Political News: ಚಳ್ಳಕೆರೆಯಲ್ಲಿಂದು ಶಾಸಕ ರಘುಮೂರ್ತಿಯವರ ಮಗಳ ಮದುವೆಯಲ್ಲಿ ಭಾಗವಹಿಸಿದ ಬಳಿಕ ಸಿಎಂ ಸಿದ್ದರಾಮಯ್ಯ ಮಾಧ್ಯಮದವರೊಂದಿಗೆ ಮಾತನಾಡಿದರು.
https://youtu.be/O3WkP6l-q1c
ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಬಗ್ಗೆ ನೂರಕ್ಕೆ ನೂರರಷ್ಟು ವಿಶ್ವಾಸವಿದೆ. ನಾವು ಮೂರೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದೇವೆ. ₹1,000 ಕೋಟಿ ಬಳಸಿ ಕಾಂಗ್ರೆಸ್ ಸರ್ಕಾರವನ್ನು ಉರುಳಿಸಲು ಸಿದ್ಧವಾಗಿದ್ದಾರೆ ಎಂದು ಕೆಲವು ದಿನಗಳ ಹಿಂದೆ ಬಸನಗೌಡ ಯತ್ನಾಳ್ ಅವರು ಹೇಳಿದ್ದರು....
Hyderabad News: (ಹೈದರಾಬಾದ್) ತೆಲಂಗಾಣ: ಕರ್ನಾಟಕ ಸರ್ಕಾರದ ಕೃಷಿ ಸಚಿವರ ಎನ್ ಚಲುವರಾಯಸ್ವಾಮಿ ಅವರು ಕೃಷಿ ಇಲಾಖೆಯ ಹಿರಿಯ ಅಧಿಕಾರ ಅವಳೊಂದಿಗೆ ಹೈದರಾಬಾದ್‌ನ ಪ್ರೊಫೆಸರ್ ಜೋಗ ತೆಲಂಗಾಣ ರಾಜ್ಯ ಕೃಷಿ ವಿಶ್ವವಿದ್ಯಾಲಯ (PJTSAU) ಯಲ್ಲಿರುವ ಅಗ್ಹಬ್, ಅಗ್ರಿ ಇನ್ನೋವೇಷನ್ ಹಬ್‌ಗೆ ಭೇಟಿ ನೀಡಿದರು.
ಕರ್ನಾಟಕದ ಕೃಷಿ ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿಗಳು ಮತ್ತು ಉದ್ಯೋಗ ಆಕಾಂಕ್ಷಿಗಳಲ್ಲಿ ಕೃಷಿ-ಉದ್ಯಮಶೀಲತೆಯನ್ನು ಉತ್ತೇಜಿಸುವ...
Political News: ಕರ್ನಾಟಕ ಉಪಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಬಿಜೆಪಿ ಶಿಗ್ಗಾವಿ ಮತ್ತು ಸಂಡೂರು ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಶಿಗ್ಗಾವಿ ಕ್ಷೇತ್ರದಿಂದ ಬಸವರಾಜ ಬೊಮ್ಮಾಯಿ ಮಗ ಭರತ್ ಬೊಮ್ಮಾಯಿ ಸ್ಪರ್ಧಿಸುತ್ತಿದ್ದು, ಸ್ಯಾಂಡಲ್‌ವುಡ್‌ನಲ್ಲಿ ನಟನಾಗಿ ಅಭಿನಯಿಸಿದ್ದ ಬಂಗಾರು ಹನುಮಂತುರನ್ನು ಸಂಡೂರು ಬಿಜೆಪಿ ಅಭ್ಯರ್ಥಿಯನ್ನಾಗಿ ಘೋಷಿಸಿದೆ.
https://youtu.be/hgazRDVfQYg
ಶಿಗ್ಗಾವಿಯಲ್ಲಿ ಮಾಜಿ ಸಿಎಂ ಬಸವರಾಾಜ ಬೊಮ್ಮಾಯಿ ಸ್ಪರ್ಧಿಸಿ ಗೆದ್ದಿದ್ದರು. ಆದರೆ, ಅದು...
Hubli News: ಹುಬ್ಬಳ್ಳಿ: ಟಿಕೇಟ್ ಕೊಡಿಸುವುದಾಗಿ ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಹುಬ್ಬಳ್ಳಿಯ ಗೋಪಾಲ್ ಜೋಶಿ ಮನೆಗೆ ಬೆಂಗಳೂರು ಪೊಲೀಸರು ದಾಳಿ ನಡೆಸಿ, ಪಂಚನಾಮೆ ಮಾಡಿಸಿದ್ದಾರೆ.
ಬೆಂಗಳೂರಿನಿಂದ ಎಸಿಪಿ ಚಂದನ್ ತಂಡ ಹುಬ್ಬಳ್ಳಿಯ ಗೋಪಾಲ್ ಜೋಶಿ ಮನೆಗೆ ಆಗಮಿಸಿ, ಇಲ್ಲಿನ ಇಂದಿರಾ ನಗರ ಕಾಲೋನಿಯಲ್ಲಿರುವ ಗೋಪಾಲ್ ಜೋಶಿ ಮನೆಯಲ್ಲಿ ಪಂಚನಾಮೆ ನಡೆಸಿದ್ದಾರೆ. ಜೋಶಿ ಮನೆಯಲ್ಲಿರುವ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಇಂದು ಮಾತನಾಡಿದ ಬಸನಗೌಡ ಪಾಟೀಲ್ ಯತ್ನಾಳ್, ಹಲವು ವಿಷಯಗಳ ಬಗ್ಗೆ ಹೇಳಿಕೆ ನೀಡಿದ್ದಾರೆ.
ಶಿಗ್ಗಾವ್ ಟಿಕೆಟ್ ಬೊಮ್ಮಾಯಿ ಮಗನಿಗೆ ನೀಡೋ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಯತ್ನಾಳ್, ಬೊಮ್ಮಾಯಿ ಅವರನ್ನ ಯಾಕೆ ಎಳೀತೀರಿ, ಅವರದ್ದೇನು ತಪ್ಪಿಲ್ಲ. ಕರ್ನಾಟಕದಲ್ಲಿ ನಂಬರ್ 1 ಇದ್ದವರಿಂದ ಇದು ಪಾಲನೆ ಆಗಬೇಕು. ಬೊಮ್ಮಾಯಿ ಅವರನ್ನ ಯಾಕೆ ಬಲಿ...
Hubli News: ಹುಬ್ಬಳ್ಳಿ: ರಾಜ್ಯದಲ್ಲಿ ಉಪಚುನಾವಣೆ ಘೋಷಣೆಯಾಗಿದೆ. ರಾಜ್ಯದಲ್ಲಿ ಎರಡು ಪಕ್ಷದಲ್ಲಿ ಆರೋಗ್ಯಕರ ವಾತಾವರಣ ಇದೆ. ಶಿಗ್ಗಾಂವಿ, ಹಾಗೂ ಸಂಡೂರ ಎರಡು ಕ್ಷೇತ್ರದಲ್ಲಿ ಹೊಂದಾಣಿಕೆ ಚುನಾವಣೆ ನಡಿಬೇಕು. ಹೀಗಾಗಿ ಎರಡು ಕ್ಷೇತ್ರಗಳಲ್ಲಿ ಭೇಟಿ ಮಾಡ್ತೀದಿನಿ ಎಂದು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಹೇಳಿದರು.
https://youtu.be/oMGnnXwou8U
ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಚನ್ನಪಟ್ಟಣ ವಿಚಾರವಾಗಿ ಇಂದು...
Political News: ಚುನಾವಣೆಗೆ ಟಿಕೇಟ್ ಕೊಡಿಸುವುದಾಗಿ ಕೋಟಿ ಕೋಟಿ ಹಣ ಪಡೆದು ವಂಚನೆ ಮಾಡಿರುವುದಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ, ಸಹೋದರಿ ವಿರುದ್ಧ ಆರೋಪ ಕೇಳಿ ಬಂದಿದೆ.
ಇದಕ್ಕೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ನನಗೆ ಸಹೋದರಿ ಇದ್ದಾರೆ ಎಂದು ಆರೋಪಿಸಿದ್ದಾರೆ. ಆದರೆ ನನಗೆ ಸಹೋದರಿಯೇ ಇಲ್ಲ. ಗೋಪಾಲ ಜೋಶಿ ನನ್ನ...
Hubli News: ಹುಬ್ಬಳ್ಳಿ: ಉಪ ಚುನಾವಣೆ ಎಲ್ಲಾ ಕ್ಷೇತ್ರಗಳಿಗೂ ಆದಷ್ಟು ಬೇಗ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗುವದು. ನಾಡಿದ್ದು, ನಾನೂ ಕೂಡ ದೆಹಲಿಗೆ ತೆರಳಿಲಿದ್ದು, ವರಿಷ್ಟರೊಂದಿಗೆ ಚರ್ಚಿಸಿ ಎರಡು ಮೂರು ದಿನಗಳಲ್ಲಿ ಅಂತಿಮಗೊಳ್ಳಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು.
https://youtu.be/fpKWEw89VOY
ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಯಾರಿಗೆ ಟಿಕೇಟ್ ನೀಡಬೇಕೆನ್ನುವುದನ್ನು
ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಶಿಗ್ಗಾವಿಯಲ್ಲಿ ಎಷ್ಟೇ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ್ ಸುದ್ದಿಗೋಷ್ಠಿ ನಡೆಸಿದ್ದು, ಕರ್ನಾಟಕದಲ್ಲಿ ಮೂರು ಉಪಚುನಾವಣೆ ನಡೆಯಲಿದೆ. ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚೆ ನಡೆದಿದೆ. ಪಕ್ಷ ನನಗೆ ಶಿಗ್ಗಾಂವಿ ಕ್ಷೇತ್ರದ ವಿಚಾರವಾಗಿ ಮಾಹಿತಿ ಕೇಳಿದ್ರು. ನಾನು ಕ್ಷೇತ್ರ ಸುತ್ತಾಡಿದಾಗ ಮತ್ತೊಮ್ಮೆ ಬೊಮ್ಮಾಯಿ ಕುಟುಂಬಕ್ಕೆ ಅವಕಾಶ ಕೊಡಬೇಕು ಅನ್ನೋ ಕೂಗಿದೆ. ನನಗಿರೋ ಮಾಹಿತಿ ಪ್ರಕಾರ...
Hubli News: ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮೇಲೆ ಗಂಭೀರ ಆರೋಪ ಕೇಳಿಬಂದಿದ್ದು, ಲೋಕಸಭಾ ಟಿಕೇಟ್ ಕೊಡಿಸುವುದಾಗಿ ವಂಚಿಸಿದ್ದಾರೆಂದು ಆರೋಪಿಸಲಾಗಿದೆ.
ಬಿಜೆಪಿ ಟಿಕೇಟ್ ಕೊಡಿಸುವುದಾಗಿ ಪ್ರಹ್ಲಾದ್ ಜೋಶಿ ಹೆಸರಿನಲ್ಲಿ ವಂಚಿಸಿದ್ದು, ಲೋಕಸಭೆ ಚುನಾವಣೆಗೆ ಟಿಕೇಟ್ ಬೇಕಿದ್ದಲ್ಲಿ, 2 ಕೋಟಿ ರೂಪಾಯಿ ಕೊಡಿ ಎಂದಿದ್ದಾರೆ. ಟಿಕೇಟ್ ಆಸೆಗೆ ವಿಜಯಪುರ ಜಿಲ್ಲೆ ನಾಗಠಾಣ ಕ್ಷೇತ್ರದ ಮಾಜಿ ಶಾಸಕ...
Haveri News: ಹಾವೇರಿ: ಹಾವೇರಿಯಲ್ಲಿ ಜಮೀನಿನ ಬಂಡಿ ರಸ್ತೆ ಮಾರಾಮಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಗಲಾಟೆಯಲ್ಲಿ ಗಾಯಗ``ಂಡಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ.
ಹಾವೇರಿ ಜಿಲ್ಲೆ ಹಾನಗಲ್ ತಾ. ಬ್ಯಾಗವಾದಿ...