Political News: ಬಿಜೆಪಿ ನಾಯಕ ನಳೀನ್ ಕುಮಾರ್ ಕಟೀಲ್ ಅಯೋಧ್ಯೆಗೆ ಭೇಟಿ ನೀಡಿ, ಶ್ರೀರಾಮನ ದರ್ಶನ ಮಾಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ನಳೀನ್ ಕುಮಾರ್, ಹಿಂದೂಗಳ ಪವಿತ್ರ ಕ್ಷೇತ್ರ, ಈ ದೇಶದ ಅಸ್ಮಿತೆಯ ಪ್ರತಿರೂಪ ಶ್ರೀ ರಾಮನ ಜನ್ಮಸ್ಥಳ ಅಯೋಧ್ಯೆಯ ಪುಣ್ಯ ಮಣ್ಣಿನಲ್ಲಿ ಶ್ರೀ ರಾಮನ ಪಲ್ಲಕ್ಕಿ ಸೇವೆಯಲ್ಲಿ ಭಾಗವಹಿಸಿ ಶ್ರೀ ಬಾಲ ರಾಮನಿಗೆ...
Political News: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದು, 'ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ'ದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಪಲ್ಸ್ ಪೋಲಿಯೋ ಲಸಿಕೆ ಅಭಿಯಾನಕ್ಕೆ ನಿಯೋಜಿತವಾಗಿರುವ ಅಂಗನವಾಡಿ, ಆಶಾ ಕಾರ್ಯಕರ್ತೆಯರಿಂದ ಕಾಂಗ್ರೆಸ್ ಸರಕಾರ ಮಾಡಿಸುತ್ತಿರುವ ಗ್ಯಾರಂಟಿ ಸಮೀಕ್ಷೆ ಲಜ್ಜೆಗೇಡಿತನದ ಪರಮಾವಧಿ. ಈ ಮಹಿಳೆಯರಿಗೆ 'ಗ್ಯಾರಂಟಿ ಸ್ವಯಂ ಸೇವಕರು' ಅಂತ ಹೆಸರು....
Belagavi News: ಸಿಎಂ ಸಿದ್ದರಾಮಯ್ಯ ಬಜೆಟ್ನಲ್ಲಿ ಅಥಣಿ ಕ್ಷೇತ್ರಕ್ಕೆ ನೀರಾವರಿ ಯೋಜನೆಗೆ ೧೪೮೦ ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದ್ದರಿಂದ, ಇದೆ ಆರನೇ ತಾರೀಕು ಸಿಎಂ, ಹಾಗೂ ಡಿಸಿಎಂ ಡಿಕೆ ಶಿವಕುಮಾರ್, ಹಲವು ಸಚಿವರು ಕಾರ್ಯಕ್ರಮದಲ್ಲಿ ಭಾಗವಹಿಸಿ, ಈ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಅಥಣಿ ಶಾಸಕ ಲಕ್ಷ್ಮಣ್ ಸವದಿ ಮಾದ್ಯಮಗಳಿಗೆ ಮಾಹಿತಿ ನೀಡಿದರು.
ಅವರು...
Kolar News: ಕೋಲಾರ: ಕೋಲಾರದಲ್ಲಿ ಮಾತನಾಡಿದ ಬಿಜೆಪಿ ಎಂಎಲ್ಸಿ ಛಲವಾದಿ ನಾರಾಯಣಸ್ವಾಮಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ರಾಜ್ಯ ಸರ್ಕಾರ 8 ತಿಂಗಳಲ್ಲಿ ಜನರ ವಿಶ್ವಾಸ ಕಳೆದುಕೊಂಡಿದೆ. ಬೇಸಿಗೆ ಹೆಚ್ಚಿದ್ದು, ಜನರ ಸಮಸ್ಯೆಗಳು ದಿನದಿಂದ ದಿನಕ್ಕೆ ಏರುತ್ತಿದೆ. ನೀರಿನ ಸಮಸ್ಯೆ, ಬರ ಪರಿಸ್ಥಿತಿ ಎದುರಾಗಿದ್ದರೂ ಸರ್ಕಾರ ತಲೆಕೆಡಿಸಿಕೊಂಡಿಲ್ಲ. ರೈತರಿಗೆ ಪರಿಹಾರ ಕೊಡುವ ಜೆಲಸಕ್ಕೆ ಸರ್ಕಾರ ಕೈಹಾಕಿಲ್ಲ. ಮಾತೆತ್ತಿದರೆ...
Political News: ಪ್ರಧಾನಿ ಮೋದಿಗೆ ಕುಟುಂಬಸ್ಥರೇ ಇಲ್ಲವೆಂದು ಲಾಲೂಪ್ರಸಾದ್ ಯಾದವ್ ಟೀಕಿಸಿದ್ದು, ಇದಕ್ಕೆ ಬಿಜೆಪಿಗರು ಆಕ್ರೋಶ ಹೊರಹಾಕಿದ್ದರು. ಆದರೆ ಇಂದು ಪ್ರಧಾನಿ ಮೋದಿ, ಭಾರತೀಯರೆಲ್ಲರೂ ನನ್ನ ಪರಿವಾರದವರೇ ಎನ್ನುವ ಮೂಲಕ, ಲಾಲೂ ಟೀಕೆಗೆ ತಿರುಗೇಟು ನೀಡಿದ್ದಾರೆ.
ಇಂದು ತೆಲಂಗಾಣದಲ್ಲಿ ಹಲವು ಯೋಜನೆಗಳಿಗೆ ಚಾಲನೆ ನೀಡಿರುವ ಪ್ರಧಾನಿ ಮೋದಿ, ನೀವೆಲ್ಲ ನನ್ನ ಕುಟುಂಬ ಮತ್ತು ನಾನು ನಿಮ್ಮವ...
Political News: ಕೆ.ಆರ್.ಎಸ್ ಡ್ಯಾಮ್ ಬಳಿ ಟ್ರಯಲ್ ಬ್ಲಾಸ್ಟ್ ಮಾಡಲು, ಜಿಲ್ಲಾಡಳಿತ ಮುಂದಾಗಿದ್ದು, ಇದನ್ನು ಸಂಸದೆ ಸುಮಲತಾ ವಿರೋಧಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಸುಮಲತಾ, ಕೆ. ಆರ್.ಎಸ್ ಅಣೆಕಟ್ಟೆಯ ಸುತ್ತಮುತ್ತಲ ಪ್ರದೇಶದಲ್ಲಿ ಟ್ರಯಲ್ ಬ್ಲಾಸ್ಟ್ ಗಿಂತ ಹೆಚ್ಚು ತೀವ್ರತೆಯಲ್ಲಿ ಗಣಿಗಾರಿಕೆಗಳು ಬಳಸುತ್ತಿರುವ ಸೈಲೆಂಟ್ ಬ್ಲಾಸ್ಟ್ ಹಾಗೂ ಮೆಗಾ ಬ್ಲಾಸ್ಟ್ ಗಳ ಕುರಿತು ನ್ಯಾಯಾಲಯಕ್ಕೆ ಮನವರಿಕೆ...
Political News: ನೆಲಮಂಗಲದಲ್ಲಿ ಇಂದು 869 ಕೋಟಿಗೂ ಅಧಿಕ ಮೊತ್ತದ ಕಾಮಗಾರಿಗಳಿಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಚಾಲನೆ ನೀಡಿದ್ದಾರೆ.
ಈ ವೇಳೆ ಮಾತನಾಡಿದ ಡಿಸಿಎಂ ಡಿಕೆಶಿ, ಕಾಂಗ್ರೆಸ್ ಸರ್ಕಾರ ಬಡವರ ಮೇಲಲ್ಲ, ಬದಲಾಗಿ ಬಡತನದ ವಿರುದ್ಧ ಹೋರಾಟ ಮಾಡುತ್ತಿದೆ. ಕೆಲವು ಬಿಜೆಪಿ ನಾಯಕರು ಕಾಂಗ್ರೆಸ್ ಗ್ಯಾರಂಟಿಗಳನ್ನು 420 ಗ್ಯಾರಂಟಿ ಅಂದಿದ್ದರು. ಅದು ನಕಲಿ...
Hassan News: ಹಾಸನ : ಹಾಸನದಲ್ಲಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದ ಕಾನೂನು ಹೋರಾಟ ನಡೆಸಿ ಹೈಕೋರ್ಟ್ನಲ್ಲಿ ಸದಸ್ಯತ್ವ ಅಸಿಂಧುಗೊಳಿಸಿದ್ದ ವಕೀಲ ದೇವರಾಜೇಗೌಡ ಮಾತನಾಡಿದ್ದು, ಪ್ರಕರಣದ ಮೇಲ್ಮನವಿ ಸುಪ್ರೀಂಕೋರ್ಟ್ನಲ್ಲಿ ನಾಳೆ ಅಂತಿಮ ವಿಚಾರಣೆ ನಡೆಯಲಿದೆ ಎಂದಿದ್ದಾರೆ.
ಅಲ್ಲದೇ, ಹೈಕೋರ್ಟ್ ಸಂಸದ ಪ್ರಜ್ವಲ್ರನ್ನ ಆರು ವರ್ಷ ಅನರ್ಹಗೊಳಿಸಿ ಆದೇಶ ಮಾಡಿದೆ. ಆದರೆ ಅವರು ಮೇಲ್ಮನವಿ ಸಲ್ಲಿಸಿ ಜಿಲ್ಲೆಯಲ್ಲಿ ಪ್ರವಾಸ...
Political News: ಅರಮನೆ ಮೈದಾನದಲ್ಲಿ ನಡೆದ ಗುತ್ತಿಗೆದಾರರ ರಾಜ್ಯ ಮಟ್ಟದ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, 2013-2018 ರ ಅವಧಿಯಲ್ಲಾಗಲೀ, ಎರಡನೇ ಬಾರಿ ಮುಖ್ಯಮಂತ್ರಿಯಾದ ನಂತರವಾಗಲಿ ಗುತ್ತಿಗೆದಾರರಿಗೆ ಕ್ಲಿಯರೆನ್ಸ್ ಪತ್ರ ನೀಡಲು ನಯಾಪೈಸೆ ಲಂಚ ಯಾರಾದರೂ ನನಗೆ ಕೊಟ್ಟಿದ್ದು ಸಾಬೀತಾದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಹೇಳಿದ್ದಾರೆ. .
ಸಣ್ಣ ಗುತ್ತಿಗೆದಾರರ ಅನುಕೂಲಕ್ಕಾಗಿ 4...
Hubli News: ಹುಬ್ಬಳ್ಳಿ: ರಾಜ್ಯದಲ್ಲಿ ಅಲ್ಪಸಂಖ್ಯಾತರ ಓಲೈಕೆ ರಾಜಕಾರಣ ಉಚ್ಛ ಸ್ಥಿತಿ ತಲುಪುತ್ತಿದೆ. ಇದರಿಂದಾಗಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಇದೇ ರೀತಿಯಲ್ಲಿ ಮುಂದುವರೆದರೇ ಜನರು ಬರುವ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಬುದ್ದಿ ಕಲಿಸತ್ತಾರೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಕಿಡಿಕಾರಿದ್ದಾರೆ.
ಕಾಂಗ್ರೆಸ್ ಸರ್ಕಾರ ಯಾವಾಗ ಯಾವಾಗ ಅಧಿಕಾರಕ್ಕೆ ಬಂದಿದೆಯೋ. ಆಗ ಬೆಂಕಿ ಹಚ್ಚುವ ಕೆಲಸ ಆಗಿದೆ....