Hubli News: ಹುಬ್ಬಳ್ಳಿ: ಮಾತಿನಂತೆ ನಡೆದುಕೊಂಡು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ದೇಸಾಯಿ ಕುಟುಂಬ ಸ್ವತಃ ಜೋಶಿ ಅವರ ಮನೆಗೆ ಬಂದು ಕೃತಜ್ಞತೆ ಸಲ್ಲಿಸಿದ್ದಾರೆ. ಪ್ರಹ್ಲಾದ್ ಜೋಶಿ ಅವರ ಶ್ರಮದಿಂದ ಧಾರವಾಡದ ಪ್ರೊ.ಎಸ್.ಎಸ್.ದೇಸಾಯಿ ಅವರ ಮೊಮ್ಮಕ್ಕಳು ತಮ್ಮ ಮಡಿಲು ಸೇರಿದ್ದಾರೆ.
ಹೌದು,, ಧಾರವಾಡದ ಪ್ರೊ.ಎಸ್.ಎಸ್.ದೇಸಾಯಿ ಅವರ ಅವರ ಪುತ್ರಿ ಪ್ರಿಯದರ್ಶಿನಿ ಅವರು ಆಸ್ಟ್ರೇಲಿಯಾದಲ್ಲಿ ನಡೆದ,...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕಾಂಗ್ರೆಸ್ ಸರ್ಕಾರದ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಮಾಜಿ ಸಚಿವ ನಾಗೇಂದ್ರ ಬಂಧನದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಜೋಶಿ, ರಾಜ್ಯದಲ್ಲಿ ಸಿದ್ಧರಾಮಯ್ಯ ನೇತೃತ್ವದ ಸರ್ಕಾರ ತನ್ನ ಹೈಕಮಾಂಡ್ ಬೆಂಬಲದಿಂದ ಭಯಂಕರ ಭ್ರಷ್ಟಾಚಾರ ಶುರು ಮಾಡಿದೆ. ರಾಹುಲ್ ಗಾಂಧಿಯವರ...
Chikkaballapura News: ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಅಸಮಾಧಾನಗೊಂಡು ಮಾಜಿ ಶಾಸಕ ಮುನಿಯಪ್ಪ, ಜಿಲ್ಲಾಮಟ್ಟದ ಗ್ಯಾರೆಂಟಿ ಅನುಷ್ಠಾನ ಪ್ರಾಧಿಕಾರಕ್ಕೆ ರಾಜೀನಾಮೆ ನೀಡಿದ್ದಾರೆ.
https://youtu.be/SdZ4lQBJj50
ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷರನ್ನಾಗಿ ಮುನಿಯಪ್ಪರನ್ನು ರಾಜ್ಯ ಸರ್ಕಾರ ನೇಮಿಸಿ ಆದೇಶ ಮಾಡಿತ್ತು. ಆದರೆ ಶಾಸಕ ಪ್ರದೀಪ್ ಈಶ್ವರ್ ನಡುವಳಿಕೆಗೆ ಬೇಸತ್ತು, ಇದೀಗ ರಾಜೀನಾಮೆ ನೀಡಿದ್ದಾರೆ.
https://youtu.be/BS-2eE51oNM
ಈ ಬಗ್ಗೆ ಮಾತನಾಡಿರುವ...
Dharwad News: ಧಾರವಾಡ : ಮಾಜಿ ಸಚಿವ ನಾಗೇಂದ್ರರನ್ನ ಇಡಿ ವಶಕ್ಕೆ ಪಡೆದಿರುವ ವಿಚಾರ ನನಗೂ ಈಗ ಮಾಹಿತಿ ಬಂದಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದರು.
ಮಹರ್ಷಿ ವಾಲ್ಮೀಕಿ ನಿಗಮದಲ್ಲಿ ನಡೆದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನ ಇಡಿ(ಜಾರಿ ನಿರ್ದೇಶನಾಲಯ) ಅಧಿಕಾರಿಗಳು ವಶಕ್ಕೆ ಪಡೆದಿರುವ ವಿಚಾರ ಸಂಬಂಧ ಇಂದು...
Hassan News: ಹಾಸನ: ದೇಶದಲ್ಲಿ ಕೃಷಿಗೆ ಹೆಚ್ಚಿನ ಪ್ರೋತ್ಸಾಹ ದೊರೆತರೆ ಮಾತ್ರ ಸಮಗ್ರ ಅಭಿವೃದ್ಧಿ ಹಾಗೂ ಆರ್ಥಿಕತ ಸುಸ್ಥಿರತೆ ಸಾಧ್ಯವಾಗ ಬಲ್ಲದು ಎಂದು ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ
ಅಭಿಪ್ರಾಯ ಪಟ್ಟಿದ್ದಾರೆ.
ಕಾರೆ ಕೆರೆ ಕೃಷಿ ಮಹಾ ವಿದ್ಯಾಲಯದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಅವರು
ಕೃಷಿಗೆ ನೀಡಿರುವ ಆದ್ಯತೆ ಕಡಿಮೆಯಾಗಿತ್ತು.ರಾಜ್ಯ ಹಾಗೂ ಕೇಂದ್ರ ಸರ್ಕಾರಗಳೆರೆಡೂ ಸಮಾನ ಪ್ರಾಮುಖ್ಯತೆ ನೀಡಬೇಕು ಎಂದು...
Political News: ವಾಲ್ಮೀಕಿ ನಿಗಮ ಹಗರಣಕ್ಕೆ ಸಂಬಂಧಿಸಿದಂತೆ, ಬೆಂಗಳೂರಿನ ಸದಾಶಿವನಗರದ ಡಾಲರ್ಸ್ ಕಾಲೊನಿಯ ಮನೆಯಲ್ಲಿದ್ದ ನಾಗೇಂದ್ರ ಅವರನ್ನು ಇಡಿ ವಶಕ್ಕೆ ಪಡೆದಿದ್ದಾರೆ.
https://youtu.be/o-PrcDk4KDg
ಬಳಿಕ ನಾಗೇಂದ್ರ ಅವರನ್ನು ಇಡಿ ಕಚೇರಿಗೆ ಕರೆತರಲಾಗಿದೆ. ಈ ವೇಳೆ ಹಗರಣದ ಬಗ್ಗೆ ನನಗೇನೂ ಗೊತ್ತಿಲ್ಲ. ನನ್ನನ್ನು ಸುಮ್ಮನೆ ಇಲ್ಲಿ ಕರೆತಂದಿದ್ದಾರೆಂದು ನಾಗೇಂದ್ರ ಹೇಳಿದ್ದಾರೆ. ನಾಗೇಂದ್ರ ಮತ್ತು ದದ್ದಲ್ ಅವರ ಆಪ್ತ ಸಹಾಯಕರು,...
Political News: ಬೆಂಗಳೂರು: ಕರ್ನಾಟಕದ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರ ದಲಿತ ವಿರೋಧಿ ಎಂಬುದಾಗಿ ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆಯು ಅಭಿಪ್ರಾಯಪಟ್ಟಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನೀಲ್ ಕುಮಾರ್ ಅವರು ತಿಳಿಸಿದರು.
ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ನಡೆದ ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆಯ ಕುರಿತು ಅವರು...
Political News: ಬೆಂಗಳೂರು: ಸಿದ್ದರಾಮಯ್ಯನವರ ನೇತೃತ್ವದ ರಾಜ್ಯದ ಕಾಂಗ್ರೆಸ್ ಸರಕಾರವು ದಲಿತರಿಗೆ ಮೀಸಲಿಟ್ಟ ಹಣವನ್ನು ಗ್ಯಾರಂಟಿಗೆ ವರ್ಗಾವಣೆ ಮಾಡಿ ದಲಿತರಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದರು.
https://youtu.be/t5IsNMYv7vs
ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ತಮ್ಮ ನೇತೃತ್ವದಲ್ಲಿ ಆರಂಭವಾದ ರಾಜ್ಯ ಪದಾಧಿಕಾರಿಗಳ ಸಭೆಯನ್ನು...
Political News: ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣದ ಸಂಬಂಧ ಇ.ಡಿ. ದಾಳಿಯಿಂದ ಇನ್ನಷ್ಟು ಕರ್ಮಕಾಂಡಗಳು ಹೊರಕ್ಕೆ ಬರಲಿದೆ ಎಂದು ರಾಜ್ಯದ ಮಾಜಿ ಸಚಿವ ಬಿ. ಶ್ರೀರಾಮುಲು ಅವರು ವಿಶ್ವಾಸ ವ್ಯಕ್ತಪಡಿಸಿದರು.
ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಊರು ಕೊಳ್ಳೆ ಹೊಡೆದ ನಂತರ ಕೋಟೆ ಬಾಗಿಲು...
ಮೂರು ಡಿಸಿಎಂ ಹುದ್ದೆ ಸೃಷ್ಟಿ ಕುರಿತು ಕೋಲಾಹಲ ಎಬ್ಬಿಸಿದ್ದ ಸಹಕಾರ ಸಚಿವ ರಾಜಣ್ಣ, ಒಂದೇ ವಾರಕ್ಕೆ ಸೈಲೆಂಟ್ ಆಗಿದ್ದಾರೆ. ರಾಜ್ಯದಲ್ಲಿ ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಹೇಳಿಕೆ ಕುರಿತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಆದೇಶವನ್ನು ಬಹಿರಂಗವಾಗಿ ಧಿಕ್ಕರಿಸಿದ್ದ ಸಹಕಾರ ರಾಜಣ್ಣ, ನಾಯಕತ್ವ ಬದಲಾವಣೆ ಸಂಬಂಧದ ಹೇಳಿಕೆ ಮೂಲಕ ಗೊಂದಲ ಸೃಷ್ಟಿಸದಂತೆ ಹೈಕಮಾಂಡ್ ಸೂಚಿಸಿದೆ ಎಂದು...
Political News: RSS ವಿರುದ್ದ ಗೃಹಸಚಿವ ಪ್ರಿಯಾಂಕ್ ಖರ್ಗೆ ಮತ್ತೆ ಕಿಡಿಕಾರಿದ್ದು, ಈ ಬಾರಿ ಬಿಜೆಪಿಗರೇ ಆರ್‌ಎಸ್‌ಎಸ್ ಬಗ್ಗೆ ಬೇಸರ ವ್ಯಕ್ತಪಡಿಸಿದ್ದರ ಬಗ್ಗೆ ಎಕ್ಸ್ ಖಾತೆಯಲ್ಲಿ...