Bengaluru News: ಬೆಂಗಳೂರು: ರಾಜ್ಯ ಯುವ ಕಾಂಗ್ರೆಸ್ ಚುನಾವಣೆಯ ಸದಸ್ಯತ್ವ ನೊಂದಣಿ ಹಾಗೂ ನೂತನ ಅಧ್ಯಕ್ಷರ ಆಯ್ಕೆಯ ಪ್ರಕ್ರಿಯೆಗಳು ತಾಲೂಕು ಜಿಲ್ಲಾ ಹಾಗೂ ರಾಜ್ಯದಂತ ಭರ್ಜರಿಯಾಗಿ ನಡಿತಿದೆ.
ಚುನಾವಣೆಯಲ್ಲಿ ಪಕ್ಷ ನಿಷ್ಠೆ vs ಪಕ್ಷಾಂತರಿ ಅನ್ನುವ ಚರ್ಚೆ ಜೋರಾಗಿದೆ.
https://youtu.be/wsvqqGVJDak
ಎಚ್ಎಸ್ ಮಂಜುನಾಥ್ ಪರ ಕಾಂಗ್ರೆಸ್ ನಿಷ್ಠಾವಂತರ ಒಲವು
ಈ ಬಾರಿ ಚುನಾವಣೆಯಲ್ಲಿ ರಾಜ್ಯ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತಿರುವ ಎಚ್ಎಸ್...
Political News: ಕನ್ನಡ ಎಂದರೆ ಕೇವಲ ಭಾಷೆಯಲ್ಲ ಅದೊಂದು ಭಾವ ಸೇತು. ವಿಶ್ವದೆಲ್ಲೆಡೆ ಮನಸ್ಸು, ಸಂಸ್ಕೃತಿಗಳನ್ನು ಬೆಸೆಯುತ್ತಾ ಬೆಳೆಯುತ್ತಿರುವುದು ಹೆಮ್ಮೆಯ ವಿಚಾರ ಎಂದು ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಅಭಿಪ್ರಾಯ ಪಟ್ಟರು.
ಅಮೇರಿಕಾದ ವರ್ಜಿನಿಯಾ ರಾಜ್ಯದ ರಿಚ್ಮಂಡ್ ನಲ್ಲಿ ನಡೆಯುತ್ತಿರುವ ಅಕ್ಕಾ (ಅಮೇರಿಕಾ ಕನ್ನಡ ಸಂಘಟನೆಗಳ ಒಕ್ಕೂಟ) ಸಮ್ಮೇಳನದಲ್ಲಿ ಭಾಗವಹಿಸಿ ಸಚಿವರು ಮಾತನಾಡಿದರು.
https://youtu.be/OJBFAyZ56C4
ಕರ್ನಾಟಕದಲ್ಲೇ ಕನ್ನಡದ ಕಾರ್ಯಕ್ರಮಗಳ...
Political News: ಬಿಜೆಪಿ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಒಡೆತನದ ಸಿದ್ಧಸಿರಿ ಕಾರ್ಖಾನೆಯಲ್ಲಿ ಕಬ್ಬಿನ ರಸದಿಂದ ಎಥಿನಾಲ್ ತಯಾರಿಕೆಯಾಗುತ್ತಿರುವ ಬಗ್ಗೆ ರಾಜ್ಯ ಸರ್ಕಾರ ವಿರೋಧ ವ್ಯಕ್ತಪಡಿಸಿ, ಕಾರ್ಖಾನೆಯನ್ನು ಬಂದ್ ಮಾಡಿಸಿದ್ದು. ಹೀಗಾಗಿ ಯತ್ನಾಳ್ ಮತ್ತು ರಾಜ್ಯ ಸರ್ಕಾರದ ನಡುವೆ ಈ ಬಗ್ಗೆ ಗುದ್ದಾಟ ನಡೆಯುತ್ತಲೇ ಇತ್ತು.
https://youtu.be/iUEk5pv0Q5Q
ಆದ್ರೆ ಕೇಂದ್ರ ಸರ್ಕಾರ ಮಹತ್ವದ ಆದೇಶ ನೀಡಿದ್ದು,...
ವಿಜಯೇಂದ್ರ ಕೇಳಿದ ಕೂಡ್ಲೇ ನಾನು ರಾಜೀನಾಮೆ ಕೊಡಬೇಕಾ.? ಮುಡಾ ಹಗರಣದಲ್ಲಿ ಯಾಕೆ ರಾಜೀನಾಮೆ ಕೊಡಬೇಕು..? ವಿಜಯೇಂದ್ರ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಅಂತಾ ನಾನು ಹೇಳುತ್ತೇನೆ. ಹಾಗೆ ನೋಡಿದರೆ ವಿಜಯೇಂದ್ರ ರಾಜೀನಾಮೆ ಕೊಡಬೇಕು. ಅವರು ರಾಜೀನಾಮೇ ಕೊಡುತ್ತಾರಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.
ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಮುಡಾ ಹಗರಣದಲ್ಲಿ ನಾನು ತಪ್ಪೇ...
Political news: ಕಾಮಗಾರಿ ಮುಗಿದ ಬಳಿಕ ಹಣ ಬಿಡುಗೆಡೆಗೆ ಲಂಚ ನೀಡುವುದು ಇನ್ನೂ ನಿಂತಿಲ್ಲವೆಂದು ಗುತ್ತಗೆದಾರರು ಆರೋಪಿಸಿದ್ದಾರೆ. ಬಿಜೆಪಿ ಸರ್ಕಾರ ಇದ್ದಾಗ, ಕಾಂಗ್ರೆಸ್ಸಿಗರು 40 ಪರ್ಸೆಂಟ್ ಸರ್ಕಾರ ಎನ್ನುತ್ತಿದ್ದರು. ಆದರೆ ಈಗಲೂ ನಾವು ಕೆಲಸಕ್ಕಾಗಿ ಹಣ ಬಿಡುಗಡೆಯಾಗಬೇಕು ಅಂದ್ರೆ, ಲಂಚ ನೀಡಲೇಬೇಕು ಎಂದು ಗುತ್ತಿಗೆದಾರರು ಆರೋಪಿಸಿದ್ದಾರೆ.
https://youtu.be/R4hIuw8g428
ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಗುತ್ತಿದಾರರ ಜಿಲ್ಲಾ...
Chikkaballapura: ಚಿಕ್ಕಬಳ್ಳಾಪುರ ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿದ್ದು, ಸುಧಾಕರ್ ಬಣ ಗೆಲುವು ಸಾಧಿಸಿದೆ. ಬ್ಯಾಂಕ್ ಅಧ್ಯಕ್ಷರಾಗಿ ಗಂಗರೆ ಕಾಲುವೆ ಪ್ರಸಾದ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಹಿಂದೆ ಅಧ್ಯಕ್ಷರಾಗಿದ್ದ ಕಾಳೇಗೌಡ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕಾರಣ, ಚುನಾವಣೆ ನಡೆದಿದ್ದು, ಪ್ರಸಾದ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
https://youtu.be/WakQE8LIpiQ
ಇನ್ನು ಫಲಿತಾಂಶ ಪ್ರಕಟವಾಗುತ್ತಿದ್ದಂತೆ, ಬೆಂಬಲಿಗರು ಪಟಾಕಿ ಸಿಡಿಸಿ, ಸಿಹಿ...
ಬೊನೆ , ಅಯೋವಾ( ಅಮೇರಿಕಾ) ಆ 28 : ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಅಮೇರಿಕಾದ ಅಯೋವಾ ರಾಜ್ಯದ ಬೊನೆ ನಗರದಲ್ಲಿ ನಡೆಯುತ್ತಿರುವ ಅತ್ಯಾಧುನಿಕ ಕೃಷಿ ಯಂತ್ರಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ಮೇಳದಲ್ಲಿ ಭಾಗವಹಿಸಿದ್ದು, ರಾಜ್ಯದಲ್ಲಿ ಉತ್ಪಾದನೆ ಹೂಡಿಕೆಗೆ ಆಹ್ವಾನಿಸಿದ್ದಾರೆ.
ಕೃಷಿ ಇಲಾಖೆ ಹಿರಿಯ ಅಧಿಕಾರಿಗಳ ತಂಡದೊಂದಿಗೆ ಪ್ರದರ್ಶನ ಮೇಳಕ್ಕೆ ಭೇಟಿ ನೀಡಿರುವ...
ಮಂಡ್ಯ ನಗರಸಭಾ ಅಧ್ಯಕ್ಷ -ಉಪಾಧ್ಯಕ್ಷ ಚುನಾವಣೆ ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಕಾಂಗ್ರೆಸ್ ಪಾಲಿಗೆ ಪ್ರತಿಷ್ಠೆಯಾಗಿತ್ತು. ಚುನಾವಣೆಗೆ ಇನ್ನು ಕೆಲವು ದಿನ ಇರುವಾಗಲೇ ಆಪರೇಷನ್ ಹಸ್ತ ಮಾಡಿದ್ದ ಕಾಂಗ್ರೆಸ್, ಜೆಡಿಎಸ್ನ ಎರಡು ಗಟ್ಟಿ ಕುಳಗಳನ್ನು ತನ್ನ ಹಿಡಿತಕ್ಕೆ ತೆಗೆದುಕೊಂಡಿತ್ತು. ಕಾಂಗ್ರೆಸ್ಸಿಗೆ ಸೆಡ್ಡು ಹೊಡೆದ ಕೇಂದ್ರ ಸಚಿವ ಕುಮಾರಸ್ವಾಮಿ, ರಿವರ್ಸ್ ಆಪರೇಷನ್ ಮಾಡಿ ಕಾಂಗ್ರೆಸ್ಸಿನ...
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮೊದಲೇ 5 ಗ್ಯಾರಂಟಿ ಯೋಜನೆಗಳನ್ನು ಜಾರಿತರುವ ಬಗ್ಗೆ ಘೋಷಿಸಿತ್ತು. ಅದರಂತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಒಂದೊಂದಾಗಿ 5 ಯೋಜನೆಗಳನ್ನು ಜಾರಿಗೆ ಕೂಡಾ ತಂದಿದೆ. ಈ ಪೈಕಿ ಮನೆಯ ಯಜಮಾನಿಗೆ ಪ್ರತಿ ತಿಂಗಳು 2000 ರೂ. ನೀಡುವ ಗೃಹಲಕ್ಷೀ ಯೋಜನೆಯೂ ಒಂದು.
ರಾಜ್ಯದಲ್ಲಿ ಇಗಾಗಲೇ ಎಲ್ಲಾ ಮಹಿಳೆಯರು...
ನರೇಂದ್ರ ಮೋದಿ ಅವ್ರು 3ನೇ ಭಾರಿ ಪ್ರಧಾನಿ ಆದ್ಮೇಲೆ ಸರ್ಕಾರಕ್ಕೆ ಬಿಗ್ ರಿಲೀಫ್ ಸಿಕ್ಕಿದೆ.. ಹೊಸ ಶಕ್ತಿ ಕೂಡ ಬಂದಂತಾಗಿದೆ. ಇನ್ಮೇಲೆ ಮೋದಿ ಸರ್ಕಾರದಲ್ಲಿ ಯಾವ್ದೇ ಹೊಸ ಕಾನೂನು ಜಾರಿ ಮಾಡ್ಬೇಕಂದ್ರು ನೋ ಟೆನ್ಷನ್.. ಮೋದಿ ಸರ್ಕಾರದಲ್ಲಿ ಇನ್ಮುಂದೆ ಮಾಡಿದ್ದೇ ರೂಲ್ಸ್.
ಲೋಕಸಭೆಯಲ್ಲಿ ಮೋದಿ ಸರ್ಕಾರಕ್ಕೆ ಈಗಾಗಲೇ ಬಹುಮತ ಇದೆ. ಯಾವುದೇ ಕಾಯ್ದೆಗಳು ಜಾರಿ ಆಗ್ಬೇಕಂದ್ರೆ...