Political News: ರಾಜ್ಯಸಭಾ ಚುನಾವಣೆ ಪ್ರಕ್ರಿಯೆ ಮುಕ್ತಾಯವಾಗಿದ್ದು, ಫಲಿತಾಂಶ ಪ್ರಕಟವಾಗಿದೆ. ಮೈತ್ರಿ ಅಭ್ಯರ್ಥಿ ಕುಪೇಂದ್ರ ರೆಡ್ಡಿಗೆ ಸೋಲಾಗಿದ್ದು, ಕಾಂಗ್ರೆಸ್ 3 ಸ್ಥಾನವನ್ನು ಗೆದ್ದಿದೆ. ಬಿಜೆಪಿ 1 ಸ್ಥಾನವನ್ನು ಗೆದ್ದಿದೆ.
ಕಾಂಗ್ರೆಸ್‌ನ ಅಜಯ್ ಮಾಕೇನ್, ನಾಸಿರ್ ಹುಸೇನ್, ಚಂದ್ರಶೇಖರ್ ಗೆಲುವು ಸಾಧಿಸಿದ್ದಾರೆ, ಬಿಜೆಪಿಯಿಂದ ನಾರಾಯಣ ಸಾ ಭಾಂಡಗೆ 47 ಮತ ಪಡೆದು ಗೆದ್ದಿದ್ದಾರೆ. ಕುಪೇಂದ್ರ ರೆಡ್ಡಿಗೆ 35...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮಾತನಾಡಿದ್ದು, ಮಲ್ಲಿಕಾರ್ಜುನ ಖರ್ಗೆ ಟೀಕೆಗೆ ಅರ್ಥವೇ ಇಲ್ಲ ಎಂದಿದ್ದಾರೆ.
ಸಮುದ್ರದ ಆಳದಲ್ಲಿ ಮೋದಿ ನವಿಲುಗರಿ ನೆಟ್ಟರೆ ಚಿಗುರುತ್ತಾ ಅಂತಾ ಖರ್ಗೆ ಹೇಳಿಕೆ ಕೊಟ್ಟಿದ್ದರು. ಈ ಹೇಳಿಕೆಗೆ ತಿರುಗೇಟು ನೀಡಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್, ನಮ್ಮ ಧರ್ಮ ಸಂಸ್ಕೃತಿ ಪರಂಪರೆಯನ್ನು ಉಳಿಸುವ ಕೆಲಸವನ್ನು...
Jharkhand Political News: ಜಾರ್ಖಂಡದ ಏಕೈಕ ಕಾಂಗ್ರೆಸ್ ಸಂಸದೆ ಗೀತಾ ಕೋಡಾ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಈಕೆ ಮಾಜಿ ಸಿಎಂ ಮಧು ಕೋಡಾ ಅವರ ಪತ್ನಿಯಾಗಿದ್ದು, ಪತ್ನಿಯೊಂದಿಗೆ ಪತಿ ಮಧು ಕೂಡಾ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಇನ್ನು ಕಾಂಗ್ರೆಸ್ ಬಿಟ್ಟು ಗೀತಾ ಬಿಜೆಪಿ ಸೇರಲು ಜಾರ್ಖಂಡ್‌ನಲ್ಲಿ ಕಾಂಗ್ರೆಸ್ ಮತ್ತು ಆರ್‌ಜೆಡಿ, ಜೆಎಂಎಂ ಮೈತ್ರಿಯೇ ಕಾರಣವಾಗಿದೆ. ಈ ಮೈತ್ರಿ ಸಂಸದೆ...
Hubli News: ನಿಮಗೆ ಮಾನ ಮರ್ಯಾದೆ ಇಲ್ಲ ಅಂದ್ರೆ ನನಗೆ ಇಲ್ಲ ಅಂದುಕೊಂಡಿದ್ದಿರಾ?ಸಿದ್ದರಾಮಯ್ಯ ಅವರೇ ನಿಮ್ಮಷ್ಟು ನೀಚತನಕ್ಕೆ ನಾನು ಇಳಿಯುವುದಿಲ್ಲ ಅಂತ, ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹರಿಹಾಯ್ದಿದ್ದಾರೆ.
ಮಹದಾಯಿ ವಿಚಾರವಾಗಿ ಸಿದ್ದರಾಮಯ್ಯ ಏಕವಚನದಲ್ಲಿ ಮಾತನಾಡಿರುವ ಬಗ್ಗೆ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯೆ ನೀಡಿ ಅವರು ಮಾತನಾಡಿದರು.. ಸಿದ್ದರಾಮಯ್ಯ ಅವರಿಗೆ ಮಹಾದಾಯಿಗೆ ಈಸಿ ಸಿಕ್ಕಿದೆ...
Doddaballapura News: ದೊಡ್ಡಬಳ್ಳಾಪುರ: ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಹಿನ್ನಲೆ, ಬಿಜೆಪಿಯಿಂದ ಗ್ರಾಮ ಚಲೋ ಅಭಿಯಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಚಾಲನೆ ನೀಡಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಗ್ರಾಮದಲ್ಲಿ ಗ್ರಾಮ ಚಲೋ ಅಭಿಯಾನಕ್ಕೆ ವಿಜಯೇಂದ್ರ ಚಾಲನೆ ನೀಡಿದ್ದು, ಬೂತ್ ಅಧ್ಯಕ್ಷರ ಮನೆಗಳಿಗೆ ಭೇಟಿ ನೀಡಿ ಬೂತ್ ಸಮಿತಿ ಜೊತೆ ಸಭೆ ನಡೆಸಿದ್ದಾರೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ...
Kolar Political News: ಕೋಲಾರ: ಡಿ.ಕೆ.ಶಿವಕುಮಾರ್‌ಗೆ ನಾವು ಪೈಪೋಟಿ ಕೊಡಲು ಸಾಧ್ಯವಿಲ್ಲ. ಅವರ ಹಣ ಬಲಕ್ಕೆ ಜೆಡಿಎಸ್ ಪಕ್ಷ ಸರಿಸಮವಿಲ್ಲ . ದಮ್ಕಿಯಲ್ಲಿ , ಸೆಟಲ್ ಮೆಂಟ್ ನಲ್ಲಿ ಅವರಿಗೆ ಪೈಪೋಟಿ ಸಾದ್ಯವಿಲ್ಲ. ನನ್ನ ಜೀವನವೇ ಬೇರೆ ಡಿಕೆಶಿ ಅವರ ಜೀವನವೆ ಬೇರೆ ಎಂದು ಡಿಕೆಶಿ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.
ಅವರಂಗೆ ನಾನು ಸಾಕಷ್ಟು ಕುಟುಂಬಗಳನ್ನ...
Hubli Political News: ಒಂದು ಮನೆಯಿಂದ ಒಂದು ಮನೆಗೆ ಮದುವೆ ಸಂಬಂಧ ಆದ ಕೂಡಲೇ ಎಲ್ಲಾ ಹೊಂದಾಣಿಕೆ ಆಗುವುದಿಲ್ಲ. ಹಾಗೇ ಮಂಡ್ಯ ವಿಚಾರದಲ್ಲಿ ಎಲ್ಲರಿಗೂ ಸಮಾಧಾನವಾಗುವ ಪರಿಹಾರ ಕಂಡುಹಿಡಿಯುವತ್ತೇವೆ ಅಂತ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಅಧಿವೇಶನದಲ್ಲಿ ಸುಮಲತಾ ಜೊತೆಗೆ ಮಾತನಾಡಿರುವೆ. ದೊಡ್ಡ ಪಾರ್ಟಿಗಳು, ದೊಡ್ಡ ವ್ಯವಸ್ಥೆ...
Political News: ಅರಮನೆ ಮೈದಾನದಲ್ಲಿ ನಡೆದ 'ಯುವ ಸಮೃದ್ಧಿ ಸಮ್ಮೇಳನ ಮತ್ತು ಬೃಹತ್ ಉದ್ಯೋಗ ಮೇಳ'ವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಿರುದ್ಯೋಗಿ ಯುವಕರಿಗೆ 'ಯುವ ನಿಧಿ' ಕೊಡುವ ಜತೆಗೆ, ಉದ್ಯೋಗ ಸೃಷ್ಟಿಸುವ ಮತ್ತು ಉದ್ಯೋಗ ಮಾಡಲು ಅಗತ್ಯವಾದ ತರಬೇತಿಗಳನ್ನೂ ನೀಡಲಾಗುವುದು ಎಂದರು.
ನಿರುದ್ಯೋಗ ದೇಶದ ಪ್ರಮುಖ ಸಮಸ್ಯೆಯಾಗಿದೆ. ಕಳೆದ 10 ವರ್ಷಗಳಲ್ಲಿ ನಿರುದ್ಯೋಗ ಪ್ರಮಾಣ...
Political News: ಕರ್ನಾಟಕ ಟಿವಿ ನಡೆಸಿದ ಸಂದರ್ಶನದಲ್ಲಿ ಮಾತನಾಡಿದ ಮಾಜಿ ಸಚಿವ ಸಿ.ಟಿ.ರವಿ, ನರೇಂದ್ರ ಮೋದಿ ಬಳಿಕ ದೇಶದ ಪ್ರಧಾನಿ ಯಾರಾಗ್ತಾರೆ ಅಂತಾ ಕೇಳಿದ ಪ್ರಶ್ನೆಗೆ ಉತ್ತರಿಸಿದ್ದಾರೆ.
https://youtu.be/uhLRCByZx3k
ನರೇಂದ್ರ ಮೋದಿ ಅಂದ್ರೆ ಒಂದು ವ್ಯಕ್ತಿ ಮಾತ್ರವಲ್ಲ. ಒಂದು ವಿಚಾರದ ಪ್ರತಿನಿಧಿ. ಸ್ವಾರ್ಥವೇ ಇಲ್ಲದಂಥ ವ್ಯಕ್ತಿತ್ವ. ದೇಶವೇ ಎಲ್ಲ ಅನ್ನೋ ವ್ಯಕ್ತಿತ್ವ. ವ್ಯಕ್ತಿ ಬದಲಾದರೂ ವ್ಯಕ್ತಿತ್ವ ಅನ್ನೋದು...
Political News: ಕರ್ನಾಟಕ ಟಿವಿ ನಡೆಸಿದ ಸಂದರ್ಶನದಲ್ಲಿ ಮಾತನಾಡಿದ ಮಾಜಿ ಸಚಿವ ಸಿ.ಟಿ.ರವಿ, ಸವದಿ ಮತ್ತೆ ಬಿಜೆಪಿಗೆ ಬರುತ್ತಾರಾ ಇಲ್ಲವಾ ಅನ್ನೋ ಬಗ್ಗೆ ಮಾತನಾಡಿದ್ದಾರೆ.
https://youtu.be/ol45yUub-hc
ಜಗದೀಶ್ ಶೆಟ್ಟರ್ ಬಿಜೆಪಿ ಬಿಟ್ಟು ಹೋಗಿ, ಮತ್ತೆ ವಾಪಸ್ ಬಿಜೆಪಿಗೆ ಬಂದಿದ್ದಾರೆ. ಅದೇ ರೀತಿ ಲಕ್ಷ್ಮಣ್ ಸವದಿ ಕೂಡ ಮರಳಿ ಬಿಜೆಪಿಗೆ ಬರುತ್ತಾರಾ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ರವಿ,...