Political news
ಬೆಂಗಳೂರು(ಫೆ.13): ರೋಣ ವಿಧಾನಸಭೆಯಲ್ಲಿ ಎಲೆಕ್ಷನ್ ಹವಾ ಜೋರಾಗಿ ನಡೀತಿದೆ. ವಿಶೇಷವಾಗಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಆಗಿರೋ ಆನೇಕಲ್ ದೊಡ್ಡಯ್ಯ ಭರ್ಜರಿಯಾಗಿ ಪ್ರಚಾರ ಮಾಡ್ತಿದ್ದಾರೆ. ಸಾಮೂಹಿಕ ವಿವಾಹ, ಶಾಲಾ ಕಲಿಕಾ ಹಬ್ಬದಂತಹ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ, ಎಲ್ಲರಿಗೂ ಮಾದರಿ ಆಗ್ತಿದ್ದಾರೆ.
ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ರಂಗೇರ್ತಿದೆ. ಇನ್ನೂ ಎಲೆಕ್ಷನ್ ಘೋಷಣೆ ಆಗದಿದ್ರೂ, ಈಗಾಗ್ಲೇ ಅಭ್ಯರ್ಥಿಗಳು ಪ್ರಚಾರದಲ್ಲಿ...
Political News
ಬೆಂಗಳೂರು(ಫೆ.13): ಈಗಾಗಲೇ ರಾಜ್ಯ ರಾಜಕಾರಣದಲ್ಲಿ ಚುನಾವಣಾ ಕಾವು ರಂಗೇರುತ್ತಿದೆ, ಈ ಹಿನ್ನಲೆಯಲ್ಲಿ ಪಕ್ಷಗಳು ತಮ್ಮ ವರ್ಚಸ್ಸನ್ನು ಹೆಚ್ಚಿಸಿಕೊಳ್ಳಲು ಹಲವಾರು ರೀತಿಯಲ್ಲಿ ಜನರ ಮನಸ್ಸನ್ನು ಗೆಲ್ಲಲು ಮುಂಬರುತ್ತಿದ್ದಾರೆ, ಇದೀಗ ಧಾರವಾಡ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ನ ಪ್ರಬಲ ಆಕಾಂಕ್ಷಿಯಾಗಿರುವ ದೀಪಕ್ ಚಿಂಚೋರೆ ಪ್ರವಾಸ ಭಾಗ್ಯ ಕಲ್ಪಿಸಿದ್ದಾರೆ. ಜನರು ಸಹ ವಿವಿಧ ಮಹಿಳಾ ಮಂಡಳಿಗಳ ಅಡಿಯಲ್ಲಿ ಈ...
Political News
ಬೆಂಗಳೂರು(ಫೆ.13): ಈಗಾಗಲೇ ರಾಜಕೀಯ ರಂಗದಲ್ಲಿ 2023 ರ ಚುನಾವಣೆಯ ಕಾಲ ಹತ್ತಿರದಲ್ಲಿದೆ. ಈ ಹಿನ್ನಲೆಯಲ್ಲಿ ಆರೋಪ, ಪ್ರತ್ಯಾರೋಪಗಳು ಪಕ್ಷಗಳಲ್ಲಿ ಕೇಳಿ ಬರುತ್ತಿರುವ ಹಿನ್ನಲೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ವರ್ತೂರ್ ಪ್ರಕಾಶ್ ಅವರಿಗೆ ನೀಡಿದ ಹೇಳಿಕೆಯನ್ನು 24 ಗಂಟೆಯೊಳಗೆ ಹಿಂಪಡೆದುಕೊಳ್ಳಬೇಕು ಎಂದು ಕಿಡಿಕಾರಿದ್ದಾರೆ.
ಈಗಾಗಲೇ ಕೋಲಾರ ಟಕೆಟ್ ಆಕಾಂಕ್ಷಿ ವರ್ತೂರು ಪ್ರಕಾಶ್ ಅವರು...
Political News
ಬೆಂಗಳೂರು(ಫೆ.11): ಕರ್ನಾಟಕದ ರಾಜಾಹುಲಿ ಅಂದ ತಕ್ಷಣ ನಮಗೆಲ್ಲಾ ನೆನಪು ಬರೋದು ರಾಜಕೀಯ ವ್ಯಕ್ತಿಗಳಲ್ಲಿ ಬಿಎಸ್ ಯಡಿಯೂಪ್ಪ. ಫೆಬ್ರವರಿ 27ರಂದು 80ರ ವಸಂತಕ್ಕೆ ಕಾಲಿಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು, ಕಾರ್ಯಕರ್ತರು ಅದ್ಧೂರಿಯಾಗಿ ಜನ್ಮದಿನವನ್ನು ಆಚರಿಸಲು ನಿರ್ಧರಿಸಿದ್ದಾರೆ.
ಯಡಿಯೂರಪ್ಪ ಅವರು ಪಕ್ಷವನ್ನು ತಳ ಹಂತದಿಂದ ಕಟ್ಟಿ ಬೆಳೆಸುವ ಜೊತೆಗೆ 4 ಬಾರಿ ಮುಖ್ಯಮಂತ್ರಿಯಾಗಿ ರೈತರ ಜತೆಗೆ...
Political News
ಬೆಂಗಳೂರು(ಫೆ.11): ಎಲೆಕ್ಷನ್ ಸಮೀಪಿಸ್ತಿದ್ದಂತೆ ಎಲ್ಲಾ ಸಮುದಾಯಗಳು ತಮಗೆ ಹೆಚ್ಚಿನ ಪ್ರಾತಿನಿಧ್ಯ ನೀಡುವಂತೆ ಒತ್ತಾಯಿಸ್ತಿವೆ. ಅದೇ ರೀತಿ ಬ್ರಾಹ್ಮಣ ಸಮುದಾಯ ಹೆಚ್ಚಾಗಿರೋ ಸುಮಾರು25 ವಿಧಾನಸಭಾ ಕ್ಷೇತ್ರದಲ್ಲಿ ಬ್ರಾಹ್ಮಣರಿಗೆ ಟಿಕೆಟ್ ನೀಡಬೇಕೆಂದು ಒತ್ತಾಯ ಕೇಳಿ ಬಂದಿದೆ.
ಬೆಂಗಳೂರಿನಲ್ಲಿ ಕರ್ನಾಟಕ ಬ್ರಾಹ್ಮಣ ಮಹಾಸಭಾ ರಾಜ್ಯ ಕಾರ್ಯಕಾರಣಿ ನಡೀತು. ಬ್ರಾಹ್ಮಣ ಮಹಾಸಭಾದ ಅಧ್ಯಕ್ಷರಾದ ಅಶೋಕ್ ಹಾರನಹಳ್ಳಿ ನೇತೃತ್ವದಲ್ಲಿ ನಡೆದ ಕಾರ್ಯಕಾರಣಿ...
political News
ಬೆಂಗಳೂರು(ಫೆ.11): ಈಗಾಗಲೇ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನಲೆಯಲ್ಲಿ ಪಕ್ಷಗಳು ತಮ್ಮ ತಮ್ಮ ಪಕ್ಷದ ಬಗ್ಗೆ ಹಲವಾರು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದು, ಚುನಾವಣೆಯಲ್ಲಿ ಗೆಲುವು ಸಾಧಿಸಲು ಯಾತ್ರೆಗಳನ್ನು ಕೈಗೊಳ್ಳುತ್ತಿವೆ. ಕಾಂಗ್ರಸ್ ಪಕ್ಷ ಕೂಡ ಪ್ರಜಾಧ್ವನಿ ಯಾತ್ರೆಯ ಮೂಲಕ ಜನರನ್ನು ತಲುಪಲು ಮುಂದಾಗಿದೆ.
ಇದೀಗ ಕಾಂಗ್ರೆಸ್ ಪಕ್ಷ ಯಾದಗಿರಿಯಲ್ಲಿ ಪ್ರಜಾಧ್ವನಿ ಯಾತ್ರೆ ನಡೆಸುತ್ತಿದ್ದು, ಸಮಾವೇಶದಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ...
Political news:
ಬೆಂಗಳೂರು(ಫೆ.10): ಮಳವಳ್ಳಿಯಲ್ಲಿ ಪಕ್ಷೇತರ ಅಭ್ಯರ್ಥಿಗೆ ಸಾಥ್ ನೀಡಿದ ಡ್ರೋಣ್ ಪ್ರತಾಪ್.ಮಳವಳ್ಳಿ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಮಾಧವ್ ಕಿರಣ್ ಜೊತೆ ಕಾಣಿಸಿಕೊಂಡ ಪ್ರತಾಪ್ ಅವರು ಮಳವಳ್ಳಿ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಮಾಧವ್ ಕಿರಣ್ ಜೊತೆ ಕಾಣಿಸಿಕೊಂಡಿದ್ದು, ದೆಹಲಿಯಿಂದ ಆಗಮಿಸಿದ ಮಾಧವ್ ಕಿರಣ್ ಅವರ ಹುಟ್ಟು ಹಬ್ಬದ ಹಿನ್ನೆಲೆ ವಿಮಾನ ನಿಲ್ದಾಣದಲ್ಲೇ ಕೆಕ್...
Political News
ಬೆಂಗಳೂರು(ಫೆ.9): ರಾಜಕೀಯ ರಂಗದಲ್ಲಿ ಒಂದಲ್ಲಾ ಒಂದು ಬದಲಾವಣೆ ಆಗುತ್ತಿರುವ ಹಿನ್ನಲೆಯಲ್ಲಿ ಪಕ್ಷಗಳ ನಡುವೆ ಹಲವಾರು ರೀತಿಯಲ್ಲಿ ಆರೋಪ ಪ್ರತ್ಯಾರೋಪಗಳು ನಡೆಯುತ್ತಿರುವುದು ಸಾಮಾನ್ಯವಾಗಿದೆ. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ ಹಮ್ಮಿಕೊಂಡು ರಾಜ್ಯದಲ್ಲಿ ಸುತ್ತವರೆಯುತ್ತಿದೆ. ಇದೀಗ ಪ್ರಜಾಧ್ವನಿ ಯಾತ್ರೆಯ ಸಮಯದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬಿ. ಆರ್ ಅಂಬೇಡ್ಕರ್ ಅವರ ಪತ್ಥಳಿಗೆ ಹೂವಿನ...
Political News
ಬೆಂಗಳೂರು(ಫೆ.8): ರಾಜ್ಯ ರಾಜಕಾರಣದಲ್ಲಿ ಇನ್ನೇನು ಚುನಾವಣೆ ಹತ್ತಿರದಲ್ಲಿರುವ ಹಿನ್ನಲೆಯಲ್ಲಿ ಹೊಸ ಹೊಸ ಬದಲಾವಣೆಗಳಾಗುತ್ತಿವೆ. ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ವಿವಿಧ ಯೋಚನೆಗಳ ಮೂಲಕ ಜನಮನ ಗೆಲ್ಲಲು ಮುಂದಾಗುತ್ತವೆ. ಈ ಹಿನ್ನಲೆಯಲ್ಲಿ ಇದೀಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಮಗಳಾದ ಐಶ್ವರ್ಯ ಅವರನ್ನು ಸಿಬಿಐ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.10 ದಿನದಲ್ಲಿ ವಿಚಾರಣೆಗೆ ಹಾಜರಾಗುವಂತೆ...
ಸೃವೇ ಜನೋ ಸುಖಿನೋಭವಂತು..
ಡಾ ಅಶ್ವಥ್ ನಾರಾಯಣ್ ಬಿಎಂಎಸ್ ಟ್ರಸ್ಟ್ ಬಗೀತಿದ್ದಾರೆ.. ( ಲೂಟಿ )ಎಂದು ಆರೋಪ ಮಾಡಿದರುಡಾ ಅಶ್ವಥ್ ನಾರಾಯಣ್ ಟ್ರಸ್ಟ್ ನವರ ಮನೆಯಲ್ಲಿ ಊಟ ಮಾಡುವ ಫೋಟೋ ರಿಲೀಸ್ ಮಾಡಿದ ಕುಮಾರಸ್ವಾಮಿಇದಕ್ಕೆ ಡಾ ಅಶ್ವಥ್ ನಾರಾಯಣ್ ಉತ್ತರ ಕೊಡಲಿ..ನಾಚಿಕೆ ಆಗಬೇಕು ನಿಮಗೆ ಈ ರೀತಿ ದೇಶವನ್ನು ಲೂಟಿ ಮಾಡುತ್ತಿರುವ ನಿಮಗೆ ನಾಚಿಕೆ ಯಾಗಬೇಕು....
Tipaturu: ತಿಪಟೂರು: ಕಾರ್ಮಿಕ ಇಲಾಖೆ, ಹಾಗೂ ದೇವರಾಜು ಅರಸು ನಿಗಮದ ವತಿಯಿಂದ ತಾಲ್ಲೂಕಿನ ನೊಂದಾಯಿತ ಕಾರ್ಮಿಕರಿಗೆ ವೆಲ್ಡಿಂಗ್ ಕಿಟ್, ಮಹಿಳೆಯರಿಗೆ ಹೊಲಿಗೆ ಯಂತ್ರ ಸಾಮಾಗ್ರಿಗಳನ್ನು ಕ್ಷೇತ್ರದ...