ಸಿಎಂ ಸಿದ್ದರಾಮಯ್ಯ ಕಣ್ಣು ಮುಚ್ಚಿಕೊಂಡು ನಂಬುವ, ಪರಮಾಪ್ತ ಸಚಿವರು ಕೆ.ಎನ್ ರಾಜಣ್ಣ. ಇತ್ತೀಚೆಗೆ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ಸೆಪ್ಟೆಂಬರ್‌ನಲ್ಲಿ ಬದಲಾವಣೆಯ ಕ್ರಾಂತಿ ಆಗಲಿದೆ ಅಂತಾ ಹೇಳಿದ್ರು. ಈ ಸ್ಫೋಟಕ ಹೇಳಿಕೆ ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಬದಲಾವಣೆಯ ಬಿರುಗಾಳಿ ಅನ್ನೋದು ತೀವ್ರ ಚರ್ಚೆಗೆ ಕಾರಣವಾಗಿತ್ತು. ಇದೀಗ ವಿಪಕ್ಷ ನಾಯಕ ಆರ್. ಅಶೋಕ್ ಅವರು...
Political News: ಬಿಜೆಪಿ ರಾಜ್ಯಾಧ್ಯಕ್ಷ ಬದಲಾವಣೆ ಬಗ್ಗೆ ಇರುವ ಮಾತುಕತೆಗಳೆಲ್ಲ ಊಹಾಪೋಹಗಳು ಅಂತಾ ಜೋಶಿ ಹೇಳಿದ್ದಾರೆ. ಬೆಂಗಳೂರಿನಲ್ಲಿಂದು ಮಾತನಾಡಿರುವ ಜೋಶಿ, ಪ್ರಧಾನಿ ಮೋದಿ ಮತ್ತು ನಡ್ಡಾ ಅವರ ನೇತೃತ್ವದಲ್ಲಿ ಬಿಜೆಪಿ ಪಕ್ಷ, ಚೆನ್ನಾಗಿದೆ. ಸೂಕ್ತ ಸಮಯದಲ್ಲಿ ಸೂಕ್ತ ತೀರ್ಮಾನ ತೆಗೆದುಕ``ಳ್ಳುತ್ತಾರೆ ಎಂದು ಜೋಶಿ ಹೇಳಿದ್ದಾರೆ.
ಅಲ್ಲದೇ ಆರ್.ಅಶೋಕ್ ಅವರು ದೆಹಲಿಗೆ ಭೇಟಿ ನೀಡಿದ್ದು ನಿಜ. ಆದರೆ...
Political News: ನಾಡಪ್ರಭು ಕೆಂಪೇಗೌಡರ 516ನೇ ಜಯಂತಿ ಪ್ರಯುಕ್ತ ಗ್ರೇಟರ್ ಬೆಂಗಳೂರು ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಸುಮನಹಳ್ಳಿ ಸರ್ಕಲ್ ಬಳಿಯ ಡಾ. ಬಾಬು ಜಗಜೀವನರಾಂ ಭವನದಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿ ಹಲವು ನಾಯಕರು ಭಾಗವಹಿಸಿದ್ದರು. ಈ...
Madhya Pradesh : ಮಧ್ಯಪ್ರದೇಶದ ಸಿಎಂ ಡಾ.ಮೋಹನ್ ಯಾದವ್ ಅವರ 19 ಬೆಂಗಾವಲು ಪಡೆ ವಾಹನಕ್ಕೆ ಡಿಸೇಲ್ ಬದಲು ನೀರು ಹಾಕಿ ಎಡವಟ್ಟು ಮಾಡಲಾಗಿದೆ.
ಗುರುವಾರ ರಾತ್ರಿ 10 ಗಂಟೆಗೆ ಸಿಎಂ ಬೆಂಗಾವಲಿನ 19 ಕಾರುಗಳು ಡಿಸೇಲ್ ಹಾಕಿಸಲು ರತ್ಲಂ ನಗರ ಮಿತಿಯ ದೋಸಿಗಾವ್‌ನಲ್ಲಿರುವ ಭಾರತ್ ಪೆಟ್ರೋಲಿಯಂ ಶಕ್ತಿ ಇಂಧನ್ ಪೆಟ್ರೋಲ್ ಪಂಪ್‌ಗೆ ತೆರಳಿತ್ತು. ಆದರೆ...
Political News: ಮಲೈ ಮಹದೇಶ್ವರನ ಸನ್ನಿಧಿಯಲ್ಲಿ 4 ಹುಲಿಗಳನ್ನು ಹತ್ಯೆ ಮಾಡಲಾಗಿದ್ದು, ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮಲೈ ಮಹದೇಶ್ವರರ ವಾಹನವೆಂದು ಹುಲಿಯನ್ನು ಪೂಜಿಸುವ ಬೆಟ್ಟದ ಸನ್ನಿಧಿಯಲ್ಲೇ ತಾಯಿ ಹುಲಿ ಸೇರಿದಂತೆ ಐದು ಹುಲಿಗಳು ಸಾವನ್ನಪ್ಪಿರುವ ಸುದ್ದಿ ಅತ್ಯಂತ ಆಘಾತಕಾರಿ, ಅಮಾನವೀಯ ಹಾಗೂ ಭಕ್ತರ ಮನಸ್ಸಿಗೆ ಘಾಸಿ ತರಿಸಿರುವ ಘಟನೆಯಾಗಿದೆ. ಹುಲಿಗಳ...
Political News: ಜೆಡಿಎಸ್ ಯುವನಾಯಕ ನಿಖಿಲ್ ಕುಮಾರ್, ಕಾಂಗ್ರೆಸ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಾವೇರಿ ತಾಲ್ಲೂಕಿನ ಬೆಳವಗಿ ಗ್ರಾಮದ ಮಹಾಂತೇಶ ಬಡಿಗೇರ ಎಂಬುವರು ನೆರೆ ಸಂತ್ರಸ್ತರ ವಸತಿ ಯೋಜನೆಯಡಿ ಬಿಲ್ ಮಂಜೂರು ಮಾಡಿಸಲು ತಮ್ಮ ಪತ್ನಿಯ ಮಾಂಗಲ್ಯ ಸರವನ್ನು ಒತ್ತೆ ಇರಿಸಿರುವ ಘಟನೆ ನಡೆದಿದೆ.
ಈ ಘಟನೆಯನ್ನು ಖಂಡಿಸಿ ನಿಖಿಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಲಜ್ಜೆಗೆಟ್ಟ ಹಾಗೂ...
ಶಾಸಕರ ಅಸಮಾಧಾನಕ್ಕೆ ದೆಹಲಿಯಿಂದ ವಾಪಸ್ ಆಗ್ತಿದ್ದಂತೆ ಸಿಎಂ ಸಿದ್ದರಾಮಯ್ಯ, ಡ್ಯಾಮೇಜ್ ಕಂಟ್ರೋಲ್ಗೆ ಮುಂದಾಗಿದ್ದಾರೆ. ನಿನ್ನೆ ಕಾವೇರಿ ನಿವಾಸದಲ್ಲಿ ನಡೆದ ಸಭೆಯಲ್ಲಿ ಬಿ.ಆರ್. ಪಾಟೀಲ್, ರಾಜು ಕಾಗೆ, ಜಮೀರ್ ಅಹಮದ್ಗೆ ಕ್ಲಾಸ್ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಸಾರ್ವಜನಿಕವಾಗಿ ಹೇಳಿಕೆ ಕೊಡುವ ಮೊದಲು ತಮ್ಮೊಂದಿಗೆ ಚರ್ಚಿಸೇಕು ಅಂತಾ ಸಿದ್ದರಾಮಯ್ಯನವರೇ ಕಟ್ಟಪ್ಪಣೆ ಮಾಡಿದ್ದಾರೆ.
ವಸತಿ ಯೋಜನೆಗಳಲ್ಲಿ ಮನೆ ಹಂಚಿಕೆ ಮಾಡಲು ಫಲಾನುಭವಿಗಳಿಂದ...
https://www.youtube.com/watch?v=SwypqxD-vfQ
ಜೆಡಿಎಸ್ ಎಂಎಲ್‌ಸಿ ಸೂರಜ್ ರೇವಣ್ಣ ಅವರಿಗೆ 1 ವರ್ಷದ ಬಳಿಕ ಬಿಗ್ ರಿಲೀಫ್ ಸಿಕ್ಕಿದೆ. ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಾಕ್ಷ್ಯಾಧಾರಗಳ ಕೊರತೆಯಿಂದ ಸಿಐಡಿ ಅಧಿಕಾರಿಗಳು, ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ಗೆ ಬಿ ರಿಪೋರ್ಟ್ ಸಲ್ಲಿಸಿದ್ದಾರೆ.
ಸೂರಜ್ ರೇವಣ್ಣ ವಿರುದ್ಧ ಒಟ್ಟು 2 ಎಫ್ಐಆರ್ ದಾಖಲಾಗಿದ್ದವು. ಮೊದಲು 2024ರ ಜೂನ್ 22ರಂದು ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ಕೇಸ್...
Political News: ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಜನತೆಯ ಬಹುದಿನದ ಬೇಡಿಕೆಯಾಗಿದ್ದ ಮಠದಹಳ್ಳ ಕೆರೆಗೆ ನೀರು ಹರಿಸುವ ಏತ ನೀರಾವರಿ ಯೋಜನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಭೂಮಿಪೂಜೆ ನೆರವೇರಿಸಿದ್ದಾರೆ.
ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕ``ಂಡಿರುವ ಅವರು, ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಜನತೆಯ ಬಹುದಿನದ ಬೇಡಿಕೆಯಾಗಿದ್ದ ಮಠದಹಳ್ಳ ಕೆರೆಗೆ ನೀರು ಹರಿಸುವ ಏತ ನೀರಾವರಿ ಯೋಜನೆಗೆ...
Dharwad News: ಧಾರವಾಡ: ಜಿಲ್ಲಾ ಪ್ರವಾಸದಲ್ಲಿರುವ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು ಭಾನುವಾರ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾದರು.
ಸ್ವಚ್ಛತಾ ಕಾರ್ಯಕ್ಕೆ ಚಾಲನೆ
ಬೆಳಗ್ಗೆ ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಮಠದ ಸುತ್ತ ಮುತ್ತಲಿನ ಆವರಣದಲ್ಲಿ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿದರು. ಈ ವೇಳೆ ಶಾಸಕರಾದ ಶ್ರೀ ಪ್ರಸಾದ್ ಅಬ್ಬಯ್ಯ, ಜಿಲ್ಲಾಧಿಕಾರಿ ದಿವ್ಯಪ್ರಭು...