Political News: ಬಜೆಟ್ ನಲ್ಲಿ ಘೋಷಿಸಿರುವಂತೆ ವಿಜಾಪುರ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ನೂತನ ಪುಡ್ ಪಾರ್ಕ್ ಗಳನ್ನು ಪ್ರಾರಂಭಿಸಲು ಕೂಡಲೇ ಕ್ರಮಕೈಗೊಳ್ಳುವಂತೆ ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ಸೂಚಿಸಿದ್ದಾರೆ.
https://youtu.be/KJUHax-OFaQ
ವಿಕಾಸ ಸೌಧದ ಸಭಾ ಕೊಠಡಿಯಲ್ಲಿಂದು ಆಹಾರ ಕರ್ನಾಟಕ ನಿಯಮಿತದ ಆಡಳಿತ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಆರ್ಥಿಕ ಇಲಾಖೆ ಮೂಲಕ ಡಿ.ಪಿ ಆರ್ ಗೆ...
Hubli News: ಹುಬ್ಬಳ್ಳಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸಿಎಂ ದಸರಾ ಉದ್ಘಾಟನೆ ವಿಷಯವಾಗಿ ಪ್ರತಿಕ್ರಿಯಿಸಿದ್ದಾರೆ.
https://youtu.be/Vsx8ooidBrM
ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಟ್ರೆ ಅವರ ವ್ಯಕ್ತಿತ್ವಕ್ಕೆ ಒಳ್ಳೆಯದು. ಬಂಡತನ ಇದ್ರೆ ಏನು ಮಾಡೋಕಾಗುತ್ತೆ..? ಸಿದ್ದರಾಮಯ್ಯ ಅವರು ಇನ್ಮೇಲಾದ್ರೂ ಅರ್ಥ ಮಾಡಿಕೊಳ್ಳಬೇಕು. ಸಮಾಜವಾದಿ ಹಿನ್ನೆಲೆಯಿಂದ ಬಂದಿದ್ದೇನೆ ಅಂತ ಹೇಳ್ಕೋತಾರೆ. ನೈತಿಕತೆ ಬಗ್ಗೆ ಮಾತನಾಡ್ತಿದ್ರು....
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದೊಂದಿಗೆ ಮಾತನಾಡಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯದಲ್ಲಿ ರಾಜಕಾರಣ ಕೆಳಮಟ್ಟಕ್ಕೆ ಹೋಗಿದೆ. ವಿರೋಧ ಪಕ್ಷ ಹಣಿಯಲು ಹಲವಾರು ಕೇಸ್ ಹಾಕುತ್ತಾರೆ. ಸ್ವಜನ ಪಕ್ಷಪಾತ ತನಿಖೆ ನಡೆಯುತ್ತಿದೆ. ಹಿರಿಯ ಅಧಿಕಾರಿಗಳನ್ನು ದುರುಪಯೋಗ ಮಾಡಿಕೊಳ್ಳುವ ಮಟ್ಟಕ್ಕಿಳಿದಿದ್ದಾರೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
https://youtu.be/Vsx8ooidBrM
ರಾಜಕೀಯದಲ್ಲಿ ರಕ್ಷಣೆ ಇರುವ ಕಾರಣ ಅಧಿಕಾರಿಗಳಿಂದ...
Hubli News: ಒಬ್ಬ ಅಧಿಕಾರಿ ಪತ್ರ ಬರೆದಿರೋದು ನಾಳೆ ಕಾಂಗ್ರೆಸ್ ಗೂ ಮುಳುವಾಗತ್ತೆ. ಇದು ಅಧಿಕಾರಿಯ ಅಹಂಕಾರಿಯ ಪರಮಾವಧಿ ಅಧಿಕಾರಿಗೆ ಜ್ಞಾನ ಇದ್ರೆ ಕ್ಷಮಾಪಣೆ ಕೇಳಬೇಕು. ನಾವು ಕೇಡರ್ ಕಂಟ್ರೋಲ್ ನಲ್ಲಿ ಇದನ್ನು ಗಂಭೀರವಾಗಿ ಪರಿಗಣಿಸುತ್ತೇವೆ.ಇದನ್ನು ಯಾವ ಕಾಲಕ್ಕೂ ಒಪ್ಪಲು ಸಾಧ್ಯ ಇಲ್ಲ ಈ ಸರ್ಕಾರವೇ ಖಾಯಂ ಅಧಿಕಾರದಲ್ಲಿ ಇರತ್ತೆ ಅನ್ನೋ ಭ್ರಮೆಯಲ್ಲಿದ್ರೆ ಬೆಲೆ...
Political News: ಇಂದು ಸಿಎಂ ಸಿದ್ದರಾಮಯ್ಯ ಮೈಸೂರು ವಿಶ್ವವಿದ್ಯಾನಿಲಯ ಮಾನಸಗಂಗೋತ್ರಿಯಲ್ಲಿ ನಡೆದ ಸಮಾರಂಭದಲ್ಲಿ "ಗ್ಯಾರಂಟಿ ಯೋಜನೆಗಳು: ಬಡವರ ಸುರಕ್ಷತೆ ಮತ್ತು ಕಲ್ಯಾಣ" ಕೃತಿ ಬಿಡುಗಡೆಗೊಳಿಸಿ, ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
https://youtu.be/-8IcDo-iVWc
ಹೊಟ್ಟೆ ತುಂಬ ಹಿಟ್ಟು - ಬಾಯಿ ತುಂಬ ಅನ್ನ ಎಂದು ನನ್ನಮ್ಮ ಹೇಳುತ್ತಿದ್ದರು. ನಮಗೆ ಬಾಲ್ಯದಲ್ಲಿ ಮೊದಲು ಹೊಟ್ಟೆತುಂಬುವಷ್ಟು ಮುದ್ದೆ ಹಾಕಿ, ನಂತರ ಸ್ವಲ್ಪ...
Cricket News: ಮೈಸೂರಿನಲ್ಲಿ ಕ್ರಿಕೇಟಿಗ ಯಜುವೇಂದ್ರ ಚಹಲ್, ಯುವರಾಜ ಯದುವೀರ್ ಒಡೆಯರ್ ಅವರನ್ನು ಭೇಟಿಯಾಗಿದ್ದಾರೆ. ದಸರಾಗೂ ಮುನ್ನ ಮೈಸೂರಿಗೆ ಭೇಟಿ ನೀಡಿದ್ದ ಚಹಲ್, ಯುದುವೀರ್ ಅವರ ಮೈಸೂರಿನ ಕಚೇರಿಯಲ್ಲಿ ಭೇಟಿ ಮಾಡಿ, ಮಾತನಾಡಿದ್ದಾರೆ.
https://youtu.be/-8IcDo-iVWc
ಈ ಬಗ್ಗೆ ಯದುವೀರ್ ಭಾರತೀಯ ಕ್ರಿಕೇಟಿಗ ಯಜುವೇಂದ್ರ ಚಹಲ್ ಅವರು ಇಂದು ನಮ್ಮ ಕಚೇರಿಯಲ್ಲಿ ಭೇಟಿಯಾದರು ಎಂದು ಬರೆದುಕೊಂಡಿದ್ದಾರೆ. ಅದರಂತೆ ಚಹಲ್...
Hubli News: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು, ಅಹಿಂದ ಹೆಸರಲ್ಲಿ ಸಮಜವಾದಿ ಎಂದು ಆಡಳಿತಕ್ಕೆ ಬಂದವರು. ಮೊದಲು ರೆಡ್ ಹ್ಯಾಂಡ್ ಆಗಿ ಸಿಕ್ಕ ನಂತರ, ಗವರ್ನರ್ ಮೇಲೆ ಆರೋಪ ಮಾಡಿದ್ರು. ನಮ್ಮ ರಾಜ್ಯದ ದುರಂತ ಏನಂದ್ರೆ ರಾಜ್ಯಪಾಲರ ಫೋಟೋಗೆ ಚಪ್ಪಲಿ ಹಾರ ಹಾಕಿದ್ರು.
ಆದ್ರು ಸರ್ಕಾರ ಏನೂ ಕ್ರಮ ಕೈಗೊಳ್ಳಲಿಲ್ಲ. ಸಿದ್ದರಾಮಯ್ಯ ಆಡಳಿತ...
Political News: ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣದ ಆರೋಪ ಕೇಳಿಬಂದಿದ್ದು, ಲೋಕಾಾಯುಕ್ತ ಎಫ್‌ಐಆರ್ ದಾಖಲು ಮಾಡಿದೆ.
ಎ1 ಆರೋಪಿಯಾಗಿ ಸಿಎಂ ಸಿದ್ದರಾಮಯ್ಯ, ಎ2 ಆರೋಪಿಯಾಗಿ ಸಿಎಂ ಪತ್ನಿ ಪಾರ್ವತಿ, ಎ3 ಆರೋಪಿಯಾಗಿ ಮೈದುನ ಮಲ್ಲಿಕಾರ್ಜುನ್, ಎ4 ಆರೋಪಿಯಾಗಿ ಜಮೀನು ಮಾರಾಟ ಮಾಡಿದ್ದ ದೇವರಾಜು ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಜೀವನದಲ್ಲೇ ಮೊದಲ ಬಾರಿ ತಮ್ಮ ವಿರುದ್ಧ...
Political News: ಬೆಂಗಳೂರಿನ ವೈಯಾಲಿಕಾವಲ್‌ನಲ್ಲರುವ ಬಿಜೆಪಿ ಶಾಸಕ ಮುನಿರತ್ನ ಮನೆ ಮೇಲೆ ಎಸ್‌ಐಟಿ ದಾಳಿ ನಡೆಸಿದೆ. ಎಸ್‌ಐಟಿ ಎಸಿಪಿ ಕವಿತಾ ನೇತೃತ್ವದಲ್ಲಿ ಈ ದಾಳಿ ನಡೆದಿದ್ದು, ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ದಾಳಿ ಮಾಡಿ, ಪರಿಶೀಲನೆ ನಡೆಸಿದ್ದಾರೆ.
https://youtu.be/-8IcDo-iVWc
ಅತ್ಯಾಚಾರ, ಜಾತಿ ನಿಂದನೆ, ಗುತ್ತಿಗೆದಾನಿಗೆ ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ ಮುನಿರತ್ನ ಅವರನ್ನು ಅರೆಸ್ಟ್ ಮಾಡಲಾಗಿತ್ತು. ಜಾಮೀನಿನ ಮೇಲೆ ಹೇಗೋ...
Bollywood News: ಬಾಲಿವುಡ್ ನಟ ಸೈಫ್ ಅಲಿ ಖಾನ್ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಹೊಗಳಿದ್ದಾರೆ. ಮಾಧ್ಯಮದವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಬಿಜೆಪಿ ನಾಯಕ ಪ್ರಧಾನಿ ಮೋದಿ ಮತ್ತು ಅರವಿಂದ್ ಕೇಜ್ರಿವಾಲ್ ಬಗ್ಗೆ ನಿಮಗೆ ಏನನ್ನಿಸುತ್ತದೆ ಎಂದು ಕೇಳಿದಾಗ, ಅದಕ್ಕೆ ಉತ್ತರಿಸಿದ ಸೈಫ್ ಅಲಿ ಖಾನ್, ಎಲ್ಲರೂ ಅತ್ಯುತ್ತಮ ರಾಜಕಾರಣಿಗಳು, ಆದರೆ ರಾಹುಲ್...
Telangana News: ಬ್ರಿಟಾನಿಯಾ ಬೌರ್ಬನ್ ಬಿಸ್ಕೀಟ್‌ನಲ್ಲಿ ಕಬ್ಬಿಣದ ತಂತಿ ಪತ್ತೆಯಾದ ಘಟನೆ ತೆಲಂಗಾಣಾದ ಕಾಮರೆಡ್ಡಿಯ ಸಮೀಪ ಹಳ್ಳಿಯೊಂದರಲ್ಲಿ ನಡೆದಿದೆ.
ಹನುಮಾನ ರೆಡ್ಡಿ ಎಂಬುವವರು ಬಿಸ್ಕೀಟ್ ಖರೀದಿ ಮಾಡಿದ್ದು,...