Dharwad News: ಧಾರವಾಡ: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಸಿಎಂ ಸಿದ್ದರಾಮಯ್ಯನವರು ನೂತನ ಬಸ್ಗಳ ಉದ್ಘಾಟನೆ ನಡೆಸಿದರು.
ಧಾರವಾಡ ಜಿಲ್ಲೆಯ ನವಲಗುಂದ ಪಟ್ಟಣದಲ್ಲಿ ಈ ಕಾರ್ಯಕ್ರಮ ನಡೆದಿದ್ದು, 50 ನೂತನ ಬಸ್ಗಳನ್ನು ಸಾಂಕೇತಿಕವಾಗಿ ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದ್ದಾರೆ. ಸಿಎಂಗೆ ಸಚಿವರಾದ ರಾಮಲಿಂಗಾರೆಡ್ಡಿ, ಸಂತೋಷ ಲಾಡ್, ಎಚ್.ಕೆ. ಪಾಟೀಲ, ಕೆ.ಜೆ. ಜಾರ್ಜ್, ಶಾಸಕ ಎನ್.ಎಚ್. ಕೋನರಡ್ಡಿ ಇತರರು ಸಾಥ್...
Hubli News: ಸೋಶಿಯಲ್ ಮೀಡಿಯಾಗಳಲ್ಲಿ ಸಂತೋಷ್ ಲಾಡ್ ಅವರ ಹುಟ್ಟುಹಬ್ಬದ ಅಂಗವಾಗಿ ಆಯೋಜಿಸಿರುವ ಕಾರ್ಯಕ್ರಮದ ಕುರಿತಾದ ವೀಡಿಯೋಗಳು ದಂಗಲ್ ಕ್ರಿಯೇಟ್ ಮಾಡಿವೆ. ಎಲ್ಲಾ ಕಡೆ ಈ ಕಾರ್ಯಕ್ರಮದ್ದೇ ಚರ್ಚೆ ಶುರುವಾಗಿದೆ. ಈ ಒಂದು ಸಮಾರಂಭ ಇಷ್ಟೊಂದು ವೈರಲ್ ಆಗೋಕೂ ಕೆಲವು ಕಾರಣಗಳಿವೆ.
ಇದೇ ಫೆಬ್ರವರಿ 27ನೇ ತಾರೀಖು ಸಿದ್ದರಾಮಯ್ಯ ಸಂಪುಟದ ಮೋಸ್ಟ್ ಪಾಪ್ಯುಲರ್ ಹಾಗೂ ಕ್ರಿಯಾಶೀಲ...
National Political News: ಪಂಜಾಬ್ನಲ್ಲಿ ನಾವು ಏಕಾಂಗಿ ಹೋರಾಟ ಮಾಡುತ್ತೇವೆ ಎಂದು ಆಪ್ ಸರ್ಕಾರ, ಇಂಡಿಯಾ ಮೈತ್ರಿ ಕೂಡ ತೊರೆದಿತ್ತು. ದೆಹಲಿಯಲ್ಲಿಯೂ ಆಪ್ ಇದೇ ನಿರ್ಧಾರ ತೆಗೆದುಕೊಳ್ಳಬೇಕು ಎಂದಿತ್ತು. ಆದರೆ ಇದೀಗ ಕಾಂಗ್ರೆಸ್ ಮತ್ತು ಎಎಪಿ ಸೀಟು ಹಂಚಿಕೆ ಫೈನಲ್ ಆಗಿದ್ದು, ದೆಹಲಿಯಲ್ಲಿ ಇಂಡಿಯಾ ಮೈತ್ರಿ ಮುಂದುವರೆದಿದೆ. ಹಾಗಾಗಿ ಈ ಬಾರಿ ಲೋಕಸಭಾ ಚುನಾವಣೆಗೆ...
Tamil Nādu : ತಮಿಳುನಾಡಿನ ವಿಲವಂಕೋಡ ಕ್ಷೇತ್ರದ ಕಾಂಗ್ರೆಸ್ ಶಾಸಕಿ ವಿಜಯಧರಣಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ನವದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಜಯಧರಣಿ ಅಧಿಕೃತವಾಗಿ ಬಿಜೆಪಿ ಸೇರಿದ್ದಾರೆ.
ಕನ್ಯಾಕುಮಾರಿಯವರಾದ ವಿಜಯಧರಣಿ ಮೊದಲಿನಿಂದಲೂ ಕಾಂಗ್ರೆಸ್ನಲ್ಲೇ ಇದ್ದವರು. ಇವರ ತಂದೆ, ತಾಯಿ, ಅಜ್ಜ ಅಜ್ಜಿ, ಮುತ್ತಜ್ಜ-ಮುತ್ತಜ್ಜಿ ಎಲ್ಲರೂ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿಕೊಂಡು ಬಂದವರು. ಅಲ್ಲದೇ, ರಾಷ್ಟ್ರಮಟ್ಟದಲ್ಲಿ ಪ್ರಮುಖ ಸ್ಥಾನದಲ್ಲಿದ್ದವರು. ಆದರೆ ವಿಜಯಧರಣಿ...
Political News: ಇಂದು ಅರಸೀಕೆರೆ ತಾಲ್ಲೂಕಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ, ಮಾತನಾಡಿದ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ಯೋಜನೆಗಳ ವಿರುದ್ಧ ಹರಿಹಾಯ್ದಿದ್ದಾರೆ. ರಾಜ್ಯಕ್ಕೆ ಕೇಂದ್ರ ಬಿಜೆಪಿ ಸರ್ಕಾರ ವಂಚಿಸುತ್ತಿದೆ, ರಾಜ್ಯಕ್ಕೆ ಆದ ಅನ್ಯಾಯವನ್ನು ಸಮರ್ಥಿಸಿ ಕೇಂದ್ರದ ಪರವಾಗಿ ಮಾತನಾಡುತ್ತಿರುವ ಬಿಜೆಪಿಯವರು ರಾಜ್ಯದ ಜನರ ಪರವಾಗಿ ನಿಲ್ಲುತ್ತಾರಾ ಎಂದು ನೀವೇ...
Hubli News: ಚುನಾವಣೆ ಹತ್ತಿರ ಬಂದಾಗಲೆಲ್ಲ ಹೆಗಡೆ ಹಿಂದೂ-ಮುಸ್ಲಿಂ ಶುರು ಮಾಡುತ್ತಾರೆ. ನಮ್ಮ ದೇಶದಲ್ಲಿ ಚಾರಿಟಿಗೆ ಅತಿಹೆಚ್ಚು ದಾನ ಮಾಡಿದವರು ಅಜೀಂ ಪ್ರೇಮ್ ಜೀ, 29 ಬಿಲಿಯನ್ ಡಾಲರ್ ಹಣವನ್ನು ಅವರು ದೇಣಿಗೆ ರೂಪದಲ್ಲಿ ನೀಡಿದ್ದಾರೆ. ಅವರು ಯಾವ ಸಮುದಾಯದವರು ಅಂತ ಹೆಗಡೆಗೆ ಗೊತ್ತಾ ಎಂದು ಲಾಡ್ ಪ್ರಶ್ನಿಸಿದರು.
ನಗರದಲ್ಲಿಂದು ಮಾಧ್ಯಮ ಗೋಷ್ಟಿ ನಡೆಸಿ ಮಾತಾಡಿದ...
Hubli News: ಹುಬ್ಬಳ್ಳಿ: ಇಬ್ಬರು ರಾಷ್ಟ್ರಮಟ್ಟದ ನಾಯಕರಿಗೆ ಸಾವಿನ ಕಂಟಕ ಇದೆ. ಓರ್ವ ಧಾರ್ಮಿಕ ಪ್ರಮುಖನಿಗೆ ಸಾವು ಉಂಟು. ನಾಯಕರ ಜೀವಕ್ಕೆ ಗಂಡಾಂತರವಿದೆ. ಸನ್ಯಾಸಿಯೊಬ್ಬರ ಜೀವಕ್ಕೆ ಆಪತ್ತು ಬರಲಿದೆ. ವಿದೇಶಗಳಲ್ಲಿ ಆಗುವ ಕೆಲ ಬೆಳವಣಿಗೆಗಳಿಂದ ಭಾರತಕ್ಕೂ ಯುದ್ಧ ಭೀತಿ ಎದುರಾಗಲಿದೆಂದು ಹುಬ್ಬಳ್ಳಿಯಲ್ಲಿ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.
ಅಕಾಲಿಕ ಮಳೆಯಿಂದ ಬೆಳೆ,...
Hubli News: ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ ಕೇಂದ್ರದ ಬಿಜೆಪಿ ಸರ್ಕಾರದ ನಡುವೆ ಜಿಎಸ್ಟಿ ಅನುದಾನ ವಿಚಾರವಾಗಿ ಆರೋಪ ಪ್ರತ್ಯಾರೋಪ ನಡೆಯುತ್ತಿದೆ. ಇದರ ಜೊತೆಗೆ ಅಧಿಕಾರಿಗಳಿಗೆ, ಶಾಸಕರಿಗೆ ವೇತನ ನೀಡಲು ರಾಜ್ಯ ಸರ್ಕಾರದ ಬಳಿ ಹಣ ಇಲ್ಲ ಇತ್ಯಾದಿ ಆರೋಪಗಳನ್ನು ರಾಜ್ಯ ಬಿಜೆಪಿ ನಾಯಕರು ಮಾಡಲಾರಂಭಿಸಿದ್ದಾರೆ. ಇದೀಗ ಹುಬ್ಬಳ್ಳಿಯಲ್ಲಿ ಮಾತನಾಡಿದ ಅರವಿಂದ ಬೆಲ್ಲದ್, ಸಿದ್ದರಾಮಯ್ಯ...
Hubli News: ಹುಬ್ಬಳ್ಳಿ: ಸಚಿವ ಸಂತೋಷ ಲಾಡ್ ಅವರು ವಾರದಲ್ಲಿ ಮೂರು ಬಾರಿ ಪ್ರಧಾನಿ ನರೇಂದ್ರ ಮೋದಿ, ಎರಡು ಬಾರಿ ಪ್ರಲ್ಹಾದ್ ಜೋಶಿಗೆ ಬೈಯಬೇಕೆಂದು ಕಾಂಗ್ರೆಸ್ ಪಕ್ಷ ಟಾರ್ಗೆಟ್ ಆಗಿ ಅವರಿಗೆ ನೀಡಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿರುಗೇಟು ನೀಡಿದರು.
ನಗರದಲ್ಲಿಂದು ಲೋಕಸಭಾ ಚುನಾವಣೆ ನಿಮಿತ್ತವಾಗಿ ಪಕ್ಷದ ಅಧಿಕೃತ ಕಾರ್ಯಾಲಯ ಉದ್ಘಾಟಿಸಿ ಸುದ್ದಿಗಾರರೊಂದಿಗೆ...
Hubli Political News: ಅನಂತ ಕುಮಾರ ಹೆಗಡೆ ಹೇಳಿಕೆ ವಿಚಾರಕ್ಕೆ ಸಚಿವ ಸಂತೋಷ್ ಲಾಡ್ ಪ್ರತಿಕ್ರಿಯೆ ನೀಡಿದ್ದು, ರೈತರ ಹೋರಾಟ ಯಾವುದು? ಖಲಿಸ್ತಾನಿ ಹೋರಾಟ ಯಾವುದು? ಅವರನ್ನೇ ಕೇಳ್ಬೇಕು ಸಂಪೂರ್ಣ ಮಾಹಿತಿ ಅವರಿಗೆ ಇದೆ, ಅವರನ್ನೇ ಕೇಳಿ ಎಂದು ಹರಿಹಾಯ್ದಿದ್ದಾರೆ.
ಹತ್ತು ವರ್ಷದಲ್ಲಿ ಮೋದಿ ಏನು ಮಾಡಿದ್ದಾರೆ ಅನ್ನೋದು ನನಗಂತೂ ಗೊತ್ತಿಲ್ಲ. ರೈತರ ಸಾಲ ಮನ್ನಾ,...