Dharwad News: ಧಾರವಾಡ: ಕಿತ್ತೂರು ಹೊರವಲಯದಲ್ಲಿ ಸಚಿವ ಸಂತೋಷ್ ಲಾಡ್ ಮತ್ತು ಶಾಸಕ ವಿನಯ್ ಕುಲಕರ್ಣಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಧಾರವಾಡ ಲೋಕಸಭಾ ಕ್ಷೇತ್ರದ ಕೈ ಅಭ್ಯರ್ಥಿ ಪರ ಪ್ರಚಾರ ಹಿನ್ನೆಲೆ, ಕಿತ್ತೂರು ಬಳಿ ವಿನಯ್ ಕುಲಕರ್ಣಿ ಪ್ರಚಾರ ಸಭೆ ಕರೆದಿದ್ದಾರೆ.
ಈ ವೇಳೆ ಮಾತನಾಡಿದ ಶಾಸಕ ವಿನಯ್ ಕುಲಕರ್ಣಿ, ಶಿಗ್ಗಾಂವಿ ಭಾಗ ಸೇರಿದಂತೆ ಎಲ್ಲ ಕಡೆಯಲ್ಲೂ...
Dharwad News: ಧಾರವಾಡ: ಕಿತ್ತೂರು ಹೊರವಲಯದಲ್ಲಿ ಸಚಿವ ಸಂತೋಷ್ ಲಾಡ್ ಮತ್ತು ಶಾಸಕ ವಿನಯ್ ಕುಲಕರ್ಣಿ ಸುದ್ದಿಗೋಷ್ಠಿ ನಡೆಸಿದ್ದಾರೆ.
ಧಾರವಾಡ ಲೋಕಸಭಾ ಕ್ಷೇತ್ರದ ಕೈ ಅಭ್ಯರ್ಥಿ ಪರ ಪ್ರಚಾರ ಹಿನ್ನೆಲೆ, ಕಿತ್ತೂರು ಬಳಿ ವಿನಯ್ ಕುಲಕರ್ಣಿ ಪ್ರಚಾರ ಸಭೆ ಕರೆದಿದ್ದಾರೆ. ಈ ವೇಳೆ ಮಾತನಾಡಿರುವ ಸಂತೋಷ್ ಲಾಡ್, ಮಹದಾಯಿ ಬಗ್ಗೆ ನಿನ್ನೆ ಜೋಶಿಯವರು ಮಾತನಾಡಿದ್ದಾರೆ. ಇನ್ನಾದರೂ ಸೋನಿಯಾ...
Political News: ಇಷ್ಟು ದಿನ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಸದ್ದು ಮಾಡಿದ್ದರೆ, ಇದೀಗ ರಾಮನಗರ ಶಾಸಕರಾದ ಎಚ್.ಎ.ಇಕ್ಬಾಲ್ ಹುಸೇನ್ ವೀಡಿಯೋ ಸದ್ದು ಮಾಡುತ್ತಿದೆ.
ಇಕ್ಬಾಲ್ ಮಹಿಳೆಯೊಬ್ಬರ ಜೊತೆ ವಾಟ್ಸಪ್ ವೀಡಿಯೋ ಕಾಲ್ ಮಾಡಿರುವ ದೃಶ್ಯ ಈಗ ಸಾಮಾಜಿಕ ಜಾಲತಾಣದಲ್ಲಿ ಓಡಾಡುತ್ತಿದೆ. ಈಕೆ ಕಾಂಗ್ರೆಸ್ ಪಧಾಧಿಕಾರಿ ಎನ್ನಲಾಗಿದ್ದು, 2 ನಿಮಿಷ 27 ಸೆಕೆಂಡ್ ಮಾತನಾಡಿರುವ ವೀಡಿಯೋ ಸಾಮಾಜಿಕ...
Hubli News: ಹುಬ್ಬಳ್ಳಿ: ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಹುಬ್ಬಳ್ಳಿಯ ಬಿವಿಬಿ ಕಾಲೇಜಿನ ನಡೆದ ನೇಹಾ ಹಿರೇಮಠ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಅಮಿತ್ ಶಾ ಅವರು ನೇಹಾ ಹಿರೇಮಠ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಪ್ರಹ್ಲಾದ ಜೋಶಿಯವರ ಪ್ರಚಾರಾರ್ಥವಾಗಿ ಹುಬ್ಬಳ್ಳಿಗೆ ಆಗಮಿಸಿದ ಅಮಿತ್ ಶಾ ಅವರನ್ನು ನೇಹಾ ಕುಟುಂಬಸ್ಥರು ಭೇಟಿಯಾಗಿದ್ದಾರೆ. ಇನ್ನೂ ನೇಹಾ ಕುಟುಂಬಸ್ಥರು...
National Political News: ರಾಷ್ಟ್ರಪತಿ ದ್ರೌಪದಿ ಮುರ್ಮು ಮೊದಲ ಬಾರಿ ಅಯೋಧ್ಯೆಗೆ ಭೇಟಿ ನೀಡಿ, ಬಾಲರಾಮನ ದರ್ಶನ ಮಾಡಿದ್ದಾರೆ.
ರಾಮಮಂದಿರ ಉದ್ಘಾಟನೆ ಬಳಿಕ ಮೊದಲ ಬಾರಿ ಮುರ್ಮು ಅಯೋಧ್ಯೆಗೆ ಭೇಟಿ ನೀಡಿದ್ದು, ಹನುಮಾನ್ ಘಡಿಗೆ ಭೇಟಿ ನೀಡಿ, ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ರಾಮಮಂದಿರಕ್ಕೆ ಭೇಟಿ ನೀಡಿ, ರಾಮನ ದರ್ಶನ ಪಡೆದರು. ಇಲ್ಲಿನ ಅರ್ಚಕ...
Hubli News: ಹುಬ್ಬಳ್ಳಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅಮಿತ್ ಶಾ, ನನಗೆ ನಿನ್ನೆ ಸಂತೋಷ್ ಲಾಡ್ ಒಂದು ಪ್ರಶ್ನೆ ಕೇಳಿದ್ದಾರೆ. ಸಂತೋಷ್ ಲಾಡ್ ಅವರೇ ನಿಮ್ಮ ಸರ್ಕಾರ ವರದಿ ಬರದೆ ಹಾಗೆ ಮಾಡಿದ್ದು. ಗೆಜೆಟ್ ನೋಟಿಫಿಕೇಶ್ ಮಾಡಿದ್ದು ಮೋದಿ ಸರ್ಕಾರ. ಸಿದ್ದರಾಮಯ್ಯಗೆ ಅರಿವು ಮರವು ಜಾಸ್ತಿ ಆಗಿರಬೇಕು ಎಂದು ಜೋಶಿ ತಿರುಗೇಟು ನೀಡಿದ್ದಾರೆ..
ಡಿಪಿಆರ್ ಮಾಡಿಸಿದ್ದು ಬಿಜೆಪಿ...
Hubli News: ಹುಬ್ಬಳ್ಳಿ: ಗೃಹಸಚಿವ ಅಮಿತ್ ಶಾ ಹಾವೇರಿಯಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ್ ಬೊಮ್ಮಾಯಿ ಪರ ರೋಡ್ ಶೋ ನಡೆಸಿ, ಬಳಿಕ ಹುಬ್ಬಳ್ಳಿಗೆ ಆಗಮಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಈಗ ಅಮಿತ್ ಶಾ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ಪರ ಪ್ರಚಾರ ನಡೆಸಲಿದ್ದು, ವಿಮಾನ ನಿಲ್ದಾಣದಿಂದ ನೆಹರು ಮೈದಾನಕ್ಕೆ ಕಾರಿನಲ್ಲಿ ಆಗಮಿಸುತ್ತಿದ್ದಾರೆ. ನೆಹರು ಮೈದಾನದಲ್ಲಿ ಪ್ರಚಾರ ಕಾರ್ಯಕ್‌ರಮಕ್ಕೆ ಸಕಲ...
Political News: ಪ್ರಜ್ವಲ್ ರೇವಣ್ಣ ವಿರುದ್ಧ ಪೆನ್‌ಡ್ರೈವ್ ಪ್ರಕರಣ ದಾಖಲಾಗಿದ್ದು, ಎಸ್‌ಐಟಿ ತನಿಖೆ ನಡೆಸುತ್ತಿದೆ. ಈ ಬಗ್ಗೆ ಕಾಂಗ್ರೆಸ್ ಪಕ್ಷವು ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಜೆಡಿಎಸ್- ಬಿಜೆಪಿ ಮೈತ್ರಿ ಬಗ್ಗೆಯೂ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಕೂಡ ಪ್ರಧಾನಿ ಮೋದಿಗೆ ಈ ಬಗ್ಗೆ ಪತ್ರ ಬರೆದಿದ್ದು, ಪ್ರಜ್ವಲ್ ರೇವಣ್ಣ ಪಾಸ್‌ಪೋರ್ಟ್ ಕ್ಯಾನ್ಸಲ್ ಮಾಡುವಂತೆ ಮನವಿ...
Political News: ಸುರಪುರ ವಿಧಾನಸಭೆ ಮತ್ತು ರಾಯಚೂರು ಲೋಕಸಭಾ ಚುನಾವಣೆ ಪ್ರಯುಕ್ತ ಇಂದು ನಡೆದ ಪ್ರಜಾಧ್ವನಿ-2 ಜನ ಸಮಾವೇಶವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು.
ಈ ವೇಳೆ ಮಾತನಾಡಿದ ಸಿಎಂ, ಸುರಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಾಜೂಗೌಡ ನನ್ನ ಬೆಂಬಲ ಇದೆ ಎಂದು ಸುಳ್ಳು ಹೇಳಿ ಜನರ ಬಳಿ ಮತ ಕೇಳುತ್ತಿದ್ದಾರೆ ಎನ್ನುವ ಸಂಗತಿ ನನ್ನ ಕಿವಿಗೆ ಬಿದ್ದಿದೆ....
Political News: ರಾಜ್ಯದಲ್ಲಿ ಸದ್ಯ ಸದ್ದು ಮಾಡುತ್ತಿರುವ ಸುದ್ದಿ ಅಂದ್ರೆ, ಪ್ರಜ್ವಲ್ ರೇವಣ್ಣರ ಪೆನ್‌ಡ್ರೈವ್ ಸುದ್ದಿ. ಆದರೆ ಪ್ರಜ್ವಲ್ ರೇವಣ್ಣ ಈ ಪ್ರಕರಣ ಸದ್ದು ಮಾಡುತ್ತಿದ್ದಂತೆ, ಜರ್ಮನಿಗೆ ಹೊರಟು ಹೋಗಿದ್ದಾರೆ.
ಇಂದು ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಜ್ವಲ್, ವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ ಇಲ್ಲದ ಕಾರಣ, ನಾನು ನನ್ನ ವಕೀಲರ ಮೂಲಕ C.I.D ಬೆಂಗಳೂರಿಗೆ ಮನವಿ...
Haveri News: ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬವಾದ ಕಾರಣ 1 ವರ್ಷದ ಕಂದಮ್ಮ ಬಲಿಯಾದ ಘಟನೆ ಹಾವೇರಿಯಲ್ಲಿ ನಡೆದಿದೆ.
ಹಾವೇರಿಯ ಗುತ್ತಲ ಸರ್ಕಾರಿ ಆಸ್ಪತ್ರೆಯಲ್ಲಿ ಈ ದುರಂತ ಸಂಭವಿಸಿದ್ದು, ಭವಾನಿ...