Wednesday, July 15, 2026

ರಾಜಕೀಯ

siddaramaiah :ವೈಟ್ನರ್ ಹಿಂದಿನ ಅಕ್ಷರಗಳೇನು? : ಅಸಲಿ ಸತ್ಯ ಬಿಚ್ಚಿಟ್ಟ ಸಿದ್ದರಾಮಯ್ಯ

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಲಾಗಿದೆ. ಮುಡಾಗೆ ಸಿದ್ದರಾಮಯ್ಯ ಅವರ ಪತ್ನಿ ಕೊಟ್ಟಿರುವ ಅರ್ಜಿಯನ್ನು ವೈಟ್ನರ್ ಮೂಲಕ ತಿದ್ದುಪಡಿ ಮಾಡಲಾಗಿದೆ ಎಂದು ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಆರೋಪಿಸಿದ್ದರು. ಇದು ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಈ ಕುರಿತು ಸಿಎಂ ಸ್ಪಷ್ಟನೆ ನೀಡಿದ್ದಾರೆ. ಮುಡಾ ಅಕ್ರಮವಾಗಿ ಸ್ವಾದೀನಪಡಿಸಿಕೊಂಡ ನಮ್ಮ ಕುಟುಂಬದ ಜಮೀನಿಗೆ...

siddaramaiah :ನಾಯಕತ್ವ ಬದಲಾವಣೆಗೆ ‘ಕೈ’ಕಮಾಂಡ್​ ಕಸರತ್ತು.. ಹೈಕೋರ್ಟ್​ ಆದೇಶದ ಮಲೆ ಸಿದ್ದರಾಮಯ್ಯ ಭವಿಷ್ಯ?

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದಿಂದ ಕಾಂಗ್ರೆಸ್ ಪಕ್ಷ ತೀವ್ರ ಮುಜುಗರ ಅನುಭವಿಸುವಂತಾಗಿದೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆಗೆ ಕಾಂಗ್ರೆಸ್​ ಹೈಕಮಾಂಡ್​ ಕಸರತ್ತು ನಡೆಸುತ್ತಿದ್ದು, ಹೈಕೋರ್ಟ್​ ತೀರ್ಪಿನ ಮೇಲೆ ಸಿಎಂ ಸಿದ್ದರಾಮಯ್ಯ ಕುರ್ಚಿ ಭವಿಷ್ಯ ನಿಂತಿದೆ ಎಂದು ಹೇಳಲಾಗುತ್ತಿದೆ. ಮುಡಾ ಹಗರಣ ಸಂಬಂಧ ಆಗಸ್ಟ್ 29ರಂದು ಹೈಕೋರ್ಟ್ ತೀರ್ಪು ನೀಡಲಿದ್ದು, ಒಂದ್ವೇಳೆ ನ್ಯಾಯಾಲಯದ ಆದೇಶ ಸಿಎಂ...

ಖರ್ಗೆ ಅಧಿಕಾರ ದುರುಪಯೋಗ ಮಾಡಿರುವುದು ತಪ್ಪಲ್ಲವೇ..?: ಲಹರ್ ಸಿಂಗ್

Political news: ಬಿಜೆಪಿ ಸಂಸದ ಲಹರ್ ಸಿಂಗ್ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸಮಾಧಾನ ಹೊರಹಾಕಿದ್ದು, ಕೆಐಎಡಿಬಿ ಭೂಮಿ ಪಡೆಯಲು ಖರ್ಗೆ ಕುಟುಂಬಸ್ಥರೇನು ಏರೋಸ್ಪೇಸ್ ಉದ್ಯಮಿಗಳೇ..? ಮಾರ್ಚ್ 2024ರಲ್ಲಿ ಕೈಗಾರಿಕಾ ಸಚಿನ ಎಂ.ಬಿ.ಪಾಟೀಲ್ ಅವರು ಇದಕ್ಕೆ ಹೇಗೆ ಒಪ್ಪಿಗೆ ಸೂಚಿಸಿದರು..? ಎಂದು ಲಹರ್ ಸಿಂಗ್ ಪ್ರಶ್ನಿಸಿದ್ದಾರೆ. https://youtu.be/H70Axq2JXfc ಮಲ್ಲಿಕಾರ್ಜುನ್ ಖರ್ಗೆ, ಪುತ್ರ ಪ್ರಿಯಾಂಕ ಖರ್ಗೆ, ಇನ್ನೋರ್ವ ಮಗ ರಾಹುಲ್...

ತಂದೆ ಕನಸನ್ನು ನನಸು ಮಾಡಿದ ಶಾಸಕ ದರ್ಶನ್ ಧ್ರುವ ನಾರಾಯಣ್

Political News: ಧ್ರುವ ನಾರಾಯಣ್. ಇದ್ದಿದ್ದು ಕಾಂಗ್ರೆಸ್ ಪಕ್ಷದಲ್ಲಾದರೂ, ಬೇರೆ ಪಕ್ಷದಲ್ಲೂ ಆತ್ಮೀಯರನ್ನು ಹೊಂದಿದ್ದ ಅಜಾತ ಶತ್ರು. ತಾವು ಬದುಕಿದ್ದಾಗ, ಗ್ರಾಮೀಣ ಭಾಗದ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ವಿದ್ಯಾರ್ಥಿಗಳಿಗೆ ಏನಾದರೂ ಸಹಾಯ ಮಾಡಬೇಕು ಎಂದುಕೊಂಡಿದ್ದರು. ಆದರೆ ಅದು ಸಾಧ್ಯವಾಗಿರಲಿಲ್ಲ. ಇದೀಗ ಅವರ ಪುತ್ರ, ಶಾಸಕ ದರ್ಶನ್ ಧ್ರುವ ನಾರಾಯಣ್, ಈ ಕನಸನ್ನು...

ಬಿಜೆಪಿ ಆಫರ್ ಬಗ್ಗೆ ಶಾಸಕ ರವಿ ಗಾಣಿಗ ಹೇಳಿಕೆ: ಬಿಜೆಪಿ ಕಾರ್ಯಕರ್ತರಿಂದ ಠಾಣೆಗೆ ದೂರು

Political News: ಬಿಜೆಪಿ ಆಫರ್ ಬಗ್ಗೆ ಶಾಸಕ ರವಿ ಗಾಣಿಗ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯ ಉಪಗನರ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ. https://youtu.be/id3_3oca30k ಹುಬ್ಬಳ್ಳಿಯ ಉಪನಗರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ನೀಡಲಾಗಿದ್ದು, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ , ಮಾಜಿ‌ ಶಾಸಕ ಪಿ.ರಾಜೀವ್ ನೇತೃತ್ವದಲ್ಲಿ ದೂರು ದಾಖಲಿಸಲಾಗಿದೆ. https://youtu.be/ITZjPPJ0Ix4 ಬಿಜೆಪಿ ಬ್ರೋಕರಗಳಿಂದ ನಮ್ಮ ಶಾಸಕರಿಗೆ ಆಫರ್ ನೀಡಿದ್ದಾರೆ ಅಂತಾ...

ಕುಮಾರಸ್ವಾಮಿ ಬೇನಾಮಿ ಆಸ್ತಿ ಬಗ್ಗೆ ಶೀಘ್ರ ಮಾಹಿತಿ: ರಮೇಶ್ ಬಂಡಿಸಿದ್ದೇಗೌಡ

Political News: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮತ್ತು ಅವರು ಸ್ನೇಹಿತರು ಎಷ್ಟೆಲ್ಲ ಬೇನಾಮಿ ಆಸ್ತಿ ಮಾಡಿದ್ದಾರೆಂದು ಇನ್ನು ಎರಡೇ ದಿನಗಳಲ್ಲಿ ತಿಳಿಸುತ್ತೇನೆ ಎಂದು ಶಾಸಕ ರಮೇಶ್ ಬಂಡಿಸಿದ್ದೇಗೌಡರ ಹೇಳಿದ್ದಾರೆ. https://youtu.be/id3_3oca30k ಹಾಸನದಲ್ಲಿ ಮಾತನಾಡಿದ ರಮೇಶ್, ಮುಡಜಾ ಹಗರಣದಲ್ಲಿ ಸಿದ್ದರಾಮಯ್ಯ ಸತ್ತವರ ಹೆಸರಿನಲ್ಲಿ ಡಿನೊಟಿಫಿಕೇಶನ್ ಮಾಡಿಸಿದ್ದಾರೆಂದು ಆರೋಪಿಸಿದಕ್ಕೆ ಪ್ರತಿಕ್ರಿಯಿಸಿದ್ದಾರೆ. ಬಿ.ಎಸ್.ಯಡಿಯೂರಪ್ಪ, ಬಿ.ವೈ.ವಿಜಯೇಂದ್ರ ಎಷ್ಟು ಬೇನಾಮಿ ಆಸ್ತಿ ಮಾಡಿದ್ದಾರೆ ಎಂದು...

ಪ್ರಧಾನಿ ಮೋದಿ ಕುರಿತು ವ್ಯಂಗ್ಯವಾಡಿದ ಸಂಗೀತ ನಿರ್ದೇಶಕ ಹಂಸಲೇಖ

Political News: ಸಮಾನ ಮನಸ್ಕ ವೇದಿಕೆಯಿಂದ ಬೆಂಗಳೂರಿನ ಬಸವ ಸಮಿತಿಯಲ್ಲಿ ನಡೆದ ನಮ್ಮ ನಾಡು ನಮ್ಮ ಆಳ್ವಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಂಗೀತ ನಿರ್ದೇಶಕ ಹಂಸಲೇಖ, ಪ್ರಧಾನಿ ಮೋದಿ ವಿರುದ್ಧ ವ್ಯಂಗ್ಯವಾಡಿದ್ದಾರೆ. https://youtu.be/aBRQz_i3ylQ ಪ್ರಧಾನಿ ಮೋದಿ ಸಂಸತ್‌ಗೆ ನಮಸ್ಕರಿಸಿ, ಒಳಗೆ ಹೋದರು. ಸಂಸತ್‌ನ್ನೇ ಬದಲಾಯಿಸಿ ಬಿಟ್ಟರು. ಇದೀಗ ಸಂವಿಧಾನಕ್ಕೆ ನಮಸ್ಕರಿಸಿದ್ದಾರೆ. ಸಂವಿಧಾನವೂ ಈಗ ಬದಲಾಗಲಿದೆ ಎಂದು ಹಂಸಲೇಖ ಹೇಳಿದ್ದಾರೆ. https://youtu.be/id3_3oca30k ಪ್ರಧಾನಿ...

ರಾಜ್ಯಪಾಲರ ವಿರುದ್ಧ.. ಸಿದ್ದು ಪರ ಹಂಸಲೇಖ ಬ್ಯಾಟಿಂಗ್

Political news: ಸದ್ಯ ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸುದ್ದಿ ಅಂದ್ರೆ, ಸಿದ್ದರಾಮಯ್ಯರ ಮುಡಾ ಹಗರಣ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಸಿಲುಕಿದ್ದು, ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಿಸೈನ್ ಮಾಡಬೇಕು ಎಂದು ವಿರೋಧ  ಪಕ್ಷದವರು ಪಟ್ಟು ಹಿಡಿದು ಕುಳಿತಿದ್ದಾರೆ. ಜೊತೆಗೆ ಕಾಂಗ್ರೆಸ್ಸಿಗರು ಕೂಡ ನಮ್ಮ ನಾಯಕನನ್ನು ನಾವು ಬಿಟ್ಟು ಕೊಡುವುದಿಲ್ಲವೆಂದು ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ್ದಾರೆ....

ಮಗನ ಚುನಾವಣೆ ಸ್ಪರ್ಧೆ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಮಾತು

Hubli News: ಹುಬ್ಬಳ್ಳಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹುಬ್ಬಳ್ಳಿಯಲ್ಲಿ ಮಾತನಾಡಿದ್ದು,  ರಾಜ್ಯಪಾಲರ ವಿರುದ್ಧ ಸಿಎಂ ವಾಗ್ದಾಳಿ ಮಾಡಿದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಹಂಸರಾಜ ಭಾರಧ್ವಾಜ್ ರಾಜಕಾರಣಿಯ ಗೌವರ್ನರ್. ರಾಜಕಾರಣ ಬಿಟ್ಟು ಏನು ಮಾಡಲಿಲ್ಲ ಅವರು. ದಿನಬೆಳಾಗಾದ್ರೆ ರಾಜಕಾರಣದ ಬಗ್ಗೆ ಮಾತನಾಡ್ತಿದ್ರು. ರಾಜ್ಯ ಸರ್ಕಾರದ ವಿರುದ್ಧ ಮಾತನಾಡ್ತಿದ್ರು. ಅವಾಗ ರಾಜ್ಯಪಾಲರ ಭಾಷೆ, ನಿರ್ಧಾರ ಎಲ್ಲವೂ ಇವರಿಗೆ ಬೇಕಾಗಿತ್ತು....

 ಶೀಘ್ರವೇ ಬಿಜೆಪಿ ಮಾಜಿ ಸಿಎಂ ಅಶ್ಲೀಲ ಸಿಡಿ ಹೊರಗೆ ಬೀಳಲಿದೆ: ಆನಂದ್ ನ್ಯಾಮಗೌಡ ಸ್ಪೋಟಕ ಹೇಳಿಕೆ

Bagalakote News: ಬಾಗಲಕೋಟೆ: ಬಾಗಲಕೋಟೆಯ ಜಮಖಂಡಿಯಲ್ಲಿ ಮಾಜಿ ಶಾಸಕ ಆನಂದ್ ನ್ಯಾಮಗೌಡ ಸ್ಪೋಟಕ ಹೇಳಿಕೆ ನೀಡಿದ್ದು, ಶೀಘ್ರವೇ ಬಿಜೆಪಿ ಮಾಜಿ ಸಿಎಂ ಅಶ್ಲೀಲ ಸಿಡಿ ಹೊರಗೆ ಬೀಳಲಿದೆ ಎಂದು ಶಾಕಿಂಗ್ ಹೇಳಿಕೆ ನೀಡಿದ್ದಾರೆ. https://youtu.be/ITZjPPJ0Ix4 ಸಿಎಂ ಸಿದ್ದರಾಮಯ್ಯ ಪರವಾಗಿ ಜಮಖಂಡಿಯಲ್ಲಿ ನಡೆದ ಪ್ರತಿಭಟನೆ ವೇಳೆ ಕಾಂಗ್ರೆಸ್ ಮಾಜಿ ಶಾಸಕ ಆನಂದ ನ್ಯಾಮಗೌಡ ಹೊಸ ಬಾಂಬ್ ಸಿಡಿಸಿದ್ದು, ಬಿಜೆಪಿ ಮಾಜಿ ಸಿಎಂ...
- Advertisement -spot_img

Latest News

ಓರ್ವ ಯುವತಿಗೆ ಮುಂಬೈನಲ್ಲಿ ಬಾಡಿಗೆ ಮನೆ ಸಿಕ್ಕಿಲ್ಲಾ. ಯಾಕೆ ಗೊತ್ತಾ..? ಗೊತ್ತಾದ್ರೆ ಶಾಕ್ ಆಗ್ತೀರಾ..

Viral News: ನೀವು ಬೆಂಗಳೂರು, ಮುಂಬೈ, ಪುಣೆ, ಹುಬ್ಬಳ್ಳಿ ಹೀಗೆ ಬೃಹತ್ ನಗರಗಳಲ್ಲಿ ಮನೆ ಬಾಡಿಗೆ ನೀಡುವಾಗ, ಕೆಲವರು ನೀವು ನಾನ್‌ವೆಜ್ ತಿಂತೀರಾ..? ನೀವು ಮದುವೆಯಾಗಿದ್ದೀರಾ...
- Advertisement -spot_img