Wednesday, July 8, 2026

ರಾಜಕೀಯ

ದೇವೇಗೌಡರು ಹೀಗೇಕಾದರು ಎಂದು ಆಶ್ಚರ್ಯವಾಗಿದೆ: ಸಿಎಂ ಸಿದ್ದರಾಮಯ್ಯ

Political News: ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ ಪುಟ್ಟಣ್ಣನವರು ಜಯಗಳಿಸಿದ ಹಿನ್ನೆಲೆಯಲ್ಲಿ ಕೆಂಗೇರಿಯಲ್ಲಿ ಆಯೋಜಿಸಿದ್ದ ಶಿಕ್ಷಕರ ಕೃತಜ್ಞತಾ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಅವರು, ಮಾಜಿ ಪ್ರಧಾನಿ ದೇವೇಗೌಡರು ಈಗ ಬಿಜೆಪಿ ಜತೆ ಸೇರಿರುವುದು, ಮೋದಿಮಅವರನ್ನು ವಿಪರೀತ ಹೊಗಳುತ್ತಿರುವುದು ನನಗೆ ತುಂಬಾ ಆಶ್ಚರ್ಯ ಆಗಿದೆ. ಮುಂದಿನ ಜನ್ಮದಲ್ಲಿ ಮುಸಲ್ಮಾನನಾಗಿ ಹುಟ್ಟಲು ಬಯಸುತ್ತೇನೆ. ಬಿಜೆಪಿಗೆ...

ಗದೆ ಹಿಡಿದು, ಪೌರಾಣಿಕ ನಾಟಕದ ಡೈಲಾಗ್ ಹೊಡೆದ ಕೆ.ಎಂ.ಶಿವಲಿಂಗೇಗೌಡ

Hassan News: ಹಾಸನ : ಗದೆ ಹಿಡಿದು, ಗೃಹಮಂಡಳಿ ಅಧ್ಯಕ್ಷ ಕೆ.ಎಂ.ಶಿವಲಿಂಗೇಗೌಡ, ಪೌರಾಣಿಕ ನಾಟಕದ ಡೈಲಾಗ್ ಹೊಡೆದಿದ್ದಾರೆ. ಶಿವಲಿಂಗೇಗೌಡರ ಡೈಲಾಗ್‌ಗೆ ನೆರೆದಿದ್ದ ಜನ ಫಿದಾ ಆಗಿದ್ದಾರೆ. ಹಾಸನ ಜಿಲ್ಲೆ, ಅರಸೀಕೆರೆ ತಾಲ್ಲೂಕಿನ, ಗಂಡಸಿಯಲ್ಲಿ ಆಯೋಜಿಸಿದ್ದ ಶನಿಪ್ರಭಾವ ಪೌರಾಣಿಕ ನಾಟಕ ಕಾರ್ಯಕ್ರಮದಲ್ಲಿ ಶಾಸಕ ಕೆ.ಎಂ.ಶಿವಲಿಂಗೇಗೌಡ ಭಾಗಿಯಾಗಿದ್ದು, ನೆರೆದಿದ್ದವರ ಒತ್ತಾಯದ ಮೇರೆಗೆ ಗದೆ ಹಿಡಿದು, ಶಿವಲಿಂಗೇಗೌಡರು ನಾಟಕದ ತುಣುಕನ್ನು ಅಭಿನಯಿಸಿದ್ದಾರೆ. ಕೆ.ಎಂ.ಶಿವಲಿಂಗೇಗೌಡ...

ಕೇಂದ್ರ ಸರ್ಕಾರ ರೈತರನ್ನು ಬೀದಿಯಲ್ಲಿ ಮಲಗುವಂತೆ ಮಾಡಿದೆ: ಕೆ.ಎಂ.ಶಿವಲಿಂಗೇಗೌಡ

Hassan News: ಹಾಸನ : ಕೇಂದ್ರ ಸರ್ಕಾರದ ವಿರುದ್ಧ ಗೃಹಮಂಡಳಿ ಅಧ್ಯಕ್ಷ ಕೆ.ಎಂ.ಶಿವಲಿಂಗೇಗೌಡ ವಾಗ್ದಾಳಿ ನಡೆಸಿದ್ದಾರೆ. ಹಾಸನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಿವಲಿಂಗೇಗೌಡ, ರೈತರು ಉಳಿಯಬೇಕು, ಕೊಬ್ಬರಿ ಬೆಳೆಗಾರರು ಉಳಿಯಬೇಕು. ಹಾಸನ ಜಿಲ್ಲೆಯಲ್ಲಿ 97,961 ಹೆಕ್ಟೇರ್ ಪ್ರದೇಶದಲ್ಲಿ ತೆಂಗು ಬೆಳೆಯುತ್ತಾರೆ. ಅದರಲ್ಲಿ ತೆಂಗಿನ ಇಳುವರಿ 31,33,381 ಕ್ವಿಂಟಾಲ್, ಅದರಲ್ಲಿ 3,62,000 ಕೊಬ್ಬರಿ ಬರುತ್ತೆ. 2,20,000 ಕ್ವಿಂಟಾಲ್...

ಆದಷ್ಟು ಬೇಗ ಸರ್ಪೈಸ್ ಕೊಡುವೆ ಎಂದ ಜಗದೀಶ್ ಶೆಟ್ಟರ್

Hubli News: ಹುಬ್ಬಳ್ಳಿ: ಲೋಕಸಭೆ ಟಿಕೆಟ್ ವಿಚಾರವಾಗಿ ನನ್ನ ಜೊತೆ ಇನ್ನೂ ಯಾವ ಚರ್ಚೆಗಳಾಗಿಲ್ಲ. ಪಕ್ಷದ ವರಿಷ್ಠರು ಯಾವ ಕ್ಷೇತ್ರಕ್ಕೂ ಸ್ಪರ್ಧಿಸುವಂತೆ ಸೂಚನೆ ನೀಡಿದರೆ ನಾನು ಸ್ಪರ್ಧಿಸಲು ಸಿದ್ಧ. ಧಾರವಾಡ, ಬೆಳಗಾವಿ ಕ್ಷೇತ್ರಗಳ ಬಗ್ಗೆ ಪಕ್ಷದ ನಾಯಕರ ಜೊತೆ ಯಾವುದೇ ಚರ್ಚೆಗಳಾಗಿಲ್ಲ. ಎಲ್ಲೇ ಸ್ಪರ್ಧೆ ಮಾಡುವಂತೆ ಸೂಚನೆ ಬಂದರೂ ಸಿದ್ಧ. ಅಥವಾ ಪಕ್ಷದ ಸಂಘಟನೆ...

ಮುಂದಿನ ಎರಡು ಮೂರು ದಿನಗಳಲ್ಲಿ ಟಿಕೆಟ್ ಫೈನಲ್ ಆಗಬಹುದು : ಪ್ರಹ್ಲಾದ್ ಜೋಶಿ

Hubli News: ಲೋಕಸಭಾ ಟಿಕೆಟ್ ವಿಚಾರವಾಗಿ ಊಹಾಪೋಹಗಳಿಗೆ ನಾನು‌ ಉತ್ತರ ಕೊಡಲ್ಲ. 8 ಸಲ ಗೆದ್ದವರಿಗೆ ಟಿಕೆಟ್ ಕೊಡಲಾಗಿದೆ. ಎರಡು ಸಲ ಗೆದ್ದವರಿಗೆ ಟಿಕೆಟ್ ಕೊಡಲಾಗಿದೆ. ಇದಕ್ಕೆ ನಾನು ಮೊನ್ನೆ ಹೇಳಿದ್ದೇನೆ. ಊಹಾಪೋಹಗಳಿಗೆ ನಾನು ಉತ್ತರಿಸಲ್ಲ ಎಂದರು. ನಗರದ ಗೋಕುಲ್ ರೋಡ್ ನ ರಾಧಾಕೃಷ್ಣ ನಗರದಲ್ಲಿ 32 ಎಲ್.ಇ. ಡಿ ಬಿಜೆಪಿ ಪ್ರಣಾಳಿಕೆ ಅಭಿಪ್ರಾಯ ಸಂಗ್ರಹದ...

ಆಂಧ್ರಪ್ರದೇಶ ಲೋಕಸಭೆ ಚುನಾವಣೆಗೆ ಬಿಜೆಪಿ, ಟಿಡಿಪಿ,ಜೆಎಸ್‌ಪಿ ಮೈತ್ರಿ ಸ್ಪರ್ಧೆ

National Political News: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಆಂಧ್ರಪ್ರದೇಶದಲ್ಲಿ, ಬಿಜೆಪಿ, ಟಿಡಿಪಿ, ಜೆಎಸ್‌ಪಿ ಮೈತ್ರಿಯಾಗಿ ಸ್ಪರ್ಧೆ ಮಾಡಲಿದೆ ಎಂದು, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಹೇಳಿದ್ದಾರೆ. ಆಂಧ್ರಪ್ರದೇಶದ ತೆಲುಗು ದೇಶಂ ಪಕ್ಷ ಮತ್ತು ಜನಸೇನಾ ಪಕ್ಷ ಬಿಜೆಪಿಯೊಂದಿಗೆ ಈ ಬಾರಿ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡು, ಚುನಾವಣೆಯನ್ನು ಎದುರಿಸಲಿದೆ. ಈ ಹಿಂದೆ ಟಿಡಿಪಿ ಮತ್ತು ಬಿಜೆಪಿ ಹಲವು ಬಾರಿ...

ಲೋಕಸಭೆ ಚುನಾವಣೆಗೆ ಬಿಎಸ್‌ಪಿ ಏಕಾಂಗಿ ಸ್ಪರ್ಧೆ..

Political News: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಉತ್ತರಪ್ರದೇಶದ ಬಹುಜನ ಸಮಾಜವಾದಿ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಮಾಯಾವತಿ ಹೇಳಿದ್ದಾರೆ. ಅಖಿಲ್ ಅಧ್ಯಕ್ಷತೆಯ ಸಮಾಜವಾದಿ ಪಾರ್ಟಿ ಜೊತೆ ಬಿಎಸ್‌ಪಿ ಪಕ್ಷ ಕೂಡ ಇಂಡಿಯಾ ಒಕೇಕೂಟದೊಂದಿಗೆ ಮೈತ್ರಿ ಮಾಡಿಕೊಳ್ಳಲಿದೆ ಎಂಬ ಊಹಾಪೋಹಕ್ಕೆ ಸಂಬಂಧಿಸಿದಂತೆ, ಮಾಯಾವತಿ ಇಂದು ಸ್ಪಷ್ಟನೆ ನೀಡಿದ್ದಾರೆ. ಸೀಟ್ ಹಂಚಿಕೆ ವಿಚಾರದಲ್ಲಿ ಹೊಂದಾಣಿಕೆ ಇಲ್ಲದ ಕಾರಣ, ಬಿಎಸ್‌ಪಿ...

ಡಿಎಂಕೆ ಪಕ್ಷದ ಜೊತೆ ಮೈತ್ರಿ ಮಾಡಿಕೊಂಡ ಕಮಲ್ ಹಾಸನ್

National Political News: ಈ ಬಾರಿ ಲೋಕಸಭೆ ಚುನಾವಣೆಗಾಗಿ ಕಮಲ್ ಹಾಸನ್, ಡಿಎಂಕೆ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಲು ನಿರ್ಧರಿಸಿದ್ದಾರೆ. ಕಮಲ್ ಹಾಸನ್, ಮಕ್ಕಳ್ ನಿಧಿ ಮೈಯಂ ಪಕ್ಷ ರಚಿಸಿದ್ದು, ಇವರ ಪಕ್ಷದಿಂದ ಯಾರೂ ಚುನಾವಣೆಗೆ ಸ್ಪರ್ಧಿಸುತ್ತಿಲ್ಲ. ಆದರೆ ಇವರು ಪ್ರಾದೇಶಿಕ ಪಕ್ಷವಾದ ಡಿಎಂಕೆ ಪಕ್ಷವನ್ನು ಗೆಲ್ಲಿಸಲು, ಡಿಎಂಕೆ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿದೆ. ಇಂದು ಸಿಎಂ ಸ್ಟಾಲಿನ್ ಅವರನ್ನು...

ಮೊದಲ ಬಾರಿ ಪ್ರೀತಂಗೌಡರ ಜೊತೆ ಮಾತನಾಡುತ್ತೇನೆ ಎಂದು ಹೇಳಿ, ಸ್ನೇಹ ಹಸ್ತ ಚಾಚಿದ ಪ್ರಜ್ವಲ್ ರೇವಣ್ಣ..

Hassan News: ಹಾಸನ : ಹಾಸನದಲ್ಲಿ ಮಾತನಾಡಿದ ಸಂಸದ ಪ್ರಜ್ವಲ್‌ರೇವಣ್ಣ, ನಾನೂ ಐದು ವರ್ಷದಲ್ಲಿ ಎಲ್ಲಾ ಭಾಗಕ್ಕೂ ಹೋಗಿದ್ದೀನಿ, ಎಲ್ಲಾ ಕಡೆ ಚೆನ್ನಾಗಿದೆ, ಎಲ್ಲಾ ಕಡೆ ಒಳ್ಳೆಯ ವಿಶ್ವಾಸ ಇದೆ, ಎರಡು ಪಕ್ಷದ ಕಾರ್ಯಕರ್ತರು ಹುಮ್ಮಸ್ಸಿನಲ್ಲಿದ್ದಾರೆ ಎಂದಿದ್ದಾರೆ. ಅಲ್ಲದೇ, ನಾವು ಖಂಡಿಯವಾಗಿಯೂ ಒಳ್ಳೆಯ ಲೀಡ್‌ನಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಗೆಲ್ತೀನಿ. ನನಗೆ ಬಂದಿರುವ ಮಾಹಿತಿ ಪ್ರಕಾರ ಭಾನುವಾರ...

ಲೋಕಸಭಾ ಸಮರಕ್ಕೆ ಕಾಂಗ್ರೆಸ್ ಮೊದಲ ಪಟ್ಟಿ ರಿಲೀಸ್..

Political News: ಮುಂಬರುವ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಮೊದಲ ಪಟ್ಟಿ ರಿಲೀಸ್ ಮಾಡಿದ್ದು, 39 ಜನರ ಹೆಸರನ್ನು ಘೋಷಿಸಿದೆ. ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೇಣುಗೋಪಾಲ್, ಲೋಕಸಭೆ ಚುನಾವಣೆಗೆ ನಿಲ್ಲುವ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದ್ದಾರೆ. ಕರ್ನಾಟಕದಿಂದ ಮೊದಲ ಪಟ್ಟಿಯಲ್ಲಿ 7 ಅಭ್ಯರ್ಥಿಗಳ ಹೆಸರನ್ನು ಘೋಷಿಸಲಾಗಿದೆ. ಕರ್ನಾಟಕದಲ್ಲಿ ಮಂಡ್ಯ ಕ್ಷೇತ್ರಕ್ಕೆ - ಸ್ಟಾರ್ ಚಂದ್ರು...
- Advertisement -spot_img

Latest News

ಬಂಟ್ವಾಳದ ಹಿಂದೂ ಯುವತಿ ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ ಖಂಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

Political News: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಸ್‌ ನಿಲ್ದಾಣದಲ್ಲಿ ಬಸ್‌ಗಾಗಿ ಕಾಾಯುತ್ತಿದ್ದ ಹಿಂದೂ ಯುವತಿಯ ಮೇಲೆ ಮುಸ್ಲಿಂ ಯುವಕ ಮಚ್ಚಿನಿಂದ ಹಲ್ಲೆ ಮಾಡಿ,...
- Advertisement -spot_img