Monday, July 6, 2026

ರಾಜಕೀಯ

ಕಾಂಗ್ರೆಸ್‌ನಿಂದ ಬಿಜೆಪಿಗೆ ಸೇರ್ಪಡೆಯಾದ ರಾಜಸ್ಥಾನ ಬುಡಕಟ್ಟು ಮುಖಂಡ ಮಹೇಂದ್ರ ಜೀತ್

National Political News: ರಾಜಸ್ಥಾನದಲ್ಲಿ ಮೊನ್ನೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಹಿನ್ನೆಡೆಯಾದ ಹಿನ್ನೆಲೆ, ಬುಡಕಟ್ಟು ಮುಖಂಡ ಮಹೇಂದ್ರ ಜೀತ್ ಸಿಂಗ್ ಮಾಳವಿಯಾ, ಬಿಜೆಪಿ ಸೇರ್ಪಡೆಯಾಗಿದ್ದಾರೆ. ರಾಜಸ್ತಾನದ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಸಿ.ಪಿ.ಜೋಶಿ ಮತ್ತು ಇತರ ಬಿಜೆಪಿ ನಾಯಕರು, ಮಾಳವಿಯಾ ಅವರನ್ನು ಇಂದು ಕಾರ್ಯಕ್ರಮದ ಮೂಲಕ, ಬಿಜೆಪಿಗೆ ಬರಮಾಡಿಕೊಂಡರು. ಈ ಹಿಂದೆ ಶಾಸಕರು, ಸಚಿವರಾಗಿ ಕಾರ್ಯನಿರ್ವಹಿಸಿದ್ದ...

ಬಿಜೆಪಿಯವರು ಅಗತ್ಯ ಬಿದ್ದಂತೆ ಜಾತ್ಯತೀತತೆ ಬಗ್ಗೆ ಮಾತಾಡ್ತಾರೆ: ಬರಹ ಬದಲಾವಣೆಗೆ ಹೆಬ್ಬಾಳ್ಕರ್ ಸಮರ್ಥನೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ವಸತಿ ಶಾಲೆಗಳ ದ್ವಾರದಲ್ಲಿದ್ದ ಬರಹ ಬದಲಾವಣೆಗೆ ಸಮರ್ಥನೆ ಮಾಡಿದ್ದಾರೆ. ಬಿಜೆಪಿಯವರು ಅಗತ್ಯ ಬಿದ್ದಂತೆ ಜಾತ್ಯತೀತತೆ ಬಗ್ಗೆ ಮಾತಾಡ್ತಾರೆ. ಕೈಮುಗಿದು ಒಳಗೆ ಬಾ ಅಥವಾ ಧೈರ್ಯವಾಗಿ ಪ್ರಶ್ನಿಸಿ ಅನ್ನೋದು ಎರಡು ಒಂದೇ. ವಿದ್ಯಾರ್ಥಿಗಳು ಶಾಲೆಗೆ ಬರೋದು ಜ್ಞಾನಾರ್ಜನೆಗಾಗಿ. ಜ್ಞಾನದಿಂದ ಆತ್ಮಬಲ ಹೆಚ್ಚುತ್ತೆ. ಇವೆರಡೂ ಪದಗಳು ತದ್ದಿರುದ್ದವಾದದ್ದಲ್ಲ. ಜ್ಞಾನ...

ಸುಪ್ರೀಂಕೋರ್ಟ್‌ ಸೂಚಿಸಿದ ಸ್ಥಳದಲ್ಲಿ ರಾಮ ಮಂದಿರ ಕಟ್ಟಿಲ್ಲ: ವಿವಾದದ ಬೆನ್ನಲ್ಲೇ ಸಂತೋಷ್ ಲಾಡ್ ಸ್ಪಷ್ಟನೆ

Political News: Hubli: ಸುಪ್ರೀಂಕೋರ್ಟ್‌ ಸೂಚಿಸಿದ ಸ್ಥಳದಲ್ಲಿ ರಾಮ ಮಂದಿರ ಕಟ್ಟಿಲ್ಲವೆಂದು ತಮ್ಮ ಹೇಳಿಕೆಗೆ ವಿವಾದ ಸೃಷ್ಟಿಯಾಗುತ್ತಲೇ ಸಚಿವ ಸಂತೋಷ್ ಲಾಡ್ ಸ್ಪಷ್ಟನೆ ನೀಡಿದ್ದು, ಅಯೋಧ್ಯೆಯ ಶ್ರೀರಾಮಮಂದಿರದ ಜಾಗ ಸರಿಯಿಲ್ಲ ಅಂತಾ ಹೇಳಿಲ್ಲ. ಸುಪ್ರೀಂಕೋರ್ಟ್ ಕೊಟ್ಟಿರುವ ಜಾಗಕ್ಕಿಂತ ಹೆಚ್ಚುವರಿ ಜಾಗದಲ್ಲಿ ಕಟ್ಟಿದ್ದಾರೆ. ಜಾಗದ ವಿಚಾರದಲ್ಲಿ ಅವ್ಯವಹಾರ ಆಗಿದೆ. ನಾನು ಜನರಲ್ ಆಗಿ ಕಾಮೆಂಟ್ ಮಾಡಿದ್ದೀನಿ...

‘ಸಂತೋಷ್ ಲಾಡ್ ರಾಹುಲ್ ಗಾಂಧಿ ತರಹ ಮಾತನಾಡುತ್ತಿದ್ದಾರೆ. ಅವರು ಸ್ವಲ್ಪ ಮೆಚ್ಯೂರ್ ಆಗಿ ಮಾತಾಡಲಿ’

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು, .ಸಂತೋಷ ಲಾಡ್ ಸುಪ್ರೀಂ ಕೋರ್ಟ್ ಗಿಂತ ಮೇಲಿದ್ದಾರೆ. ಕಾಂಗ್ರೆಸ್ ನಾಯಕರಿಗೆ ಏನಾಗಿದೆ ಅಂತ ಅರ್ಥವಾಗುತ್ತಿಲ್ಲ. ಸಂತೋಷ್ ಲಾಡ್ ರಾಹುಲ್ ಗಾಂಧಿ ತರಹ ಮಾತನಾಡುತ್ತಿದ್ದಾರೆ. ಅವರು ಸ್ವಲ್ಪ ಮೆಚ್ಯೂರ್ ಆಗಿ ಮಾತಡಲಿ ಎಂದು ಜೋಶಿ ಹೇಳಿದ್ದಾರೆ. ಅವರು ಅಪ್ರಬುದ್ಧ ಹೇಳಿಕೆ ಯಾಕೆ ನೀಡುತ್ತಿದ್ದಾರೆ ಗೊತ್ತಾಗುತ್ತಿಲ್ಲ. ಕಾಂಗ್ರೆಸ್...

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು..

Political News: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಎರಡು ದಿನದ ಹಿಂದೆ ಗಂಟಲು ನೋವು, ಜ್ವರವೆಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಗೌಡರು ಆರೋಗ್ಯವಾಗಿದ್ದು, ಡಿಸ್ಚಾರ್ಜ್ ಆಗಿ ಮನೆಗೆ ಹಿಂದಿರುಗಿದ್ದಾರೆ. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ದೇವೇಗೌಡರಿಗೆ ಸುಸ್ತು ಮತ್ತು ಕೆಮ್ಮು ಇತ್ತು. ಗಂಟಲನೋವು ಸಹ ಇದ್ದು, ಡಾ.ಸತ್ಯನಾರಾಯಣ ತಂಡ ಇವರಿಗೆ ಚಿಕಿತ್ಸೆ ನೀಡಿತ್ತು. ಇದೀಗ ದೊಡ್ಡಗೌಡರ ಆರೋಗ್ಯದಲ್ಲಿ...

ಬಿಜೆಪಿಯವರು 28 ಕ್ಕೆ 28ನ್ನೂ ಗೆಲ್ಲುತ್ತೇವೆ ಎಂದು ಸುಳ್ಳು ಹೇಳುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

Political News: ಮಂಡ್ಯದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿರು ಸಿಎಂ ಸಿದ್ದರಾಮಯ್ಯ, ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ಲೋಕಸಭೆ ಚುನಾವಣೆಗೆ ತಯಾರಿ ನಡೆಸುತ್ತಿದ್ದು ಈ ಬಾರಿ ಕನಿಷ್ಠ ಇಪ್ಪತ್ತು ಲೋಕಸಭಾ ಸ್ಥಾನಗಳನ್ನು ನಾವು ಗೆಲ್ಲಲಿದ್ದೇವೆ. ಬಿಜೆಪಿಯವರು 28 ಕ್ಕೆ 28ನ್ನೂ ಗೆಲ್ಲುತ್ತೇವೆ ಎಂದು ಸುಳ್ಳು ಹೇಳುತ್ತಿದ್ದಾರೆ. ಅವರಿಗೆ ಜನ ಈ ಬಾರಿ ಕಾಂಗ್ರೆಸ್ಸಿಗೆ ಆಶೀರ್ವಾದ...

ಮೋದಿ ಸಾಹೇಬರು ಟಿವಿಯಲ್ಲಿ ಬರಲಾರದೆ ಒಂದು ವೋಟ್ ಕೇಳಿ: ಪ್ರಧಾನಿಗೆ ಲಾಡ್ ಸವಾಲ್

Hubli Political News: ಹುಬ್ಬಳ್ಳಿಯಲ್ಲಿ ಮಾತನಾಡಿದ ಸಚಿವ ಸಂತೋಷ್ ಲಾಡ್, ರಾಮ ಮಂದಿರ ಕಟ್ಟಿರೋ ಸರಿಯಾದ ಜಾಗ ಇಲ್ಲ. ರಾಮ ಮಂದಿರ ಕಟ್ಟಿರೋದಕ್ಕೆ ಬಡತನ ನಿರ್ಮೂಲಣೆ ಆಗಲ್ಲ ಎಂದಿದ್ದಾರೆ. ರಾಮ ಮಂದಿರ ಕಟ್ಟಿರೋದು ರಾಜಕೀಯ ಇಚ್ಛಾಶಕ್ತಿ ಕಾರಣಕ್ಕೆ. ರಾಮ ಮಂದಿರ ಕಟ್ಟಿರೋದಕ್ಕೆ ನಮ್ಮ ವಿರೋಧ ಇಲ್ಲ. ಆದ್ರೆ ರಾಮಮಂದಿರ ಕಟ್ಟಿರೋ ಜಾಗ ಸರಿ ಇಲ್ಲ. ಸುಪ್ರೀಂ...

ಬೆಳ್ಳಿ ಪರ್ವ ಡಿ-25 ಕಾರ್ಯಕ್ರಮ: ದರ್ಶನ್ ಸಹಾಯ ನೆನೆದು ಭಾವುಕರಾದ ಸಂಸದೆ ಸುಮಲತಾ ಅಂಬರೀಷ್

Movie News: ಸ್ಯಾಂಡಲ್‌ವುಡ್ ನಟ ಡಿಬಾಸ್ ದರ್ಶನ್‌ ನಿನ್ನೆ ತಮ್ಮ ಜನ್ಮ ದಿನವನ್ನು ಆಚರಿಸಿಕೊಂಡಿದ್ದು, ಇಂದಿಗೆ ದರ್ಶನ್‌ ಚಿತ್ರರಂಕ್ಕೆ ಕಾಲಿಟ್ಟು, 25 ವರ್ಷವಾಯಿತು. ಹೀಗಾಗಿ ಇಂದು ಶ್ರೀರಂಗಪಟ್ಟಣದಲ್ಲಿ ಬೆಳ್ಳಿ ಪರ್ವ ಡಿ-25 ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮದಲ್ಲಿ ಹಲವು ಸಿನಿಮಾ ಕಲಾವಿದರು, ಗಣ್ಯರು ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಸಂಸದೆ ಸುಮಲತಾ ಅಂಬರೀಷ್, ದರ್ಶನ್‌ ತಮ್ಮ...

‘ರಾಜ್ಯದ ಪರವಾಗಿ ಒಂದೇ ಒಂದು ಮಾತು ಆಡಿದಿಯೇನಪ್ಪಾ ನಳೀನ್ ಕುಮಾರ್..? ಏನಮ್ಮಾ ಶೋಭಾ ಕರಂದ್ಲಾಜೆ..?’

Political News: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು, ಬಿಜೆಪಿ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.  ನಿಮ್ಮನ್ನು ಮಂಗಳೂರು, ಉಡುಪಿ ಜನ ಯಾಕೆ ಗೆಲ್ಲಿಸಬೇಕು ನಳೀನ್‌ಕುಮಾರ್ ಕಟೀಲ್ ಅವರೇ? ಶೋಭಾ ಕರಂದ್ಲಾಜೆ ಅವರೇ? ಬನ್ನಿ ಜಿಲ್ಲೆಯ ಸ್ವಾಭಿಮಾನಿ ಜನತೆಗೆ ಉತ್ತರ ಕೊಡಿ....

ಕಾಂಗ್ರೆಸ್ ತೊರೆದು ಬಿಜೆಪಿ ಸೇರುತ್ತಾರಾ ಕಮಲ್ ನಾಥ್..?

National Political News: ಕಾಂಗ್ರೆಸ್ ನಾಯಕ ಕಮಲ್ ನಾಥ್ ಪುತ್ರ ನಕುಲ್ ನಾಥ್ ತಮ್ಮ ಎಕ್ಸ್ ಖಾತೆಯಿಂದ ಕಾಂಗ್ರೆಸ್ ಪಕ್ಷದ ಚಿಹ್ನೆಯನ್ನು ತೆಗೆದುಹಾಕಿದ್ದಾರೆ. ಬಯೋದಿಂದ ಕಾಂಗ್ರೆಸ್ ಅನ್ನು ತೆಗೆದು ಹಾಕಿದ್ದಾರೆ. ಈ ಕಾರಣಕ್ಕೆ ಇಂದು ಮಾಧ್ಯಮಗಳು ಕಮಲ್ ನಾಥ್ ಕಾಂಗ್ರೆಸ್ ತೊರೆದು ಬಿಜೆಪಿ ಸೇರುತ್ತಿದ್ದಾರಾ ಎಂದು ಪ್ರಶ್ನಿಸಿದೆ. ಅದಕ್ಕೆ ಉತ್ತರಿಸಿದ ಕಮಲ್‌ನಾಥ್, ನಾನು ಇನ್ನು...
- Advertisement -spot_img

Latest News

Haveri News: ಬರಿದಾದ ತುಂಗಭದ್ರಾ ನದಿಗೆ ದಿಢೀರನೆ ಜೀವಕಳೆ: ರೈತಾಪಿ ವರ್ಗದಲ್ಲಿ ಸಂತಸ

Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ. ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...
- Advertisement -spot_img