Political News: ನಟ ಚೇತನ್ ಅಹಿಂಸಾ ಕರ್ನಾಟಕ ಟಿವಿಗೆ ಸಂದರ್ಶನ ನೀಡಿದ್ದು, ಈ ವೇಳೆ ದೇಶದಲ್ಲಿ ನಡೆಯುತ್ತಿರುವ ರಾಜಕೀಯ ಚಟುವಟಿಕೆ ಬಗ್ಗೆ ಮಾತನಾಡಿದ್ದಾರೆ.
ಮೋದಿ ಅನ್ನೋ ಹೆಸರಿನ ಬ್ರ್ಯಾಂಡ್‌ಗೆ ಏಟಾಗಿದೆ ಅನ್ನೋದು ನಮ್ಮೆಲ್ಲರಿಗೂ ಮುಂಚೆನೇ ಗೊತ್ತಿತ್ತು. 2014ರಲ್ಲಿ ಮತ್ತು 2019ರಲ್ಲಿ ಮೋದಿ ನಮ್ಮ ಜೀವನವನ್ನೇ ಚೇಂಜ್ ಮಾಡುತ್ತಾರೆ. ಮೋದಿ ಅದಿಕಾರಕ್ಕೆ ಬಂದ್ರೆ, ಎಲ್ಲವೂ ಬದಲಾಗುತ್ತೆ ಅನ್ನೋ...
ಹಳ್ಳಿಕಾರ್ ಒಡೆಯ ಎಂದು ಪ್ರಸಿದ್ಧಿಯಾಗಿರುವ ಬಿಗ್‍ಬಾಸ್ ಸ್ಪರ್ಧಿ ವರ್ತೂರು ಸಂತೋಷ್‍ಗೆ ಹಳ್ಳಿಕಾರ್ ಎತ್ತುಗಳಿಂದಲೇ ಮತ್ತೊಂದು ಸಂಕಷ್ಟ ಎದುರಾಗಿದೆ. ಈಗಾಗಲೇ ಬಿಗ್‍ಬಾಸ್ ಮನೆಯಲ್ಲಿದ್ದಾಗಲೇ ಹುಲಿಯ ಉಗುರಿನ ಪೆಂಡೆಂಟ್ ಧರಿಸಿಕೊಂಡು ಹೋಗಿದ್ದರಿಂದ ಅರಣ್ಯ ಇಲಾಖೆ ಅಧಿಕಾರಿಗಳು ರಾತ್ರೋ ರಾತ್ರಿ ಬಿಗ್‍ಬಾಸ್ ಮನೆಗೆ ನುಗ್ಗಿ ಬಂಧಿಸಿದ್ದರು. ಇದಾದ ನಂತರ ಒಂದು ವಾರ ಕಾಲ ಅರಣ್ಯ ಇಲಾಖೆ ಕಸ್ಟಡಿಯಲ್ಲಿಯೇ ಇದ್ದ...
ಲೋಕಸಭೆ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಸ್ಪೀಕರ್ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದ್ದು ತೀವ್ರ ಕುತೂಹಲ ಕೆರಳಿಸಿದೆ.
ಎನ್‌ಡಿಎ ಅಭ್ಯರ್ಥಿಯಾಗಿ ಬಿಜೆಪಿ ಸಂಸದ ಓಂ ಬಿರ್ಲಾ ಮತ್ತು ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿಯಾಗಿ ಕಾಂಗ್ರೆಸ್ ಸಂಸದ ಕೆ. ಸುರೇಶ್ ನಾಮಪತ್ರ ಸಲ್ಲಿಸಿದ್ದಾರೆ. ಸ್ಪೀಕರ್ ಸ್ಥಾನಕ್ಕೆ ನಾಳೆ ಚುನಾವಣೆ ನಡೆಯಲಿದೆ. ಕಳೆದ ಬಾರಿ ಸ್ಪೀಕರ್ ಆಗಿದ್ದ ಓಂ ಬಿರ್ಲಾ ಅವರನ್ನು...
ಬೆಂಗಳೂರು : ಪ್ರಜ್ವಲ್ ರೇವಣ್ಣ ಸಂಬಂಧಿಸಿದ ರಾಸಲೀಲೆ ವಿಡಿಯೋಗಳ ಹಂಚಿಕೆ ಸಂಬಂಧ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಹಾಸನ ಮಾಜಿ ಶಾಸಕ ಪ್ರೀತಂ ಗೌಡ ವಿರುದ್ಧ ಎಫ್ ಐಆರ್ ದಾಖಲು ಮಾಡಲಾಗಿದೆ.
https://youtu.be/-9xcPmcnlL0?si=XmC7gZsvod3c5YwY
ಈ ಹಿಂದೆ ಪೆನ್ ಡ್ರೈವ್ ಹಂಚಿಕೆ ಸಂಬಂಧ ಪ್ರೀತಂ ಗೌಡರ ಆಪ್ತರನ್ನ ಎಸ್ ಐಟಿ ಅಧಿಕಾರಿಗಳು ಬಂಧಿಸಿದ್ರು. ಪ್ರಜ್ವಲ್ ರೇವಣ್ಣ ಮೈತ್ರಿ ಅಭ್ಯರ್ಥಿಯಾಗಿ...
ಕಾಂಗ್ರೆಸ್‌ನಲ್ಲಿ ಸಮುದಾಯವಾರು ಡಿಸಿಎಂ ಹುದ್ದೆ ಬೇಡಿಕೆ ಮತ್ತೆ ಮುನ್ನೆಲೆಗೆ ಬಂದಿದೆ. ಹೆಚ್ಚುವರಿಯಾಗಿ ಡಿಸಿಎಂ ನೇಮಕ ಕುರಿತಂತೆ ಸಾಮೂಹಿಕ ಚರ್ಚೆ ಆಗಬೇಕು. ಎಐಸಿಸಿ ಹೈಕಮಾಂಡ್ ಮಟ್ಟದಲ್ಲಿ ಚರ್ಚೆ ಆಗಬೇಕು. ಸಿಎಂ ಮಟ್ಟದಲ್ಲೂ ಚಿಂತನೆ ಆಗಬೇಕು ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಈ ಕುರಿತು ಸಚಿವ ಜಮೀರ್ ಅಹ್ಮದ್ ಪ್ರತಿಕ್ರಿಯಿಸಿದ್ದು, ಹೊಸ ಡಿಸಿಎಂ ಸೃಷ್ಟಿ ಮಾಡುವುದು ಹೈಕಮಾಂಡ್ಗೆ ಬಿಟ್ಟ...
ಆಂಧ್ರಪ್ರದೇಶದ ಮಾಜಿ ಸಿಎಂ ಜಗನ್ ಮೋಹನ್, ಕಳೆದ 5 ವರ್ಷದಲ್ಲಿ 26 ಜಿಲ್ಲೆಗಳಲ್ಲಿ ವೈಎಸ್‍ಆರ್ ಕಾಂಗ್ರೆಸ್ ಪಕ್ಷದ ಕಚೇರಿ ನಿರ್ಮಾಣಕ್ಕೆ 42 ಎಕರೆ ಜಾಗ ನೀಡಿದ್ದರು ಎಂದು ಟಿಡಿಪಿ ನಾಯಕ ಲೋಕೇಶ್ ಆರೋಪಿಸಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಲೋಕೇಶ್, ವೈಎಸ್‍ಆರ್ ಪಕ್ಷದ ಕಚೇರಿ ನಿರ್ಮಾಣಕ್ಕೆ ಜಾಗವನ್ನು 33 ವರ್ಷದ ಅವಧಿಗೆ ಕೇವಲ 1000 ರೂ....
Uttara Pradesh: ಉತ್ತರಪ್ರದೇಶದಲ್ಲಿ ಮೊದಲೆಲ್ಲ ಭಯೋತ್ಪಾದಕರು, ಮಾಫಿಯಾ, ದರೋಡೆ, ಅತ್ಯಾಚಾರ ಮಾಡುವವರ ಮನೆಯ ಮೇಲೆ ಬುಲ್ಡೋಜರ್ ಬಾಬಾ, ಬುಲ್ಡೋಜರ್ ನುಗ್ಗಿಸುತ್ತಿದ್ದರು. ಇದೀಗ ಹೊಸ ರೂಲ್ಸ್ ಜಾರಿಗೆ ಬರಲಿದ್ದು, ಪ್ರಶ್ನೆ ಪತ್ರಿಕೆ ಲೀಕ್ ಮಾಡುವವರು ಮತ್ತು ಅಂಥ ಪ್ರಕರಣದಲ್ಲಿ ಯಾಾರ್ಯಾರು ಭಾಗಿಯಾಗುತ್ತಾರೋ, ಅಂಥವರ ಮನೆ ಮೇಲೆ ಬುಲ್ಡೋಜರ್ ಪ್ರಹಾರ ನಡೆಯಲಿದೆ.
ಇತ್ತೀಚೆಗೆ ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ...
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಧಾನಿ ಮೋದಿ ಸರ್ಕಾರದ ಮೊದಲ 15 ದಿನಗಳಲ್ಲಿ ನಡೆದ 10 ಅವಾಂತರಗಳನ್ನು ಪಟ್ಟಿ ಮಾಡಿದ್ದಾರೆ.
ಭೀಕರ ರೈಲು ಅಪಘಾತ, ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿಗಳು, ರೈಲುಗಳಲ್ಲಿ ಪ್ರಯಾಣಿಕರ ದುಃಸ್ಥಿತಿ, NEET ಹಗರಣ, UGC ನೆಟ್ ಪೇಪರ್ ಸೋರಿಕೆ, ಹಾಲು, ಬೇಳೆಕಾಳುಗಳು, ಅನಿಲ, ಟೋಲ್ ಶುಲ್ಕ ದುಬಾರಿ, ಕಾಡ್ಗಿಚ್ಚು, ನೀರಿನ ಬಿಕ್ಕಟ್ಟು ಹಾಗೂ...
ಚೆನ್ನೈ: 53 ಮಂದಿಯನ್ನು ಬಲಿಪಡೆದ ತಮಿಳುನಾಡಿನ ಕಲ್ಲಾಕುರಿಚಿ ಕಳ್ಳಭಟ್ಟಿ ದುರಂತಕ್ಕೆ ಬಿಜೆಪಿಯೇ ಹೊಣೆ ಎಂದು ಡಿಎಂಕೆ ಆರೋಪಿಸಿದೆ.ಅಕ್ರಮ ಮದ್ಯವನ್ನು ಉತ್ಪಾದಿಸಲು ಬಳಸಿದ ಮೆಥೆನಾಲ್ ಅನ್ನು ಬಿಜೆಪಿ ನೇತೃತ್ವದ ಮೈತ್ರಿಕೂಟದ ಆಡಳಿತವಿರುವ ರಾಜ್ಯ ಪುದುಚೇರಿಯಿಂದ ಪಡೆಯಲಾಗಿದೆ. ಈ ಘಟನೆ ಅಣ್ಣಾಮಲೈ ಅವರ ಪೂರ್ವಯೋಜಿತ ಪಿತೂರಿ ಎಂದು ಡಿಎಂಕೆ ನಾಯಕರೊಬ್ಬರು ಆರೋಪಿಸಿದ್ದಾರೆ.
ಇದಕ್ಕೂ ಮುನ್ನ ಮದ್ಯ ದುರಂತಕ್ಕೆ ಸಂಬಂಧಿಸಿದಂತೆ...
18ನೇ ಲೋಕಸಭೆಯ ಅಧಿವೇಶನ ಆರಂಭವಾಗಿದ್ದು, ಮೊದಲ ದಿನ ನೂತನ ಸಂಸದರ ಪ್ರಮಾಣ ವಚನ ಸ್ವೀಕರಿಸಿದ್ರು.
ಹಂಗಾಮಿ ಸ್ಪೀಕರ್ ಭರ್ತೃಹರಿ ಮಹತಾಬ್ ಸಮ್ಮುಖದಲ್ಲಿ ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್, ವಿದ್ಯುತ್ ಸಚಿವ ಮನೋಹರ್ ಲಾಲ್ ಖಟ್ಟರ್, ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವ ಜಿತನ್...
Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...