Tuesday, July 14, 2026

ರಾಜಕೀಯ

ಡಿ.ಕೆ.ಶಿ ಆದೇಶದಂತೆ ವಿಜಯೇಂದ್ರ ಪಾದಯಾತ್ರೆ: ಸ್ವಪಕ್ಷದ ವಿರುದ್ಧ ಯತ್ನಾಳ ಕಿಡಿ.

Chikkodi Political news: ಮೂಡಾ ಹಗರಣ ಕುರಿತು ಸ್ವಪಕ್ಷದ ನಾಯಕರ ವಿರುದ್ಧ ವಿಜಾಪುರ ಶಾಸಕ ಯತ್ನಾಳ ಅಸಮಾಧಾನ ಹೊರಹಾಕಿದ್ದಾರೆ. https://youtu.be/H0gMJgZNLr0 ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಮಾತನಾಡಿ ಬಿ ವೈ ವಿಜಯೇಂದ್ರ ಡಿ ಕೆ ಶಿವಕುಮಾರ ಅವರನ್ನ ಮುಖ್ಯಮಂತ್ರಿ ಮಾಡಲು ಅವರ ಆದೇಶದಂತೆ ಹೋರಾಟ ಮಾಡುತ್ತಿದ್ದಾರೆ ಅದನ್ನ ಬಿ ವೈ...

ರೈತರ ಸಮಸ್ಯೆಗೆ ನಿಜವಾಗಿ ಸ್ಪಂದಿಸುವ ಶಕ್ತಿ ಇರುವುದು ಕಾವೇರಿ ಮಾತೆಗೆ: ಚಲುವರಾಯಸ್ವಾಮಿ

Political News: ರೈತರ ಸಮಸ್ಯೆಗೆ ನಿಜವಾಗಿ ಸ್ಪಂದಿಸುವ ಕಾರ್ಯವು ಕಾವೇರಿ ಮಾತೆಯದ್ದಾಗಿದೆ. ಇಂದು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ಮಾತೆಗೆ ಪೂಜೆ ಹಾಗೂ ಬಾಗಿನ ಸಲ್ಲಿಸಿದಂತಹ ಅವಿಸ್ಮರಣೀಯ ದಿನವಾಗಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರು ತಿಳಿಸಿದರು. ಈ ನಾಡಿನಲ್ಲಿ ಬಹುಶ ಲಕ್ಷಾಂತರ ಅಣೆಕಟ್ಟುಗಳಿದ್ದು, ರಾಜ್ಯದಲ್ಲೂ ಸಹ ನೂರಾರು ಅಣೆಕಟ್ಟುಗಳಿವೆ....

ರಾಮ ಮತ್ತು ರಾಮರಾಜ್ಯ ಎನ್ನುವುದೇ ಕಾಂಗ್ರೆಸ್‌ನವರಿಗೆ ಕಂಟಕ: ಸಿ.ಸಿ.ಪಾಟೀಲ್

Gadag News: ಗದಗ: ಗದಗದಲ್ಲಿ ಮಾಜಿ ಸಚಿವ ನರಗುಂದ ಶಾಸಕ ಸಿ.ಸಿ.ಪಾಟೀಲ್ ಮಾತನಾಡಿದ್ದು, ರಾಮನಗರ ಜಿಲ್ಲೆ ಹೆಸರು ಬದಲಾವಣೆ ವಿಚಾರದ ಬಗ್ಗೆ ಹೇಳಿಕೆ ನೀಡಿದ್ದಾರೆ. https://youtu.be/rDbUGVl7Jj0 ಸರ್ಕಾರದ ವಿರುದ್ಧ ಹರಿಹಾಯ್ದ ಮಾಜಿ ಸಚಿವ ಸಿಸಿ ಪಾಟೀಲ್, ರಾಮನಗರ ಜಿಲ್ಲೆ ಪಾರಂಪರಿಕವಾಗಿ ತನ್ನದೇ ಆದ ಹೆಸರು ಉಳಿಸಿಕೊಂಡು ಬಂದಿತ್ತು. ರಾಮನಗರ ಗೌರವಾನ್ವಿತ ಶಬ್ಧ ಆಗಿತ್ತು. ಬೆಂಗಳೂರು ಸಾಕಷ್ಟು ವಿಸ್ತಾರವಾಗಿದೆ,...

ಗೋಡೆ ಕುಸಿದು ಮೃತಪಟ್ಟಿದ್ದ ಯಲ್ಲಪ್ಪ ಹಿಪ್ಪಿ ನಿವಾಸಕ್ಕೆ ಭೇಟಿ ನೀಡಿದ ಸಚಿವ ಸಂತೋಷ್ ಲಾಡ್

Dharwad News: ಧಾರವಾಡ: ಧಾರವಾಡ ತಾಲೂಕಿನ ವೆಂಕಟಾಪುರದಲ್ಲಿ ಗೋಡೆ ಕುಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಮೃತ ಯಲ್ಲಪ್ಪ ಹಿಪ್ಪಿಯವರ ನಿವಾಸಕ್ಕೆ ಇಂದು ಸಚಿವ ಸಂತೋಷ್ ಲಾಡ್ ಭೇಟಿ ನೀಡಿದರು. ಮೂರು ದಿನಗಳ ಹಿಂದೆ ಪಕ್ಕದ ಮನೆಯ ಗೋಡೆ ಕುಸಿದು, ಟೆಂಟ್ ಮೇಲೆ ಬಿದ್ದಿದ್ದು, ಯಲ್ಲಪ್ಪ ಎಂಬುವವರು ಮೃತಪಟ್ಟಿದ್ದು, ಇಬ್ಬರು ಮಹಿಳೆಯರಿಗೆ ಗಾಯವಾಗಿತ್ತು. ಈ ಹಿನ್ನೆಲೆ ಅವರ ಕುಟುಂಬ...

ಬಿಜೆಪಿ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ಗೆ ಪಿತೃ ವಿಯೋಗ

Political News: ಬಿಜೆಪಿ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ಗೆ ಪಿತೃ ವಿಯೋಗವಾಗಿದ್ದು, ಯೋಗಿಶ್ವರ್ ತಂದೆ ಪುಟ್ಟ ಮಾದೇಗೌಡ(89) ನಿಧನರಾಗಿದ್ದಾರೆ. https://youtu.be/rDbUGVl7Jj0 ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರಿಗೆ ಆಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ, ಪುಟ್ಟ ಮಾದೇಗೌಡ ನಿಧನರಾಗಿದ್ದಾರೆ. https://youtu.be/KNCQNSg8H4w ನಿನ್ನೆ ಮೃತರಾಗಿದ್ದು, ಇಂದು ಚನ್ನಪಟ್ಟಣದ ಚಕ್ಕೆರೆ ಗ್ರಾಮದಲ್ಲಿ ಅವರ ಅಂತ್ಯಕ್ರಿಯೆ ನಡೆದಿದೆ. ಪುಟ್ಟ ಮಾದೇಗೌಡರು ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದರು. https://youtu.be/e5AS-8dwF2Q

ಅಹಿಂದ ವರ್ಗಗಳ ಧೀಮಂತ ನಾಯಕನ ವಿರುದ್ಧ ಬಿಜೆಪಿಯ ಸುಳ್ಳು ಆರೋಪ ; ಸಂತೋಷ್ ಲಾಡ್ ಚಾಟಿ

Hubli News: ಹುಬ್ಬಳ್ಳಿ: ರಾಜ್ಯದ ಜನತೆಯ ಕಲ್ಯಾಣಕ್ಕೆ 63 ಸಾವಿರ ಕೋಟಿ ನಿಧಿ ಕೊಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತೇಜೋವಧೆಗೆ ಬಿಜೆಪಿ ಮತ್ತು ಜೆಡಿಎಸ್‌ ಯತ್ನಿಸುತ್ತಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರು ಗುಡುಗಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಹಿಂದ ವರ್ಗಗಳ ಧೀಮಂತ ನಾಯಕನ ವಿರುದ್ಧ ಬಿಜೆಪಿಯ ಸುಳ್ಳು ಆರೋಪ ಎಂದು ಆರೋಪಿಸಿದರು. https://youtu.be/rDbUGVl7Jj0 ಸಿದ್ದರಾಮಯ್ಯ...

ಮಾದಕ ವಸ್ತು ಬಳಕೆದಾರರ ವೈದ್ಯಕೀಯ ತಪಾಸಣೆ – ಕಿಮ್ಸ್‌ನಲ್ಲಿ ನೂರಾರು ಸಂಖ್ಯೆಯಲ್ಲಿ ಜಮಾವಣೆ..!

Hubli News: ಹುಬ್ಬಳ್ಳಿ; ಬೆಳ್ಳಂಬೆಳಿಗ್ಗೆ ಫೀಲ್ಡ್ ಗೆ ಇಳಿದ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರೇಟ್ ಪೊಲೀಸರು ಮಾದಕ ವಸ್ತುಗಳ ಬಳಕೆದಾರರನ್ನು ವಶಕ್ಕೆ ಪಡೆದಿದ್ದಾರೆ. ಈ ನಿಟ್ಟಿನಲ್ಲಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಲಾಗುತ್ತಿದೆ. https://youtu.be/MKmiDC3t8kY ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಕಮೀಷನರೇಟ್ ನಿಂದ ಇಂದು ಕಮಿಷನರೇಟ್ ವ್ಯಾಪ್ತಿಯ ಎಲ್ಲಾ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳನ್ನು ಉಪಯೋಗಿಸುವಂತಹ ಎಲ್ಲಾ...

ನಿರ್ದೇಶಕಿಯ ಹಣೆಗೆ ಕುಂಕುಮವಿಟ್ಟ ಸಂಸದ ಸುನೀಲ್ ಬೋಸ್, ತಂದೆ ಹೇಳಿದ್ದೇನು..?

Political News: ಚಾಮರಾಜನಗರ ಸಂಸದ ಸುನೀಲ್ ಬೋಸ್, ಪ್ರವಾಸೋದ್ಯಮ ಇಲಾಖೆ ಜಂಟಿ ನಿರ್ದೇಶಕಿ, ಸವಿತಾ ಅವರ ಹಣೆಗೆ ಕುಂಕುಮ ಹಚ್ಚಿದ್ದಾರೆ. ಈ ಫೋಟೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. https://youtu.be/nMdtYU0qX0M ಆಷಾಢ ಮಾಸದ ಮೂರನೇ ಶುಕ್ರವಾರದಂದು ಸುನೀಲ್ ಬೋಸ್ ಮತ್ತು ನಿರ್ದೇಶಕಿ ಸವಿತಾ ಅವರ ಹಣೆಗೆ ಬೊಟ್ಟು ಇಟ್ಟಿದ್ದಾರೆ. ಇನ್ನು ಸಂಸದರು ಓರ್ವ ಹೆಣ್ಣಿಗೆ ಬೊಟ್ಟಿಟ್ಟ...

ಯಾರೋ ಮಾಡಿದ ತಪ್ಪಿಗೆ ಸಿಎಂ ಯಾಕೆ ರಾಜೀನಾಮೆ ನೀಡಬೇಕು..?: ಸತೀಶ್ ಜಾರಕಿಹೊಳಿ

Belagavi News: ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಕೃಷ್ಣಾ ನದಿಗೆ ಸತೀಶ್ ಜಾರಕಿಹೊಳಿ ಭೇಟಿ ಕೊಟ್ಟು, ನದಿ ವೀಕ್ಷಣೆ ಮಾಡಿದರು. ಈ ವೇಳೆ ಮಾತನಾಡಿದ ಅವರು, ಪ್ರವಾಹ ಎದುರಿಸಲು ಜಿಲ್ಲಾಡಳಿತ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ. ರಕ್ಷಣಾ ತಂಡ ಕಾಳಜಿ ಕೇಂದ್ರಗಳ ಕುರಿತು ಎಲ್ಲಾ ಪರಿಶೀಲನೆ ಮುಗಿದಿದೆ. ಸದ್ಯಕ್ಕೆ ಯಾವುದೆ ಪ್ರವಾಹ ಪರಿಸ್ಥಿತಿ ಇಲ್ಲಾ. ಮುಂದೆ ಏನಾದರೂ ಸಮಸ್ಯೆಯಾದಲ್ಲಿ...

ದಲಿತ ಯುವಕನ ಕೈ ಕಡಿದವರು ಡಿಸಿಎಂ ಸಂಬಂಧಿಕರು: ಮಾರಸಂದ್ರ ಮುನಿಯಪ್ಪ

Ramanagara News: ರಾಮನಗರ: ರಾಮನಗರ ಜಿಲ್ಲೆಯ ಮಳಗಾಳು ಗ್ರಾಮದಲ್ಲಿ ದಲಿತ ಯುವಕನ ಕೈ ತುಂಡು ಮಾಡಲಾಗಿದ್ದು, ಬಿಎಸ್‌ಪಿ ರಾಜ್ಯ ಘಟಕ ಅಧ್ಯಕ್ಷ ಮಾರಸಂದ್ರ ಮುನಿಯಪ್ಪ, ಈ ಕೆಲಸ ಮಾಡಿದ ರೌಡಿಗಳು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಂಬಂಧಿಕರು ಎಂದಿದ್ದಾರೆ. https://youtu.be/SUkBZ4Hz9cg ಇಲ್ಲಿನ ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ವೈರಮುಡಿ ಅವರ ಪುತ್ರ ಅನೀಶ್ ಎಂಬುವವನ ಕೈಯನ್ನು ರೌಡಿ ಹರ್ಷ ಅಲಿಯಾಸ್...
- Advertisement -spot_img

Latest News

ಓರ್ವ ಯುವತಿಗೆ ಮುಂಬೈನಲ್ಲಿ ಬಾಡಿಗೆ ಮನೆ ಸಿಕ್ಕಿಲ್ಲಾ. ಯಾಕೆ ಗೊತ್ತಾ..? ಗೊತ್ತಾದ್ರೆ ಶಾಕ್ ಆಗ್ತೀರಾ..

Viral News: ನೀವು ಬೆಂಗಳೂರು, ಮುಂಬೈ, ಪುಣೆ, ಹುಬ್ಬಳ್ಳಿ ಹೀಗೆ ಬೃಹತ್ ನಗರಗಳಲ್ಲಿ ಮನೆ ಬಾಡಿಗೆ ನೀಡುವಾಗ, ಕೆಲವರು ನೀವು ನಾನ್‌ವೆಜ್ ತಿಂತೀರಾ..? ನೀವು ಮದುವೆಯಾಗಿದ್ದೀರಾ...
- Advertisement -spot_img