Tuesday, July 14, 2026

ರಾಜಕೀಯ

ಯಾವುದೇ ಪಾರ್ಟಿ ಇರಲಿ, ಪೊಲೀಸರು ಎಲ್ಲರಿಗೂ ರಕ್ಷಣೆ ನೀಡಬೇಕು: ಶಾಸಕ ಅರವಿಂದ್ ಬೆಲ್ಲದ್

Dharwad News: ಧಾರವಾಡದಲ್ಲಿ ಮಾತನಾಡಿದ ವಿರೋಧ ಪಕ್ಷದ ಉಪನಾಯಕ ಶಾಸಕ ಅರವಿಂದ್ ಬೆಲ್ಲದೇ, ರಮೇಶ ಜಾರಕಿಹೊಳಿ ಬಸನಗೌಡ ಪಾಟೀಲ ಬೆಳಗಾವಿಯಲ್ಲಿ ಸಭೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. https://youtu.be/vw0MeUyBKt0 ಓಪನ್ ಆಗಿ ಸಭೆ ಮಾಡಿದ್ದಾರೆ, ಈ ವಿಚಾರವಾಗಿ ಪಕ್ಷದಲ್ಲಿ ಒಳಗಡೆ ಕುಳಿತು ಮಾತನಾಡುವ ಅವಶ್ಯಕತೆ ಇದೆ. ಯತ್ನಾಳ್, ರಮೇಶ ಜಾರಕಿಹೋಳಿ, ಸಿದ್ದೇಶ್ವರ ಅವರ ಇಶ್ಯೂಗಳು ಇವೆ. ಪಕ್ಷದ ಆಂತರಿಕವಾಗಿ ಚರ್ಚೆ...

ರಾಜ್ಯಪಾಲರ ನಡೆ ಖಂಡಿಸಿ ಧಾರವಾಡದಲ್ಲಿ ಬೀದಿಗೆ ಇಳಿದ ಕೈ, ಕಾಂಗ್ರೆಸ್‌ನಿಂದ ಬೃಹತ್‌ ಪ್ರತಿಭಟನೆ

Dharwad News: ಮುಡಾ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೋಟಿಸ್‌ ಜಾರಿ ಮಾಡಿರುವುದನ್ನು ವಿರೋಧಿಸಿ ಧಾರವಾಡದಲ್ಲಿ ಕಾಂಗ್ರೆಸ್ ಮುಖಂಡ ದೀಪಕ ಚಿಂಚೋರೆ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಗ್ಯಾರಂಟಿಗಳ ಫಲಾನುಭವಿಗಳು ಬೃಹತ್ ಪ್ರತಿಭಟನೆ ನಡೆಸಿದರು. https://youtu.be/xSH6ap9P8JM ಧಾರವಾಡ ನಗರದ ಕಡಪಾ ಮೈದಾನದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಪ್ರತಿಭಟನಾ ರ್ಯಾಲಿ ನಡೆಸಲಾಯಿತು. ಯಾವುದೇ ಕಪ್ಪು ಚುಕ್ಕೆ ಇಲ್ಲದೇ...

ರಸ್ತೆಗಳು ಹದಗೆಟ್ಟಿರೋದ್ರಿಂದ ಕಾಂಗ್ರೆಸ್ ಶಾಸಕರು ಜನರಿಗೆ ಮುಖ ತೋರಿಸಲಾರದ ಸ್ಥಿತಿ ನಿರ್ಮಾಣವಾಗಿದೆ: ಜೋಶಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದಗೋಷ್ಠಿ ನಡೆಸಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕಾಂಗ್ರೆಸ್ ಭ್ರಷ್ಟಾಚಾರದಲ್ಲಿ ಹೈಕಮಾಂಡ್ ಪಾತ್ರವೂ ಇದೆ ಎಂದು ಆರೋಪಿಸಿದ್ದಾರೆ. https://youtu.be/TqkRxXEJDdc ಹೀಗಾಗಿಯೇ ಸಿಎಂ ಸಿದ್ಧರಾಮಯ್ಯ ಅವರನ್ನು ಸಮರ್ಥಿಸಿಕೊಳ್ತಿದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಮಿತಿಮೀರಿದ ಭ್ರಷ್ಟಾಚಾರ ಮತ್ತು ದುರಾಡಳಿತ. ಯಾವುದೇ ಪ್ಲಾನ್ ಇಲ್ಲದೆ ಗ್ಯಾರಂಟಿ ಘೋಷಣೆ ಮಾಡಲಾಗಿದೆ. ಇದರಿಂದಾಗಿ ರಾಜ್ಯದಲ್ಲಿ ಅಯೋಮಯ ಸ್ಥಿತಿ ನಿರ್ಮಾಣವಾಗಿದೆ....

ಕಾಂಗ್ರೆಸ್ ರಾಜಕೀಯ ದುರುದ್ದೇಶದಿಂದ ಯಡಿಯೂರಪ್ಪ ವಿರುದ್ಧ ದ್ವೇಷ ಸಾಧಿಸುತ್ತಿದೆ: ಪ್ರಹ್ಲಾದ್ ಜೋಶಿ

Hubli News: ಕಾಂಗ್ರೆಸ್ ಭ್ರಷ್ಟಾಚಾರ, ದುರಾಡಳಿತದ ವಿರುದ್ಧ ಮಾತನಾಡಿದವರ ಮೇಲೆ ರಾಜಕೀಯ ದ್ವೇಷ ಸಾಧಿಸಲಾಗುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದ್ದಾರೆ. https://youtu.be/TqkRxXEJDdc ಪೋಕ್ಸೋ ಪ್ರಕರಣದಲ್ಲ ಯಡಿಯೂರಪ್ಪ ವಿರುದ್ಧ ಇಷ್ಟು ದಿನ ಯಾಕೆ ಕ್ರಮ ಕೈಗೊಳ್ಳಲಿಲ್ಲ ಎಂದು ಪ್ರಶ್ನೆ ಮಾಡಿದ ಜೋಶಿ, ರಾಜಕೀಯ ದುರುದ್ದೇಶದಿಂದ ಯಡಿಯೂರಪ್ಪ ವಿರುದ್ಧ ಕ್ರಮಕ್ಕೆ ಮುಂದಾಗಿದೆ. ಗೃಹ ಸಚಿವ ಪರಮೇಶ್ವರ್ ಅವರೇ...

ತುಂಗಭದ್ರಾ ಡ್ಯಾಮ್ ಗೇಟ್ ಹಾನಿಗೆ ಅಧಿಕಾರಿಗಳೇ ಹೊಣೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬಿಜೆಪಿ ಪಾದಯಾತ್ರೆ ಮುಗೀತಿದ್ದಂತೆಯೇ ರೆಬಲ್ ಗಳ ಸಭೆ ನಡೆಯಲಿದೆ ಎಂದಿದ್ದಾರೆ. https://youtu.be/TqkRxXEJDdc ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಜಾರಕಿಹೊಳಿ ಸಭೆ ಕುರಿತು ಪ್ರತಿಕ್ರಿಯಿಸಿರುವ ಜೋಶಿ, ಅವರು ಯಾವಾಗ ಸಭೆ ಮಾಡ್ತಿದಾರೆ ಅಂತ ನನಗೆ ಗೊತ್ತಿಲ್ಲ. ಎಲ್ಲಿ ಸಭೆ ಮಾಡ್ತಿದಾರೆ ಅನ್ನೋದರ ಮಾಹಿತಿ ಇಲ್ಲ. ಇದಕ್ಕೆ ಸಂಬಂಧಿಸಿ...

ವಯನಾಡು ಭೂಕುಸಿತ ಸ್ಥಳಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ

Kerala News: ಧಾರಾಕಾರ ಮಳೆಯ ಕಾರಣ, ಕೇರಳದ ವಯನಾಡಿನಲ್ಲಿ ಭೂಕುಸಿತ ಉಂಟಾಗಿ, 400ಕ್ಕೂ ಹೆಚ್ಚು ಜನ ಸಾವಿಗೀಡಾಗಿದ್ದಾರೆ. ಪ್ರವಾಸಿಗರ ನೆಚ್ಚಿನ ತಾಣವಾಗಿದ್ದ ವಯನಾಡು ಇದೀಗ, ನರಕ ಸದೃಶವಾಗಿದೆ. https://youtu.be/BM5XLdMUgoE ಇಂದು ಪ್ರಧಾನಿ ಮೋದಿ, ಭೂಕುಸಿತವಾದ ಸ್ಥಳಕ್ಕೆ ಭೇಟಿ ನೀಡಿ, ಸಂತ್ರಸ್ತರಿಗೆ ಸಾಂತ್ವನ ಹೇಳಿದ್ದಾರೆ. ಕಲ್ಪಟ್ಟಾ ರಸ್ತೆ ಮಾರ್ಗವಾಗಿ ಚುರಲ್‌ಮಲ್ಗೆ ತಲುಪಿದ ಪ್ರಧಾನಿ ಮೋದಿ, ಅಲ್ಲಿನ ಸಂತ್ರಸ್ತರನ್ನು ಭೇಟಿಯಾಗಿ,...

ಗೃಹಲಕ್ಷ್ಮೀ ಹಣ ಬರುವುದು ತಡವಾಗುತ್ತಿರುವುದು ಏಕೆ ಅನ್ನೋ ಪ್ರಶ್ನೆಗೆ ಇಲ್ಲಿದೆ ನೋಡಿ ಉತ್ತರ

Political News: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಧ್ಯಮದವರ ಜೊತೆ ಮಾತನಾಡಿದ್ದು,ಗೃಹಲಕ್ಷ್ಮೀ ಹಣ ಬರುತ್ತಿರುವುದು ಏಕೆ ತಡವಾಗುತ್ತಿದೆ ಅಂತಾ ಕಾರಣ ಹೇಳಿದ್ದಾರೆ. https://youtu.be/BM5XLdMUgoE ಹಲವು ಮಹಿಳೆಯರ ಖಾತೆಗೆ ಗೃಹಲಕ್ಷ್ಮೀ ಹಣ ಬರುವುದು ನಿಂತು ಹೋಗಿದೆ. ಯಾಕೆ ಖಾತೆಗೆ ಹಣ ಬರುತ್ತಿಲ್ಲವೆಂದು ಚಿಂತೆಯಲ್ಲಿದ್ದು, ಇದಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಉತ್ತರ ನೀಡಿದ್ದಾರೆ. ಗೃಹಲಕ್ಷ್ಮೀ ಖಾತೆಗೆ ಹಣ ಹಾಕಲು ಪ್‌ರತೀ ತಿಂಗಳು...

ಕುರುಬ ಸಮಾಜದ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ: ಬಿಜೆಪಿ ವಿರುದ್ಧ ಆಕ್ರೋಶ..!

Hubli News: ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ಕುರುಬ ಸಮಾಜದ ಒಕ್ಕೂಟದಿಂದ ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. https://youtu.be/Nze-SbTUeEE ಹುಬ್ಬಳ್ಳಿಯ ಚೆನ್ನಮ್ಮ ವೃತ್ತದವರೆಗೆ ಪ್ರತಿಭಟನಾ ರ್ಯಾಲಿ ಮೂಲಕ ಆಗಮಿಸಿದ ಪ್ರತಿಭಟನಾಕಾರರು, ತಹಶಿಲ್ದಾರರ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು. https://youtu.be/SArIvLSdwUM ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರನ್ನು ತೇಜೋವಧೆ ಮಾಡುವ ಉದ್ದೇಶದಿಂದ ಮೈಸೂರು ಚಲೋ ಪಾದಯಾತ್ರೆ ಮಾಡುತ್ತಿರುವ ಬಿಜೆಪಿ ಮತ್ತು ಜೆಡಿಎಸ್...

ಸವದತ್ತಿ ರೈಲ್ವೆ ಸಂಪರ್ಕಕ್ಕಾಗಿ ಸರ್ವೇ ನಡೆಸಿ: ಸಂಸದ ಜಗದೀಶ್ ಶೆಟ್ಟರ್ ಮನವಿ

Dharwad News: ರೇಣುಕಾ ಎಲ್ಲಮ್ಮ ದೇವಿ ದರ್ಶನಕ್ಕೆ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಸೌದತ್ತಿ ಪಟ್ಟಣಕ್ಕೆ ರೈಲ್ವೆ ಸಂಪರ್ಕ ಕಲ್ಪಿಸಲು ಸರ್ವ ಕಾರ್ಯ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಸಂಸದ ಜಗದೀಶ್ ಶೆಟ್ಟರ್ ಅವರು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಅವರಿಗೆ ನವದೆಹಲಿಯಲ್ಲಿ ಮನವಿ ಸಲ್ಲಿಸಿದರು. https://youtu.be/Cn4vucQuj8k ಪ್ರತಿ ವರ್ಷ ರೇಣುಕಾ ಎಲ್ಲಮ್ಮ ದೇವಿ ದೇವಸ್ಥಾನಕ್ಕೆ ದೇಶದ ವಿಧಡೆಯಿಂದ...

ಯಡಿಯೂರಪ್ಪನವರ ಹಗರಣಗಳ ಬಗ್ಗೆ ನಿಮ್ಮ ಮುಂದೆ ಎಳೆ ಎಳೆಯಾಗಿ ಮಾಹಿತಿ ಇಡುತ್ತೇನೆ: ಸಿಎಂ

Political News: ಮೈಸೂರಿನ ಸಿಎಂ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ನೀಡಿರುವ ನೋಟೀಸಿಗೆ ಈಗಾಗಲೇ ಉತ್ತರ ನೀಡಲಾಗಿದ್ದು, ಅದನ್ನು ರಾಜಪಾಲರು ಒಪ್ಪಿಕೊಳ್ಳುವ ನಂಬಿಕೆಯಿದೆ. ಮುಡಾ ವಿಷಯದಲ್ಲಿ ಸಂಪೂರ್ಣವಾಗಿ ಕಾನೂನು ಪ್ರಕಾರ ನಡೆದಿದೆ. ನಿವೇಶನ ಹಂಚಿಕೆಯಲ್ಲಿ ಯಾವುದೇ ರೀತಿಯ ಪ್ರಭಾವವನ್ನು ನಾನು ಬೀರಿಲ್ಲ. ಕಾನೂನು ಪ್ರಕಾರವಾಗಿರುವ ಹಿನ್ನೆಲೆಯಲ್ಲಿಯೇ ಬಿಜೆಪಿ...
- Advertisement -spot_img

Latest News

ಓರ್ವ ಯುವತಿಗೆ ಮುಂಬೈನಲ್ಲಿ ಬಾಡಿಗೆ ಮನೆ ಸಿಕ್ಕಿಲ್ಲಾ. ಯಾಕೆ ಗೊತ್ತಾ..? ಗೊತ್ತಾದ್ರೆ ಶಾಕ್ ಆಗ್ತೀರಾ..

Viral News: ನೀವು ಬೆಂಗಳೂರು, ಮುಂಬೈ, ಪುಣೆ, ಹುಬ್ಬಳ್ಳಿ ಹೀಗೆ ಬೃಹತ್ ನಗರಗಳಲ್ಲಿ ಮನೆ ಬಾಡಿಗೆ ನೀಡುವಾಗ, ಕೆಲವರು ನೀವು ನಾನ್‌ವೆಜ್ ತಿಂತೀರಾ..? ನೀವು ಮದುವೆಯಾಗಿದ್ದೀರಾ...
- Advertisement -spot_img