣಿಗಲ್ ತಾಲ್ಲೂಕಿನ ಕೆಂಪನಹಳ್ಳಿ ಗ್ರಾಮದಲ್ಲಿ ಡಿಕೆ ಶಿವಕುಮಾರ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಕ್ರಿಕೆಟ್ ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿದ ಅವರು, ಪ್ರಯತ್ನ ಮಾಡ್ತಾ ಇದ್ದೀವಿ… ಒಂದಲ್ಲೊಂದು ದಿನ ಗೆಲ್ಲಲೇಬೇಕು. ಕ್ರೀಡೆಯಲ್ಲಿ ಹೀಗೇ,...
ರಾಜ್ಯ ರಾಜಕೀಯದಲ್ಲಿ ನವೆಂಬರ್ ಕ್ರಾಂತಿಯ ಬಗ್ಗೆ ಬಾಂಬ್ ಸಿಡಿಸಿದ್ದ ಮಾಜಿ ಸಚಿವ ಕೆಎನ್ ರಾಜಣ್ಣ ಈಗ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗುವ ಪರಿಸ್ಥಿತಿ ಉದ್ಭವವಾಗುವುದಿಲ್ಲ ಹೊಸ ಬಾಂಬ್ ಸಿಡಿಸಿದ್ದಾರೆ.
ಬ್ರೇಕ್ಫಾಸ್ಟ್ ಪಾಲಿಟಿಕ್ಸ್ ಬಳಿಕ ಹೈಕಮಾಂಡ್ ಆದೇಶದ ಅನ್ವಯ ಕುರ್ಚಿ ಕಿತ್ತಾಟದ ಹೇಳಿಕೆಗಳು ಬಂದ್ ಆಗಿದ್ದವು. ಆದರೆ ಸಿಎಂ ಪುತ್ರ ಯತೀಂದ್ರ ಹೇಳಿಕೆಯ ನಂತರ ರಾಜಣ್ಣ ಡಿಕೆಶಿ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ತಕ್ಕ ಘನತೆ ಮತ್ತು ಗಾಂಭೀರ್ಯ ಕಳೆದುಕೊಂಡಿದ್ದಾರೆ; ಮುಸ್ಲಿಂ ಓಲೈಕೆಗೆ ಅತಿಯಾದ ಪ್ರಯತ್ನದಲ್ಲಿ ಅಸಂಬದ್ಧ ಹೇಳಿಕೆಗಳನ್ನು ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ತೀವ್ರ ಟೀಕೆ ಮಾಡಿದ್ದಾರೆ.
ಭಗವದ್ಗೀತೆ ಓದುವವರು ‘ಮನುವಾದಿಗಳು’ ಎಂಬ ಸಿದ್ದರಾಮಯ್ಯ ಹೇಳಿಕೆ ಕುರಿತು ಶಿವಮೊಗ್ಗದಲ್ಲಿ ಪ್ರತಿಕ್ರಿಯಿಸಿದ ಈಶ್ವರಪ್ಪ, “ಮುಖ್ಯಮಂತ್ರಿಯ ಸ್ಥಾನದಲ್ಲಿರುವ ವ್ಯಕ್ತಿಯಿಂದ ಇಂತಹ ಬೇಜವಾಬ್ದಾರಿಯ...
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇಂದು ಕೇಂದ್ರ ಸರ್ಕಾರ ಮತ್ತು ಬಿಜೆಪಿ ಇರುದ್ದ ಕಿಡಿಕಾರಿದ್ದಾರೆ. ಕೇಂದ್ರ ಸರ್ಕಾರ ಉತ್ತರ ಕರ್ನಾಟಕದ ಸಮಸ್ಯೆಗೆ ನೇರವಾಗಿ ಉತ್ತರ ಕೊಡಬೇಕಾದವರು ಅವರು. ಈಗಾಗಲೇ ನಾವು ಮುಖ್ಯಮಂತ್ರಿಗಳು ಎಲ್ಲಾ ಸೇರಿ ಮೆಕ್ಕೆಜೋಳ ವಿಚಾರದಲ್ಲಿ, ಕಬ್ಬಿನ ವಿಚಾರದಲ್ಲಿ ಸರ್ಕಾರಕ್ಕೆ ದುಬಾರಿಯಾಗುವ ಹಾಗೆ ತಿರ್ಮಾನ ಮಾಡಿದ್ದೀವಿ. ಮೆಕ್ಕೆಜೋಳ ಖರೀದಿ ಮಾಡುವುದಕ್ಕೆ. ಇಲ್ಲಿಯವರೆಗೂ ಕೇಂದ್ರ...
ಕುಂದಾ ನಗರಿ ಬೆಳಗಾವಿಯಲ್ಲಿ ಇಂದು ಆರಂಭವಾಗುತ್ತಿರುವ ಚಳಿಗಾಲದ ಅಧಿವೇಶನ ರಾಜಕೀಯವಾಗಿ ತೀವ್ರ ಕಾದಾಟಕ್ಕೆ ವೇದಿಯಾಗಲಿದೆಯೆಂಬ ಸೂಚನೆಗಳು ಸ್ಪಷ್ಟವಾಗಿವೆ. ಹತ್ತು ದಿನಗಳ ಕಾಲ ನಡೆಯಲಿರುವ ಈ ಸಭೆಯಲ್ಲಿ ಹಲವು ಪ್ರಮುಖ ವಿಧೇಯಕಗಳ ಮಂಡನೆ ಜೊತೆಗೆ, ಸರ್ಕಾರ ಮತ್ತು ವಿಪಕ್ಷಗಳ ನಡುವೆ ಗಟ್ಟಿಯಾದ ಮುಖಾಮುಖಿ ಎದುರಾಗುವ ಸಾಧ್ಯತೆವಿದೆ. ಬೆಳಗಾವಿಯ ಚಳಿಯ ನಡುವೆ ಸದನದ ರಾಜಕೀಯ ತಾಪಮಾನ ಗರಿಷ್ಠ...
ಡಿಕೆಶಿ ಸಂಪುಟದಲ್ಲಿ ನಾನು ಸಚಿವನಾಗಲ್ಲ ಎಂಬ ರಾಜಣ್ಣ ಹೇಳಿಕೆ ವಿಚಾರವಾಗಿ ಹಾವೇರಿಯ ಶಿಗ್ಗಾವಿಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ಮಾತನಾಡಿದ್ದಾರೆ. ಅವರ ಸಂಪುಟದಲ್ಲಿ ಸಚಿವರಗಾಲ್ಲ ಅಂತಾರೆ. ಅದರ ಬಗ್ಗೆ ನಾನು ಏನ್ ಸಹ ಹೇಳಲ್ಲ. ಅದ್ನ ನೀವು ರಾಜಣ್ಣನವರನ್ನೇ ಕೇಳಬೇಕು ಎಂದಿದ್ದಾರೆ.
ವಾಚ್ ಬಗ್ಗೆ ಸದನದಲ್ಲಿ ಪ್ರಸ್ತಾಪ ಬಂದರೆ ಉತ್ತರ ಕೊಡ್ತಾರೆ. ಅದಕ್ಕೆ ಸಂಬಂಧಿಸಿದವರು ಸರಿಯಾದ ಉತ್ತರ...
ಬಿಜೆಪಿ ಕಡಿಮೆ ಕ್ಷೇತ್ರ ಗೆಲ್ಲಲು ಗ್ಯಾರಂಟಿ ಕಾರಣ ಅಲ್ಲ ಅಂತ ಹೇಳಿ ಯತ್ನಾಳ್ ಸತ್ಯ ಬಿಚ್ಚಿಟ್ಟಿದ್ದಾರೆ. ಬಿಜಪಿಯ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ಬಿಜೆಪಿ ಕಡಿಮೆ ಕ್ಷೇತ್ರಗಳನ್ನು ಗೆಲ್ಲಲು ಕಾಂಗ್ರೆಸ್ ಸರ್ಕಾರದ ‘ಗ್ಯಾರಂಟಿ’ ಯೋಜನೆಗಳು ಮಾತ್ರ ಕಾರಣವೆಂದು ಹೇಳುವುದು ತಪ್ಪು ಎಂದು ಸ್ಪಷ್ಟಪಡಿಸಿದ್ದಾರೆ. ಪಕ್ಷದ ಆಡಳಿತ ವೈಫಲ್ಯ, ಹಿಂದೂ ಕಾರ್ಯಕರ್ತರ ನಿರ್ಲಕ್ಷ್ಯ...
ಆಡಳಿತಾರೂಢ ಜಾರ್ಖಂಡ್ ಮುಕ್ತಿ ಮೋರ್ಚಾ ಪಕ್ಷವು ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುತ್ತಿದೆ ಎಂಬ ವದಂತಿಗಳು ತೀವ್ರವಾಗುತ್ತಿರುವ ಸಮಯದಲ್ಲಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಅಕಸ್ಮಾತ್ ಜಾರ್ಖಂಡ್ ಭೇಟಿಯು ರಾಜ್ಯ ರಾಜಕೀಯದಲ್ಲಿ ಹೊಸ ಕುತೂಹಲ ಹುಟ್ಟಿಸಿದೆ.
ಪಕ್ಷದ ವಕ್ತಾರ ಅನಿಲ್ ಬಲೂನಿ ಅವರ ಮಾಹಿತಿ ಪ್ರಕಾರ, ನಡ್ಡಾ ಅವರು ಎರಡು ದಿನಗಳ ಜಾರ್ಖಂಡ್ ಪ್ರವಾಸದ...
ರಾಜ್ಯದ ರಾಜಕೀಯ ವಾತಾವರಣದಲ್ಲಿ ಸಿಎಂ ಕುರ್ಚಿ ಪೈಪೋಟಿ ವಿಷಯ ಮೇಲ್ನೋಟಕ್ಕೆ ತಣ್ಣಗಾಗಿದೆ ಎಂದು ತೋರುತ್ತಿದ್ದರೂ… ಒಳಗೊಳಗೆ ದೊಡ್ಡ ರಾಜಕೀಯ ಚಟುವಟಿಕೆ ನಡೆಯುತ್ತಿದೆ ಎಂಬ ಚರ್ಚೆಗಳು ಮತ್ತೆ ಜೋರಾಗಿವೆ.
ಈ ಬಗ್ಗೆ ಅನುಮಾನ ಹೆಚ್ಚಿಸುವಂತೆ, ನಿನ್ನೆ ದೆಹಲಿಯಲ್ಲಿ ಏಕಾಏಕಿ ನಡೆದ ರಹಸ್ಯ ಸಭೆ ಇದೀಗ ಕುತೂಹಲಕ್ಕೆ ಕಾರಣವಾಗಿದೆ. ಈ ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ...
ಕರ್ನಾಟಕದ ರಾಜಕೀಯದಲ್ಲಿ ಮತ್ತೆ ಚಟುವಟಿಕೆ ಹೆಚ್ಚುತ್ತಿರುವ ಸಂದರ್ಭದಲ್ಲಿ, ಡಿಸೆಂಬರ್ 6ರಂದು ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಮಹತ್ವದ ಸಭೆ ನಡೆಸಿದೆ. ಸೋನಿಯಾ ಗಾಂಧಿ ಅವರ ನಿವಾಸದಲ್ಲಿ ನಡೆದ ಈ ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಉಪಸ್ಥಿತರಿದ್ದರು.
ಸಭೆಯ ನಂತರ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು...
ಮುಂಬರುವ ಕೇರಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಎರಡನೇ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ರಾಜಕೀಯ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ತಿರುವನಂತಪುರದಲ್ಲಿ ಕಾಂಗ್ರೆಸ್ ಪಕ್ಷವು 37 ಅಭ್ಯರ್ಥಿಗಳ...