ಬೆಂಗಳೂರು, ಜು.18: ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ, ಮಂಡಳಿಗೆ ಶೀಘ್ರ ಕಾಯಕಲ್ಪ ಮಾಡುವುದಾಗಿ ತಿಳಿಸಿದ್ದಾರೆ.
ಮಂಡಳಿಯು ಒಂದು ಸ್ವಾಯತ್ತ ಸಂಸ್ಥೆಯಾಗಿದ್ದು, ಇದರ ದೈನಂದಿನ ವ್ಯವಹಾರದಲ್ಲಿ ಸಚಿವನಾಗಿ ಮಧ್ಯಪ್ರವೇಶಿಸುವುದು ಸೂಕ್ತವಲ್ಲ ಎಂದು ತಾವು ಈವರೆಗೆ ಭಾವಿಸಿದ್ದಾಗಿ...
ಬೆಂಗಳೂರು, ಜು.17: ಹಲವು ನದಿಗಳ ಮೂಲ ಮತ್ತು ನೂರಾರು ಅಪರೂಪದ ಪ್ರಭೇದಗಳ ನೆಲೆಯಾಗಿರುವ ಪಶ್ಚಿಮ ಘಟ್ಟದ ಸಂರಕ್ಷಣೆಗೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.ಅಮೂಲ್ಯ ಸಸ್ಯ, ಪ್ರಾಣಿ ಸಂಕುಲ ರಕ್ಷಣೆಗೆ ಸರ್ಕಾರ ಬದ್ಧ : ಈಶ್ವರ ಖಂಡ್ರೆ
ಪಶ್ಚಿಮ ಘಟ್ಟ ಸಂರಕ್ಷಣೆ: ಸಂಜಯ್ ಕುಮಾರ್...
ಬೆಂಗಳೂರು: ರಾಜಧಾನಿ ಬೆಂಗಳೂರು ಉಗ್ರರ ಸುರಕ್ಷಿತ ತಾಣವಾಗಿ ಪರಿವರ್ತನೆಯಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಳೆದ ಎರಡು ತಿಂಗಳಿಂದ ಬೆಂಗಳೂರಿನ ಕ್ರೈಮ್ ಹೆಚ್ಚಾಗುತ್ತಿದೆ. ಬೆಂಗಳೂರಿನ ಕಾನೂನು ಸುವ್ಯವಸ್ಥೆ ಅಪರಾದ ನಿಯಂತ್ರಣ ಕೈ ತಪ್ತಿದೆ. ದಿನನಿತ್ಯ ಕೊಲೆ ಸುಲಿಗೆ ಸಾಮಾನ್ಯವಾಗುತ್ತಿದೆ ಎಂದು ಹೇಳಿದರು.
ಬಹಳಷ್ಟು ಕೇಸ್ ಗಳು ಪೊಲೀಸ್...
ರಾಜಕೀಯ ಸುದ್ದಿ: ಕಾಂಗ್ರೆಸ್ ನ ಮೂರನೇ ಗ್ಯಾರಂಟಿಯಾದ ಗೃಹಲಕ್ಷ್ಮಿ ಯೋಜನೆಗೆ ಕ್ಷಣಗಣನೆ ಶುರುವಾಗಿದೆ. ಇಂದಿನಿಂದ (ಜುಲೈ 19) ಅರ್ಜಿ ಸಲ್ಲಿಸಲು ಚಾಲನೆ ನೀಡಲಾಗುವುದು. ಸಿಎಂ ಸಿದ್ದರಾಮಯ್ಯನವರ ಮುಖಾಂತರ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ಸಿಗಲಿದೆ.
ಗೃಹಲಕ್ಷ್ಮೀ ಯೋಜನೆಯ ಮುಖಾಂತರ ಮನೆ ಯಜಮಾನಿಗೆ ಮಾಸಿಕ 2 ಸಾವಿರ ರೂ. ಹಣ ಸಿಗಲಿದೆ. ಯೋಜನೆ ಅರ್ಜಿ ಸಲ್ಲಿಕೆ ಎಸ್‌ಎಂಎಸ್ ಮೂಲಕ...
Political News: ನರೇಂದ್ರ ಮೋದಿ ಇತ್ತೀಚೆಗಷ್ಟೇ ವಿದೇಶಕ್ಕೆ ಪ್ರಯಾಣಿಸಿ ಸಾಮರಸ್ಯದ ಸಂದೇಶ ನೀಡಿದ್ದಾರೆ. ಅಷ್ಟೇ ಅಲ್ಲದೆ ಅರಬ್ ರಾಷ್ಟ್ರಕ್ಕೂ ತೆರಳಿ ದ್ವೇಷ ರಾಜಕಾರಣಕ್ಕೆ ತೆರೆ ಎಳೆದಿದ್ದಾರೆ. ಈ ಬಗ್ಗೆ ಇದೀಗ ಸ್ವ ಪಕ್ಷೀಯರಷ್ಟೇ ಅಲ್ಲ ವಿಪಕ್ಷೀಯರು ಮಾತನಾಡಿದ್ದಾರೆ. ಕಾಂಗ್ರೆಸ್ ಪಕ್ಷದ ನಾಯಕ ಶಶಿ ತರೂರ್ ಇದೀಗ ಮೋದಿಯನ್ನು ಹಾಡಿ ಹೊಗಳಿದ್ದಾರೆ.
ಸುದ್ದಿ ವಾಹಿನಿಯ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ...
Political News : ಲೋಕಸಭೆ ಚುನಾವಣೆ ಎದುರಿಸುವ ಸಲುವಾಗಿ ಜುಲೈ 18 ರಂದು ಬೆಂಗಳೂರಿನಲ್ಲಿ ಕೇಂದ್ರ ವಿಪಕ್ಷ ನಾಯಕರ ಸಭೆ ನಡೆಯುತ್ತಿದ್ದು ಕಾಂಗ್ರೆಸ್ ಸರಕಾರ ಮೈತ್ರಿ ಕೂಟದ ಹೆಸರು ಬದಲಾಯಿಸಲು ನಿರ್ಧರಿಸಿದ್ದು ಹೆಸರನ್ನು ಬದಲಾವಣೆ ಮಾಡಲಾಗಿದೆ. ಯುಪಿಎ ಎನ್ನುವ ಹೆಸರನ್ನು ಬದಲಾಯಿಸುವ ಬಗ್ಗೆ ಚರ್ಚೆ ನಡೆದಿತ್ತು.3 ಹೆಸರುಗಳನ್ನು ಈಗಾಗಲೇ ಉಲ್ಲೇಖಿಸಲಾಗಿತ್ತು.
ಪಿಡಿಎ ಅಂದರೆ ಪ್ರೊಗ್ರೆಸ್ಸಿವ್ ಡೆಮಾಕ್ರಾಟಿಕ್ ...
ಬೆಂಗಳೂರು: ರಾಜ್ಯದಲ್ಲಿ ಮಳೆ ಅಭಾವ ಉಂಟಾಗಿ ರೈತರು ಬಿತ್ತಿದ ಬೀಜ ಮೊಳಕೆಯೊಡೆದಿಲ್ಲ. ಬರಗಾಲ ಘೋಷಣೆ ಮಾಡಿ, ಪ್ರತಿ ಕ್ಷೇತ್ರಕ್ಕೂ ಒಂದು ಕೋಟಿ ರೂ.ಅನುದಾನ ನೀಡಬೇಕು ಎಂದು ಬಸವರಾಜ ಬೊಮ್ಮಾಯಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.
ವಿಧಾನಸಭೆಯಲ್ಲಿ ನಿಲುವಳಿ ಸೂಚನೆ ಮೇಲೆ ಪ್ರಾಸ್ತಾವಿಕ ಮಾತನಾಡಿದ ಅವರು, ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಸೇರಿ ಹಲವೆಡೆ ಮಳೆಯ ಅಭಾವ ಉಂಟಾಗಿದೆ....
Political News : ರಾಜ್ಯದಲ್ಲಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮಣಿಸಲೆಂದು ಶತಾಯಘತಾಯ ಶ್ರಮಿಸುತ್ತಿರುವ ಕಾಂಗ್ರೆಸ್ ಇಂದು ಅಂದರೆ ಜುಲೈ 18ರಂದು ಘಟಬಂಧ ಎನ್ನುವ ಕೇಂದ್ರ ವಿಪಕ್ಷ ನಾಯಕರ ಸಭೆ ನಡೆಸುತ್ತಿದ್ದು ಈ ಸಭೆಗೆ 23 ಪಕ್ಷದ 49ಕ್ಕೂ ಅಧಿಕ ನಾಯಕರು ಭಾಗಿಯಾಗುವ ನಿರೀಕ್ಷೆ ಇತ್ತು. ಇದೀಗ ಹೊರ ರಾಜ್ಯದಿಂದ ಬಂದಿರುವಂತಹ ನಾಯಕರಿಗೆ ಅದ್ದೂರಿ ಉಪಚಾರಕ್ಕೆ...
ಬೆಂಗಳೂರು: ರಾಜ್ಯದಲ್ಲಿ ಸರಣಿ ಆತ್ಮಹತ್ಯೆಗಳು ನಡೆಯುತ್ತಿದ್ದರೆ ಇವರು ಪಂಚತಾರಾ ಹೋಟೆಲಿನಲ್ಲಿ ಘಟಬಂಧನ್ ಸಭೆ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಾಂಗ್ರೆಸ್ ವಿರುದ್ಧ ಟೀಕಾಪ್ರಹಾರ ನಡೆಸಿದರು.ರೈತರ ಸರಣಿ ಆತ್ಮಹತ್ಯೆಗಳ ಬಗ್ಗೆ ಘಟಬಂಧನ್ ಸಭೆಯಲ್ಲಿ ಚರ್ಚೆ ಮಾಡುತ್ತೀರಾ?
ವಿಧಾನಸೌಧದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ನಮನ್ನು ತಾಜ್ ವೆಸ್ಟ್ ಎಂಡ್ ಹೋಟೆಲಿನಲ್ಲಿ ಇದ್ದಿದಕ್ಕೆ ಟೀಕೆ ಮಾಡಿದ್ದರು....
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕನ್ನಡ ಭಾಷೆಯ ಪರಿಜ್ಞಾನ ಇದೆ ಎಂದು ಭಾವಿಸಿದ್ದೆ. ಆದರೆ, ಅದು ಸುಳ್ಳು ಎನ್ನುವುದು ಈಚೆಗೆ ವಿಧಾನ ಪರಿಷತ್ ನಲ್ಲಿ ಅವರು ರಾಜ್ಯಪಾಲರ ಭಾಷಣದ ಮೇಲೆ ಉತ್ತರ ಕೊಟ್ಟಾಗ ನನಗೆ ಗೊತ್ತಾಯಿತು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕುಟುಕಿದರು.ಜೆಡಿಎಸ್ ವಿಸರ್ಜನೆ ಮಾಡಲಿ ಎಂದ ಸಿಎಂ ಸಿದ್ದರಾಮಯ್ಯಗೆ ಮಾಜಿ ಸಿಎಂ...