Hubli News: ಹುಬ್ಬಳ್ಳಿ : ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ಈ ದಿನ ಜರುಗಿದ ಸಭೆಯಲ್ಲಿ ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರದ ಮುಖಂಡರು ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರು ಸೇರಿದ್ದರು. ಪ್ರಮುಖವಾಗಿ ಕಾರ್ಯಕ್ರಮದಲ್ಲಿ ರಜತ್ ಉಳ್ಳಾಗಡ್ಡಿ ಮಠ ಹಾಗೂ ಅನಿಲ್ ಕುಮಾರ್ ರಾಜಿ ಸಂಧಾನ ನಡೆದಿದ್ದು. ಜೊತೆ ಜೊತೆಗೆ ಜಗದೀಶ್ ಶೆಟ್ಟರ್ ಬಿಜೆಪಿ ಸೇರಿರುವದರಿಂದ ತೆರವಾಗಿರುವ...
Belagavi Political News: ನಾವು ಸಾಮಾನ್ಯ ಕಾರ್ಯಕರ್ತನನ್ನು ಕಣಕ್ಕಿಳಿಸಿ ಚುನಾವಣೆ ಎದುರಿಸುತ್ತೇವೆ. ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ನನ್ನನ್ನು ಕಣಕ್ಕಿಳಿಸಲು ಹೈಕಮಾಂಡ್ ಮಟ್ಟದಲ್ಲಿ ಚರ್ಚೆಗಳು ನಡೆದಿರುವುದು ನಿಜ. ಆದರೆ ನನಗೆ ಆಸಕ್ತಿಯಿಲ್ಲ. ಬೆಳಗಾವಿ ಮತ್ತು ಚಿಕ್ಕೋಡಿ ಎರಡು ಸ್ಥಾನಗಳಲ್ಲಿ ಹಲವಾರು ಆಕಾಂಕ್ಷಿಗಳಿದ್ದು, ಹೆಚ್ಚು ಜನಪ್ರಿಯತೆ ಗಳಿಸಿರುವ ಇಬ್ಬರು ಉತ್ತಮ ಅಭ್ಯರ್ಥಿಗಳನ್ನು ಪಕ್ಷದ ಸ್ಥಳೀಯ ಘಟಕ ಆಯ್ಕೆ...
Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರ ಮುಂದಿನ ಐದು ವರ್ಷಗಳಲ್ಲಿ ದೇಶದ ಮೂಲ ಸೌಕರ್ಯ ಅಭಿವೃದ್ಧಿಗೆ 1೦೦ ಲಕ್ಷ ಕೋಟಿ ರೂ. ಯೋಜನೆ ಹಾಕಿಕೊಂಡಿದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ತಿಳಿಸಿದರು.
ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ಆಯೋಜಿಸಿರುವ 'ವೀರಶೈವ ಲಿಂಗಾಯತ ಗ್ಲೋಬಲ್ ಬಿಜಿನೆಸ್ ಕಾನಕ್ಲೇವ್- 2024' ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಆರ್ಥಿಕವಾಗಿ ಬೆಳೆಯುತ್ತಿರುವ...
Political News: ಕಾಶ್ಮೀರದ ಮಾಜಿ ರಾಜ್ಯಪಾಲರಾದ ಸತ್ಯಪಾಲ್ ಮಲಿಕ್ ಅವರ ಮನೆ ಮತ್ತು ಕಚೇರಿ ಮೇಲೆ ಸಿಬಿಐ ರೇಡ್ ನಡೆದಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.
40 ದೇಶಪ್ರೇಮಿ ಸೈನಿಕರನ್ನು ಬಲಿತೆಗೆದುಕೊಂಡ ಪುಲ್ವಾಮ ದುರಂತದ ಬಗ್ಗೆ ಸತ್ಯ ಹೇಳಿದ್ದೇ ಮಾಜಿ ರಾಜ್ಯಪಾಲರು ಮತ್ತು ಬಿಜೆಪಿ ಪಕ್ಷದ ಮಾಜಿ ರಾಷ್ಟ್ರೀಯ ಉಪಾಧ್ಯಕ್ಷರಾದ ಸತ್ಯಪಾಲ್ ಮಲಿಕ್...
Hassan News: ಹಾಸನ: ಹಾಸನದ ಹೊಳೆನರಸೀಪುರ ತಾಲೂಕಿನ, ಮಾವಿನಕೆರೆ ಬೆಟ್ಟದಲ್ಲಿ ಶ್ರೀ ವೆಂಕಟರಮಣಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ಕುಟುಂಬ ಸಮೇತರಾಗಿ ಭಾಗಿಯಾಗಿ ನಂತರ ಭವಾನಿರೇವಣ್ಣ ಮಾಧ್ಯಮದವರೊಂದಿಗೆ ಮಾತನಾಡಿದ್ದು, ಪತಿಯ ಬಗ್ಗೆ ಮಾತನಾಡಿದ್ದಾರೆ.
ಚುನಾವಣೆಗಿಂತ ಮುಂಚೆ ಅವರು ಹೇಳಿರುವುದು ನಾನು ನೋಡಿರುವುದಲ್ಲ. ಎಂಎಲ್‌ಎ ಆಗುವ ಮೊದಲು ರೇವಣ್ಣ ಅವರಿಗೆ ಒಂದು ಪಕ್ಷದ ಟಿಕೆಟ್ ತಪ್ಪುವ ಮುಂಚೆ ಸೈಕಲ್‌ನಲ್ಲಿ ಬರುವಾಗ...
Hassan News: ಹಾಸನ :ಎರಡುವರೆ ತಿಂಗಳ ಬಳಿಕ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಪತ್ನಿ ಭವಾನಿ ರೇವಣ್ಣ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ.
ಎರಡುವರೆ ತಿಂಗಳ ಹಿಂದೆ ಭವಾನಿ ರೇವಣ್ಣ ಕಾರಿಗೆ ಬೈಕ್ ಡಿಕ್ಕಿ ಹೊಡೆದು, ಭವಾನಿ ಆ ವ್ಯಕ್ತಿಗೆ ಬೈದಿದ್ದರು. ಸಾಮಾಜಿಕ ಜಾಲತಾಣದಲ್ಲಿ ಈ ವೀಡಿಯೋ ಟ್ರೋಲ್ ಆಗಿ, ಭವಾನಿ ವಿರುದ್ಧ ನೆಟ್ಟಿಗರು ಆಕ್ರೋಶ ಹೊರಹಾಕಿದ್ದರು. ಅದಾದ ಬಳಿಕ...
Movie News: ಹಿರಿಯ ರಾಜಕಾರಣಿಯ ಸಲುವಾಗಿ ನಾವು ತ್ರಿಷಾ ಅವರಿಗೆ 25 ಲಕ್ಷ ರೂಪಾಯಿ ಕೊಟ್ಟು, ರೆಸಾರ್ಟ್‌ಗೆ ಕರೆಸಿಕೊಂಡಿದ್ದೆವು ಎಂದು ಎಐಡಿಎಂಕೆ ಉಚ್ಛಾಟಿತ ಮುಖಂಡ ಎ.ವಿ.ರಾಜು ಹೇಳಿದ್ದರು.
ಇದಕ್ಕೆ ಸಂಬಂಧಿಸಿದಂತೆ ನಟಿ ತ್ರಿಶಾ, ರಾಜುಗೆ ನೋಟೀಸ್ ನೀಡಿದ್ದಾರೆ. ಈ ನೊಟೀಸ್ ತಲುಪಿದ 24 ಗಂಟೆಯೊಳಗೆ ರಾಜು ಕ್ಷಮೆಯಾಚಿಸಬೇಕು. ಇಲ್ಲದಿದ್ದಲ್ಲಿ, ರಾಜು ವಿರುದ್ಧ ಸಿವಿಲ್ ಕ್ರಿಮಿನಲ್ ಕ್ರಮ...
National Political News: ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ನಿವಾಸ ಮತ್ತು ಕಚೇರಿಯ ಮೇಲೆ ಸಿಬಿಐ ರೇಡ್ ನಡೆಸಿದೆ. ಕಿರು ಜಲ ವಿದ್ಯುತ್ ಯೋಜನೆಯಲ್ಲಿ ಬ್ರಷ್ಟಾಚಾರ ನಡೆದಿದೆ ಎಂಬ ಆರೋಪದಡಿಯಲ್ಲಿ, ಸತ್ಯಪಾಲ್ ನಿವಾಸ ಮತ್ತು ಕಚೇರಿ ಮೇಲೆ ಸಿಬಿಐ ದಾಳಿ ನಡೆಸಿದೆ.
ಸತ್ಯಪಾಲ್ ರಾಜ್ಯಪಾಲರಾಗಿದ್ದಂಥ ಸಂದರ್ಭದಲ್ಲಿ ಕಿರು ಜಲ ವಿದ್ಯುತ್ ಯೋಜನೆಗೆ ಸಂಬಂಧಿಸಿದಂತೆ, 300...
National Political News: ಭಾರತ್ ಜೋಡೋ ನ್ಯಾಾಯ ಯಾತ್ರೆಯಲ್ಲಿ ಪ್ರಚಾರ ನಡೆಸುವಲ್ಲಿ ಫುಲ್ ಬ್ಯುಸಿಯಾಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಬಾಲಿವುಡ್ ಸೆಲೆಬ್ರಿಟಿಗಳು ಕಿಡಿಕಾರಿದ್ದಾರೆ.
ರಾಹುಲ್ ಗಾಂಧಿ ನ್ಯಾಯ ಯಾತ್ರೆಗೂ ಬಾಲಿವುಡ್ ಸೆಲೆಬ್ರಿಟಿಗಳು ರರಾಹುಲ್ ವಿರುದ್ಧ ಕಿಡಿಕಾರುವುದಕ್ಕೂ ಸಂಬಂಧವೇನು ಅನ್ನೋದು ನಿಮ್ಮ ಪ್ರಶ್ನೆಯಾದರೆ, ರಾಹುಲ್ ಗಾಂಧಿ, ಭಾರತ್ ಜೋಡೋ ನ್ಯಾಯ ಯಾತ್ರೆ ವೇಳೆ ಪದೇ...
Political News: ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ 2023-24ನೇ ಶೈಕ್ಷಣಿಕ ವರ್ಷದಿಂದ ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲಾ ಮಕ್ಕಳಿಗೆ ಬಹುಪೌಷ್ಠಿಕಾಂಶವುಳ್ಳ ಸಾಯಿ ಶ್ಯೂರ್ ರಾಗಿ ಮಾಲ್ಟ್ ಹೆಲ್ತ್ ಮಿಕ್ಸ್ ವಿತರಿಸುವ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.
ಇದೇ ವೇಳೆ ಮಾತನಾಡಿದ ಸಿಎಂ, 55 ಲಕ್ಷ ಸರ್ಕಾರಿ ಶಾಲೆ ಮಕ್ಕಳ ಮಾನಸಿಕ...