Political News: ಮುಡಾ ಪ್ರಕರಣ ಸಂಬಂಧ ಉಚ್ಛ ನ್ಯಾಯಾಲಯವು ನೀಡಿರುವ ಆದೇಶದ ಕುರಿತು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದಾರೆ.
ನಮ್ಮ ಸರ್ಕಾರವನ್ನು ಅಭದ್ರಗೊಳಿಸಲು ಹಾಗೂ ನನ್ನ ರಾಜಕೀಯ ಜೀವನಕ್ಕೆ ಮಸಿ ಬಳಿಯಲು ಬಿಜೆಪಿ, ಜೆಡಿಎಸ್ ನಡೆಸುತ್ತಿರುವ ಪ್ರಯತ್ನಕ್ಕೆ ಭವಿಷ್ಯದಲ್ಲಿ ಸೋಲು ಖಚಿತ. ಬಿಜೆಪಿ - ಜೆಡಿಎಸ್ ನಾಯಕರ ಸಂಚು, ರಾಜಭವನ ದುರುಪಯೋಗ ಹಾಗೂ...
Hubli News: ಹುಬ್ಬಳ್ಳಿ: ಮುಡಾ ವಿಚಾರವಾಗಿ ನ್ಯಾಯಾಧೀಶರು ರಾಜ್ಯಪಾಲರ ನಡೆ ಎತ್ತಿ ಹಿಡಿದಿದ್ದಾರೆ. ಸಿಎಂ ಸಿದ್ದರಾಮಯ್ಯನವರು ಮೊಂಡತನ ಬಿಟ್ಟು ರಾಜೀನಾಮೆ ನೀಡಲಿ ಎಂದು ಸಂಸದ ಜಗದೀಶ್ ಶೆಟ್ಟರ್ ಆಗ್ರಹಿಸಿದ್ದಾರೆ.
ಮುಡಾ ಹಗರಣ ಕುರಿತು ನ್ಯಾಯಾಧೀಶರ ತೀರ್ಪು ತುಂಬಾ ಕುತೂಹಲ ಮೂಡಿಸಿತ್ತು. ಇಂದು ನ್ಯಾಯಾಧೀಶರು ತೀರ್ಪು ಪ್ರಕಟ ಮಾಡಿ ಸಿಎಂ ರೀಟ್ ಅರ್ಜಿ ವಜಾ ಮಾಡಿದ್ದಾರೆ. ಮುಡಾ ಹಗರಣದಲ್ಲಿ...
Dharwad News: ಧಾರವಾಡ: ಸಿಎಂ ಸಿದ್ದರಾಮಯ್ಯ ಪ್ರಾಸಿಕ್ಯೂಷನ್ ಆದೇಶ ಹೈಕೋರ್ಟ್ ಎತ್ತಿ ಹಿಡಿದ ವಿಚಾರದ ಬಗ್ಗೆ ಧಾರವಾಡದಲ್ಲಿ ಉನ್ನತ ಶಿಕ್ಷಣ ಸಟಿವ ಡಾ.ಎಂ.ಸಿ.ಸುಧಾಕರ್ ಮಾತನಾಡಿದ್ದು, ಪ್ರಾಸಿಕ್ಯೂಷನ್ ಅಂತಾ ಅಲ್ಲ. ತನಿಖೆ ಮಾಡಲು ಅಡ್ಡಿ ಇಲ್ಲ ಎಂಬ ರೀತಿ ಆಗಿರಬಹುದು. ಮೂಲವಾದ ತನಿಖೆಯೇ ಆಗಿಲ್ಲ. ತನಿಖೆ ಆಗದೇ ಪ್ರಾಸಿಕ್ಯೂಷನ್ ಪ್ರಶ್ನೆ ಎಲ್ಲಿಂದ ಬಂತು? ತಾತ್ವಿಕವಾಗಿ ಮೇಲ್ನೋಟಕ್ಕೆ ತನಿಖೆ ಆಗಬೇಕು...
Hubli News: ಹುಬ್ಬಳ್ಳಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿ ಸಂಬಂಧ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಪ್ರಾಸಿಕ್ಯೂಷನ್ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
https://youtu.be/68wwNfwCox8
ಈ ವಿಷಯಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯಲ್ಲಿ...
Hubli News: ಹುಬ್ಬಳ್ಳಿ: ಸ್ವಜನ ಪಕ್ಷಪಾತಿ, ಅಧಿಕಾರ ದುರುಪಯೋಗ ಮಾಡಿಕೊಂಡು ಭ್ರಷ್ಟಾಚಾರ ಮಾಡಿದ ಸಿದ್ಧರಾಮಯ್ಯನವರಿಗೆ ತಾವು ಮಾಡಿದ ತಪ್ಪಿಗಾಗಿ ಇವತ್ತು ತಕ್ಕ ಶಾಸ್ತಿಯಾಗಿದೆ. ಈ ನಿಟ್ಟಿನಲ್ಲಿ ನೈತಿಕತೆ ಹೊತ್ತು ರಾಜೀನಾಮೆ ನೀಡಬೇಕು. ಇದು ಅವರ ರಾಜಕೀಯ ಜೀವನದ ಕೊನೆಯ ಮೊಳೆ ಎಂದು ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಆಗ್ರಹಿಸಿದರು.
https://youtu.be/68wwNfwCox8
ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ...
Political News: ಜೆಡಿಎಸ್ ಯುವನಾಯಕ ನಿಖಿಲ್ ಕುಮಾರಸ್ವಾಮಿ, ಇಂದು ಪತ್ನಿ ಮತ್ತು ಮಗನ ಸಮೇತರಾಗಿ ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಮತ್ತು ಧರ್ಮಸ್ಥಳಕ್ಕೆ ಭೇಟಿ ನೀಡಿ, ದೇವರ ದರ್ಶನ ಮಾಡಿ, ಆಶೀರ್ವಾದ ಪಡೆದಿದ್ದಾರೆ.
ಕುಟುಂಬ ಸಮೇತರಾಗಿ ನಿಖಿಲ್ ಕುಮಾರ್, ಧರ್ಮಸ್ಥಳಕ್ಕೆ ಭೇಟಿ ನೀಡಿ, ಶ್ರೀಮಂಜುನಾಥನ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ವಿರೇಂದ್ರ ಹೆಗ್ಗಡೆಯವರನ್ನು ಭೇಟಿ...
Political News: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರದ "ಮುಖ್ಯಮಂತ್ರಿಗಳ ಆಪತ್ಕಾಲ ಯಾನ ಸೇವೆ"ಯ 65 ಆಧುನಿಕ ಜೀವ ರಕ್ಷಕ ಸವಲತ್ತುಗಳಿರುವ ಆ್ಯಂಬುಲೆನ್ಸ್ ಗಳನ್ನು ಇಂದು ಸಿಎಂ ಸಿದ್ದರಾಮಯ್ಯ ಲೋಕಾರ್ಪಣೆಗೊಳಿಸಿದರು.
ಈ ವೇಳೆ ಮಾತನಾಡಿದ ಅವರು, ಅಪಘಾತದ ಸಂದರ್ಭದಲ್ಲಿ ಗೋಲ್ಡರ್ ಹವರ್ ಬಹಳ ಮುಖ್ಯ. ಈ ಒಂದು ಗಂಟೆಯಲ್ಲಿ...
Hubli News: ಹುಬ್ಬಳ್ಳಿ: ತಿರುಪತಿಯಲ್ಲಿ ಸನಾತನ ಧರ್ಮ ಪ್ರಾಧಿಕಾರ ರಚನೆ ಆಗಬೇಕು. ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಜಗಮೋಹನ್ ರೆಡ್ಡಿ ಹಾಗೂ ಅವರ ತಂದೆ ಕನ್ವರ್ಟೆಡ್ ಕ್ರಿಶ್ಚಿಯನ್ಸ್. ಹಿಂದು ಧರ್ಮದ ಬಗ್ಗೆ ನಂಬಿಕೆ ವಿಶ್ವಾಸ ಇಲ್ಲ. ಹಿಂದೂತ್ವದ ಬಗ್ಗೆ ನಂಬಿಕೆಯೂ ಇಲ್ಲ ಎಂದು ಮಾಜಿ ಸಿಎಂ ಹಾಗೂ ಸಂಸದ ಜಗದೀಶ್ ಶೆಟ್ಟರ್ ಕಿಡಿ ಕಾರಿದರು.
ನಗರದಲ್ಲಿಂದು ಮಾಧ್ಯಮದ...
Hubli News: ಹುಬ್ಬಳ್ಳಿ: ಸಿದ್ದರಾಮಯ್ಯ ಒಳ್ಳೆ ಮುಖ್ಯಮಂತ್ರಿ ಮುಡಾ ಹಗರಣದ ಅವರ ಹೆಸರು ತಂದು ಯಡಿಯೂರಪ್ಪ ಅವರಂತೆ ಕಣ್ಣೀರು ಕಪ್ಪಾಳಕ್ಕೆ ತರಿಸುವ ಮಾಡಿ ಅಧಿಕಾರದಿಂದ ಇಳಿದಂತೆ ಇವರನ್ನು ಮಾಡಬಾರದು ಎಂದು ವರೂರು ನವಗ್ರಹ ತೀರ್ಥ ಕ್ಷೇತ್ರದ ಗುಣಧರನಂದಿ ಮಹಾರಾಜರು ಹೇಳಿದರು.
https://youtu.be/UybXyZCO55o
ನಗರದಲ್ಲಿಂದು ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಸಿದ್ಧರಾಮಯ್ಯಾ, ಯಡಿಯೂರಪ್ಪ ಮೇಲೆ ಆರೋಪ ವಿಚಾರಗಳು ಸರಿಯಾದವಲ್ಲ....
Dharwad News: ಧಾರವಾಡ: ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಕೃಷಿ ಮೇಳದ ಮುಖ್ಯ ವೇದಿಕೆಯಲ್ಲೇ ಕಾರ್ಮಿಕ ಸಚಿವ ಸಂತೋಷ ಲಾಡ್ ಅವರು ಕೃಷಿ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಪಿ.ಎಲ್.ಪಾಟೀಲ ಅವರಿಗೆ ಕ್ಲಾಸ್ ತೆಗೆದುಕೊಂಡ ಪ್ರಸಂಗ ನಡೆಯಿತು.
https://youtu.be/UybXyZCO55o
ಕೃಷಿ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಸಚಿವ ಲಾಡ್, ಕಳೆದ ವರ್ಷ ಕೃಷಿ ಮೇಳಕ್ಕೆ 10 ಲಕ್ಷ ಜನ ಬಂದಿದ್ದರು ಎನ್ನುತ್ತೀರಿ....