Wednesday, July 15, 2026

ರಾಜಕೀಯ

ಮೊದಲು ಗಬ್ಬೆದ್ದು ನಾರುತ್ತಿರುವ ನಿಮ್ಮ ಶಾಸಕ ಮುನಿರತ್ನ ಅವರ ಬಾಯಿಯನ್ನು ಶುದ್ಧ ಮಾಡಿ: ಸಿಎಂ

Political News: ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಆಕ್ರೋಶ ಹೊರಹಾಕಿ, ಟ್ವೀಟ್ ಮಾಡಿದ್ದು, ಮುನಿರತ್ನ ಆಡಿಯೇ ಕೇಸ್ ಸಂಬಂಧಿಸಿದಂತೆ, ಬರೆದಿದ್ದಾರೆ. ಬಾಯ್ತೆಗೆದರೆ ಸಂಸ್ಕಾರ, ಸಂಸ್ಕೃತಿಯ ಬಗ್ಗೆ ಭಾಷಣ ಬಿಗಿಯುವ ಬಿಜೆಪಿ ನಾಯಕರೇ, ಮೊದಲು ಗಬ್ಬೆದ್ದು ನಾರುತ್ತಿರುವ ನಿಮ್ಮ ಶಾಸಕ ಮುನಿರತ್ನ ಅವರ ಬಾಯಿಯನ್ನು ಶುದ್ಧ ಮಾಡಿ ನಂತರ ಊರಿಗೆ ಬುದ್ದಿ ಹೇಳಿ. ಬಿಜೆಪಿಯವರ ಹಿಂದೂ ನಾವೆಲ್ಲ...

ಮುಸಲ್ಮಾನರು ಕಲ್ಲು ಬಿಸಾಡಿದರೆ ಹಣ್ಣು ಕೆಳಗೆ ಹಾಕಲು ನಾವೇನು ಮಾವಿನ ಮರವಾ?: ಪ್ರತಾಪ್ ಸಿಂಹ

Political News: ಮಂಡ್ಯದ ನೆಲಮಂಗಲದಲ್ಲಿ ನಡೆದ ಗಲಭೆಯನ್ನು ವಿರೋಧಿಸಿರುವ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ, ಮುಸಲ್ಮಾನರು ಕಲ್ಲು ಬಿಸಾಡಿದರೆ, ಹಣ್ಣು ಕೆಳಗೆ ಹಾಕಲು ನಾವೇನು ಮಾವಿನ ಮರವಾ ಎಂದು ಪ್ರಶ್ನಿಸಿದ್ದಾರೆ. https://youtu.be/LvPKTwPFTBo ಮಾಧ್ಯಮದ ಜೊತೆ ಮಾತನಾಡಿರುವ ಅವರು, ಇಸ್ಲಾಮಿಗೂ ಭಾರತಕ್ಕೂ ಏನು ಸಂಬಂಧ..? ಮುಸಲ್ಮಾನರು ಈ ನೆಲದವರು ಅಲ್ಲ. ಕ್ರಿಶ್ಚಿಯನ್ನರು ಈ ನೆಲದವರು ಅಲ್ಲ. ಯಾರೋ...

Siddaramaiah : ತೀರ್ಪು ಬರೋವರೆಗೂ ಸಿದ್ದರಾಮಯ್ಯಗೆ ಟೆನ್ಶನ್ : ಸಿದ್ದು ಪರ ತೀರ್ಪು ಬಂದರೆ ಏನಾಗುತ್ತಾ?

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲ ಥಾವರ್​ಚಂದ್ ಗೆಹ್ಲೋಟ್ ಪ್ರಾಸಿಕ್ಯೂಷನ್​ಗೆ ಅನುಮತಿ ಕೊಟ್ಟಿದ್ದಾರೆ. ಪ್ರಾಸಿಕ್ಯೂಷನ್ ವಿರುದ್ಧ ಸಿದ್ದರಾಮಯ್ಯ ಹೈಕೋರ್ಟ್​​ಗೆ ರಿಟ್ ಅರ್ಜಿ ಸಲ್ಲಿಸಿದ್ದು, ವಿಚಾರಣೆ ಪೂರ್ಣಗೊಂಡಿದೆ. ವಾದ-ಪ್ರತಿವಾದಗಳನ್ನು ಆಲಿಸಿರೋ ಹೈಕೋರ್ಟ್ ಏಕಸದಸ್ಯ ಪೀಠ, ತೀರ್ಪುನ್ನು ಕಾಯ್ದಿರಿಸಿದೆ. ಈ ಮೂಲಕ ಸಿಎಂ ಸಿದ್ದರಾಮಯ್ಯ ತೀರ್ಪು ಬರೋವರೆಗೂ ತಾತ್ಕಾಲಿಕ ರಿಲೀಫ್ ಸಿಕ್ಕತಾಂಗಿದೆ. ಆದ್ರೆ, ತೀರ್ಪು...

ಸಿಪಿಐ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯಚೂರಿ ನಿಧನ: ಮೃತದೇಹ ಏಮ್ಸ್ ಸಂಶೋಧನೆಗೆ ದಾನ

Political news: ಸಿಪಿಐ ಕಾರ್ಯದರ್ಶಿ ಸೀತಾರಾಂ ಯಚೂರಿ (72) ನಿಧನರಾಗಿದ್ದು, ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಇವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಚಿಕಿತ್ಸೆ ಫಲಿಸದೇ ಯಚೂರಿ ನಿಧನರಾಗಿದ್ದಾರೆ. https://youtu.be/TBeDDsPuasc ರಾಜ್ಯದ ಹಲವು ರಾಜಕೀಯ ಗಣ್ಯರು ಯಚೂರಿ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಇಂದು ಮಧ್ಯಾಹ್ನ ಯಚೂರಿ ಕುಟುಂಬಸ್ಥರು ಸಂಶೋಧನೆಗಾಗಿ ಯಚೂರಿ ಮೃತದೇಹವನ್ನು ಸಂಶೋಧನೆಗಾಗಿ ನವದೆಹಲಿಯ ಏಮ್ಸ್‌ಗೆ ದಾನ ಮಾಡಿದ್ದಾರೆ. https://youtu.be/L6GHHTgcVAA ಯಚೂರಿ...

ಪೆಟ್ರೋಲ್ ಬಾಂಬ್ ಹಾಕುವುದು ಆಕಸ್ಮಿಕವೇ?ಕಾಗಕ್ಕ-ಗುಬ್ಬಕ್ಕ ಕಥೆ ನಂಬಲು ಆಗುತ್ತಾ?: ಗೃಹಸಚಿವರಿಗೆ ಯತ್ನಾಳ್ ಪ್ರಶ್ನೆ..?

Political News: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆಯ ವೇಳೆ ಕಲ್ಲೆಸೆತವಾಗಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ಈ ಬಗ್ಗೆ ಇಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದ ಗೃಹಸಚಿವ ಜಿ.ಪರಮೇಶ್ವರ್ ಈ ಘಟನೆ ನಡೆದಿದ್ದು ಆಕಸ್ಮಿಕ ಎಂದಿದ್ದಾರೆ. ಈ ಹೇಳಿಕೆಗೆ ಬಿಜೆಪಿ ಹಿರಿಯ ನಾಯಕ ಬಸನಗೌಡ ಪಾಟೀಲ್‌ ಯತ್ನಾಳ್ ಪ್ರತಿಕ್ರಿಯೆ ನೀಡಿದ್ದು, ಕಾಂಗ್ರೆಸ್ ಮತ್ತು ಗೃಹಸಚಿವರ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ...

ದೇಶವಿರೋಧಿ ಶಕ್ತಿಗಳನ್ನ ಹುರಿದುಂಬಿಸಿ ಓಲೈಕೆ ರಾಜಕಾರಣ ಮಾಡಿದ ನೇರ ಪರಿಣಾಮವಿದು: ನಿಖಿಲ್ ಕುಮಾರ್

Political News: ಮಂಡ್ಯದ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ, ಕಲ್ಲು ತೂರಾಟ ನಡೆದು, ಕೋಮುಗಲಭೆ ಉಂಟಾಗಿದೆ. ಈ ಬಗ್ಗೆ ಜೆಡಿಎಸ್ ನಾಯಕ ನಿಖಿಲ್ ಕುಮಾರ್ ಆಕ್ರೋಶ ಹೊರಹಾಕಿದ್ದಾರೆ. ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆಯನ್ನು ತೀವ್ರವಾಗಿ ಖಂಡಿಸುತ್ತೇನೆ. ಈ ಗಲಭೆಗೆ ರಾಜ್ಯ ಕಾಂಗ್ರೆಸ್ ಸರ್ಕಾರವೇ ನೇರ ಹೊಣೆ. ಈ ಸರ್ಕಾರ ವೋಟ್ ಬ್ಯಾಂಕ್...

ನಾಗಮಂಗಲ ಗಲಾಟೆ ಕೇಸ್: ಯಾವ ಧರ್ಮದವರಾದರೂ ನಿರ್ದಾಕ್ಷಿಣ್ಯ ಕ್ರಮ: ಸಿಎಂ ಸಿದ್ದರಾಮಯ್ಯ

Political News: ಮಂಡ್ಯದ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ, ಕಲ್ಲು ತೂರಾಟ ನಡೆದು, ಕೋಮುಗಲಭೆ ಉಂಟಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಘರ್ಷಣೆಗೆ ಕಾರಣರಾದವರು, ಕಲ್ಲು ತೂರಾಟ ಮಾಡಿದವರು ಯಾವ ಧರ್ಮದವರಾದರೂ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ. https://youtu.be/ACxM7r77Rb8 ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆಯ ವೇಳೆ ನಡೆದಿರುವ ಕಲ್ಲುತೂರಾಟವು ಸಮಾಜದ ಶಾಂತಿ,...

Political News: ಮೆಟ್ರೋದಲ್ಲಿ ಬೆಂಗಳೂರು ಸಿಟಿ ರೌಂಡ್ಸ್ ನಡೆಸಿದ ಸಿಎಂ ಸಿದ್ದರಾಮಯ್ಯ

Political News: ಇಂದು ಸಿಎಂ ಸಿದ್ದರಾಮಯ್ಯ ಬೆಂಗಳೂರು ರೌಂಡ್ಸ್ ಹಾಾಕಿದ್ದು, ಬಸ್, ಮೆಟ್ರೋನಲ್ಲಿ ಓಡಾಡಿ, ಜನರ ಕಷ್ಟ, ಅನಿಸಿಕೆಗಳನ್ನು ವಿಚಾರಿಸಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು, ಬೆಂಗಳೂರು ಸಿಟಿ ರೌಂಡ್ಸ್‌ನ ಅಂಗವಾಗಿ ಇಂದು ನಗರದ ವಿವಿಧೆಡೆ ಬಸ್‌ನಲ್ಲಿ ಸಂಚರಿಸಿ, ರಸ್ತೆ, ಸೇತುವೆ, ಮೆಟ್ರೋ ಮುಂತಾದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿ ಬಳಿಕ ನಮ್ಮ ಮೆಟ್ರೋ...

ನಾಗಮಂಗಲ ಗಣೇಶ ವಿಸರ್ಜನೆ ಗಲಾಟೆ ಬಗ್ಗೆ ಸಚಿವ ಚಲುವರಾಯಸ್ವಾಮಿ ಪ್ರತಿಕ್ರಿಯೆ

Mandya News: ಮಂಡ್ಯದ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದ್ದು, ಕೋಮುಗಲಭೆ ಉಂಟಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಚಿವ ಚೆಲುವರಾಯಸ್ವಾಮಿ, ನಾನು ಹೊರಗೆ ಹೋಗಿದ್ದೆ. ಊರಿನಿಂದ ಫೋನ್ ಬಂತು ಈ ರೀತಿ ಘಟನೆಯಾಗಿದೆ ಅಂತ. ಕೂಡಲೇ ನಾನು ಎಡಿಜಿಪಿ, ಎಸ್ಪಿಗೆ ಕರೆ ಮಾಡಿದೆ ಮಾಹಿತಿ ಪಡೆದುಕೊಂಡೆ. ಮುಸ್ಲಿಂ ಹಾಗೂ ಹಿಂದೂ ನಡುವೆ...

Lakshmi Hebbalkar : ಲಕ್ಷ್ಮಿ ಹೆಬ್ಬಾಳ್ಕರ್ ಮೊದಲ ಮಹಿಳಾ ಸಿಎಂ? : ಸಿಎಂ ಆಗ್ತಾರಾ ಲಕ್ಷ್ಮಿ ಹೆಬ್ಬಾಳ್ಕರ್?

ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣದ ಕೇಸ್​​ ಹೈಕೋರ್ಟ್​​ನಲ್ಲಿ ವಿಚಾರಣೆ ನಡೀತಿದೆ.. ಇದ್ರ ನಡುವೇ ಸ್ವಾಮೀಜಿಯೊಬ್ಬರು ನುಡಿದ ಭವಿಷ್ಯವೊಂದು ಭಾರೀ ಅಚ್ಚರಿ ಮೂಡಿಸಿದೆ. ಅದೇನಂದ್ರೆ, ಕರ್ನಾಟಕದಲ್ಲಿ ಮೊದಲ ಮಹಿಳಾ ಸಿಎಂ ಆಗ್ತಾರೆ ಅನ್ನೋದು.. ಹೀಗಾಗಿ, ಲಕ್ಷ್ಮಿ ಹೆಬ್ಬಾಳ್ಕರ್ ಅವ್ರು ಮೊದಲ ಮಹಿಳಾ ಸಿಎಂ ಆಗ್ತಾರೆ ಅನ್ನೋ ಮಾತುಗಳು ಕೇಳಿಬರ್ತಿವೆ. ಸಿದ್ದರಾಮಯ್ಯ ಸಿಎಂ ಕುರ್ಚಿಯಿಂದ ಕೆಳಗಿಳೀಬೇಕು ಅಂತ...
- Advertisement -spot_img

Latest News

ಓರ್ವ ಯುವತಿಗೆ ಮುಂಬೈನಲ್ಲಿ ಬಾಡಿಗೆ ಮನೆ ಸಿಕ್ಕಿಲ್ಲಾ. ಯಾಕೆ ಗೊತ್ತಾ..? ಗೊತ್ತಾದ್ರೆ ಶಾಕ್ ಆಗ್ತೀರಾ..

Viral News: ನೀವು ಬೆಂಗಳೂರು, ಮುಂಬೈ, ಪುಣೆ, ಹುಬ್ಬಳ್ಳಿ ಹೀಗೆ ಬೃಹತ್ ನಗರಗಳಲ್ಲಿ ಮನೆ ಬಾಡಿಗೆ ನೀಡುವಾಗ, ಕೆಲವರು ನೀವು ನಾನ್‌ವೆಜ್ ತಿಂತೀರಾ..? ನೀವು ಮದುವೆಯಾಗಿದ್ದೀರಾ...
- Advertisement -spot_img