Dharwad News: ಧಾರವಾಡ: ಧಾರವಾಡದಲ್ಲಿ ಬಿಜೆಪಿ ಮಹಿಳಾ ಮತ್ತು ಯುವ ಮೋರ್ಚಾ ಸಮಾವೇಶ ನಡೆದಿದ್ದು, ಈ ವೇಳೆ ಮಾತನಾಡಿದ ಪ್ರಹ್ಲಾದ್ ಜೋಶಿ, ಅಣ್ಣಾಮಲೈ ಕರ್ನಾಟಕ ಪೊಲೀಸ್ ಅಧಿಕಾರಿಯಾಗಿ ಅಪರಾಧಿಗಳನ್ನು ಮಟ್ಟಹಾಕಿದ್ದರು. ಇಂದು ಸನಾತನ ಧರ್ಮವನ್ನ ನಿರ್ನಾಮ ಮಾಡ್ತೀನಿ ಎಂದಿರುವ ಡಿಎಂಕೆ ವಿರುದ್ಧ ಘರ್ಜಿಸುತ್ತಿದೆ. ಅಣ್ಣಾಮಲೈ ಬೆಂಗಳೂರು ಬಿಟ್ಟು ಹೋಗುವ ಮೊದಲು ತಮಿಳುನಾಡಿನಲ್ಲಿ ದ್ರಾವಿಡ ಪಾರ್ಟಿ ಯಾರನ್ನು...
Hubli News: ಹುಬ್ಬಳ್ಳಿ: ಅವರೆಲ್ಲರೂ ನಾಡಿನ ವಿವಿಧ ಮಠಗಳ ಮಠಾಧೀಶರು. ಮತದಾನದ ಜಾಗೃತಿ ಕುರಿತು ಸಭೆ ನಡೆಸುವ ಸಂದರ್ಭದಲ್ಲಿ ನಡೆದ ಅದೊಂದು ಗಲಾಟೆ ಪಾಲಿಕೆಯ ಆವರಣವನ್ನೇ ಗದ್ದಲದ ಗೂಡನ್ನಾಗಿ ಮಾಡಿತು. ಪೊಲೀಸರ ಹಾಗೂ ಚುನಾವಣೆ ಅಧಿಕಾರಿಗಳ ವಿರುದ್ಧ ಮಠಾಧೀಶರು, ಆಕ್ರೋಶಗೊಂಡು ಹೋರಾಟ ನಡೆಸಿದ್ದಾರೆ.
ಚುನಾವಣಾಧಿಕಾರಿಗಳ ಪರವಾನಗಿ ಇಲ್ಲದೇ ಸಭೆ ನಡೆಸುವಂತಿಲ್ಲ. ಸಭೆ ಮೊಟಕುಗೊಳಿಸಿ ಎಂದು ಚುನಾವಣಾಧಿಕಾರಿ,...
Dharwad News: ಧಾರವಾಡ: ಧಾರವಾಡದಲ್ಲಿ ಬಿಜೆಪಿ ಮಹಿಳಾ ಮತ್ತು ಯುವ ಮೋರ್ಚಾ ಸಮಾವೇಶ ನಡೆದಿದ್ದು, ತಮಿಳುನಾಡಿನ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಸಮಾವೇಶವನ್ನು ಉದ್ಘಾಟಿಸಿದ್ದಾರೆ. ನಟಿ ಮಾಳವಿಕಾ, ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ, ವಿಪಕ್ಷ ಉಪನಾಯಕ ಅರವಿಂದ ಬೆಲ್ಲದ್, ಶಾಸಕ ಮಹೇಶ ಟೆಂಗಿನಕಾಯಿ, ಇತರರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.
ಈ ವೇಳೆ ಮಾತನಾಡಿದ ಅಣ್ಣಾಮಲೈ, ಎಲ್ಲ ಕಡೆಯೂ ಬಿಜೆಪಿ ಬರಬೇಕು....
Bengaluru News: ಬೆಂಗಳೂರು: ದೇಶದ ಸುರಕ್ಷತೆ, ಅಭಿವೃದ್ಧಿಗಾಗಿ ಹಿಂದೂ ವಿರೋಧಿ ಕಾಂಗ್ರೆಸ್ ಸರಕಾರಕ್ಕೆ ಮತದಾರರಿಂದ ತಕ್ಕ ಉತ್ತರ ಸಿಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ವಿಶ್ವಾಸದಿಂದ ನುಡಿದರು.
ಅರವಿಂದ ನಗರದ ಹುಬ್ಬಳ್ಳಿ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಒಬಿಸಿ ಮೀಸಲಾತಿಯಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿ ಕೊಡಲು ಸರಕಾರ...
Dharwad News: ಧಾರವಾಡ: ಹುಬ್ಬಳ್ಳಿಯಲ್ಲಿ ಯುವತಿ ಗರ್ಭಿಣಿ ಪ್ರಕರಣದ ಬಗ್ಗೆ ಬಿಜೆಪಿ ಸಮಾವೇಶದಲ್ಲಿ ಮಾತನಾಡಲಾಯಿತು. ಧಾರವಾಡದಲ್ಲಿ ಬಿಜೆಪಿ ಮಹಿಳಾ ಮತ್ತು ಯುವ ಮೋರ್ಚಾ ಸಮಾವೇಶ ನಡೆಯುತ್ತಿದ್ದು, ಈ ವೇಳೆ ವಿಷಯ ಪ್ರಸ್ತಾಪಿಸಿದ ವಿಪಕ್ಷ ಉಪನಾಯಕ ಅರವಿಂದ್ ಬೆಲ್ಲದ್, ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಆಗಿದೆ ಎಂದಿದ್ದಾರೆ.
17 ವರ್ಷದ ಹುಡುಗಿಯನ್ನು ಮುಸ್ಲಿಂ ಸಮಾಜದ ಹುಡುಗ ಪ್ರೆಗ್ನೆಂಟ್ ಮಾಡಿದ್ದಾನೆ....
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ. ಹುಬ್ಬಳ್ಳಿ ಧಾರವಾಡ ವ್ಯಾಪ್ತಿಯಲ್ಲಿ ಐದು ಲವ್ ಜಿಹಾದ್ ಪ್ರಕರಣ ನಡೆದಿವೆ. ಇದೆಲ್ಲವನ್ನೂ ನೋಡಿದರೇ ಲವ್ ಜಿಹಾದ್ ಯೋಜನಾ ಬದ್ಧವಾಗಿ ಮಾಡಲಾಗುತ್ತಿದೆ ಎಂದು ಮಾಜಿ ಸಚಿವ ಸಿ.ಟಿ.ರವಿ ಹೇಳಿದರು.
ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ನಿಜವಾದ...
Hubli News: ಹುಬ್ಬಳ್ಳಿ: ರಾಜ್ಯದಲ್ಲಿ ಎರಡನೇ ಹಂತದ ಮತದಾನ ಏಳೆನೇ ತಾರೀಕು ನಡೆಯಲಿದೆ. ಕಳೆದ ಒಂದು ವಾರದಿಂದ ಕಲ್ಯಾಣ ಕರ್ನಾಟಕದಲ್ಲಿ ಪ್ರವಾಸ ಮಾಡಿದ್ದೇನೆ. ನಮ್ಮ ನಿರೀಕ್ಷೆಗೆ ಮೀರಿದ ಜನಸ್ಪಂದನೆ ದೊರೆತಿದೆ. ಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ಜನ ಸಂಕಲ್ಪ ಮಾಡಿದ್ದಾರೆ. ಬಿಜೆಪಿ ನೇತೃತ್ವದ ಎನ್.ಡಿ.ಎ ದಿಂದ ದೇಶಕ್ಕೆ ಒಳಿತಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ನಗರದಲ್ಲಿಂದು...
Political News: ಇಷ್ಟು ದಿನ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಮೇಥಿಯಿಂದ ಸ್ಪರ್ಧಿಸುತ್ತಾರೆ ಅಂತಾ ಹೇಳಲಾಗುತ್ತಿತ್ತು. ಆದರೆ ಇದೀಗ ರಾಹುಲ್ ಗಾಂಧಿ ರಾಯ್ ಬರೇಲಿಯಿಂದ ಸ್ಪರ್ಧಿಸಲಿದ್ದಾರೆ. ಇಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, ರಾಬರ್ಟ್ ವಾದ್ರಾರೊಂದಿಗೆ ತೆರಳಿ ರಾಹುಲ್, ರಾಯ್ಬರೇಲಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಉಪಸ್ಥಿತರಿದ್ದರು. ಈ...
Political News: ಸಿಎಂ ಸಿದ್ದರಾಮಯ್ಯ ಕೇಂದ್ರಸರ್ಕಾರ ಮತ್ತು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದು, ಹುಬ್ಬಳ್ಳಿಯಲ್ಲಿ ನಡೆದ ನೇಹಾ ಕೊಲೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜಕೀಯ ಲಾಭಕ್ಕಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ, ಕೊಲೆ ನಡೆದ ದಿನವೇ ಆರೋಪಿಯನ್ನು ಬಂಧಿಸಲಾಗಿದೆ. ಪ್ರಕರಣವನ್ನು ಸಿಐಡಿ ಗೆ ವಹಿಸಿ...
Political News: ನಾನು ಗೆದ್ದರೆ, ರೈತರಿಗೆ ನೀರು ತಂದು ಕೊಡುತ್ತೇವೆ ಎಂದು ರಾಜುಗೌಡ ಭರವಸೆ ನೀಡಿದ್ದಾರೆ. ಸುರಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿರುವ ರಾಜುಗೌಡ, ನನ್ನನ್ನು ಗೆಲ್ಲಿಸಿದರೆ, ಗುದ್ದಿ ನೀರು ತಂದುಕೊಡುತ್ತೇನೆ ಎಂದಿದ್ದಾರೆ.
ಡಿ.ಕೆ.ಶಿವಕುಮಾರ್ ಅವರು ಸಚಿವರಾಗಿದ್ದಾಗಲೇ, ಕ್ಷೇತ್ರಕ್ಕೆ ನೀರು ಬಿಡಿಸಿದ್ದೇನೆ. ಡಿಕೆಶಿಯವರು ಜವಾಬ್ದಾರಿಯುತ ಸ್ಥಾನದಲ್ಲಿದ್ದಾರೆ, ಅವರು ಯಾವಾಗಲೂ ರೈತರ ಪರವಾಗಿಯೇ ಮಾತನಾಡಬೇಕು. ರೈತರ ವಿರುದ್ಧ ಮಾತನಾಡಿದರೆ,...
Haveri News: ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬವಾದ ಕಾರಣ 1 ವರ್ಷದ ಕಂದಮ್ಮ ಬಲಿಯಾದ ಘಟನೆ ಹಾವೇರಿಯಲ್ಲಿ ನಡೆದಿದೆ.
ಹಾವೇರಿಯ ಗುತ್ತಲ ಸರ್ಕಾರಿ ಆಸ್ಪತ್ರೆಯಲ್ಲಿ ಈ ದುರಂತ ಸಂಭವಿಸಿದ್ದು, ಭವಾನಿ...