Monday, July 13, 2026

ರಾಜಕೀಯ

ರಾಜ್ಯದ 7 ಜಿಲ್ಲೆಗಳಲ್ಲಿ ಹೊಸ ಕೃಷಿ ತರಬೇತಿ ಕೇಂದ್ರ ಸ್ಥಾಪನೆ ಮಾಡಲಿದ್ದೇವೆ: ಸಚಿವ ಚಲುವರಾಯಸ್ವಾಮಿ

Political News: ರಾಜ್ಯದ 7 ಜಿಲ್ಲೆಗಳಲ್ಲಿ ಈ ವರ್ಷ ಹೊಸ ಕೃಷಿ ತರಬೇತಿ ಕೇಂದ್ರ ಸ್ಥಾಪನೆಯಾಗಲಿದೆ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ. ಬೆಳಗಾವಿಯ ಸುವರ್ಣಸೌಧದ ಎದುರು ಕೃಷಿ ಸಭೆ ನಡೆಸಿದ ಬಳಿಕ ಮಾತನಾಡಿದ ಚಲುವರಾಯಸ್ವಾಮಿ, ವಿಜಯನಗರ, ಯಾದಗಿರಿ, ಕೋಲಾರ, ಗದಗ, ಚಾಮರಾಜನಗರ, ರಾಮನಗರ, ಉಡುಪಿಯಲ್ಲಿ ಹೊಸ ಕೃಷಿ ತರಬೇತಿ ಕೇಂದ್ರ ಸ್ಥಾಪಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ. ಬಿತ್ತನೆ...

ಸಣ್ಣತನದ ರಾಜಕಾರಣ ದುರದೃಷ್ಟಕರ: ಸಿ.ಟಿ.ರವಿ

ನವದೆಹಲಿ: ಕೆಂಪೇಗೌಡರು ಬೆಂಗಳೂರನ್ನು ಕಟ್ಟಿದವರು. ನಾಡಪ್ರಭು ಎಂದು ಅವರನ್ನು ಗೌರವಿಸುತ್ತೇವೆ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ತಿಳಿಸಿದರು. ದೆಹಲಿಯ ಕರ್ನಾಟಕ ಭವನದಲ್ಲಿ ಇಂದು ನಡೆದ ನಾಡಪ್ರಭು ಕೆಂಪೇಗೌಡ ಜಯಂತಿಯಲ್ಲಿ ಮಾತನಾಡಿದ ಅವರು, ಕರ್ನಾಟಕವು ಕೆಂಪೇಗೌಡರ ಜಯಂತಿಯನ್ನು ಆಚರಿಸುವ ಮೂಲಕ ಅವರು ಆ ದಿನಗಳಲ್ಲಿ ನೀರಾವರಿಗೆ ಕೊಟ್ಟ ವ್ಯವಸ್ಥೆ, ನಗರ ನಿರ್ಮಾಣಕ್ಕೆ ಕೊಟ್ಟ ಕೊಡುಗೆ,...

ಜೂ. 29 ಕ್ಕೆ ಪ್ರಧಾನಿ ಮೋದಿ ಭೇಟಿಯಾಗಲಿರುವ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ದೆಹಲಿಗೆ ಪ್ರಯಾಣ ಬೆಳೆಸಿದ್ದು, ಜೂನ್ 29ರಂದು ಪ್ರಧಾನಿ ನರೇಂದ್ರ ಮೋಧಿಯವರನ್ನು ಬೆಟಿ ಮಾಡಲಿದ್ಧಾರೆ. ಜೂ. 29 ರ ಬೆಳಗ್ಗೆ  8.00ಗಂಟೆಗೆ ಪ್ರಧಾನಿಗಳ ಭೇಟಿಗೆ ಸಮಯ ನಿಗದಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ನಾಡಪ್ರಭು ಕೆಂಪೇಗೌಡರ 515 ನೇ ಜಯಂತಿ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ...

ಬೆಂಗಳೂರು ವಿಶ್ವವಿಖ್ಯಾತವಾಗಲು ಕೆಂಪೇಗೌಡರು ಕಾರಣ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬೆಂಗಳೂರು ವಿಶ್ವವಿಖ್ಯಾತವಾಗಿದ್ದರೆ ಅದಕ್ಕೆ ಕೆಂಪೇಗೌಡರು ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ನಾಡಪ್ರಭು ಕೆಂಪೇಗೌಡರ 515 ನೇ ಜಯಂತಿ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ನಾಡಪ್ರಭು ಕೆಂಪೇಗೌಡರ 515 ನೇ ಜನ್ಮಾದಿನೋತ್ಸವವನ್ನು ಸರ್ಕಾರ ರಾಜ್ಯಾದ್ಯಂತ ಆಚರಣೆ ಮಾಡುತ್ತಿದೆ. ಬೆಂಗಳೂರು ನಿರ್ಮಾತೃ ಕೆಂಪೇಗೌಡರು...

ಸಿದ್ದರಾಮಯ್ಯ ಅಧಿಕಾರ ಬಿಟ್ಟು ಕೊಡುವುದಿಲ್ಲ, ಡಿ.ಕೆ.ಶಿ ಎಂದಿಗೂ ಸಿಎಂ ಆಗುವುದಿಲ್ಲ: ಚೇತನ್ ಅಹಿಂಸಾ

Political News: ನಟ ಚೇತನ್ ಅಹಿಂಸಾ ಕರ್ನಾಟಕ ಟಿವಿಯ ಸಂದರ್ಶನದಲ್ಲಿ ಮಾತನಾಡಿದ್ದು, ರಾಜಕೀಯ ಚಟುವಟಿಕೆಗಳ ಬಗ್ಗೆ ತಮ್ಮ ಅನಿಸಿಕೆ ಹೇಳಿದ್ದಾರೆ. ಪಾಕಿಸ್ತಾನದಲ್ಲಿರುವ ಭಯೋತ್ಪಾದವರು, ಟೊಪ್ಪಿ ಹಾಕಿಕೊಂಡವರು ಮಾತ್ರ ಟೆರರಿಸ್ಟ್‌ಗಳು ಅಲ್ಲ. ಸೂಟು ಬೂಟು ಹಾಕಿಕೊಳ್ಳುವವರು, ಇಂಗ್ಲೀಷ್ ಮಾತನಾಡುವವರು ಕೂಡ ಟೆರರಿಸ್ಟ್‌ಗಳೇ. ಧಾರ್ಮಿಕ, ರಾಜಕೀಯ ಸಿದ್ಧಾಂತಗಳನ್ನು ಅವಮಾನಿಸುವುದು. ಅಮಾಯಕರನ್ನು ಕೊಂದು ಹಾಕುವುದು ಕೂಡ ಭಯೋತ್ಪಾದನೆ. ಅಮೆರಿಕ ಕೂಡ ಭಯೋತ್ಪಾದಕ...

ಒಂದೇ ವರ್ಷದಲ್ಲಿ ರಾಜ್ಯದ ಆರ್ಥಿಕತೆಯನ್ನು ಕಾಂಗ್ರೆಸ್ ದಿವಾಳಿ ಮಾಡಿಟ್ಟಿದೆ: ಮಹೇಶ್ ಟೆಂಗಿನಕಾಯಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಹೇಶ್ ಟೆಂಗಿನಕಾಯಿ ಮಾತನಾಡಿದ್ದು, ರಾಜ್ಯದಲ್ಲಿ ಕಾಂಗ್ರೆಸ ಅಧಿಕಾರಕ್ಕೆ ಬಂದು ಒಂದೇ ವರ್ಷ ಆಗಿದೆ. ಒಂದೇ ವರ್ಷದಲ್ಲಿ ರಾಜ್ಯದ ಆರ್ಥಿಕತೆಯನ್ನು ಕಾಂಗ್ರೆಸ್ ದಿವಾಳಿ ಮಾಡಿಟ್ಟಿದೆ ಎಂದು ಕಿಡಿ ಕಾರಿದ್ದಾರೆ. ಪ್ರೀ ಗ್ಯಾರಂಟಿ ನೀಡುವುದಾಗಿ ಹೇಳಿಕೊಂಡು ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಆದರೆ ಗ್ಯಾರಂಟಿ ನಿರ್ವಹಣೆಗೆ ಈಗ ಬೆಲೆಗಳ ಏರಿಕೆ ಮಾಡುತ್ತಿದೆ. ಪೆಟ್ರೋಲ್ ಡಿಸೇಲ್...

Santosh Lad ;ಮೋದಿ ಸುಳ್ಳಾಟ ಬಯಲಿಗೆ ಬರಲಿದೆ- ಸಚಿವ ಲಾಡ್

ರಾಹುಲ್ ಗಾಂಧಿ ವಿಪಕ್ಷ ನಾಯಕರಾಗಿದ್ದಾರೆ. ಈಗ ಮೋದಿಯವರ ಸುಳ್ಳಾಟ ಬಯಲಿಗೆ ಎಳೆಯಲು ಒಳ್ಳೆಯ ಅವಕಾಶವಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ಲೋಕಸಭೆಯ ವಿಪಕ್ಷ ನಾಯಕರಾಗಿ ರಾಹುಲ್ ಗಾಂಧಿ ಆಯ್ಕೆ ವಿಚಾರದ ಕುರಿತು ಧಾರವಾಡದಲ್ಲಿ ಸಂತೋಷ್ ಲಾಡ್ ಮಾತನಾಡಿದ್ದಾರೆ. ರಾಹುಲ್ ಗಾಂಧಿ ವಿರೋಧ ಪಕ್ಷದ ನಾಯಕನಾಗಿ ಆಯ್ಕೆಯಾಗಿದ್ದು ನನಗೆ ಖುಷಿ ತಂದಿದೆ. ಇಂಡಿಯಾ ಒಕ್ಕೂಟಕ್ಕೆ...

C.m Siddaramaiah : ಮೋದಿ ಎದುರಿಸಲು ರಾಹುಲ್ ಸೂಕ್ತ ವ್ಯಕ್ತಿ- ಸಿಎಂ ಸಿದ್ಧರಾಮಯ್ಯ

ಬೆಂಗಳೂರು: 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸತತ 3ನೇ ಬಾರಿಗೆ ಅಧಿಕಾರದ ಗದ್ದುಗೆ ಏರಿದರೆ, ಕಾಂಗ್ರೆಸ್ ವಿರೋಧ ಪಕ್ಷವಾಗಿ ಹೊರಹೊಮ್ಮಿದೆ. ಈಗಾಗಲೇ ವಿರೋಧ...

ಮೋದಿ ನಂತರ ಬಿಜೆಪಿ ಮುಳುಗುತ್ತಾ..?: ನಟ ಚೇತನ್ ಅಹಿಂಸಾ ವಿಶೇಷ ಸಂದರ್ಶನ

Political News: ನಟ ಚೇತನ್ ಅಹಿಂಸಾ ಕರ್ನಾಟಕ ಟಿವಿಯ ಸಂದರ್ಶನದಲ್ಲಿ ಮಾತನಾಡಿದ್ದು, ರಾಜಕೀಯ ಚಟುವಟಿಕೆಗಳ ಬಗ್ಗೆ ತಮ್ಮ ಅನಿಸಿಕೆ ಹೇಳಿದ್ದಾರೆ. ನಮಗೆ ಚುನಾವಣೆ ಸೋತರೂ ಬೇಜಾರಿಲ್ಲ, ನಮ್ಮ ಸಿದ್ಧಾಂತ ಸೋಲಬಾರದು. ನಮ್ಮ ಸಿದ್ಧಾಂತವೇ ಸತ್ಯ. ನಮ್ಮ ಸಿದ್ಧಾಂತವೇ ಸಂವಿಧಾನ ಪೀಠಿಕೆಗೊಳಿಸುತ್ತಿರೋದು. ಇದೆಲ್ಲವನ್ನೂ ಜನರ ಮುಂದೆ ಇಡಬೇಕು. ಸರಿಯಾದ ಸಮಯಕ್ಕೆ ಅದನ್ನು ಜನರ ಮುಂದೆ ತರಬೇಕು. ನಾವು...

ಕೆಂಪೇಗೌಡ ಜಯಂತಿ ಆಹ್ವಾನ ಪತ್ರಿಕೆಯಲ್ಲಿ ಹೆಸರು ಕೈಬಿಟ್ಟ ವಿಚಾರ; ಹೆಚ್‌ಡಿಕೆ ಏನಂದ್ರು ಗೊತ್ತಾ?

ನವದೆಹಲಿ: ನಾಡಪ್ರಭು ಕೆಂಪೇಗೌಡರು ಯಾರ ಸ್ವತ್ತು ಅಲ್ಲ, ಅವರು ಕನ್ನಡದ ಸ್ವತ್ತು. ಕನ್ನಡಿಗರ ಅಸ್ಮಿತೆ ಎಂದು ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು. ಆ ಮಹಾಪುರುಷರ ಬಗ್ಗೆ ಕಾಂಗ್ರೆಸ್ ಸರಕಾರಕ್ಕೆ ಹೃದಯದಲ್ಲಿ ಗೌರವ ಎನ್ನುವುದು ಇದ್ದರೆ ಮೊದಲು ಅವರು ಕಟ್ಟಿಸಿರುವ ಕೆರೆಗಳನ್ನು ರಕ್ಷಣೆ ಮಾಡಲಿ ಎಂದು ಒತ್ತಾಯಿಸಿದರು. ನವದೆಹಲಿಯಲ್ಲಿ...
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img