Political News: ಇಂದು ತುಮಕೂರು ಜಿಲ್ಲೆಯಲ್ಲಿ ಆಯೋಜಿಸಿದ್ದ ಸರ್ಕಾರದ ನಾನಾ ಯೋಜನೆಗಳ 23,000ಕ್ಕೂ ಅಧಿಕ ಮಂದಿ ಫಲಾನುಭವಿಗಳಿಗೆ 750 ಕೋಟಿ ರೂಪಾಯಿ ಮೊತ್ತದ ಸವಲತ್ತುಗಳನ್ನು ವಿತರಿಸಿದ ಸಿಎಂ ಸಿದ್ದರಾಮಯ್ಯ, ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿದರು.
https://youtu.be/-L5OeCDH-xg
ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ|| ಜಿ.ಪರಮೇಶ್ವರ್, ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಸಚಿವರಾದ ಕೆ.ಎನ್.ರಾಜಣ್ಣ,...
Bengaluru News: ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕೆ ಒಕ್ಕಲಿಗ ಮಹಾ ಸಂಸ್ಥಾನದ ಚಂದ್ರಶೇಖರನಾಥ ಸ್ವಾಮೀಜಿ ಅವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಹೀಗಾಗಿ ಸ್ವಾಮೀಜಿಗೆ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ್ದಾರೆ. ಆದರೆ ಸ್ವಾಮೀಜಿಗಳು, ತಮಗೆ ಕ್ಯಾನ್ಸರ್ ಇದೆ, ಈಗ ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲವೆಂದು ಪತ್ರ ಬರೆದಿದ್ದಾರೆ.
https://youtu.be/sDbdkqxColM
ಪೊಲೀಸರಿಗೆ ಬರೆದ ಪತ್ರದಲ್ಲಿ, ನಾನು ಮಾರಕ ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದೇನೆ. ವೈದ್ಯರು...
“ಸದ್ಯಕ್ಕೆ ಕೆಪಿಸಿಸಿಯಲ್ಲಿ ಯಾವುದೇ ಹುದ್ದೆ ಖಾಲಿ ಇಲ್ಲ. ಅಧ್ಯಕ್ಷ ಸ್ಥಾನಕ್ಕೆ ಆಸೆ, ದುರಾಸೆ ನನ್ನಲ್ಲಿಲ್ಲ” - ಡಿ.ಕೆ. ಸುರೇಶ್, ಮಾಜಿ ಸಂಸದ
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಆಸೆ ಪಟ್ಟಿಲ್ಲ ಅಂತ ಮಾಜಿ ಸಂಶದ ಡಿಕೆ ಸುರೇಶ್ ಸ್ಪಷ್ಟಪಡಿಸಿದ್ದಾರೆ. “ಒಂದಷ್ಟು ಜನರು ನನ್ನನ್ನು ಖುಷಿಪಡಿಸಲು, ಮತ್ತೆ ಕೆಲವರು ಇನ್ನೊಬ್ಬರನ್ನು ಖುಷಿ ಪಡಿಸಲು ಹಾಗೂ ತಮ್ಮ ಅನುಕೂಲಕ್ಕಾಗಿ ಈ...
ರಾಜ್ಯದ ಜನರು ಪ್ರತಿಪಕ್ಷಗಳ ಸುಳ್ಳುಗಳಿಗೆ ಕಿವಿಗೊಡಬೇಡಿ. ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿ ಮಾಡಿದೆ. ಜೊತೆಗೆ ಅಭಿವೃದ್ದಿ ಕೆಲಸಗಳಿಗೂ ಒತ್ತು ಕೊಟ್ಟಿದೆ. ಇದಕ್ಕೆ ರಾಜ್ಯದ ಜನರೇ ಸಾಕ್ಷಿ - ಡಿಕೆ ಶಿವಕುಮಾರ್, ಉಪಮುಖ್ಯಮಂತ್ರಿ
ತುಮಕೂರಿನಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದ ಡಿಕೆಶಿ, “ಕೆಲವರು ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ ಎಂದು ಅನವಶ್ಯಕ ಚರ್ಚೆ...
Political News: ಬೆಂಗಳೂರಿನ ಪದ್ಮನಾಭ ನಗರ ಕ್ಷೇತ್ರದ ನಾಯಕನನ್ನು ಕಾಂಗ್ರೆಸ್ ಉಚ್ಛಾಟಿಸಿದೆ. ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಬಿ.ಗುರಪ್ಪ ನಾಯ್ಡು ಅವರನ್ನು ಆರು ವರ್ಷಗಳ ತನಕ ಪಕ್ಷದಿಂದ ಉಚ್ಛಾಟಿಸಲಾಗಿದೆ.
https://youtu.be/ADwowL6AyjU
ಲೈಂಗಿಕ ಪ್ರಕರಣದ ಆರೋಪಿಯಾಗಿ, ಕಿರುಕುಳ ನೀಡಿದ್ದರೆಂದು ಶಿಕ್ಷಕಿಯೊಬ್ಬರು ದೂರು ನೀಡಿದ್ದರು. ಈ ಬಗ್ಗೆ ಚನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಕಾರಣಕ್ಕೆ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಸಚಿವ ಹೆಚ್.ಕೆ.ಪಾಟೀಲ್, ಯಲ್ಲಮ್ಮನ ಗುಡ್ಡ ದಕ್ಷಿಣ ಭಾರತದಲ್ಲಿ ಹೆಚ್ಚಿನ ಜನ ಬರುವ ಕ್ಷೇತ್ರ. ಪ್ರತಿ ವರ್ಷ ಸುಮಾರು 1.25 ಕೋಟಿ ಯಾತ್ರಿಗಳು ಬರ್ತಾರೆ. ಹೀಗಾಗಿ ಮೊನ್ನೆ ಮುಖ್ಯಮಂತ್ರಿ ಕರೆದುಕೊಂಡು ಬಂದು ಶಂಕು ಸ್ಥಾಪನೆ ಮಾಡಿದ್ವಿ. ಯಾತ್ರಿಗಳಿಗಾಗಿ ಸುಮಾರು 25 ಕೋಟಿಯ ಕಟ್ಟಡ ಉದ್ಘಾಟನೆ ಮಾಡಿದ್ವಿ. ಕೇಂದ್ರ ಪ್ರವಾಸೋದ್ಯಮ...
Hubli News: ಹುಬ್ಬಳ್ಳಿ: ಸ್ವಾಭಿಮಾನಿ ಸಮಾವೇಶ ಮಾಡೋದ್ರಲ್ಲಿ ಯಾವುದೇ ತಪ್ಪಿಲ್ಲ. ಆದರೆ ಪರ-ವಿರೋಧ ಅವರ ವೈಯಕ್ತಿಕ ಅಭಿಪ್ರಾಯಗಳಾಗಿವೆ ಎಂದು ಸಚಿವ ಆರ್.ಬಿ.ತಿಮ್ಮಾಪುರ ಹೇಳಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಸ್ವಾಭಿಮಾನಿ ಸಮಾವೇಶಕ್ಕೆ ಯಾವುದೇ ವಿರೋಧವಿಲ್ಲ. ಸಮಾವೇಶದ ಮೂಲಕ ಸ್ವಾಭಿಮಾನಿಗಳಿಗೆ ಸನ್ಮಾನ ಮಾಡಲಾಗುತ್ತಿದೆ ಎಂದರು.
https://youtu.be/XyN8iYLCoxY
ಸಂಪುಟ ಪುನರ್ ರಚನೆ ಬಗ್ಗೆ ನನಗೆ ಮಾಹಿತಿಯಿಲ‌್ಲ. ಸಚಿವರ ಮೌಲ್ಯ...
Hubli News: ಹುಬ್ಬಳ್ಳಿ: ಹೆಸ್ಕಾಂ ಇಲಾಖೆಯನ್ನು ಮಾದರಿ ಇಲಾಖೆಯನ್ನಾಗಿ ಮಾಡಲು ಪಣ ತೊಟ್ಟು ಕೆಲಸ ಮಾಡುತ್ತೇನೆ ಎಂದು ಸೈಯದ್ ಅಜ್ಜಂಪೀರ ಖಾದ್ರಿ ಹೇಳಿದರು.
ಇಂದು ನವನಗರದ ಹೆಸ್ಕಾಂ ಕಚೇರಿಯಲ್ಲಿ ಹೆಸ್ಕಾಂ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಅಧಿಕಾರ ಸ್ವೀಕರಿಸಿದ ಬಳಿಕ ಅವರು ಮಾತನಾಡಿದರು.
https://youtu.be/XyN8iYLCoxY
ರೈತ ದೇಶದ ಬೆನ್ನೆಲುಬು. ರೈತರಿಗೆ ಸಮಯಕ್ಕೆ ಸರಿಯಾಗಿ ವಿದ್ಯುತ್ ಸಂಪರ್ಕ ಕಲ್ಪಿಸಲಾಗುವುದು. ಭಾರತ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾಧ್ಯಮದ ಜೊತೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಕಾಂಗ್ರೆಸ್ಸಿನ ಬಗ್ಗೆ ಟೀಕೆ ಮಾಡುತ್ತಿದ್ದ ಬಿಜೆಪಿ ಈಗ ಒಡೆದ ಮನೆಯಾಗಿದೆ ಎಂದಿದ್ದಾರೆ.
https://youtu.be/wrDZ7Ct4OLI
ಕಾಂಗ್ರೆಸ್ ಪಕ್ಷದ ಬಗ್ಗೆ ಮಾತನಾಡುತ್ತಿದ್ದ ಬಿಜೆಪಿಯೇ ಈಗ ಒಡೆದ ಮನೆಯಾಗಿದೆ. ಕಾಂಗ್ರೆಸ್ ಯಾವುದೇ ಸಮಾವೇಶ, ಏನೇ ಕಾರ್ಯ ಮಾಡಿದರೂ ಜನಹಿತಕ್ಕಾಗಿ ಮಾಡುತ್ತದೆ. ಸಿಎಂ ಅವಧಿ, ಸಚಿವ ಸಂಪುಟದ ಬಗ್ಗೆ ಮಾತನಾಡುವ...
Hubli News: ಹುಬ್ಬಳ್ಳಿ: ಸಿಎಂ ಕುರ್ಚಿ ಖಾಲಿ ಇದ್ದರೇ ಅಲ್ವಾ..? ಸಿಎಂ ಬದಲಾವಣೆ ವಿಚಾರ. ಇದೆಲ್ಲಾ ಮಾಧ್ಯಮದ ಸೃಷ್ಟಿ. ನಮ್ಮಲ್ಲಿ ಸಿಎಂ ಬದಲಾವಣೆ ವಿಚಾರವೇ ಇಲ್ಲ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಮಾಹಿತಿ ನೀಡಿದರು.
https://youtu.be/vSfSdgVRZTw
ಹೆಸ್ಕಾಂ ಕಚೇರಿಯಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಹಾಸನದಲ್ಲಿ ನಡೆಯುತ್ತಿರುವ ಅಹಿಂದ ಸಮಾವೇಶದ ಬಗ್ಗೆ ನನಗೆ ಮಾಹಿತಿ ಇಲ್ಲ....
Haveri News: ಹಾವೇರಿ: ಹಾವೇರಿಯಲ್ಲಿ ಜಮೀನಿನ ಬಂಡಿ ರಸ್ತೆ ಮಾರಾಮಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಗಲಾಟೆಯಲ್ಲಿ ಗಾಯಗ``ಂಡಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ.
ಹಾವೇರಿ ಜಿಲ್ಲೆ ಹಾನಗಲ್ ತಾ. ಬ್ಯಾಗವಾದಿ...