Wednesday, July 8, 2026

ರಾಜಕೀಯ

ಧಾರವಾಡದಲ್ಲಿ ಪೊಲೀಯೋ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದ ಶಾಸಕ ಮಹೇಶ್ ಟೆಂಗಿನಕಾಯಿ

Hubli News: ಹುಬ್ಬಳ್ಳಿ: ದೇಶವನ್ನು ಪೋಲಿಯೋ ಮುಕ್ತಗೊಳಿಸುವ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಹುಬ್ಬಳ್ಳಿಯಲ್ಲಿ, ಶಾಸಕ ಮಹೇಶ ಟೆಂಗಿನಕಾಯಿ ಐದು ವರ್ಷದ ಮಕ್ಕಳಿಗೆ ಎರಡು ಹನಿ ಪೋಲಿಯೋ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿದರು. ನಗರದ ಚಿಟಗುಪ್ಪಿ ಆಸ್ಪತ್ರೆಯಲ್ಲಿ ನಡೆದ ಪೋಲಿಯೋ ಲಸಿಕೆ ಹಾಕುವ ಅಭಿಯಾನದಲ್ಲಿ, ಶಾಸಕರಿಗೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮೇಯ‌ರ್ ವೀಣಾ ಬರದ್ವಾಡ, ಪಾಲಿಕೆ...

ಟಿಕೇಟ್ ಘೋಷಣೆಯಾದರೂ ಚುನಾವಣಾ ಕಣದಿಂದ ಹಿಂದೆ ಸರಿದ ನಟ

Political News: ನಿನ್ನೆ ತಾನೇ ಲೋಕಸಭಾ ಚುನಾವಣೆಗಾಗಿ ಬಿಜೆಪಿ ಮೊದಲ ಹಂತದ ಪಟ್ಟಿ ರಿಲೀಸ್ ಮಾಡಿದ್ದು, 195ಕ್ಕೂ ಹೆಚ್ಚು ಜನರಿಗೆ ಟಿಕೇಟ್ ಘೋಷಿಸಿದೆ. ಆದರೂ ನಟ ಪವನ್ ಸಿಂಗ್ ತಾನು ಚುನಾವಣೆಗೆ ನಿಲ್ಲುವುದಿಲ್ಲವೆಂದು ಹೇಳಿದ್ದಾರೆ. ಭೋಜಪುರಿ ನಟನಾಗಿರುವ ಪವನ್ ಸಿಂಗ್‌ಗೆ ಪಶ್ಚಿಮ ಬಂಗಾಳದ ಅಸನ್ಸೋಲ್‌ನಿಂದ ಲೋಕಸಭೆ ಚುನಾವಣೆಗೆ ನಿಲ್ಲಲು ಬಿಜೆಪಿ ಟಿಕೇಟ್ ಘೋಷಿಸಿತ್ತು. ಆದರೆ ಈ...

ಸಾವು ನೋವಿನ ವಿಚಾರದಲ್ಲಿ ಬಿಜೆಪಿಯವರು ರಾಜಕೀಯ ಮಾಡಬಾರದು: ಸಿಎಂ ಸಿದ್ದರಾಮಯ್ಯ

Political News: ಚಿಕ್ಕಮಗಳೂರಿನಲ್ಲಿ ಇಂದು ಬೆಂಗಳೂರಿನ ಬಾಂಬ್ ಸ್ಪೋಟ ಕುರಿತಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣವನ್ನು ಸಿಸಿಬಿಗೆ ವಹಿಸಲಾಗಿದೆ. ಈ ಸಂಬಂಧ ತನಿಖೆ ಪ್ರಗತಿಯಲ್ಲಿದ್ದು, ಆರೋಪಿಗಾಗಿ ತೀವ್ರ ಹುಡುಕಾಟ ನಡೆಯುತ್ತಿದೆ. ಅಗತ್ಯ ಬಿದ್ದರೆ ಎನ್.ಐ.ಎ ಗೆ ವಹಿಸುವ ಬಗ್ಗೆಯೂ ಚಿಂತನೆ ನಡೆಸಲಾಗುವುದು. ಬಾಂಬ್ ಸ್ಫೋಟದಂತಹ ಪ್ರಕರಣಗಳು ಸಣ್ಣ ಘಟನೆಗಳಾಗುವುದಿಲ್ಲ....

ಓಟ್ ಬ್ಯಾಂಕ್ ಕೈ ತಪ್ಪುವ ಭೀತಿ ಸರ್ಕಾರಕ್ಕೆ ಕಾಡುತ್ತಿರಬೇಕಲ್ಲವೇ?: ಮಾಜಿ ಸಚಿವ ಶ್ರೀರಾಮುಲು

Political News: ಮಾಜಿ ಸಚಿವ ಶ್ರೀರಾಮುಲು ಸಿಎಂ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಸರ್ಕಾರದ ವಿರುದ್ಧ ಟ್ವೀಟ್ ಮಾಡಿದ್ದು, ಸಾರ್ವಜನಿಕ ವೇದಿಕೆಗಳಲ್ಲಿ ಆಗಾಗ್ಗೆ ದಮ್ಮು , ತಾಕತ್ತಿನ ಬಗ್ಗೆ ಮಾತನಾಡುವ ಮುಖ್ಯಮಂತ್ರಿ ಶ್ರೀಯುತ ಸಿದ್ದರಾಮಯ್ಯನವರೇ FSL ವರದಿ ಪೊಲೀಸರ ಕೈಗೆ 24 ಗಂಟೆಯಾಗಿದೆ. ಇದನ್ನು ಬಿಡುಗಡೆ ಮಾಡುವ ದಮ್ಮು ತಾಕತ್ತು ನಿಮ್ಮ ಸರ್ಕಾರಕ್ಕೆ ಇಲ್ಲವೇ? ಎಂದು ಪ್ರಶ್ನಿಸಿದ್ದಾರೆ. ವಿಧಾನಸೌಧದ...

ಆದಿಚುಂಚನಗಿರಿಗೆ ಭೇಟಿ ನೀಡಿ, ಶ್ರೀಗಳ ಆಶೀರ್ವಾದ ಪಡೆದ ಸಂಸದೆ ಸುಮಲತಾ ಅಂಬರೀಷ್

Political News: ಸಂಸದೆ ಸುಮಲತಾ ಅಂಬರೀಷ್ ಲೋಕಸಭೆ ಚುನಾವಣೆ ಟೀಕೇಟ್ ಘೋಷಣೆಗೂ ಮುನ್ನ ಆದಿಚುಂಚನಗಿರಿಗೆ ಭೇಟಿ ನೀಡಿ, ನಿರ್ಮಲಾನಂದ ಶ್ರೀಗಳ ಆಶೀರ್ವಾದ ಪಡೆದಿದ್ದಾರೆ. ಈ ಮೊದಲು ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದ್ದ ಸುಮಲತಾ, ನಾನು ಲೋಕಸಭೆ ಚುನಾವಣೆಗೂ ಮುನ್ನ ಆದಿಚುಂಚನಗಿರಿಗೆ ಭೇಟಿ ನೀಡಿ, ಶ್ರೀಗಳ ಆಶೀರ್ವಾದ ಪಡೆದು, ಬಳಿಕ ಪ್ರಚಾರ ಪ್ರಾರಂಭಿಸುವುದಾಗಿ ಹೇಳಿದ್ದರು. ಅದೇ ರೀತಿ...

ಕುಡಿಯುವ ನೀರಿನ ದಂಧೆ ತಡೆಗಟ್ಟುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಂಡ ರಾಜ್ಯ ಸರ್ಕಾರ..

Political News: ಬೆಂಗಳೂರಿನಲ್ಲಿ ನೀರಿನ ಸಮಸ್ಯೆಗೆ ಸಂಬಂಧಿಸಿದಂತೆ, ಡಿಸಿಎಂ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ. ನೀರಿನ ದಂಧೆ ತಡೆಗಟ್ಟಲು ರಾಜ್ಯ ಸರ್ಕಾಾರ ಕಟ್ಟು ನಿಟ್ಟಿನ ಕ್ರಮ ತೆಗೆದುಕೊಂಡಿರುವ ಬಗ್ಗೆ ಡಿಕೆಶಿ ಮಾಹಿತಿ ನೀಡಿದ್ದಾರೆ. ಬೆಂಗಳೂರಿಗೆ ಎದುರಾಗಿರುವ ನೀರಿನ ಅಭಾವ ನೀಗಿಸಲು ಹಾಗೂ ಕುಡಿಯುವ ನೀರಿನ ದಂಧೆ ತಡೆಯುವ ನಿಟ್ಟಿನಲ್ಲಿ ಕೊಳವೆಬಾವಿ ನೀರು ಪೂರೈಸುವ ಟ್ಯಾಂಕರ್...

ಲೋಕಸಭೆ ಚುನಾವಣೆ: ಬಿಜೆಪಿ ಮೊದಲ ಪಟ್ಟಿ ರಿಲೀಸ್

Political News: ಮುಂಬರುವ ಲೋಕಸಭಾ ಚುನಾವಣೆಗೆ ಸಿದ್ಧತೆ ನಡೆದಿದ್ದು, ಬಿಜೆಪಿ ಮೊದಲ ಪಟ್ಟಿ ರಿಲೀಸ್ ಮಾಡಿದೆ.ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿಜೆಪಿ, ನೂರಕ್ಕೂ ಹೆಚ್ಚು ಅಭ್ಯರ್ಥಿಗಳ ಪಟ್ಟಿ ರಿಲೀಸ್ ಮಾಡಿದೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ಎರಡು ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದಂತೆ, ಈ ಬಾರಿಯೂ ಬಿಜೆಪಿ ಗೆಲ್ಲುವ ಎಲ್ಲ ನಿರೀಕ್ಷೆ ಇದೆ. ಮೊದಲ ಪಟ್ಟಿಯಲ್ಲಿ...

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಿದ್ದರಾಮಯ್ಯ, ಶಿವಕುಮಾರ್ ನೇರ ಹೊಣೆ: ಪ್ರಲ್ಹಾದ್ ಜೋಶಿ

Hubli News: ಕಳೆದ 10-ವರ್ಷ ಅವಧಿಯ ಭಯೋತ್ಪಾದಕ ಕೃತ್ಯ ಮತ್ತು ಚಟುವಟಿಕೆಗಳ ಗ್ರಾಫ್ ಗಮನಿಸಿದರೆ ದೇಶದ ಎಲ್ಲ ಭಾಗಗಳಲ್ಲಿ ಶೇಕಡಾ 90 ರಷ್ಟು ಕಡಿಮೆಯಾಗಿದೆ. ಆದರೆ ಕರ್ನಾಟಕಲ್ಲಿ ಕಡಿಮೆಯಾಗಿಲ್ಲ, ಇದಕ್ಕೆ ಸಿದ್ದರಾಮಯ್ಯನವರ ನಾನ್ಸೆನ್ಸ್ ಅಪ್ರೋಚ್ ಬಿಟ್ಟು ಬೇರೇನೂ ಕಾರಣವಲ್ಲ ಎಂದು ಜೋಶಿ ಹೇಳಿದರು. ಕೇವಲ ಕ್ಷುಲ್ಲಕ ವೋಟ್ ಬ್ಯಾಂಕ್ ಗಾಗಿ ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರ ಕಟ್ಟರ್...

ರಾಮೇಶ್ವರಂ ಕೆಫೆ ಸ್ಪೋಟ ಕೇಸ್: ಆಸ್ಪತ್ರೆಗೆ ಭೇಟಿ ಕೊಟ್ಟು, ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

Political News: ಸಿಎಂ ಸಿದ್ದರಾಮಯ್ಯ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಸ್ಪೋಟದಲ್ಲಿ ಗಾಯಗೊಂಡು ಬ್ರೂಕ್ ಫಿಲ್ಡ್ ಮತ್ತು ವೈದೇಹಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರನ್ನು ಭೇಟಿಮಾಡಿ ಆರೋಗ್ಯ ವಿಚಾರಿಸಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದಾರೆ. ಇನ್ನು ಆಸ್ಪತ್ರೆಗೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ, ಗಾಯಗೊಂಡವರ ಚಿಕಿತ್ಸೆಗೆ ಬೇಕಾದ ಎಲ್‌ಲ ಖರ್ಚು ವೆಚ್ಚಗಳನ್ನು ಸರ್ಕಾರ ನೋಡಿಕೊಳ್ಳುತ್ತದೆ ಎಂದು ಹೇಳಿದರು....

ರಾಜಕೀಯಕ್ಕೆ ವಿದಾಯ ಹೇಳಿದ ಮಾಜಿ ಕ್ರಿಕೇಟಿಗ ಗೌತಮ್ ಗಂಭೀರ್..

Political News: ಬಿಜೆಪಿ ಸಂಸದ, ಮಾಜಿ ಕ್ರಿಕೇಟಿಗ ಗೌತಮ್ ಗಂಭೀರ್ ರಾಜಕೀಯಕ್ಕೆ ವಿದಾಯ ಹೇಳುವುದಾಗಿ ಘೋಷಿಸಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಬಳಿ, ಈ ಬಗ್ಗೆ ಮಾತನಾಡಿದ್ದು, ರಿಸೈನ್ ಲೆಟರ್‌ ನೀಡಿದ್ದಾರೆ. 2019ರಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದ ಗೌತಮ್, ಪೂರ್ವ ದೆಹಲಿಯ ಸಂಸದರಾಗಿದ್ದರು. ಇನ್ನು ರಾಜಕೀಯ ವಿದಾಯದ ಬಗ್ಗೆ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿರುವ ಗೌತಮ್,...
- Advertisement -spot_img

Latest News

ಬಂಟ್ವಾಳದ ಹಿಂದೂ ಯುವತಿ ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ ಖಂಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

Political News: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಸ್‌ ನಿಲ್ದಾಣದಲ್ಲಿ ಬಸ್‌ಗಾಗಿ ಕಾಾಯುತ್ತಿದ್ದ ಹಿಂದೂ ಯುವತಿಯ ಮೇಲೆ ಮುಸ್ಲಿಂ ಯುವಕ ಮಚ್ಚಿನಿಂದ ಹಲ್ಲೆ ಮಾಡಿ,...
- Advertisement -spot_img