ಆಂಧ್ರ ಪ್ರದೇಶದಲ್ಲಿ ಕಳೆದ ಬಾರಿ ಅಧಿಕಾರದಲ್ಲಿದ್ದ ವೈಎಸ್ಆರ್ ಕಾಂಗ್ರೆಸ್ ಪಾರ್ಟಿ ವಿಷಾಖಪಟ್ಟಣದ ಋಷಿಕೊಂಡ ಬೆಟ್ಟದ ಮೇಲೆ ನಿರ್ಮಾಣ ಮಾಡಿದ ಐಷಾರಾಮಿ ಬಂಗಲೆ ಈಗ ವಿವಾದದ ಕೇಂದ್ರ ಬಿಂದುವಾಗಿದೆ.
ಈ ಬಾರಿಯೂ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಬರುವ ಆತ್ಮವಿಶ್ವಾಸದಿಂದ ಜಗನ್ ಮೋಹನ್ ರೆಡ್ಡಿ, ತಮ್ಮ ಅಧಿಕಾರಾವಧಿಯಲ್ಲಿ ಸುಮಾರು 500ಕೋಟಿ ರೂ. ವೆಚ್ಚದಲ್ಲಿ ಐಷಾರಾಮಿ ಕಟ್ಟಡ ನಿರ್ಮಾಣ...
ಹುಬ್ಬಳ್ಳಿ: ಎನ್ಡಿಎ ಮೈತ್ರಿಕೂಟದ ಕೇಂದ್ರ ಸರ್ಕಾರ ಕಿಚಡಿ ಸರ್ಕಾರವಾಗಿದೆ. ಈ ಸರ್ಕಾರಕ್ಕೆ ಹೆಚ್ಚು ಆಯುಷ್ಯವಿಲ್ಲ ಎಂದು ವಿಧಾನಪರಿಷತ್ ಸದಸ್ಯ ಸಲೀಂ ಅಹ್ಮದ್ ಭವಿಷ್ಯ ನುಡಿದಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಒಂದು ಕಡೆಗೆ ಚಂದ್ರಬಾಬು ನಾಯ್ಡು, ಮತ್ತೊಂದು ಕಡೆಗೆ ನಿತೀಶ್ ಕುಮಾರ ಅವರ ಸಹಕಾರದಿಂದ ಸರ್ಕಾರ ನಡೆಯುತ್ತಿದೆ. ಈ ಸರ್ಕಾರದಿಂದ ದೇಶದ ಅಭಿವೃದ್ಧಿ ಮಾಡಲು ಸಾಧ್ಯವಿಲ್ಲ. ಇಂಡಿಯಾ...
ಬೆಂಗಳೂರು: ಪೆಟ್ರೋಲ್- ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ರಾಜ್ಯ ಬಿಜೆಪಿ ನಾಯಕರು ಸೈಕಲ್ ಜಾಥಾ ನಡೆಸುವ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ನಗರದ ಮಲ್ಲೇಶ್ವರಂನ ಜಗನ್ನಾಥ ಭವನದಿಂದ ವಿಧಾನಸೌಧಕ್ಕೆ ಸೈಕಲ್ ಜಾಥಾ ಹಮ್ಮಿಕೊಳ್ಳಲಾಗಿತ್ತು. ಬೆಂಗಳೂರು ಬಿಜೆಪಿಯ 3 ಜಿಲ್ಲೆಗಳ ಮುಖಂಡರು ಈ ಜಾಥಾದಲ್ಲಿ ಭಾಗಿಯಾಗಿದ್ದರು. ಇಳಿಸಿ ಇಳಿಸಿ ತೈಲಬೆಲೆ ಇಳಿಸಿ, ತೊಲಗಿಸಿ ತೊಲಗಿಸಿ...
ಹರಿಯಾಣದಲ್ಲಿ ಕಾಂಗ್ರೆಸ್ನ ಮತ್ತೊಂದು ಆಘಾತವಾಗಿದೆ. ನಾಲ್ಕು ಬಾರಿಯ ಶಾಸಕರಾಗಿರುವ ತೋಷಮ್ ಕ್ಷೇತ್ರದ ನಾಯಕಿ ಕಿರಣ್ ಚೌಧರಿ ಅವರು ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಮಾಜಿ ಸಿಎಂ ಹಾಗೂ ಕೇಂದ್ರ ಸಚಿವ ಮನೋಹರಲಾಲ್ ಖಟ್ಟರ್ ಮತ್ತು ಹಾಲಿ ಸಿಎಂ ನಯಾಬ್ ಸಿಂಗ್ ಸೈನಿ ಅವರ ಸಮ್ಮುಖದಲ್ಲಿ ಅವರು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಶಾಸಕಿ ಕಿರಣ್ ಚೌಧರಿ ಅವರು ಮಾಜಿ ಸಿಎಂ ಬನ್ಸಿ...
ದೆಹಲಿ: ಅಬಕಾರಿ ನೀತಿ ಉಲ್ಲಂಘನೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಸೇರಿರುವ ದೆಹಲಿ ಸಿ.ಎಂ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ನ್ಯಾಯಾಲಯ ವಿಸ್ತರಿಸಿದೆ. ಇವರೊಂದಿಗೆ ಮತ್ತೋರ್ವ ಆರೋಪಿ ವಿನೋದ್ ಚೌಹಾಣ್ ಕಸ್ಟಡಿ ಅವಧಿಯನ್ನೂ ವಿಸ್ತರಿಸಲಾಗಿದೆ.
ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ಮುಖ್ಯಮಂತ್ರಿ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ಜುಲೈ.3ರ ವರೆಗೆ ವಿಸ್ತರಿಸಿದೆ. ಕಸ್ಟಡಿ ಅವಧಿ ಮುಗಿದ...
Hubli Political News: ಧಾರವಾಡದಲ್ಲಿ, ಭುವನೇಶ್ವರಿ ತಾಯಿ ರಥೋತ್ಸವಕ್ಕೆ ಹುಬ್ಬಳ್ಳಿ ಧಾರವಾಡ ಕೇಂದ್ರ ಶಾಸಕ ಮಹೇಶ್ ಟೆಂಗಿನಕಾಯಿ ಚಾಲನೆ ನೀಡಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಆಯೋಜನೆ ಮಾಡಿರುವ ಕಾರ್ಯಕ್ರಮವಾಗಿದ್ದು, ಕನ್ನಡ ನಾಡು ನುಡಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಂಚಾರ ಮಾಡಲಿರುವ ರಥ. ಇಂದು ಧಾರವಾಡ ಜಿಲ್ಲೆಯಲ್ಲಿ ಸಂಚಾರ ಆರಂಭಿಸಿದೆ. ಸ್ಥಳೀಯ...
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಕಡಿಮೆ ಸ್ಥಾನಗಳನ್ನು ಪಡೆದ ನಂತರ ಆರ್ಎಸ್ಎಸ್ ಸದಾ ಸುದ್ದಿಯಲ್ಲಿದೆ. ದೇಶದ ಜನರು ಹೆಚ್ಚು ಮಕ್ಕಳನ್ನು ಹೆರಬೇಕು. ಪ್ರತಿಯೊಂದು ಕುಟುಂಬ ನಾಲ್ಕು ಮಕ್ಕಳನ್ನು ಹೊಂದುವುದು ಒಳ್ಳೆಯದು ಎಂದು ಆರ್ಎಸ್ಎಸ್ ಮುಖಂಡ ಸತೀಶ್ ಕುಮಾರ್ ಹೇಳಿರೋದು ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ.
ಜೈಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸ್ವದೇಶಿ ಜಾಗರಣ ಮಂಚ್‌ನ ಸಹ ಸಂಘಟಕ ಸತೀಶ್ ಕುಮಾರ್...
Dharwad News: ಧಾರವಾಡ: ಧಾರವಾಡದಲ್ಲಿ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಗಣಿಗಾರಿಕೆ ವಿಚಾರವಾಗಿ ಹೇಳಿಕೆ ಕೊಟ್ಟಿದ್ದಾರೆ.
ನಾನು ಮಂತ್ರಿ ಆದ ಮೆಲೆ ಒಪ್ಪಿಗೆ ಕೊಟ್ಟಿಲ್ಲ ೨೦೧೬ ರಲ್ಲಿ ಅರಣ್ಯ ಪ್ರದೇಶದಲ್ಲಿ ರೆಕೆಮೆಂಡೆಶನ್ ರಾಜ್ಯ ಸರಕಾರದಿಂದ ದೆಹಲಿಗೆ ಹೋಗಿದೆ. ಕೇಂದ್ರ ಸರಕಾರ 2018 ರಲ್ಲಿ ಒಪ್ಪಿಗೆ ಕೊಟ್ಟಿದೆ. ಸದ್ಯ ನಾನು ಸಚಿವನಾದ ಬಳಿಕ ಪೈಲ್ಸ್ ಕ್ಲಿಯರ್ ಗಾಗಿ...
ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಎನ್ಡಿಎ ಅಧಿಕಾರದ ಚುಕ್ಕಾಣಿ ಹಿಡಿದಿದೆ. 3ನೇ ಬಾರಿಗೆ ಪ್ರಧಾನಿಯಾಗಿ ಮೋದಿಯವರು ಪ್ರಮಾಣ ವಚನವನ್ನೂ ಸ್ವೀಕರಿಸಿದ್ದಾರೆ. ಆದರೆ ನೂತನ ಸರ್ಕಾರಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ. ಯಾವುದೇ ಸಮಯದಲ್ಲಿ ಎನ್ ಡಿಎ ಸರ್ಕಾರ ಪತನವಾಗಬಹುದು ಎಂದಿದ್ದಾರೆ.
ಇಂಗ್ಲೆಂಡ್ನ ಪತ್ರಿಕೆಯೊಂದಕ್ಕೆ ಸಂದರ್ಶನ ನೀಡಿರುವ ರಾಹುಲ್ ಗಾಂಧಿ, ಮೋದಿ ಸರ್ಕಾರದ ವಿರುದ್ಧ...
ಹಾಸನ ಜಿಲ್ಲೆಯ ಅರಸೀಕೆರೆಯ ಕೋಡಿ ಮಠದ ಶಿವಾನಂದ ಶಿವಯೋಗಿ ಮಹಾ ಸ್ವಾಮೀಜಿಗಳು ಆಗಾಗ ಭಯಾನಕ ಭವಿಷ್ಯ ನುಡಿಯುತ್ತಾರೆ. ಅವರು ನುಡಿದ ಭವಿಷ್ಯಗಳು ಬಹುತೇಕ ಸತ್ಯವಾಗಿದೆ. ಇದೀಗ ಸಿಎಂ ಸಿದ್ದರಾಮಯ್ಯ ಸರ್ಕಾರ ಹಾಗೂ ರಾಜ್ಯದಲ್ಲಿ ಪ್ರಕೃತಿಯ ಕುರಿತು ಕೋಡಿಶ್ರೀಗಳು ಸ್ಫೋಟಕ ಭವಿಷ್ಯ ನುಡಿದಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಈಗ ಕ್ರೋಧಿ ನಾಮ ಸಂವತ್ಸರ ಇದೆ. ಶುಭಗಳಿಗಿಂತ...
Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...