Political News: ಕಲಬುರಗಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಯುವ ಬ್ರಿಗೇಡ್‌ನ ಚಕ್ರವರ್ತಿ ಸೂಲಿಬೆಲೆ ಅವರು ಭಾಷಣ ಮಾಡಬೇಕಿತ್ತು. ಆದರೆ ಅವರು ಕೋಮು ಪ್ರಚೋದನಕಾರಿ ಭಾಷಣ ಮಾಡುತ್ತಾರೆಂದು ಆರೋಪಿಸಿ, ಕಾಂಗ್ರೆಸ್ ಚಕ್ರವರ್ತಿ ಸೂಲಿಬೆಲೆ ಅವರಿಗೆ, ಕಲಬುರಗಿ ಪ್ರವೇಷ ನಿಷೇಧಿಸಿದ್ದಾರೆ. ಈ ಕಾರಣಕ್ಕೆ ಸಂಸದ ತೇಜಸ್ವಿ ಸೂರ್ಯ ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ.
ಈ ದೇಶದ ಸಂವಿಧಾನವು ಜನರಿಗೆ ಅಭಿವ್ಯಕ್ತಿ...
Political News: ಅರಮನೆ ಮೈದಾನದಲ್ಲಿ ನಡೆದ ಅನ್ನಭಾಗ್ಯ ಯೋಜನೆಯ ದಶಮಾನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿ ಕಾಂಗ್ರೆಸ್ ಮುಕ್ತ ಭಾರತ ಎನ್ನುತ್ತದೆ, ಆದರೆ ಕಾಂಗ್ರೆಸ್ ಹಸಿವು ಮುಕ್ತ ನಾಡನ್ನು, ಹಸಿವು ಮುಕ್ತ ದೇಶವನ್ನು ನಿರ್ಮಿಸಲು ಹೊರಟಿದೆ ಎಂದು ಕಿಡಿಕಾರಿದ್ದಾರೆ.
ನರೇಂದ್ರ ಮೋದಿ ಅವರು ಗುಜರಾತ್ ಮುಖ್ಯಮಂತ್ರಿಯಾಗಿ ಆಹಾರ ಭದ್ರತೆ ಮತ್ತು ನರೇಗಾ ಕಾರ್ಯಕ್ರಮಗಳನ್ನು ವಿರೋಧಿಸಿದ್ದರು....
Political News: ಮಾಜಿ ಶಾಸಕ ಪ್ರೀತಂಗೌಡ, ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದು, ಕಾಂಗ್ರೆಸ್ ಹಿಂದೂಗಳ ದೇವಸ್ಥಾನದ ಹುಂಡಿಗೆ ಕೈ ಹಾಕುತ್ತಿದೆ ಎಂದು ಆರೋಪಿಸಿದ್ದಾರೆ.
ಅಂದು ನಮ್ಮ ದೇವಾಲಯಗಳನ್ನು ಪದೇಪದೇ ಲೂಟಿ ಮಾಡಿ ಧ್ವಂಸಗೊಳಿಸಿದ ಮೊಹಮ್ಮದ್ ಘಜ್ನಿಯಂತೆ ಈಗ ದೇವಾಲಯಗಳ ಹುಂಡಿ ಲೂಟಿಮಾಡಲು ಕಾಂಗ್ರೆಸ್ ಹೊರಟಿದೆ. ರಾಜ್ಯದ ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರ ವಿಧಾನ ಪರಿಷತ್‌ನಲ್ಲಿ ಹಿಂದೂ ಧಾರ್ಮಿಕ...
Hubli News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿ ಬಿವಿಬಿ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಕೇಂದ್ರ ಸಚಿವ ಪ್ರಹ್ಲಾದ ಜೊಶಿ ಅವರು ಪ್ರಗತಿಯ ನೋಟ ಪುಸ್ತಕ ಬಿಡುಗಡೆ ಸಮಾರಂಭಕ್ಕೆ ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಚಾಲನೆ ನೀಡಿ ಬಳಿಕ ಪುಸ್ತಕ ಬಿಡುಗಡೆ ಮಾಡಿದರು.
ಹೌದು. ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ಕಾರ್ಯಕ್ರಮದಲ್ಲಿ...
Political News: ಕರ್ನಾಟಕ ಟಿವಿ ಸಚಿನ ಸಂತೋಷ್ ಲಾಡ್ ಬಗ್ಗೆ ಕೇಳಿದ ಅಭಿಪ್ರಾಯಕ್ಕೆ ಉತ್ತರಿಸಿದ ಯುವಕರು , ಚಹಾ ಮಾರುವವರೇ ಪ್ರಧಾನಿಯಾಗಿರ್ಬೇಕಾದ್ರೆ, ಸಿದ್ಧಾಂತಗಳನ್ನು ಓದಿರುವವರು ಸಿಎಂ ಆಗುವುದರಲ್ಲಿ ತಪ್ಪಿಲ್ಲವೆಂದು ಹೇಳಿದ್ದಾರೆ.
ಜನರೆಲ್ಲ ಧರ್ಮದ ನಶೆಯಲ್ಲಿ ಹೋಗುತ್ತಿರುವಾಗ, ಸಂವಿಧಾನವೇ ಧರ್ಮ ಅಂತಾ ಹೇಳಿದ ಬುದ್ಧ ಅಂಬೇಡ್ಕರ್ ಅವರ ಬಗ್ಗೆ ಕಾರ್ಯಕ್ರಮ ಮಾಡುತ್ತಿರುವುದು ತುಂಬಾ ಒಳ್ಳೆಯದು. ಗ್ಯಾರಂಟಿಯಿಂದ ಬಡವರು...
National Political News: ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಏರುಪೇರು ಉಂಟಾಗಿದೆ. ಸಚಿವ ವಿಕ್ರಮಾದಿತ್ಯ ಸಿಂಗ್ ರಾಜೀನಾಮೆ ನೀಡಿದ್ದಾರೆ. ಇನ್ನು ಕೆಲವರು ರಾಜೀನಾಮೆ ನೀಡುವ ಯೋಚನೆಯಲ್ಲಿದ್ದಾರೆ. ಬಿಜೆಪಿ ಕಾಂಗ್ರೆಸ್‌ನ ಹಲವು ನಾಯಕರನ್ನು ತನ್ನತ್ತ ಸೆಳೆದು, ಆಪರೇಷನ್ ಕಮಲ ಮಾಡಿ, ಹಿಮಾಚಲದಲ್ಲಿ ಸರ್ಕಾರ ರಚಿಸಲು ಕಾದು ಕುಳಿತಿದೆ. ಹಾಗಾಗಿ ಕಾಂಗ್ರೆಸ್ ಹೈ ಕಮಾಂಡ್ ಇದಕ್ಕೇನಿದ್ದರೂ, ನಮ್ಮ...
Political News: ಹಿಮಾಚಲಪ್ರದೇಶದ ಕಾಂಗ್ರೆಸ್ ಸಚಿವ ವಿಕ್ರಮಾದಿತ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇಂದು ವಿಕ್ರಮಾದಿತ್ಯ ರಾಜೀನಾಮೆ ನೀಡಿದ್ದು, ಕಾಂಗ್ರೆಸ್‌ನಲ್ಲಿ ನಾಯಕರ ನಡುವೆ ಹೊಂದಾಣಿಕೆ ಇಲ್ಲದಿರುವುದೇ ರಾಜೀನಾಮೆಗೆ ಕಾರಣವಾಗಿದೆ.
ಸರ್ಕಾರದ ಕೆಲವು ನಿರ್ಧಾರಗಳು ಮತ್ತು ಕೆಲವು ಶಾಸಕರ ನಡುವಳಿಕೆಗಳು ನನಗಿಷ್ಟವಾಗಿರಲಿಲ್ಲ. ನಮ್ಮ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನ ನಡೆದಿದೆ. ಅಲ್ಲದೇ ನನಗೆ ಸಚಿವ ಸ್ಥಾನ ಮುಖ್ಯವಲ್ಲ. ನನಗೆ...
National Political News: ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಿಬಿಐ ಸಮಾಜವಾದಿ ಪಾರ್ಟಿ ಮುಖ್ಯಸ್ಥ ಅಖಿಲೇಶ್ ಯಾದವ್‌ಗೆ ಸಮನ್ಸ್ ಜಾರಿ ಮಾಡಿದೆ. ಗುರುವಾರ ದೆಹಲಿಯಲ್ಲಿ ನಡೆಯುವ ವಿಚಾರಣೆಗೆ ಹಾಜರಾಗಬೇಕೆಂದು ಆದೇಶಿಸಿದೆ.
2016ರಲ್ಲಿ ಹಮೀರ್‌ಪುರ ಅಕ್ರಮ ಗಣಿಗಾರಿಕೆ ನಡೆಸಿದ್ದಾರೆಂದು ಆರೋಪಿಸಿ, ಪ್ರಕರಣ ದಾಖಲಿಸಲಾಗಿತ್ತು. ಇದೇ ಪ್ರಕರಣದ ವಿಚಾರಣೆ, ಗುರುವಾರದಂದು ದೆಹಲಿಯಲ್ಲಿ ನಡೆಯಲಿದೆ. ಇನ್ನು ಈ ಬಗ್ಗೆ ಮಾತನಾಡಿರುವ...
Hubli News: ಹುಬ್ಬಳ್ಳಿ: ವಿಧಾನಸೌಧ ರಾಜ್ಯದ ಶಕ್ತಿಕೇಂದ್ರ, ರಾಜ್ಯಸಭಾ ಸದಸ್ಯರು ಇರುವ ವೇಳೆ ದೇಶದ್ರೋಹ ಕೆಲಸ ಆಗಿದೆ. ಇದನ್ನು ನಾನು ಖಂಡಿಸುತ್ತೇನೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಿಡಿಕಾರಿದ್ದಾರೆ.
ನಗರದಲ್ಲಿಂದು ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳವಾರ ರಾಜ್ಯಸಭಾ ಫಲಿತಾಂಶ ಬಂದಿದೆ. ಕಾಂಗ್ರೆಸ್ ಅಭ್ಯರ್ಥಿ ನಾಸಿರ್ ಹುಸೇನ್...
Political News: ನಿನ್ನೆ ರಾಜ್ಯಸಭಾ ಚುನಾವಣೆ ಮುಗಿದಿದ್ದು, ಕಾಂಗ್ರೆಸ್ 3 ಸೀಟು ಗೆದ್ದಿದೆ. ಅದರಲ್ಲಿ ನಾಸೀರ್ ಹುಸೇನ್ ಗೆಲುವು ಸಾಧಿಸಿದ್ದು, ವಿಧಾನಸೌಧದಲ್ಲಿ ನಾಸಿರ್ ಅವರಿಗೆ ಹೂಮಾಲೆ ಹಾಕಿ, ಬೆಂಬಲಿಗರು ಸನ್ಮಾನಿಸಿದ್ದಾರೆ. ಆದರೆ ಇದೇ ವೇಳೆ ನಾಸಿರ್ ಬೆಂಬಲಿಗರು ಪಾಕಿಸ್ತಾನ್ ಜಿಂದಾಬಾದ್ ಎಂಬ ಘೋಷಣೆ ಕೂಗಿದ್ದಾರೆ.
ಈ ಬಗ್ಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಪಾಕಿಸ್ತಾನದ ಪರವಾಗಿ ಘೋಷಣೆ ನಿಜವೇ...