Tamilunadu News: ತಮಿಳುನಾಡು ಡಿಸಿಎಂ ಉದಯನಿಧಿ ಸ್ಟಾಲಿನ್ ಬರ್ತ್ಡೇ ಪಾರ್ಟಿಯಲ್ಲಿ ಅಶ್ಲೀಲ ನೃತ್ಯ ಏರ್ಪಡಿಸಿದ್ದು, ಆ ನೃತ್ಯಗಾರ್ತಿಯರು ಸಚಿವರ ಮುಂದೆಯೇ ಅಶ್ಲೀಲವಾಗಿ ನರ್ತಿಸಿದ ವೀಡಿಯೋ ವೈರಲ್ ಆಗಿದೆ.
ಶಿವಗಂಗಾದಲ್ಲಿ ಸ್ಟಾಲಿನ್ ಬರ್ತ್ಡೇ ಪಾರ್ಟಿ ಆಯೋಜಿಸಲಾಗಿತ್ತು.ಈ ವೇಳೆ ಈ ಸಮಾರಂಭದಲ್ಲಿ ಭಾಾಗಿಯಗಿದ್ದ ಸಚಿವ ಎಸ್. ಪೆರಿಯಕರುಪ್ಪನ್ ಅವರ ಮುಂದೆ ನೃತ್ಯಗಾರ್ತಿ ಬಂದು ಕುಣಿಯುತ್ತಿದ್ದಾಗ, ಅವರು ಚಪ್ಪಾಳೆ ತಟ್ಟಿ...
Tumakuru News: ತುಮಕೂರು: ತುಮಕೂರಿನಲ್ಲಿ ದಲಿತ ಸಿಎಂ ಆಗಲಿ ಎಂದು ಆಗ್ರಹಿಸಿ, ತುಮಕೂರಿನ ಟೌನ್ ಹಾಲ್ ವೃತ್ತದಲ್ಲಿ ದಲಿತ ಸಂಘಟನೆಯವರು ಅರೆಬೆತ್ತಲೆ ಪ್ರತಿಭಟನೆ ನಡೆಸಿದ್ದಾರೆ.
ಕಾಂಗ್ರೆಸ್ ಹೈಕಮಾಂಡ್ ವಿರುದ್ದ ರೊಚ್ಚಿಗೆದ್ದ ದಲಿತ ಸಂಘಟನೆಯವರು ಅರೆಬೆತ್ತಲೆಯಾಗಿ ರಸ್ತೆಯಲ್ಲಿ ನಿಂತು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಎಂ ಬದಲಾವಣೆ ಆಗುವುದೇ ಆದರೆ, ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರಿಗೇ ಸಿಎಂ ಸ್ಥಾನ ನೀಡಿ ಎಂದು...
Political News: ದಕ್ಷಿಣ ಕನ್ನಡ ಉಸ್ತುವಾರಿ ಸಚಿವರಾಗಿರುವ ದಿನೇಶ್ ಗುಂಡೂರಾವ್ ಅವರು ಇಂದು ಉಡುಪಿಗೆ ಆಗಮಿಸಿದ್ದ ಪ್ರಧಾನಿ ಮೋದಿಯವರನ್ನು ವಿಮಾನ ನಿಲ್ದಾಣದಲ್ಲಿ ಹೃತ್ಪೂರ್ವಕವಾಗಿ ಸ್ವಾಗತಿಸಿದರು.
ಇದೇ ವೇಳೆ ಸಿಎಂ ಸಿದ್ದರಾಮಯ್ಯ ಅವರು ಬರೆದ ಪತ್ರ ಪ್ರಧಾನಿ ಅವರಿಗೆ ನೀಡಿರುವ ಗುಂಡೂರಾವ್ ಬೆಳೆ ಹಾನಿ ಬಗ್ಗೆ ಕೇಂದ್ರ ಸರ್ಕಾರ ಗಮನ ಹರಿಸಬೇಕು ಎಂದು ವಿನಂತಿಸಿದರು. ಈ ಬಗ್ಗೆ...
ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಸಿಎಂ ಕುರ್ಚಿ ಕದನ ಮತ್ತಷ್ಟು ತೀವ್ರಗೊಂಡಿದೆ. ಬಣಗಳ ನಡುವೆ ಉದ್ವಿಗ್ನತೆ ಹೆಚ್ಚಾಗಿದ್ದು, ಒಕ್ಕಲಿಗ ಮತ್ತು ಅಹಿಂದ ಸಂಘಟನೆಗಳ ಪ್ರತ್ಯೇಕ ಹೋರಾಟಕ್ಕೂ ಸ್ವಾಮೀಜಿಗಳ ಹೇಳಿಕೆಗಳು ಬಲ ನೀಡಿ ರಾಜಕೀಯ ಚರ್ಚೆ ಹೆಚ್ಚಿಸಿವೆ.
ಈ ನಡುವೆ ಸಿಎಂ ಸಿದ್ದರಾಮಯ್ಯ ಶಿಬಿರದ ಆರು ಸಚಿವರು ದೆಹಲಿಗೆ ದಂಡಯಾತ್ರೆಗೆ ಸಜ್ಜಾಗಿದ್ದಾರೆ ಎನ್ನಲಾಗಿದೆ. ಗೃಹ ಸಚಿವ ಡಾ. ಜಿ....
ಹುಬ್ಬಳ್ಳಿಯಲ್ಲಿ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ. ಸಿಎಂ ಬದಲಾವಣೆ ಕುರಿತು ನಡೆಯುತ್ತಿರುವ ಚರ್ಚೆಯನ್ನು ತಳ್ಳಿಹಾಕಿದ ಅವರು, ಸಿದ್ದರಾಮಯ್ಯ ಅವರು 5 ವರ್ಷ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಯಲಿದ್ದಾರೆ ಎಂದು ಹೇಳಿದರು.
ಸುದ್ದಿ ಮಾಧ್ಯಮಗಳು ಸಿಎಂ ಕುರ್ಚಿ ಕುರಿತಾಗಿ ಅನಗತ್ಯ ಗೊಂದಲ ಸೃಷ್ಟಿಸುತ್ತಿವೆ ಎಂದು ರಾಯರೆಡ್ಡಿ ಆರೋಪಿಸಿದರು. ಮುಖ್ಯಮಂತ್ರಿಯ ಸ್ಥಾನ ಬಿಸಿನೆಸ್ ಅಥವಾ ವ್ಯವಹಾರ...
ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಅಧಿಕಾರ ಹಸ್ತಾಂತರ ಮಾಡದೇ ಇದ್ದಲ್ಲಿ, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗುವ ಸಾಧ್ಯತೆ ಇದೆ ಎಂದು ಬೆಳಗಾವಿಯ ಸ್ವಾಮೀಜಿಯೊಬ್ಬರು ಭವಿಷ್ಯ ನುಡಿದರು.
ಕಿತ್ತೂರು ತಾಲೂಕಿನ ದೇಗುಲಹಳ್ಳಿ ಮಡಿವಾಳೇಶ್ವರ ಮಠದ ವೀರೇಶ್ವರ ಸ್ವಾಮೀಜಿ ಮಾತನಾಡಿ, ಮೊದಲ ಅವಧಿಯಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಲು ಡಿ.ಕೆ.ಶಿವಕುಮಾರ್ ಅವರು ಮಹತ್ವದ ಸಹಕಾರ...
ರಾಜ್ಯದಲ್ಲಿ ಸಿಎಂ ಕುರ್ಚಿ ಕಾದಾಟ ಜೋರಾಗಿದೆ. ಶಾಸಕರು-ಸಚಿವರು, ಸ್ವಾಮೀಜಿಗಳು, ಅಹಿಂದ ನಾಯಕರು ಮತ್ತು ಒಕ್ಕಲಿಗರ ಸಂಘದವರು ಒಂದೊಂದು ರೀತಿಯ ಹೇಳಿಕೆಯನ್ನು ನೀಡುತ್ತಿದ್ದಾರೆ. ಇದೀಗ ಕುರ್ಚಿ ಬಗ್ಗೆ ಸ್ಯಾಂಡಲ್ವುಡ್ ಕ್ವೀನ್ ಮೋಹಕ ತಾರೆ ರಮ್ಯ ಪ್ರತಿಕ್ರಿಯಿಸಿದ್ದು, ಇದನ್ನ ನಾನು ಡಿಸೈಡ್ ಮಾಡೋದಲ್ಲ. ಹೈಕಮಾಂಡ್ ತೀರ್ಮಾನ ಮಾಡಲಿದೆ. ಯಾರಾದರೂ ನನಗೆ ಓಕೆ. ರಾಜ್ಯಕ್ಕೆ ಒಳ್ಳೇಯದಾಗಬೇಕು ಎಂದು ರಮ್ಯಾ...
ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಹಂಚಿಕೆ ಕುರಿತ ರಾಜಕೀಯ ಗೊಂದಲ ಹೆಚ್ಚುತ್ತಿರುವ ಬೆನ್ನಲ್ಲೇ, ರಾಜ್ಯ ಒಕ್ಕಲಿಗರ ಸಂಘದ ಮಾಜಿ ಅಧ್ಯಕ್ಷ ಕೆಂಚಪ್ಪ ಗೌಡ ಕಾಂಗ್ರೆಸ್ ಹೈಕಮಾಂಡ್ಗೆ ತೀವ್ರ ಎಚ್ಚರಿಕೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಾರೆಂಬ ನಂಬಿಕೆಗಾಗಿ ಒಕ್ಕಲಿಗ ಸಮುದಾಯ ಕಾಂಗ್ರೆಸ್ಗೆ ಮತ ನೀಡಿತು. ಅವರ ಶ್ರಮದಿಂದಲೇ ಪಕ್ಷ ಅಧಿಕಾರಕ್ಕೆ ಬಂದಿದೆ. ಶಿವಕುಮಾರ್ ಅವರಿಗೆ ಅಕಸ್ಮಾತ್ಸಿಎಂ...
ಇಂದು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ತಾಯಿ ಚಾಮುಂಡಿಗೆ ಜೆಡಿಎಸ್ ಮತ್ತು ಬಿಜೆಪಿ ಮುಖಂಡರಾದ ರಾಜು, ವೇಣು ಮತ್ತು ನಂಜುಂಡಸ್ವಾಮಿ ಅವರ ನೇತೃತ್ವದಲ್ಲಿ ಸುಮಾರು 100ಕ್ಕೂ ಹೆಚ್ಚು ಕಾರ್ಯಕರ್ತರು ತೆಂಗಿನಕಾಯಿ ಒಡೆಯುವ ಕಾರ್ಯವನ್ನ ಮಾಡಿದ್ದಾರೆ. ಕಾರ್ಯಕರ್ತರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮುಂದಿನ ಮುಖ್ಯಮಂತ್ರಿಯಾಗಲಿ ಎಂದು ಹರಿಕೆ ಹೊತ್ತು 1001 ತೆಂಗಿನಕಾಯಿಗಳನ್ನು ಒಡೆದು ದೇವಿಗೆ ಅರ್ಪಿಸಿದರು....
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು, ತಮ್ಮ ತಂದೆಯ ಮೇಲೆ ಯಾವುದೇ ಆರೋಪವಿಲ್ಲದೆ, ಅಧಿಕಾರ ಹಂಚಿಕೆಯ ಸೂತ್ರವೂ ರಚನೆಯಾಗಿಲ್ಲ ಎಂದು ದೃಢಪಡಿಸಿದ್ದಾರೆ. ಸಿದ್ದರಾಮಯ್ಯ ಇನ್ನೂ ಎರಡೂವರೆ ವರ್ಷ ತಮ್ಮ ಪೂರ್ಣಾವಧಿಗೆ ಮುಖ್ಯಮಂತ್ರಿಯಾಗಿರಲಿದ್ದಾರೆ ಎಂದು ಅವರು ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಯತೀಂದ್ರ ಅವರು, ಸಿಎಂ ಸಿದ್ದರಾಮಯ್ಯ ಪೂರ್ಣಾವಧಿಗೆ ಕಾರ್ಯನಿರ್ವಹಿಸುತ್ತಾರೆ. ಇಂತಹ ಸಂದರ್ಭದಲ್ಲಿ ನಾಯಕತ್ವ...
ಮುಂಬರುವ ಕೇರಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಎರಡನೇ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ರಾಜಕೀಯ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ತಿರುವನಂತಪುರದಲ್ಲಿ ಕಾಂಗ್ರೆಸ್ ಪಕ್ಷವು 37 ಅಭ್ಯರ್ಥಿಗಳ...