Tuesday, July 14, 2026

ರಾಜಕೀಯ

ಸಿದ್ದರಾಮಯ್ಯ ‘ಅಹಿಂದ’ ರತ್ನ ಡಿಕೆಶಿ ಬಣಕ್ಕೆ ಎಚ್ಚರಿಕೆ ಸಂದೇಶವೇ?

ರಾಜ್ಯದಲ್ಲಿ ಸಿಎಂ ಬದಲಾವಣೆ ಕೂಗ ಕೇಳಿ ಬಂದ ಬೆನ್ನಲ್ಲೇ ಸಿದ್ದರಾಮಯ್ಯ ಶಕ್ತಿ ಪ್ರದರ್ಶನಕ್ಕೆ ಸಜ್ಜಾದ ವೇದಿಕೆ ಸಜ್ಜಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಜನ್ಮದಿನದ ಅಂಗವಾಗಿ ಬೃಹತ್ ಸಮಾವೇಶ ನಡೆಸುವ ಮೂಲಕ 'ಅಹಿಂದ' ಶಕ್ತಿ ಪ್ರದರ್ಶನಕ್ಕೆ ಸದ್ದಿಲ್ಲದೆ ಸಿದ್ದತೆ ನಡೆಯುತ್ತಿದೆ. https://youtu.be/2V-O_EQ_Ym8?si=j9kiZcHqo0_6jdUD ಹುಬ್ಬಳ್ಳಿಯಲ್ಲಿ 4 ಲಕ್ಷ ಜನರನ್ನು ಸೇರಿಸಿ ಸಮಾವೇಶ ನಡೆಸಲು ಉದ್ದೇಶಿಸಲಾಗಿದೆ. ಸಿದ್ದರಾಮಯ್ಯ ವಿರೋಧಿಗಳಿಗೆ ಪರೋಕ್ಷ ಸಂದೇಶ ರವಾನಿಸುವ...

ಮುಡಾ ಹರಗಣ, ಸ್ವಂತ ಲಾಭಕ್ಕಾಗಿ ಮಾಡಿದ ದೊಡ್ಡ ಭ್ರಷ್ಟಾಚಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು, ಮುಡಾ ಹಗರಣದಲ್ಲಿ ದೊಡ್ಡ ಪ್ರಮಾಣದಲ್ಲಿ ಭ್ರಷ್ಟಾಚಾರ ಆಗಿದೆ. ಇದು ಸಂಪೂರ್ಣವಾಗಿ ಸಿದ್ದರಾಮಯ್ಯನವರ ಗಮನಕ್ಕೆ ಇದ್ದೇ ಆಗಿರುವ ಹಗರಣ. ಇದು ನಿರ್ಧಾರ ಆಗಿದ್ದು 2017 ರಲ್ಲಿ. ಆದರೆ 2014 ರಿಂದ 2018 ರಲ್ಲಿ ಇದರ ಪ್ರಮುಖ ಬೆಳವಣಿಗೆ ನಡೆದಿದೆ. ಏನೂ ಮಾಡಿಲ್ಲ...

DK Shivakumar: ಕುಮಾರಸ್ವಾಮಿ ಒಬ್ಬ ಹುಚ್ಚ: ಡಿಕೆಶಿ ವಾಗ್ಧಾಳಿ

ಮಂಡ್ಯ ಸಂಸದ ಹಾಗೂ ಕೇಂದ್ರ ಸಚಿವ ಕುಮಾರಸ್ವಾಮಿ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನಡುವಿನ ಮಾತಿನ ಯುದ್ಧ ಸದ್ಯಕ್ಕೆ ನಿಲ್ಲುವಂತೆ ಕಾಣುತ್ತಿಲ್ಲ. ಕೇಂದ್ರ ಸಚಿವ ಕುಮಾರಸ್ವಾಮಿ ಒಬ್ಬ ಹುಚ್ಚ , ಅವರು ಆಸ್ಪತ್ರೆಗೆ ಸೇರಿ ಚಿಕಿತ್ಸೆ ಪಡೆಯುವುದು ಉತ್ತಮ. ಮುಡಾ ಹಗರಣ ವಿಚಾರದಲ್ಲಿ ಅವರು ಮಾಡುತ್ತಿರುವುದು ಆಧಾರರಹಿತ ಆರೋಪ. ಹುಚ್ಚು ಹಿಡಿದಿರುವ ಕಾರಣ ಅವರು...

ಶಿಗ್ಗಾಂವಿಗೆ ಸಂಕಲ್ಪ ಶೆಟ್ಟರ್- ಬಿಜೆಪಿಯಲ್ಲಿ ಹೊಸ ಗೇಮ್ ಪ್ಲಾನ್..!

Hubli News: ಹುಬ್ಬಳ್ಳಿ: ರಾಜಕೀಯ ವಿಭಿನ್ನವಾಗಿ ಇರುತ್ತದೆ ಎಂಬುದಕ್ಕೆ‌ ಸಾಕ್ಷಿಯಾಗಿ ಹೊಸದೊಂದು ಮಾಹಿತಿ ವೈರಲ್ ಆಗುತ್ತಿದ್ದು, ಅಚ್ಚರಿಯನ್ನ ಸೃಷ್ಟಿ ಮಾಡುತ್ತಿದೆ. ಬಸವರಾಜ ಬೊಮ್ಮಾಯಿ ಅವರು ಸಿಎಂ ಆದ ಕೆಲವೇ ನಿಮಿಷಗಳಲ್ಲಿ, ‘ನಾನು ಅವರ ಸಂಪುಟದಲ್ಲಿ ಸಚಿವನಾಗಲಾರೆ’ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದರು. ಇದೀಗ ಬಸವರಾಜ ಬೊಮ್ಮಾಯಿ ಅವರಿಂದ ತೆರವಾದ ಸ್ಥಾನಕ್ಕೆ ಜಗದೀಶ ಶೆಟ್ಟರ್...

ಸಿದ್ದು ಸರ್ಕಾರ ಪತನ- ಬಿಜೆಪಿ-ಜೆಡಿಎಸ್ ಲೆಕ್ಕಾಚಾರ ಏನು?

ಸಿಎಂ ಸ್ಥಾನಕ್ಕಾಗಿ ಕೂಗು, ಉಪ ಮುಖ್ಯಮಂತ್ರಿಗಾಗಿ ಕೂಗು, ಅಭಿವೃದ್ಧಿಗಾಗಿ ಹಣ ಕೇಳಿ ಕೂಗು ಕೇಳಿಸುತ್ತಿದೆ. ರಾಜ್ಯದ ಕಾಂಗ್ರೆಸ್ ಸರಕಾರಕ್ಕೆ ಇನ್ನೆಷ್ಟು ದಿನ ಜೀವ ಇರುತ್ತದೋ ಗೊತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. https://youtu.be/g1_-0F1rYag?si=orH-8gfCGsg9dgZ3 ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಸರ್ಕಾರ ಪತನದ ಕುರಿತು ಭವಿಷ್ಯ ನುಡಿಯುತ್ತಿದ್ದಾರೆ. ನಿಜಕ್ಕೂ ಬಲಿಷ್ಠ ಕಾಂಗ್ರೆಸ್ ಸರ್ಕಾರ ಪತನವಾಗುತ್ತಾ? ಮೈತ್ರಿ ನಾಯಕರ...

ಡೆಂಘಿ ಜ್ವರ ಪತ್ತೆ ಪರೀಕ್ಷೆಗಳಿಗೆ ದರ ನಿಗದಿಪಡಿಸಿದ ಸರ್ಕಾರ

Political News: ರಾಜ್ಯದಲ್ಲಿ ಢೆಂಘಿ ರೋಗದ ಹಾವಳಿ ಜೋರಾಗಿದ್ದು, ಸಾಮಾನ್ಯ ಜ್ವರವೆಂದು ನಿರ್ಲಕ್ಷಿಸಿ, ಸಾಲು ಸಾಲು ಜನ ಸಾವನ್ನಪ್ಪಿದ್ದಾರೆ. ಈ ಕಾರಣಕ್ಕೆ ಹಲವು ವೈದ್ಯರು, ಈ ಬಗ್ಗೆ ಟಿಪ್ಸ್ ಕೊಟ್ಟಿದ್ದಾರೆ. ಮನೆಯ ಬಳಿ ನೀರು ನಿಲ್ಲು ಬಿಡಬೇಡಿ. ಜ್ವರ, ನೆಗಡಿ ಬಂದರೂ ನಿರ್ಲಕ್ಷಿಸದೇ, ವೈದ್ಯರ ಬಳಿ ಈ ಬಗ್ಗೆ ಪರೀಕ್ಷಿಸಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ. ಇದೀಗ...

ಮಾಜಿ ಪ್ರಧಾನಿಗಳೊಂದಿಗೆ ಕೇಂದ್ರ ಆರೋಗ್ಯ ಸಚಿವರನ್ನು ಭೇಟಿ ಮಾಡಿದ ಸಂಸದ ಡಾ.ಮಂಜುನಾಥ್

Political News: ಸಂಸದರಾದ ಡಾ.ಮಂಜುನಾಥ್ ಅವರು ತಮ್ಮ ಪತ್ನಿ ಮತ್ತು ಮಾಜಿ ಪ್ರಧಾನಿಗಳಾದ, ಶ್ರೀ.ಹೆಚ್.ಡಿ.ದೇವೇಗೌಡ ಅವರೊಂದಿಗೆ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿರುವ ಮಂಜುನಾಥ್ ಅವರು, ಮಾಜಿ ಪ್ರಧಾನಮಂತ್ರಿಗಳಾದ ಶ್ರೀ ಎಚ್ ಡಿ ದೇವೇಗೌಡ ಅವರೊಂದಿಗೆ ಕೇಂದ್ರ ಆರೋಗ್ಯ ಸಚಿವರಾದ ಶ್ರೀ ಜೆ. ಪಿ. ನಡ್ಡಾ ಅವರನ್ನು ಭೇಟಿಮಾಡಿದೆವು. https://karnatakatv.net/commissioner-n-sasikumar-paid-a-midnight-visit-to-the-stations-on-the-day-he-assumed-office/ ಬೆಂಗಳೂರು ಪ್ರದೇಶದಲ್ಲಿ...

ಡೆಂಗ್ಯೂ ನಿಯಂತ್ರಣಕ್ಕೆ ಅಗತ್ಯ ಮುಂಜಾಗ್ರತಾ ಕ್ರಮ ವಹಿಸಿ : ಎಂಪಿ ಶ್ರೇಯಸ್ ಎಂ ಪಟೇಲ್

Hassan News: ಹಾಸನ: ಹಾಸನ ಜಿಲ್ಲೆಯಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಅತೀ ಶೀಘ್ರವಾಗಿ ಸಹಾಯವಾಣಿ ತೆರೆದು, ಅಗತ್ಯ ಮುಂಜಾಗ್ರತಾ ಕ್ರಮ ವಹಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಇಂದು ಸಂಸದ ಶ್ರೇಯಸ್ ಎಂ. ಪಟೇಲ್ ಹೇಳಿದ್ದಾರೆ.. ಡೆಂಗ್ಯೂ ಹೆಚ್ಚಾದ ಹಿನ್ನಲೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಬಳಿಕ...

ದರ್ಶನ್ ಕೇಸ್ ಬಗ್ಗೆ ಕೊನೆಗೂ ಮಾತನಾಡಿದ ಮಾಜಿ ಸಂಸದೆ ಸುಮಲತಾ ಅಂಬರೀಶ್

Sandalwood News: ಮಾಜಿ ಸಂಸದೆ ಸುಮಲತಾ ಅಂಬರೀಶ್, ದರ್ಶನ್ ಕೇಸ್‌ ಬಗ್ಗೆ ಕೊನೆಗೂ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಫೇಸ್‌ಬುಕ್‌ನಲ್ಲಿ ಈ ಬಗ್ಗೆ ಬರೆದುಕೊಂಡಿರುವ ಸುಮಲತಾ, ನಮ್ಮ ಕಾನೂನು ವ್ಯವಸ್ಥೆ ಮೇಲೆ ನಂಬಿಕೆ ಇರಲಿ ಅಂತಾ ಬರೆದುಕೊಂಡಿದ್ದಾರೆ. ಅವರ ಪೋಸ್ಟ್ ಈ ರೀತಿ ಇದೆ. ಎಲ್ಲರಿಗೂ ನಮಸ್ಕಾರ ನಾನು 44 ವರ್ಷಗಳಿಂದ ನಟಿಯಾಗಿ, ಕಲಾವಿದೆಯಾಗಿ ಸಾರ್ವಜನಿಕ ಜೀವನದಲ್ಲಿದ್ದೇನೆ ಮತ್ತು...

ಮುಡಾ ಹಗರಣ: ಭೈರತಿ ಸುರೇಶ್ ಸಿಎಂ ಪತ್ನಿಯ ರಕ್ಷಣೆಗೆ ನಿಂತಿದ್ದಾರೆಂದು ಆರೋಪ

Political News: ಸಚಿವ ಭೈರತಿ ಸುರೇಶ್, ಮುಡಾ ಹಗರಣಕ್ಕೆ ಸಂಬಂಧಿಸಿದಂತೆ, ಸಿಎಂ ಸಿದ್ದರಾಮಯ್ಯ ಪತ್ನಿಯ ರಕ್ಷಣೆಗೆ ನಿಂತಿದ್ದಾರೆಂದು ಆರೋಪಿಸಲಾಗಿದೆ. ಮುಡಾ ಸೈಟುಗಳ ಹಂಚಿಕೆಯಲ್ಲಿ ಭಾರೀ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿ ಬಂದಿದ್ದು, ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಯವರು, ಎಷ್ಟೋ ವರ್ಷಗಳ ಹಿಂದೆ ನೀಡಿದ್ದ ಭೂಮಿಯ ಬದಲಾಗಿ, 2021ರಲ್ಲಿ ಕೋಟಿ ಕೋಟಿ ರೂಪಾಯಿಯ ಸೈಟ್ ಪಡೆದಿದ್ದಾರೆ. ಈ...
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img