Saturday, July 18, 2026

ರಾಜಕೀಯ

ಕುತೂಹಲ ಮೂಡಿಸಿದ ಶಿಗ್ಗಾವಿ ಉಪಚುನಾವಣೆ: ಯಾರಾಗ್ತಾರೆ ಬಿಜೆಪಿ ಅಭ್ಯರ್ಥಿ..?

Haveri News: ಹಾವೇರಿ: ಶಿಗ್ಗಾವಿ ಉಪಚುನಾವಣಾ ಕಣ ರಂಗೇರಿದ್ದು, ಬಿಜೆಪಿ ಟಿಕೇಟ್ ಯಾರಿಗೆ ಸಿಗತ್ತೆ ಅನ್ನೋ ಕುತೂಹಲ ಹೆಚ್ಚಾಗಿದೆ. ಪುತ್ರ ಭರತ್ ಬೊಮ್ಮಾಯಿ ಕೂಡ ರಾಜಕೀಯಕ್ಕೆ ಬರಲಿ ಅನ್ನೋದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಸೆ. ಆದ್ರೆ ಈ ಚುನಾವಣೆಯಲ್ಲಿ ಮಗನಿಗೆ ಟಿಕೇಟ್ ಕೊಡಿಸುವ ವಿಚಾರದಲ್ಲಿ ಬೊಮ್ಮಾಯಿ ಗೊಂದಲಕ್ಕೆ ಸಿಲುಕಿದ್ದಾರೆ. ಈ ಉಪಚುನಾವಣೆಯಲ್ಲಿ ಮಗನಿಗೆ ಟಿಕೇಟ್...

ಪ್ರತೀ ಹೋಬಳಿಗೂ ಒಂದು ವಸತಿ ಶಾಲೆ ಮಾಡಿಯೇ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ

Political News: ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಶಾಕುಂತಲಾ ನಾಟಕ ಬರೆದ ಕಾಳಿದಾಸ ಕುರುಬ ಸಮುದಾಯದವರು. ಮಹಾಭಾರತ ಬರೆದ ವ್ಯಾಸರು ಬೆಸ್ತ ಸಮುದಾಯದವರು. ರಾಮಾಯಣ ಬರೆದ ಮಹರ್ಷಿಯವರು ವಾಲ್ಮೀಕಿ ಸಮುದಾಯದವರು. ದರೋಡೆ ಮಾಡ್ಕೊಂಡು ಓಡಾಡುತ್ತಿದ್ದ ವಾಲ್ಮೀಕಿಯವರು ರಾಮಾಯಣ ಬರೆಯಲು ಸಾಧ್ಯವಾ? ಎಂದು...

ಜಮ್ಮು-ಕಾಶ್ಮೀರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಒಮರ್ ಅಬ್ದುಲ್ಲಾ

Political News: ಇಂದು ಜಮ್ಮು-ಕಾಶ್ಮೀರದ ಮುಖ್ಯಮಂತ್ರಿಯಾಗಿ ಓಮರ್ ಅಬ್ದುಲ್ಲಾ ಪ್ರಮಾಣವಚನ ಸ್ವೀಕರಿಸಿದ್ದಾರೆ. ಜಮ್ಮು ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದಾದ ಬಳಿಕ, ಮೊದಲ ಬಾರಿ ವಿಧಾನಸಭೆ ಚುನಾವಣೆ ನಡೆದಿದ್ದು, ನ್ಯಾಷನಲ್ ಕಾನ್ಫರೆನ್ಸ್ ಪಕ್ಷ ಜಯ ಗಳಿಸಿದೆ. ಹೀಗಾಗಿ ಓಮರ್ ಅಬ್ದುಲ್ಲಾ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. https://youtu.be/colOdzUL1A8 ಜಮ್ಮು-ಕಾಶ್ಮೀರ ಲೆಫ್ಟಿನೆಂಟ್ ಮನೋಜ್ ಸಿನ್ಹಾ ಓಮರ್ ಅಬ್ದುಲ್ಲಾ ಅವರಿಗೆ ಪ್ರಮಾಣವಚನ ಬೋಧಿಸಿದರು....

ಕರ್ನಾಟಕದ 3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ನಿಗದಿ

Political News: ಕರ್ನಾಟಕದ 3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಬಳ್ಳಾರಿಯ ಸಂಡೂರು, ರಾಮನಗರದ ಚೆನ್ನಪಟ್ಟಣ, ಹಾವೇರಿಯ ಶಿಗ್ಗಾಂವಿ ಕ್ಷೇತ್ರಗಳ ಉಪಚುಮಾವಣೆಗೆ ಯಾವಾಗ ಎಂದು ಘೋಷಿಸಲಾಗಿದೆ. https://youtu.be/gHsazDtWNfQ ಅಕ್ಟೋಬರ್ 18ರಿಂದ ಉಪಚುನಾವಣೆಗೆ ಅಧಿಸೂಚನೆ ಪ್ರಕಟವಾಗುತ್ತದೆ. ಅಕ್ಟೋಬರ್ 25ಕ್ಕೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಸಿಕೆಗೆ ಕೊನೆಯ ದಿನಾಂಕವಾಗಿರುತ್ತದೆ. ಅಕ್ಚೋಬರ್ 28ಕ್ಕೆ ಅಭ್ಯರ್ಥಿಗಳ ನಾಪತ್ರ ಪರಿಶೀಲನೆ ನಡೆಯುತ್ತದೆ. ಅಕ್ಟೋಬರ್ 30ಕ್ಕೆ...

ಸರ್ಕಾರದ ನಡೆಯ ವಿರುದ್ಧ ಹೈಕೋರ್ಟ್ ಮೊರೆ ಹೋಗುತ್ತಿರುವ ವಕೀಲರ ನಿರ್ಧಾರಕ್ಕೆ ಬೆಲ್ಲದ್ ಬೆಂಬಲ

Dharwad News: ಧಾರವಾಡ: ಹಳೇ ಹುಬ್ಬಳ್ಳಿ ಪ್ರಕರಣ ವಾಪಸ್‌ಗೆ ಸರ್ಕಾರ ನಿರ್ಧಾರ ಮಾಡಿದ ಕಾರಣಕ್ಕೆ, ಸರ್ಕಾರದ ಕ್ರಮ ಪ್ರಶ್ನಿಸಿ, ಹೈಕೋರ್ಟ್‌ ಮೊರೆ ಹೋಗಲು, ವಕೀಲರು ನಿರ್ಧರಿಸಿದ್ದಾರೆ. https://youtu.be/a0lgeayS7lU ಈ ಬಗ್ಗೆ ಧಾರವಾಡದಲ್ಲಿ ವಿಧಾನಸಭೆ ವಿಪಕ್ಷ ಉಪನಾಯಕ ಅರವಿಂದ ಬೆಲ್ಲದ್ ಪ್ರತಿಕ್ರಿಯೆ ನೀಡಿದ್ದು,  ವಕೀಲರ ಸಂಘದಿಂದ ನಿರ್ಧಾರ ಮಾಡಿದ್ದಾರಂತೆ. ಸರ್ಕಾರದ ಕ್ರಮದ ವಿರುದ್ಧ ಕೋರ್ಟ್ ಹೋಗೋದಾಗಿ ಹೇಳಿದಾರೆ. ನಾನೂ...

ಬಿಜೆಪಿಯವರು ಪ್ರತಿಭಟನೆ ಮಾಡಿದರೆ ಮಾಡಿಕೊಳ್ಳಲಿ ಬಿಡಿ: ಸಚಿವ ಮಧು ಬಂಗಾರಪ್ಪ

Dharwad News: ಧಾರವಾಡ: ಧಾರವಾಡದಲ್ಲಿ ಮಾಧ್ಯಮಗಳೊಟ್ಟಿಗೆ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಹಳೇ ಹುಬ್ಬಳ್ಳಿ ಕೋಸ್ ವಾಪಸ್ ಪಡೆದ ಪ್ರಕರಣದ ಬಗ್ಗೆ ಹೇಳಿಕೆ ಕೊಟ್ಟಿದ್ದಾರೆ. ಬಿಜೆಪಿಯವರು ಪ್ರತಿಭಟನೆ ಮಾಡಿದರೆ ಮಾಡಕೊಳ್ಳಿ ಬಿಡ್ರಿ. ಕೋರ್ಟ್ಗೆ ಹೋಗಲಿ, ಕೋರ್ಟ್ ಇರೊದೇ ಅದಕ್ಕೆ. ಬಿಜೆಪಿಯವರು ಮೂಡಾ ಕೇಸಲ್ಲಿ ಪಾದಯಾತ್ರೆ ಮಾಡಿದ್ರು. ಬಿಜೆಪಿಯವರ‌ ಎಷ್ಟು ಜನರ ಮೇಲೆ ಎಫ್ಐಆರ್ ಇದೆ..? ಕೇಂದ್ರದ...

ವಿನಯ್ ಕುಲಕರ್ಣಿ ವಿರುದ್ಧ ಆರೋಪ ಮಾಡದಾಕೆಯ ವಿರುದ್ಧ ಬ್ಲಾಕ್‌ಮೇಲ್ ಕೇಸ್

Hubli News: ಹುಬ್ಬಳ್ಳಿ : ಬ್ಲ್ಯಾಕ್‌ಮೇಲ್ ಮಾಡಿ 20 ಲಕ್ಷ ರೂ. ವಸೂಲಿ ಮಾಡಿದ್ದಲ್ಲದೇ, ಜೀವ ಬೆದರಿಕೆ ಹಾಕಿದ್ದಾರೆಂದು ಆರೋಪಿಸಿ ನೀರಾವರಿ ಇಲಾಖೆ ಗುತ್ತಿಗೆದಾರರೊಬ್ಬರು ಶಾಸಕ ವಿನಯ ಕುಲಕರ್ಣಿ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿರುವ ಮಂಜುಳಾ ಪೂಜಾರ ಸೇರಿ ನಾಲೈದು ಜನರ ವಿರುದ್ಧ ಇಲ್ಲಿಯ ಗೋಕುಲ್ ರೋಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳಾದ ಜಗದೀಶ...

ಪ್ರಜಾಪ್ರಭುತ್ವದಲ್ಲಿ ಎಲ್ಲರೂ ನನ್ನನ್ನು ಸಹಮತಿಸಲೇಬೇಕೆಂಬ ಭಾವನೆ ನನಗಿಲ್ಲ: ಸಿಎಂ ಸಿದ್ದರಾಮಯ್ಯ

Mysuru: ಇಂದು ಮೈಸೂರಿನಲ್ಲಿ ಪೂಜೆಯ ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ,  ರಾಜ್ಯದ ಜನತೆಗೆ ಮತ್ತೊಮ್ಮೆ ದಸರೆಯ ಶುಭಾಶಯಗಳು. ನಾಳೆ ಮೈಸೂರಿನಲ್ಲಿ ಜಂಬೂಸವಾರಿ ಸೇರಿದಂತೆ ಹಲವು ಕಾರ್ಯಕ್ರಮಗಳು ಅತ್ಯಂತ ವಿಜೃಂಭಣೆಯಿಂದ ಸಾಗಲಿದೆ. ಹೆಚ್ಚಿನ ಜನ ಸೇರುವ ನಿರೀಕ್ಷೆಯಿದೆ. ಚಾಮುಂಡೇಶ್ವರಿ ತಾಯಿಗೆ ಪುಷ್ಪಾರ್ಚನೆ ಮಾಡುವ ಸೌಭಾಗ್ಯವನ್ನು ರಾಜ್ಯದ ಜನ ಹಲವು ಬಾರಿ ಒದಗಿಸಿಕೊಟ್ಟಿದ್ದಾರೆ. ತಾಯಿಯ...

ಇದು “ಕುಂಬಳಕಾಯಿ ಕಳ್ಳರು ಹೆಗಲು ಮುಟ್ಟಿಕೊಂಡ” ಹಾಗಾಯಿತು: ಬಿಜೆಪಿ ಬಗ್ಗೆ ವ್ಯಂಗ್ಯವಾಡಿದ ಸಿಎಂ

Political news: ಈ ಬಾರಿ ನವರಾತ್ರಿಗೆ ಕಾಂಗ್ರೆಸ್ ಪಕ್ಷ ದುಷ್ಟ ಶಕ್ತಿ ಎದುರು ಸತ್ಯದ ಜಯ ಎಂಬ ಜಾಾಹೀರಾತು ನೀಡಿತ್ತು. ಅದರಲ್ಲಿ ನವರಾತ್ರಿಗೆ 9 ರೀತಿಯ ಸಂಹರಿಸಬೇಕಾದ ದುಷ್ಟಶಕ್ತಿಗಳು ಎಂದು ಬರೆದಿತ್ತು. ಈ ಜಾಹೀರಾತಿಗೆ ಬಿಜೆಪಿ ವಿರೋಧ ವ್ಯಕ್ತಪಡಿಸಿತ್ತು. ಇದೀಗ ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಟ್ವೀಟ್ ಮಾಡಿ, ಬಿಜೆಪಿ ವಿರುದ್ಧ ವ್ಯಂಗ್ಯಾವಾಡಿದ್ದಾರೆ. https://youtu.be/GFYt4eSCQSA ದುಷ್ಟರಿಗೆ ಶಿಕ್ಷೆ,...

ಕಾಂಗ್ರೆಸ್‌ನವರಿಗೆ ಮತಾಂಧತೆಯ ಪಿತ್ತ ತಲೆಗೇರಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಕ್ರೋಶ

Hubli News: ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಗಲಭೆ ಕೇಸ್ ನ ಆರೋಪಿಗಳು ಅಮಾಯಕರು ಅಂತ ಜಮೀರ್ ಅಹ್ಮದ್ ಪತ್ರ ಬರೆದಿದ್ರು. ಕಾಂಗ್ರೆಸ್ ಪಕ್ಷ ಭಯೋತ್ಪಾದಕ ಬೆಂಬಲಿಗ ಪಕ್ಷ. ಕಾಂಗ್ರೆಸ್ ನವರಿಗೆ ಮತಾಂದಂತೆಯ ಪಿತ್ತ ತಲೆಗೇರಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದ್ದಾರೆ. ಹಳೇ ಹುಬ್ಬಳ್ಳಿಯಲ್ಲಿ ನಡೆದ ಘಟನೆಯ ಕೇಸ್ ತೆಗೆದಿದ್ದಾರೆ ಅನ್ನೋ ಮಾಹಿತಿ ಸಿಕ್ಕಿದೆ....
- Advertisement -spot_img

Latest News

ಹಾವೇರಿಯಲ್ಲಿ ಜಮೀನಿನ ಬಂಡಿ ರಸ್ತೆಗಾಗಿ ಮಾರಾಮಾರಿ ಪ್ರಕರಣ: ಗಲಾಟೆ ಗಾಯಗೊಂಡಿದ್ದ ವ್ಯಕ್ತಿ ಸಾ*ವು

Haveri News: ಹಾವೇರಿ: ಹಾವೇರಿಯಲ್ಲಿ ಜಮೀನಿನ ಬಂಡಿ ರಸ್ತೆ ಮಾರಾಮಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಗಲಾಟೆಯಲ್ಲಿ ಗಾಯಗ``ಂಡಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಹಾವೇರಿ ಜಿಲ್ಲೆ ಹಾನಗಲ್ ತಾ. ಬ್ಯಾಗವಾದಿ...
- Advertisement -spot_img