Political News: ಎಲೆಕ್ಷನ್ ಅಂದಾಕ್ಷಣ ಕುತೂಹಲ ಹುಟ್ಟಿಸುವ ಕ್ಷೇತ್ರ ಅಂದ್ರೆ ಮಂಡ್ಯ. ಮಂಡ್ಯ ಕ್ಷೇತ್ರಕ್ಕೆ ಯಾವ ಪಕ್ಷಕ್ಕೆ ಯಾವ ಅಭ್ಯರ್ಥಿ ನಿಲ್ಲುತ್ತಾರೆಂದು ಹಲವರಲ್ಲಿ ಕುತೂಹಲ ಮನೆ ಮಾಡಿರುತ್ತದೆ. ಅದರಲ್ಲೂ ಈ ಬಾರಿ ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಾಗಿದ್ದು, ಮಂಡ್ಯ ಕ್ಷೇತ್ರ ಸುಮಲತಾ ಮತ್ತು ಕುಮಾರಸ್ವಾಮಿ ಇಬ್ಬರೂ ಕೂಡ ಚುನಾವಣೆ ನಿಲ್ಲಲು ಸಜ್ಜಾಗಿದ್ದಾರೆ.
ಆದರೆ ಮಂಡ್ಯ...
Political News: ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿ.ಟಿ.ರವಿ, ಕಾಂಗ್ರೆಸ್ ಈ ಲೋಕಸಭಾ ಚುನಾವಣೆಯಲ್ಲಿ ಯಾರ ನೇತೃತ್ವದಲ್ಲಿ ಈ ಚುನಾವಣೆ ಸ್ಪರ್ಧೆ ಮಾಡ್ತೀವಿ ಅಂತ.
ಕಾಂಗ್ರೆಸ್ ಬಂದಿಲ್ಲ, ಇಂಡಿ ಒಕ್ಕೂಟವೂ ಬಂದಿಲ್ಲ. ಯಾರ ನೇತೃತ್ವದಲ್ಲಿ ಚುನಾವಣೆ ಎದುರಿಸ್ತೀವಿ ಅಂತ ಸ್ಪಷ್ಟನೆ ಇಲ್ಲ. ಯಾವ ಪಾಲಿಸಿ ಇಟ್ಟುಕೊಂಡು ಜನರ ಮುಂದೆ ಹೋಗಬೇಕು ಅನ್ನೋ ನೀತಿಯೇ ಇಲ್ಲ. ಅವರದ್ದು...
Hubli Political News: ಹುಬ್ಬಳ್ಳಿ: ಬರ ಪರಿಹಾರ ಅನುದಾನ ಹಂಚಿಕೆಯಲ್ಲಿ ಕೇಂದ್ರದಿಂದ ಅನ್ಯಾಯವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ವ್ಯವಸ್ಥಿತವಾಗಿ ಸುಳ್ಳು ಪ್ರಚಾರ ನಡೆಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆರೋಪಿಸಿದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರದಿಂದ ಜಿಎಸ್ ಟಿ ಹಣ ಬಾಕಿ ಉಳಿಸಿಕೊಂಡಿಲ್ಲ, ಎಸ್ ಡಿಆರ್'ಎಫ್ ನಿಯಮಾವಳಿಯಲ್ಲಿ ಬದಲಾವಣೆ ಮಾಡಿ ರಾಜ್ಯ ಸರ್ಕಾರಕ್ಕೆ...
Hubli News: ಹುಬ್ಬಳ್ಳಿ: ಮೋದಿ ಮೋದಿ ಎಂದು ಹೇಳುವ ವಿದ್ಯಾರ್ಥಿಗಳ ಕಪ್ಪಾಳಕ್ಕೆ ಹೊಡೆಯಿರಿ ಎಂಬ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಮತದಾರರು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಮತದಾನ ಮಾಡುವ ಮೂಲಕ ಕಪ್ಪಾಳ ಮೋಕ್ಷ ಮಾಡುತ್ತಾರೆ ಎನ್ನುವ ಮೂಲಕ ತಿರುಗೇಟು...
National Political News: ಸುಪ್ರಿಯಾ ಶ್ರೀನಾಥೆ ಎಂಬ ಕಾಂಗ್ರೆಸ್ ನಾಯಕಿ, ಕಂಗನಾ ರಾಣಾವತ್‌ಗೆ ಬಿಜೆಪಿ ಟಿಕೇಟ್ ನೀಡಿದ್ದನ್ನು, ಕೆಟ್ಟದಾಗಿ ಟೀಕೆ ಮಾಡಿ ಪೋಸ್ಟ್ ಮಾಡಿದ್ದರು. ಏನಿದೆ ರೇಟ್ ಎಂದು ಪ್ರಶ್ನಿಸಿ ಸಾಮಾಜಿಕ ಜಾಲತಾಣದಲ್ಲಿ ಕಂಗನಾ ಫೋಟೋ ಅಪ್ಲೋಡ್ ಮಾಡಿದ್ದರು. ನೆಟ್ಟಿಗರು ಹಿಗ್ಗಾಮುಗ್ಗಾ ಉಗಿಯಲು ಶುರು ಮಾಡಿದ್ದಕ್ಕಾಗಿ, ಪೋಸ್ಟ್ ಡಿಲೀಟ್ ಮಾಡಿ, ಖಾತೆ ಹ್ಯಾಕ್ ಮಾಡಲಾಗಿದೆ...
Political News: ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಆಸ್ತಿ ತೆರಿಗೆ ದರ ಏರಿಕೆಯಾಗಲಿದೆ ಎಂಬ ಗಾಳಿ ಸುದ್ದಿ ಹರಿದಾಡುತ್ತಿದ್ದು, ಈ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿ, ಸ್ಪಷ್ಟನೆ ನೀಡಿದ್ದಾರೆ.
ಏಪ್ರಿಲ್ 1ರಿಂದ ಅನ್ವಯವಾಗುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ದರ ಏರಿಕೆಯಾಗಲಿದೆ ಎನ್ನುವ ಸುಳ್ಳು ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದು ನನ್ನ...
Hubli News: ಹುಬ್ಬಳ್ಳಿ: ಯಾರೇ ಯಾವುದೇ ಪಕ್ಷವನ್ನು ತೊರೆದು ಬಿಜೆಪಿಗೆ ಸೇರ್ಪಡೆಗೊಂಡ ಬಳಿಕ ವಾಷಿಂಗ್ ಪೌಡರ್ ನಿರ್ಮಾ ಆಗಲಿದ್ದಾರೆ ಎಂದು ಸಚಿವ ಸಂತೋಷ ಲಾಡ್ ಲೇವಡಿ ಮಾಡಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಕೆಕೆಪಿ ಪಕ್ಷವನ್ನು ಬಿಜೆಪಿಗೆ ವಿಲೀನಗೊಳಿಸಿ ಬಿಜೆಪಿ ಸೇರ್ಪಡೆಯಾದ ಜನಾರ್ದನ ರೆಡ್ಡಿಯನ್ನು ಈ ಹಿಂದೆ ಪ್ರಧಾನಿಗಳೇ ದೂರ ಇಟ್ಟಿದ್ದರು. ಇದೀಗ ಚುನಾವಣೆಯಲ್ಲಿ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿ ಮಾತನಾಡಿದ್ದು, ನಿನ್ನೆಯಿಂದ ಪಕ್ಷದ ಎಲ್ಲರ ಅಭಿಪ್ರಾಯ ಪಡೆದು ಪ್ರಚಾರ ಆರಂಭಿಸಿದ್ದೇನೆ. ನಾನು ಯಾವುದೇ ಹರಕೆಯ ಕುರಿಯಲ್ಲ. ಪಕ್ಷ ಒಬ್ಬ ಕಾರ್ಯಕರ್ತನಿಗೆ ಟಿಕೆಟ್ ನೀಡಿದೆ. ಪಕ್ಷದ ನಾಯಕರು ನೀಡಿರುವ ಈ ಅವಕಾಶ ಸದುಪಯೋಗ ಪಡೆಯುವ ಮೂಲಕ ಕಾಂಗ್ರೆಸ್ ಬಾವುಟ ಹಾರಿಸಲಿದ್ದೇವೆ ಎಂದಿದ್ದಾರೆ.
ಕಾಂಗ್ರೆಸ್ ಪಕ್ಷದಲ್ಲಿಯಾವುದೇ ಬಣಗಳಿಲ್ಲ...
National Political news: ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಪತ್ನಿಯ ದುಬಾರಿ ಕಾರು ಕಳ್ಳತನವಾಗಿದೆ. ದೆಹಲಿಯಲ್ಲಿ ಈ ಘಟನೆ ನಡೆದಿದ್ದು, ಟೋಯೋಟಾ ಫಾರ್ಚೂನರ್ ಕಾರು ಕಳ್ಳತನ ಮಾಡಲಾಗಿದೆ.
ಮಾರ್ಚ್ 19ರಂದು ಈ ಘಟನೆ ನಡೆದಿದೆ. ಕಾರು ಚಾಲಕ ಜೋಗಿಂದರ್, ಕಾರನ್ನು ಸರ್ವಿಸ್ ಮಾಡಿಸಿ, ದೆಹಲಿಯ ಗೋವಿಂದಪುರಿಯಲ್ಲಿರುವ ತಮ್ಮ ಮನೆಯಲ್ಲಿ ತಂದು ನಿಲ್ಲಿಸಿದ್ದರು. ಅವರು ಊಟ ಮಾಡಿ ಬರುವಷ್ಟರಲ್ಲಿ...
National Political News: ಗೋವಾದ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿ ಲೋಕಸಭೆ ಚುನಾವಣೆಗೆ ಮಹಿಳಾ ಅಭ್ಯರ್ಥಿ ಸ್ಪರ್ಧಿಸುತ್ತಿದ್ದಾರೆ. ಉದ್ಯಮಿ ಪಲ್ಲವಿ ಡೆಂಪೋಗೆ ಬಿಜೆಪಿ ಟಿಕೇಟ್ ನೀಡಿದ್ದು, ಈ ಮೂಲಕ ಈಕೆ ಗೋವಾ ರಾಜ್ಯದಿಂದ ಬಿಜೆಪಿ ಪಕ್ಷದಲ್ಲಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಿರುವ ಮೊದಲ ಮಹಿಳಾ ಅಭ್ಯರ್ಥಿಯಾಗಿ ಹೊರಹೊಮ್ಮಿದ್ದಾರೆ.
ಪಲ್ಲವಿ ಬರೀ ಉದ್ಯಮಿ ಮಾತ್ರವಲ್ಲ, ಈಕೆ ಶಿಕ್ಷಣ ತಜ್ಞೆಯೂ...